Headlines

ನಾಪತ್ತೆಯಾಗಿದ್ದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

ನಾಪತ್ತೆಯಾಗಿದ್ದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ ತೀರ್ಥಹಳ್ಳಿ : ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಇಳಿದು ನಂತರ ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ (38) ವರ್ಷ ಸೋಮವಾರ ಬೆಳಗ್ಗೆ ನೀರಿಗೆ ಇಳಿದಿದ್ದರು. ನಂತರ ತುಂಗಾ ನದಿಯಲ್ಲಿ ನಾಪತ್ತೆಯಾಗಿದ್ದ ಶಂಕೆ ವ್ಯಕ್ತವಾಗಿತ್ತು . ನದಿ ದಡದಲ್ಲಿ ಮೊಬೈಲ್, ಬಟ್ಟೆ, ಚಪ್ಪಲಿ ಆಧಾರದಲ್ಲಿ ಅವರು ಬ್ಯಾಂಕ್ ಮ್ಯಾನೇಜರ್ ಎಂದು…

Read More

ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಗ್ರಾಪಂ ನೌಕರರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಟಿ ಆರ್ ಕೃಷ್ಣಪ್ಪ ಏಕಾಂಗಿ ಪ್ರತಿಭಟನೆ

ರಿಪ್ಪನ್‌ಪೇಟೆ : ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವುದನ್ನು ವಿರೋಧಿಸಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಕಛೇರಿಯ ಮುಂಭಾಗ ಏಕಾಂಗಿಯಾಗಿ ಸಾಮಾಜಿಕ ಹೋರಾಟಗಾರ ಟಿ.ಆರ್.ಕೃಷ್ಣಪ್ಪ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿಯ ನೌಕರರು ಸಾರ್ವಜನಿಕರಿಗೆ ಕೆಲಸ ಮಾಡಿ ಸೇವೆ ಮಾಡಲು ನೇಮಕಗೊಂಡಿರುತ್ತಾರೆ. ಅವರ ಸ್ವಹಿತಾಸಕ್ತಿಗಾಗಿ ಪ್ರತಿಭಟನೆ ಕುಳಿತರೆ ಸಾರ್ವಜನಿಕರು ನಿತ್ಯ ಕಛೇರಿಗೆ ಅಲೆಯಬೇಕಾಗಿದೆ. ನೌಕರರಿಗೆ ಮತ್ತು ಜನಪ್ರತಿನಿಧಿಗಳಿಗೆ ಸಾರ್ವಜನಿಕರ…

Read More

ಒಕ್ಕಲೆಬ್ಬಿಸುವ ನೋಟಿಸ್‌ ನೀಡದಂತೆ ಅರಣ್ಯ ಸಚಿವರಿಗೆ ರೈತರ ಮನವಿ – ಮಹತ್ವದ ಉತ್ತರ ಕೊಟ್ಟ ಈಶ್ವರ್ ಖಂಡ್ರೆ

ಒಕ್ಕಲೆಬ್ಬಿಸುವ ನೋಟಿಸ್‌ ನೀಡದಂತೆ ಅರಣ್ಯ ಸಚಿವರಿಗೆ ರೈತರ ಮನವಿ – ಮಹತ್ವದ ಉತ್ತರ ಕೊಟ್ಟ ಈಶ್ವರ್ ಖಂಡ್ರೆ ಶಿವಮೊಗ್ಗ : ನಗರಕ್ಕೆ ಆಗಮಿಸಿದ್ದ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಒತ್ತುವರಿ ತೆರವಿನ ನೋಟಿಸ್‌ ನೀಡುತ್ತಿರುವ ಪ್ರಕರಣದ ಬಿಸಿ ತಟ್ಟಿದೆ. ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಮುಖಂಡರ ಅರಣ್ಯ ಸಚಿವರನ್ನ ಭೇಟಿಯಾಗಿ  ರೈತರನ್ನು ಒಕ್ಕಲೆಬ್ಬಿಸದಂತೆ ಮನವಿ ಮಾಡಿದರು. ಮುಖಂಡರ ಪರವಾಗಿ ಸಚಿವರಿಗೆ ಮನವಿ ಸಲ್ಲಿಸಿದ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಸಾಗುವಳಿ…

Read More

ತೀರ್ಥಹಳ್ಳಿಯಲ್ಲಿ ನೂತನ ಜೆಡಿಎಸ್ ಕಚೇರಿ ಉದ್ಘಾಟನೆ :

ತೀರ್ಥಹಳ್ಳಿ : ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿ ಸೋಮವಾರ ಜೆಡಿಎಸ್ ನ ನೂತನ ಶಾಖೆಯನ್ನು ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕಿ ಶಾರದಾ ಪೂರ್ಯ ನಾಯಕ್ ಉದ್ಘಾಟನೆ ಮಾಡಿದರು. ಪಕ್ಷದ ನೂತನ ಕಚೇರಿಯನ್ನು ಉದ್ಘಾಟಿಸಿ ನಂತರ ಮಾತನಾಡಿದ ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕಿ ಶಾರದಾ ಪೂರ್ಯನಾಯ್ಕ್ ತೀರ್ಥಹಳ್ಳಿ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಸೂಕ್ತ ರೀತಿಯಲ್ಲಿ ಸಂಘಟಿಸುವ ಮೂಲಕ 2023 ವಿಧಾನಸಭಾ ಸಾರ್ವರ್ತಿಕ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು  ಅಧಿಕಾರಕ್ಕೆ ತರುವಲ್ಲಿ ಕಾರ್ಯಕರ್ತರು ಸೇರಿದಂತೆ ಎಲ್ಲರು ಶ್ರಮಿಸಬೇಕು ಎಂದರು.   ನಂತರ…

Read More