ಕ್ರೈಂ ಸುದ್ದಿ:
ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಗೆಳತಿ ಪವಿತ್ರಾ ಗೌಡ ಬಂಧನ | ಅಭಿಮಾನಿಗೆ ಸುಪಾರಿ ಕೊಟ್ಟರಾ ದರ್ಶನ್ ..!!??
ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಗೆಳತಿ ಪವಿತ್ರಾ ಗೌಡ ಬಂಧನ | ಅಭಿಮಾನಿಗೆ ಸುಪಾರಿ ಕೊಟ್ಟರಾ ದರ್ಶನ್ ..!!?? ಕೊಲೆ ಪ್ರಕರಣದಲ್ಲಿ ಪೊಲೀಸರು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಗೆಳತಿ ಪವಿತ್ರಾಗೌಡರನ್ನು (Pavithra Gowda) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರ್.ಆರ್.ನಗರ ಠಾಣೆಯ ಪೊಲೀಸರು ಪವಿತ್ರಾಗೌಡಳನ್ನು ವಶಕ್ಕೆ ಪಡೆದಿದ್ದಾರೆ. ಪವಿತ್ರಾಗೌಡಳನ್ನು ವಶಕ್ಕೆ ಪಡೆದ ಆರ್.ಆರ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಮಾರ್ಕಂಡಯ್ಯ ಅವರು ಕಾಮಾಕ್ಷಿ ಪಾಳ್ಯ ಪೊಲೀಸ್ ಸ್ಟೇಷನ್ ಗೆ ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ…
ಬಂಕಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮೂವರು ದ್ವಿಚಕ್ರವಾಹನ ಕಳ್ಳರು ಅಂದರ್ | Crime News
ಬಂಕಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮೂವರು ದ್ವಿಚಕ್ರವಾಹನ ಕಳ್ಳರು ಅಂದರ್ ಹಾವೇರಿ ಜಿಲ್ಲೆಯ ಶಿಗ್ಗಾವಿ ಸರ್ಕಲ್ ನ, ಬಂಕಾಪುರ ಠಾಣೆ ಪೋಲಿಸರು ದ್ವಿಚಕ್ರ ವಾಹನಗಳ ಕಳ್ಳತನದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದಾರೆ. 1) ಅಬ್ದುಲ್ ಖಾದರ್ ಇಸ್ಮಾಯಿಲ್ ತಂದೆ ಮೊಹಮ್ಮದ್ ಗೌಸ್ ಪಣಿಬಂದು, 30 ವರ್ಷ, ಅಕ್ಕಿಆಲೂರು ಮಕ್ಬುಲ್ ನಗರ ಹಾನಗಲ್ ತಾಲೂಕು ಹಾವೇರಿ ಜಿಲ್ಲೆ 2) ಮಾಲಾಲಿ ತಂದೆ ಮಕ್ಬುಲ್ ಸಾಬ್ ಹಾನಗಲ್ 39 ವರ್ಷ ಚಿಕ್ಕೌoಶಿ ಹೊಸೂರ್ ಹಾನಗಲ್ ತಾಲೂಕು (…
Anandapura | ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ
Anandapura | ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಸಮೀಪದ ಹಕರೆಕೊಪ್ಪ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಶನಿವಾರವಷ್ಟೇ ಸಾಗರ ರಸ್ತೆಯ ಮುಂಬಾರು ತಿರುವಿನಲ್ಲಿ ಬಸ್ ಪಲ್ಟಿಯಾಗಿತ್ತು, ಇಂದು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಚಾಲಕನಿಗೆ ತೀವ್ರ ಪ್ರಮಾಣದ ಪೆಟ್ಟಾಗಿದೆ. ತಕ್ಷಣ ಅವರನ್ನು ಸಾಗರದ…
Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು
Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಸಾಗರದಿಂದ ಬೆಳ್ತಂಗಡಿ ಹೋಗುವ ಖಾಸಗಿ ಬಸ್ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು. ಬಸ್ಸಿನಲ್ಲಿದ್ದ ಹದಿನೈದಕ್ಕೂ ಅಧಿಕ ಪ್ರಯಾಣಿಕರಿಗೆ ತೀವ್ರ ಪ್ರಮಾಣದ ಗಾಯವಾಗಿದೆ ಎಂದು ತಿಳಿದುಬಂದಿದೆ….
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ |accident
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ |accident (Sagara-anandapura) ಸಾಗರ – ಆನಂದಪುರದ ಹೆದ್ದಾರಿಯಲ್ಲಿ ಮಾರುತಿ ಓಮ್ನಿ(omini) ಹಾಗೂ ಟಾಟಾ ಇಂಡಿಕಾ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಭದ್ರಾವತಿ ಗ್ರಾಮದ ಅಜಯ್ (21) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಧೈವಿಯಾಗಿದ್ದಾರೆ. ಉಳ್ಳೂರು ಸಮೀಪದ ಮಂಚಾಲೆ ಗ್ರಾಮದ ಸಮೀಪದಲ್ಲಿ ಈ ದುರ್ಘಟನೆ ನಡೆದಿದ್ದು ಸಾಗರದ ಟೌನ್ ನಿವಾಸಿ ಸೈಯದ್ ನೂರುಲ್ಲಾ ಎಂಬುವವನು ಉಳ್ಳೂರು ಗ್ರಾಮದ…
ಊಟಕ್ಕೆ ಬಂದ ಗ್ರಾಹಕನ 4 ಲಕ್ಷ ರೂ ಇದ್ದ ಬ್ಯಾಗ್ ಎಗರಿಸಿ ಓಡಿದ ಸಪ್ಲೈಯರ್ – ಬ್ರೈಟ್ ಹೊಟೇಲ್ ನಲ್ಲಿ ನಡೆದಿದ್ದೇನು..???
ಊಟಕ್ಕೆ ಬಂದ ಗ್ರಾಹಕನ 4 ಲಕ್ಷ ರೂ ಇದ್ದ ಬ್ಯಾಗ್ ಎಗರಿಸಿ ಓಡಿದ ಸಪ್ಲೈಯರ್ – ಬ್ರೈಟ್ ಹೊಟೇಲ್ ನಲ್ಲಿ ನಡೆದಿದ್ದೇನು..??? ಶಿವಮೊಗ್ಗ ನಗರದ ಬ್ರೈಟ್ ಹೊಟೆಲಿನಲ್ಲ್ಲಿ ಗ್ರಾಹಕ ಬಿಟ್ಟು ಹೋದ 4 ಲಕ್ಷ ರೂ. ಇದ್ದ ಹಣದ ಚೀಲವನ್ನು ಅಲ್ಲಿನ ಸರ್ವರ್ ಎತ್ತಿಕೊಂಡು ಹೋದ ಘಟನೆ ಸಂಭವಿಸಿದ್ದು, ಆತನನ್ನು ಬಂಧಿಸಿ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಗರ ತಾಲೂಕು ಜಂಬಾನಿ ಗ್ರಾಮದ ವಾಸಿ ಲೋಕೇಶ್ ಎನ್ನುವವರು ತನ್ನ ಸ್ನೇಹಿತನೊಂದಿಗೆ ಹೋಟೇಲ್ ನಲ್ಲಿ ಊಟ ಮಾಡುತ್ತಿದ್ದಾಗ 4…
ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ | lokayukta
ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ | lokayukta ವ್ಯಕ್ತಿಯೊಬ್ಬರಿಂದ 2000 ಲಂಚ ಸ್ವೀಕರಿಸುತ್ತಿದ್ದಾಗಲೇ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕಾಯುಕ್ತದಿಂದ ಮಾಹಿತಿ ಹಂಚಿಕೊಂಡಿದ್ದು, ಪತ್ರಿಕಾ ಪ್ರಕಟಣೆ ಪಿರಾದುದಾರರಾದ ಅಸೀಬ್ ಚಿನ್ ಬಸೀರ್, 32 ವರ್ಷ ವಾಸ ಎಸ್.ಎನ್ ನಗರ, ಸಾಗರ ಟೌನ್ ರವರ ಸ್ನೇಹಿತರಾದ ತೋಹಿದ್ ಅಬ್ದುಲ್ ರವರಿಗೆ ಸೇರಿದ ಸಾಗರ ತಾಲ್ಲೂಕ್…
ಆಗುಂಬೆ ಸಮೀಪದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು | Lighting
ಸಿಡಿಲು ಬಡಿದು ವ್ಯಕ್ತಿ ಸಾವು | lighting ತೀರ್ಥಹಳ್ಳಿ : ತಾಲೂಕಿನ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು, ಮಳೆ ಜೊತೆಗೆ ಸಿಡಿಲ ಆರ್ಭಟವು ಹೆಚ್ಚಾಗಿದೆ. ಇದೆ ವೇಳೆ ಸಿಡಿಲು ಬಡಿದು ಓರ್ವ ವ್ಯಕ್ತಿ ದುರ್ಮರಣ ಹೊಂದಿರುವ ಘಟನೆ ತಾಲೂಕಿನ ಆಗುಂಬೆ ಬಳಿ ನಡೆದಿದೆ. ಮೃತ ದುರ್ದೈವಿ ನಾಗೇಂದ್ರ ಬಿನ್ ಸಿನ್ ಪೂಜಾರಿ ( 40 ವರ್ಷ ) ಎಂದು ಗುರುತಿಸಲಾಗಿದ್ದು ಇವರು ಬೀದರಗೋಡು ಗ್ರಾಮದವರು. ಇವರು ಬಾಳೆಹಳ್ಳಿ ಗ್ರಾಮದ ಗುಜುಗೊಳ್ಳಿ ಕೇಶವ ಕಿಣಿ ಬಿನ್ ವಿಠಲ್ ಕಿಣಿ…
ಸಿಗಂದೂರು ದೇವಸ್ಥಾನಕ್ಕೆ ತೆರಳುತಿದ್ದವರ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ | Accident
ಸಿಗಂದೂರು ದೇವಸ್ಥಾನಕ್ಕೆ ತೆರಳುತಿದ್ದವರ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ | Accident ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕಜೇನಿ ಗ್ರಾಮದ ತಿರುವಿನಲ್ಲಿ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ತುಮಕೂರು ಮೂಲದ ನಾಲ್ವರು ಸಿಗಂದೂರು ದೇವಸ್ಥಾನಕ್ಕೆ ದರ್ಶನಕ್ಕೆಂದು ತೆರಳುತಿದ್ದಾಗ ಮಾರ್ಗ ಮಧ್ಯದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ…
ಮಚ್ಚಿನಿಂದ ನಾಯಿಯನ್ನು ಕೊಲ್ಲಲು ಹೋಗಿ ಎದುರುಮನೆ ಅಜ್ಜಿಯನ್ನು ಹತ್ಯೆಗೈದ ಯುವಕ – ನಡೆದಿದ್ದೇನು..??? Crime News
ಮಚ್ಚಿನಿಂದ ನಾಯಿಯನ್ನು ಕೊಲ್ಲಲು ಹೋಗಿ ಎದುರುಮನೆ ಅಜ್ಜಿಯನ್ನು ಹತ್ಯೆಗೈದ ಯುವಕ – ನಡೆದಿದ್ದೇನು..??? Crime News ಯುವಕನೊಬ್ಬ ನಾಯಿಯನ್ನು ಕೊಲ್ಲಲು ಹೋಗಿ ಎದುರುಗಡೆ ಮನೆಯ ಅಜ್ಜಿಯನ್ನು ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ವಿಚಿತ್ರ ಘಟನೆಯೊಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಅರಳಿಹಳ್ಳಿ ಗ್ರಾಮ ಮಂಜುನಾಥ ಎದುರು ಮನೆಯ ಅಜ್ಜಿಯನ್ನೇ ಕೊಂದಿರುವ ಆರೋಪಿಯಾಗಿದ್ದಾನೆ. ಯುವಕನ ಮನೆಯ ಬಳಿ ಬಂದಿದ್ದ ನಾಯಿಯನ್ನು ಕೊಲ್ಲಲು ಮಚ್ಚಿನ ಸಮೇತನಾಗಿ ನಿನ್ನೆಯಿಂದಲೇ ಓಡಾಡುತ್ತಿದ್ದನಂತೆ. ಆಗ ಗ್ರಾಮದ ಕೆಲವರು ಯುವಕನಿಗೆ ಥಳಿಸಿ ಬುದ್ದಿಹೇಳಿ…