Headlines

ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ | Arrested

ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ | Arrested ಶಿವಮೊಗ್ಗ : ರಾಗಿಗುಡ್ಡ ಚಾನಲ್‌ನ ಬಳಿಯಲ್ಲಿ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿ ಗಾಂಜಾ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.   ಆರೋಪಿಗಳಾದ ಸಂಕೇತ, 23 ವರ್ಷ, ಗೋಪಾಳ, ಶಿವಮೊಗ್ಗ ಟೌನ್, ಅಂಬರೀಶ, 26 ವರ್ಷ, ನ್ಯೂ ಮಂಡ್ಲಿ, ಶಿವಮೊಗ್ಗ ಟೌನ್ ಮತ್ತು ಧನುಷ್, 20 ವರ್ಷ, ಪುರಲೆ, ಶಿವಮೊಗ್ಗ ಟೌನ್ ರವರನ್ನು…

Read More

Ripponpete | ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕ ವಶಕ್ಕೆ – ಶೂಟ್ ಶೂರರಿಗೆ ಸಿಂಹಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ

Ripponpete | ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕ ವಶಕ್ಕೆ – ಶೂಟ್ ಶೂರರಿಗೆ ಸಿಂಹಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗಾಂಜಾ ಗಿರಾಕಿಗಳಿಗೆ ಸಿಂಹ ಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ ಗಾಂಜಾ ಗಿರಾಕಿಗಳ ಹೆಡೆಮುರಿ ಕಟ್ಟಲು ಟೊಂಕ ಕಟ್ಟಿ ನಿಂತಿದ್ದಾರೆ. ಕೊಲೆ, ದರೋಡೆ, ಅತ್ಯಾಚಾರ, ಅಪಘಾತ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಆರೋಪಿಗಳು ಗಾಂಜಾ ಸೇವಿಸಿ ಕೃತ್ಯವೆಸಗಿರುವುದು ಸಾಬೀತಾಗಿದೆ. ಅಪರಾಧ ಕೃತ್ಯಗಳಿಗೆ ಪ್ರೇರೇಪಿಸುವ ಗಾಂಜಾ ಚಟಕ್ಕೆ ಬಿದ್ದ ಯುವ…

Read More

ಕಂದಕಕ್ಕೆ ಉರುಳಿದ KSRTC ಬಸ್ – ತಪ್ಪಿದ ಭಾರಿ ಅನಾಹುತ

ಕಂದಕಕ್ಕೆ ಉರುಳಿದ KSRTC ಬಸ್ – ತಪ್ಪಿದ ಭಾರಿ ಅನಾಹುತ ಕೆ ಎಸ್ ಆರ್ ಟಿಸಿ ಬಸ್ ಕಂದಕಕ್ಕೆ ಉರುಳಿಬಿದ್ದು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಮಗೋಡು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬೆಂಗಳೂರಿನಿಂದ ಭಟ್ಕಳಕ್ಕೆ ಪ್ರಯಾಣಿಸುತ್ತಿದ್ದ ವಾಯುವ್ಯ ಸಾರಿಗೆ ಬಸ್ ಹೊಸನಗರದಿಂದ ಮಧ್ಯಾಹ್ನ 1:30ಕ್ಕೆ ಹೊರಟಿದ್ದು ಸುಮಾರು 3 ಗಂಟೆಯ ಸಮಯದಲ್ಲಿ ಸಮಗೋಡು ಬಳಿ ತಿರುವಿನಲ್ಲಿ ಎದುರು ಭಾಗದಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ನೀಡುವ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ…

Read More

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು | Accident

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು | Accident ಮಾರುತಿ ಓಮಿನಿ‌ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ‌ ಕೊಡತಾಳು ಗ್ರಾಮದ ಜಗದೀಶ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಹಾರನಹಳ್ಳಿಯ ಬ್ಯಾಂಕ್ ಗೆ ಹೋಗಿ ಬರುವುದಾಗಿ‌ ಬೈಕ್ ನಲ್ಲಿ ಹೊರಟಿದ್ದ ಜಗದೀಶ್, ಸವಳಂಗ ರಸ್ತೆಯಿಂದ ಹಾರನಹಳ್ಳಿ ಕಡೆಗೆ ಬರುತಿದ್ದ ಮಾರುತಿ ಓಮಿನಿ ಕಾರಿನ ನಡುವೆ ಮುಖಾಮುಖಿ…

Read More

ದೂರು ನೀಡಲು ಬಂದ ಪತ್ನಿಯನ್ನು ಎಸ್ಪಿ ಕಛೇರಿ ಮುಂಭಾಗದಲ್ಲೇ ಚೂರಿ ಇರಿದು ಹತ್ಯೆಗೈದ ಪೊಲೀಸ್ ಕಾನ್ಸ್ ಟೇಬಲ್ | crime news

ದೂರು ನೀಡಲು ಬಂದ ಪತ್ನಿಯನ್ನು ಎಸ್ಪಿ ಕಛೇರಿ ಮುಂಭಾಗದಲ್ಲೇ ಚೂರಿ ಇರಿದು ಹತ್ಯೆಗೈದ ಪೊಲೀಸ್ ಕಾನ್ಸ್ ಟೇಬಲ್ | crime news ಎಸ್ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಕೊಂದು ಪೊಲೀಸ್ ಕಾನ್ಸ್ ಟೇಬಲ್ ಕ್ರೌರ್ಯ ಮೆರೆದಿರುವ ಘಟನೆ ಹಾಸನದಲ್ಲಿ ನಡೆದಿದೆ. ತನ್ನ ವಿರುದ್ದ ಕಂಪ್ಲೆಂಟ್ ಕೊಡಲು ಎಸ್ಪಿ ಕಚೇರಿ ಗೆ ಬಂದ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ಲೋಕನಾಥ್ ಪತ್ನಿ ಮಮತಾಗೆ ಚಾಕುವಿನಿಂದ ಇರಿದ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದು, ಶಾಂತಿಗ್ರಾಮ ಸರ್ಕಲ್…

Read More

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ|Ripponpet

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ|Ripponpet ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಪ್ಪನಗುಡಿ ನಿವಾಸಿ ಸಿದ್ದೇಶ್ ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯ ಹಿನ್ನಲೆ : ಶನಿವಾರ ರಾತ್ರಿ ವಿನಾಯಕ ವೃತ್ತದಲ್ಲಿ ರಿಪ್ಪನ್‌ಪೇಟೆ ಪೊಲೀಸರು ಗಸ್ತು ಸಂಚರಿಸುತ್ತಿರುವಾಗ ಸಾರ್ವಜನಿಕ ಸ್ಥಳದಲ್ಲಿ…

Read More

ಬೈಕ್ ಹಾಗೂ ಅಂಬುಲೆನ್ಸ್ ನಡುವೆ ಅಪಘಾತ – ಮೂವರು ಯುವಕರು ಸಾವು | Accident

ಬೈಕ್ ಹಾಗೂ ಅಂಬುಲೆನ್ಸ್ ನಡುವೆ ಅಪಘಾತ – ಮೂವರು ಯುವಕರು ಸಾವು | Accident ಅಂಬುಲೆನ್ಸ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರು ಯುವಕರು ಸಾವನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ನಡೆದಿದೆ. ಶುಕ್ರವಾರ ಮಧ್ಯರಾತ್ರಿ ಘಟನೆ ನಡೆದಿದೆ. ಅಂಬುಲೆನ್ಸ್ ಶಿವಮೊಗ್ಗದಿಂದ ಹಾವೇರಿ ಕಡೆ ತೆರಳುತ್ತಿತ್ತು. ಬೈಕ್ ಶಿಕಾರಿಪುರದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭ ಅಪಘಾತವುಂಟಾಗಿದೆ. ಮೃತರನ್ನು ಪ್ರಸನ್ನ (25), ಕಾರ್ತಿಕ್ (27), ಅಜಯ್ (25) ಎಂದು ಗುರುತಿಸಲಾಗಿದೆ. …

Read More

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಕಠಿಣ ಶಿಕ್ಷೆ | Pocso

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಕಠಿಣ ಶಿಕ್ಷೆ | Pocso ಅಪ್ರಾಪ್ತೆಯ ಖಾಸಗಿ ಪೋಟೋವನ್ನು ಸ್ಕ್ರೀನ್‌ಶಾಟ್‌ ತೆಗೆದುಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಹೊತ್ತಿದ್ದ ವ್ಯಕ್ತಿಗೆ ಕೋರ್ಟ್‌ ಐದು ವರ್ಷ ಶಿಕ್ಷೆ ನೀಡಿದೆ.  ನ್ಯಾಯಾಧೀಶರಾದ  ಮೋಹನ್ ಜೆ ಎಸ್ ರವರು ದಿನಾಂಕಃ 26-06-2024  ರಂದು ಪ್ರಕರಣದ ಆರೋಪಿ 30 ವರ್ಷದ ಯುವಕನಿಗೆ 5 ವರ್ಷ ಕಠಿಣ ಕಾರಾವಾಸ ಶಿಕ್ಷೆ, ರೂ 2,50,000/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ 1 ವರ್ಷ ಸಾಧಾ ಕಾರಾವಾಸ…

Read More

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬಿಜೆಪಿ ಜಿಲ್ಲಾ ಮುಖಂಡ ಬೆಳ್ಳೂರು ತಿಮ್ಮಪ್ಪಗೆ ಗಂಭೀರ ಗಾಯ | Accident

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬಿಜೆಪಿ ಜಿಲ್ಲಾ ಮುಖಂಡ ಬೆಳ್ಳೂರು ತಿಮ್ಮಪ್ಪಗೆ ಗಂಭೀರ ಗಾಯ | Accident ಕಾರು, ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಬಿಜೆಪಿ ಪಕ್ಷದ ಹಿರಿಯ ಮುಖಂಡ ಬೆಳ್ಳೂರು ತಿಮ್ಮಪ್ಪ ರವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಳಲೆ ಗ್ರಾಮದಲ್ಲಿ ನಡೆದಿದೆ. ತಿಮ್ಮಪ್ಪ ನವರು ಬೆಳ್ಳೂರು ಗ್ರಾಮದಿಂದ ರಿಪ್ಪನ್‌ಪೇಟೆ ಕಡೆಗೆ ಹೀರೋ ಹೋಂಡಾ ಫ್ಯಾಷನ್ ಬೈಕ್ ನಲ್ಲಿ ಬರುತಿದ್ದಾಗ ತಳಲೆ ಗ್ರಾಮದ ಬಳಿಯಲ್ಲಿ ಹುಂಡಾಯ್ I…

Read More

ಪೊಲೀಸರ ಹೆಸರಿನಲ್ಲಿ ಯುವಕನಿಗೆ ವಂಚನೆ – ಮೂವರ ಬಂಧನ | Crime News

ಪೊಲೀಸರ ಹೆಸರಿನಲ್ಲಿ ಯುವಕನಿಗೆ ವಂಚನೆ – ಮೂವರ ಬಂಧನ | Crime News ಶಿವಮೊಗ್ಗ : ಪೊಲೀಸರ ಹೆಸರಲ್ಲಿ ಯುವಕನಿಗೆ ವಂಚನೆ ಮಾಡಿದ್ದ ಮೂವರನ್ನು ಇಲ್ಲಿನ ಜಯನಗರ ಹಾಗೂ ಸಿಇಎನ್ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿಯ ನಿವಾಸಿ ಇಬ್ರಾಹಿಂ ಬಾದಷಾ ಅಲಿಯಾಸ್ ರಿಷಿಕ್ ಸ್ಯಾಮ್ (26), ಕುಮಾರಸ್ವಾಮಿ ಲೇಔಟ್‌ನ ಜನಾರ್ದನ (21) ಹಾಗೂ ಹನುಮಂತ (38) ಬಂಧಿತರು. ಆರೋಪಿಗಳಿಂದ ₹1500 ನಗದು ಹಣ ಹಾಗೂ ಮೊಬೈಲ್ ಪೊನ್ ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗದ ಕೋಟೆ ಗಂಗೂರು ನಿವಾಸಿ…

Read More