Headlines

ಶಿವಮೊಗ್ಗದಲ್ಲಿ ನಿನ್ನೆ ವಾಕಿಂಗ್ ಹೋಗಿದ್ದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ :

ಶಿವಮೊಗ್ಗದಲ್ಲಿ ನಿನ್ನೆ ಸಂಜೆ ಪದ್ಮ ಚಲನಚಿತ್ರದ ಮಂದಿರದ ಬಳಿ ವಾಕಿಂಗ್ ಹೋಗಿದ್ದ ವೆಂಕಟೇಶ್ ಎಂಬುವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಇಬ್ಬರನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದು ಓರ್ವನ ಭೇಟೆಗೆ ಬಲೆ ಬೀಸಿದ್ದಾರೆ. ನಿನ್ನೆ ಸಂಜೆ 06-30 ಗಂಟೆಗೆ ತುಂಗಾನಗರ ಠಾಣಾ ವ್ಯಾಪ್ತಿಯ ಪದ್ಮಾ ಟಾಕೀಸ್ ಎದುರು ಗೋಪಾಳ ಶಿವಮೊಗ್ಗ ಟೌನ್ ನ ವಾಸಿ ವೆಂಕಟೇಶ್ ಎಂಬುವರು ತಮ್ಮ ನಾಯಿಯನ್ನು ಹಿಡಿದುಕೊಂಡು ವಾಕಿಂಗ್ ಗೆ ಹೋಗಿ ವಾಪಾಸ್ ಮನೆಗೆ ಹಿಂದಿರುಗುವಾಗ ವಿದ್ಯಾನಿಕೇತನ ಶಾಲೆಯ ಹತ್ತಿರ ಅವರಿಗೆ ಕಲ್ಲಿನಿಂದ…

Read Full News

ಹೊಸನಗರದ ದಂಪತಿಗಳಿಗೆ ಒಲಿದ VK ಜೋಡಿ ತಾರೆ “ರನ್ನರ್ ಅಪ್” ಪ್ರಶಸ್ತಿ

ಹೊಸನಗರ :ವಿಜಯ ಕರ್ನಾಟಕ ಸಂಸ್ಥೆ ಪ್ರಸ್ತುತ ಪಡಿಸುತ್ತಿರುವ VK ಜೋಡಿ ತಾರೆ ಸ್ಫರ್ಧೆಯ  ಬೆಂಗಳೂರಿನಲ್ಲಿ ನಡೆದ ವಿಜಯ ಕರ್ನಾಟಕ ಜೋಡಿ ತಾರೆ 2022 ಸೀಸನ್ 2 ರ ಗ್ರ್ಯಾಂಡ್ ಫಿನಾಲೆಯಲ್ಲಿ ಹೊಸನಗರದ ಶಿಕ್ಷಕರಾದ ವನಜಾಕ್ಷಿ ದೇವೇಂದ್ರಪ್ಪ  ದಂಪತಿಗಳಿಗೆ ರನ್ನರ್ ಅಪ್ ಪ್ರಶಸ್ತಿ ಒಲಿದಿದೆ. ಪ್ರೇಮಿಗಳ ದಿನದ ಅಂಗವಾಗಿ ವಿಜಯ ಕರ್ನಾಟಕ ಸಂಸ್ಥೆಯು ಕರ್ನಾಟಕದ ಬೆಸ್ಟ್​ ಜೋಡಿಗಳನ್ನು ಗುರುತಿಸಲು ಈ ಸ್ಪರ್ಧೆ ಹಮ್ಮಿಕೊಂಡಿದ್ದು, ರಾಜ್ಯದ ಹಲವು ಭಾಗಗಳಿಂದ ಹಲವಾರು ಸ್ಪರ್ಧಿಗಳು ಭಾಗವಹಿಸುತ್ತಾರೆ. ಬೆಂಗಳೂರಿನಲ್ಲಿ ಪೆ.27 ರಂದು ನಡೆದ ವಿಜಯ…

Read Full News

ಶಿವಮೊಗ್ಗದಲ್ಲಿ ವಾಕಿಂಗ್ ಹೋಗಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ , ಕಲ್ಲು ತೂರಾಟ

ವಾಕಿಂಗ್ ಗೆ ಹೋಗುತ್ತಿದ್ದ ವೇಳೆ ವ್ಯಕ್ತಿಯೋರ್ವನ ಮೇಲೆ 5-6 ಜನರ ಗುಂಪೊಂದು ದಿಡೀರನೇ ಕಲ್ಲುತೂರಿದ ಘಟನೆ ಇಂದು ಸಂಜೆ ನಡೆದಿದೆ. ಈ ಘಟನೆಗೆ ಕಾರಣಗಳೇನು ಎಂಬುದು ಇನ್ನೂ ತಿಳಿದುಬರಬೇಕಿದೆ. ಗೋಪಾಳದ ಪದ್ಮಚಲನಚಿತ್ರ ಮಂದಿರದ ಸರ್ಕಾರಿ ಶಾಲೆಯ ಬಳಿ ವೆಂಕಟೇಶ್ ಎಂಬುವರು ತಮ್ಮ ಮನೆಯ ನಾಯಿಯನ್ನ ಹಿಡಿದುಕೊಂಡು ವಾಕಿಂಗ್ ಗೆ ಹೋಗುವಾಗ ದಿಡೀರನೇ ಐದಾರು ಜನರ ಗುಂಪೊಂದು ಕಲ್ಲು ತೂರಿದ್ದು ವೆಂಕಟೇಶ್ ರವರ ತಲೆಗೆ ಪೆಟ್ಟುಬಿದ್ದಿದೆ. ಅವರನ್ನ ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹಿಂದೂ ಮುಖಂಡರಾದ ದೀನ್ ದಯಾಳು,…

Read Full News

ರಿಪ್ಪನ್ ಪೇಟೆ ಸಮೀಪದ ಬೆನವಳ್ಳಿ ಗ್ರಾಮದಲ್ಲಿ ಇಡೀ ಊರಿಗೆ ವಾಮಾಚಾರ :

ಗ್ರಾಮದ ಗಡಿಭಾಗದಲ್ಲಿ ರಂಗೋಲಿಹಿಟ್ಟಿನ ಗೊಂಬೆ, ಮೊಟ್ಟೆ, ಬಟ್ಟೆ, ಕೂದಲು, ನಿಂಬೆಹಣ್ಣು ಸೇರಿದಂತೆ ಮಾಟಕ್ಕೆ ಬಳಸುವ ವಸ್ತುಗಳನ್ನ ಬಳಸಿ ಮಾಟ ಮಂತ್ರಗಳನ್ನ ಪ್ರಯೋಗಿಸಿರುವ ಘಟನೆ ನಡೆದಿದ್ದು. ಪ್ರಕರಣ ರಿಪ್ಪನ್ ಪೇಟೆಯ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಹೊಸನಗರ ತಾಲೂಕು ಬೆನವಳ್ಳಿ ಗ್ರಾಮದ ಮುಂದೆ ವಾಮಾಚಾರ ಮಾಡಿರುವುದು ಕಂಡು ಬಂದಿದೆ. ರಂಗೋಲಿ ಹಿಟ್ಟಿನ ಗೊಂಬೆ, ಮೊಟ್ಟೆ, ಬಟ್ಟೆ, ಕೂದಲು ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ. ಊರಿನ ಸಂಪರ್ಕ ರಸ್ತೆ ಸಮೀಪ ವಾಮಾಚಾರ ಮಾಡಿರುವುದು ಕಂಡು ಬಂದಿದ್ದು, ಇದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ….

Read Full News

ಮಾರ್ಚ್ 6ರಿಂದ ಬಾಲ್ಯ ವಿವಾಹ ನಿಷೇಧ ಅಭಿಯಾನ: ಜಿಲ್ಲಾಧಿಕಾರಿ ಆರ್.ಸೆಲ್ವಮಣಿ

 ಬಾಲ್ಯ ವಿವಾಹ ನಿಷೇಧ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಾರ್ಚ್ 6ರಿಂದ ಜಿಲ್ಲೆಯಾದ್ಯಂತ `ವೀಡಿಯೋ ಆನ್ ವೀಲ್ಸ್’ ಅಭಿಯಾನ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಭಿಯಾನದ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು. ಅಭಿಯಾನ ಜಿಲ್ಲೆಯ 41 ಹೋಬಳಿಗಳಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಸಂಚಾರಿ ವಾಹನದ ಮೂಲಕ ಬಾಲ್ಯ ವಿವಾಹ ನಿಷೇಧ ಕುರಿತು ಅರಿವು ಮೂಡಿಸುವ ವಿಡಿಯೋಗಳನ್ನು ಪ್ರದರ್ಶಿಸಲಾಗುವುದು. ಎಲ್ಲಾ ಹೋಬಳಿ ಹಂತಗಳಲ್ಲಿ ಅಭಿಯಾನದ…

Read Full News

ರಿಪ್ಪನ್ ಪೇಟೆ : ಸಿದ್ದಪ್ಪನಗುಡಿಯ ಕಂತೆ ಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿ ಮಹಾ ಶಿವರಾತ್ರಿ ವೈಭವ

ರಿಪ್ಪನ್‌ಪೇಟೆ :ಇಲ್ಲಿನ ಸಮೀಪದ ಸಿದ್ದಪ್ಪನಗುಡಿಯ ಇತಿಹಾಸ ಪ್ರಸಿದ್ದ  ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿಯ ಅಂಗವಾಗಿ ಇಂದು ಬೆಳಿಗ್ಗೆ ದೇವರಿಗೆ ರುದ್ರಾಭಿಷೇಕ, ಅಭಿಷೇಕ, ಪೂಜಾ ಕೈಂಕರ್ಯಗಳು ಸಂಭ್ರಮದೊಂದಿಗೆ ಜರುಗಿತು. ಪಟ್ಟಣದ ಹೊರವಲಯದಲ್ಲಿರುವ ಸಿದ್ದಪನಗುಡಿ ಕಂತೆ ಸಿದ್ದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ರುದ್ರಾಭಿಷೇಕ ಮತ್ತು ಅಭಿಷೇಕ ಅಲಂಕಾರ ಪೂಜೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.ನಂತರ ಮಹಾಮಂಗಳಾರತಿಯೊಂದಿಗೆ ಸಾರ್ವಜನಿಕರಿಗೆ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು. ಸುಮಾರು ಎರಡೂ ಸಾವಿರಕ್ಕೂ ಹೆಚ್ಚು ಭಕ್ತಾಧಿಗಳು ಸ್ವಾಮಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪುನೀತರಾದರು. ದೇವಸ್ಥಾನದ…

Read Full News

ಆಗುಂಬೆ ಘಾಟ್ ರಸ್ತೆ ಮಾ.5 ರಿಂದ 10 ದಿನ ಬಂದ್ :

ತೀರ್ಥಹಳ್ಳಿ : ಈಗಾಗಲೇ ರಸ್ತೆ ಕಾಮಗಾರಿ ಹಿನ್ನಲೆಯಲ್ಲಿ ಹಲವು ಬಾರಿ ಬಂದ್ ಆಗಿದ್ದಂತಹ ಆಗುಂಬೆ ರಸ್ತೆ  ಈಗ ಮತ್ತೆ ಬಂದ್ 10 ದಿನ ಬಂದ್ ಆಗಲಿದೆ. ಈ ಕುರಿತಂತೆ ಶಿವಮೊಗ್ಗ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ – ಹೆಬ್ರಿಯವರೆಗೆ ರಸ್ತೆ ದುರಸ್ತಿ ಕಾಮಗಾರಿ ಹಿನ್ನಲೆಯಲ್ಲಿ ಮಾರ್ಚ್ 5 ರಿಂದ 15ರವರೆಗೆ ಹತ್ತು ದಿನ ಬೆಳಿಗ್ಗೆ 7 ರಿಂದ ಸಂಜೆ 7ರವೆರೆಗೆ ಆಗುಂಬೆ ಘಾಟ್ ಸಂಚಾರ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ…

Read Full News

ಸಾಗರ ತಾಲೂಕಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಅಮಾನತು : ಪೋಕ್ಸೋ ಕಾಯ್ದೆಯಡಿ ಬಂಧನ

 ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಸಮೀಪದ ಮರತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಅಮಾನತು ಮಾಡಿ,ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ವಿದ್ಯಾರ್ಥಿನಿಯರಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪೋಷಕರು ಶಾಲಾಭಿವೃದ್ಧಿ ಸಮಿತಿಗೆ ದೂರು ನೀಡಿದ್ದರು. ನಂತರ ಶಿಕ್ಷಣಾಧಿಕಾರಿಗೆ ಮಾಹಿತಿ ನೀಡಲಾಗಿದೆ. ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರನ್ನು ವಿಚಾರಿಸಿದ್ದಾರೆ. ಪೋಷಕರನ್ನು ಮಾತನಾಡಿಸಿದ್ದಾರೆ. ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತು ಮಾಡಲಾಗಿದೆ. ಇಂದು…

Read Full News

ಸಿಗಂದೂರು ಕ್ಷೇತ್ರದ ಧರ್ಮಾಧಿಕಾರಿ ಡಾ.ಎಸ್ ರಾಮಪ್ಪ ರವರಿಗೆ ತರಳಿ ಶ್ರೀ ಪ್ರಶಸ್ತಿ :

ಮಲೆನಾಡಿನ ಹೆಸರಾಂತ ಶಕ್ತಿ ಕೇಂದ್ರವಾದ ಶ್ರೀ ಕ್ಷೇತ್ರ ಸಿಗಂದೂರು ದೇವಸ್ಥಾನದ ಧರ್ಮಾಧಿಕಾರಿ ಡಾ ಎಸ್ ರಾಮಪ್ಪನವರಿಗೆ ತರಳಿ ಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ತರಳಿ ಮಠದಿಂದ ಕಳೆದ ಹಲವು ದಶಕಗಳಿಂದ ರಾಮಪ್ಪನವರ ಸಾಮಾಜಿಕ,ಸಾಂಸ್ಕ್ರತಿಕ, ಧಾರ್ಮಿಕ ಕ್ಷೇತ್ರದಲ್ಲಿನ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಕಾರ್ತಿಕೇಯ ಮಠದ ಯೋಗೆಂದ್ರ ಶ್ರೀಗಳ ಸಮ್ಮುಖದಲ್ಲಿ ರಾಮಪ್ಪ ನವರು ಪ್ರಶಸ್ತಿ ಪಡೆದರು. ಶಕ್ತಿ ಕೇಂದ್ರ ಸಿಗಂದೂರಿನ ಹಿನ್ನಲೆ ::  ಕರ್ನಾಟಕದಲ್ಲಿ ಬಹಳ ಪ್ರಸಿದ್ಧಿ ಪಡೆದು ಕೊಂಡಿರುವ…

Read Full News

ಬಿದರಹಳ್ಳಿಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಕೆ ದೇವೇಂದ್ರಪ್ಪ ರವರಿಗೆ ಒಲಿದ ರಾಜ್ಯ ಮಟ್ಟದ “ಗುರು ಶ್ರೇಷ್ಠ” ಪ್ರಶಸ್ತಿ

ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ 20-02-2022 ರಂದು ಆಯೋಜಿಸಲಾಗಿದ್ದ “ಕನ್ನಡ ನುಡಿ ವೈಭವ”-೨೦೨೨ ಎಂಬ ರಾಜ್ಯ ಮಟ್ಟದ ಸಾಹಿತ್ಯ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಆಗಾಧ ಸಾಧನೆಗೈದಿರುವ ರಿಪ್ಪನ್ ಪೇಟೆ ಸಮೀಪದ ಬಿದರಹಳ್ಳಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಯರಾಗಿರುವ ಕೆ ದೇವಂದ್ರಪ್ಪ ಇವರಿಗೆ ರಾಜ್ಯಮಟ್ಟದ ಗುರು “ಶ್ರೇಷ್ಠ ಪ್ರಶಸ್ತಿ” ಯನ್ನು ಘೋಷಿಸಲಾಗಿತ್ತು . ಆದರೆ ಕಾರಣಾಂತರಗಳಿಂದ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯ ಗವಿಸಿದ್ದೇಶ್ವರ ಮಠದಲ್ಲಿ ನಡೆದ ರಾಜ್ಯ ಮಟ್ಟದ “ಕನ್ನಡ ನುಡಿ ವೈಭವ -2022” ಕಾರ್ಯಕ್ರಮಕ್ಕೆ ಕೆ ದೇವೆಂದ್ರಪ್ಪನವರು ಪಾಲ್ಗೊಳ್ಳದೇ…

Read Full News

ರಾಷ್ಟ್ರಮಟ್ಟದಲ್ಲಿ ನಡೆದ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮೆರೆದ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು.

ರಿಪ್ಪನ್ ಪೇಟೆ :ಹೋಬಳಿ ಮಟ್ಟದ ಕಾಲೇಜಿನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಕಾಲೇಜುಗಳನ್ನು ಹಿಂದೆ ಸರಿಸಿ ತಮ್ಮ ಅವಿರತ ಪರಿಶ್ರಮದಿಂದ ಇಂದು ರಾಷ್ಟ್ರ ಮಟ್ಟದ ಲೀಡರ್ ಬೊರ್ಡ ನಲ್ಲಿ 10 ರಲ್ಲಿ 5 ಸ್ಥಾನಗಳನ್ನು ಅಂದರೆ ಶೇಕಡಾ ಐವತ್ತರಷ್ಟು ಸ್ಥಾನವನ್ನು ಬಾಚಿಕೊಂಡಿದ್ದಾರೆ. ಇಂದಿನ ಉನ್ನತ ತಂತ್ರ ಜ್ಞಾನ ಯುಗದಲ್ಲಿ ಕಂಪನಿಗಳಿಗೆ ಬೇಕಾದಂತಹ ಟೆಕ್ನಾಲಜಿ ಗಳನ್ನು ಕಲಿಸುವ ವಿದ್ಯಾರ್ಥಿಗಳನ್ನು ಕೈಗಾರಿಕ ತರಬೇತಿ ಉದ್ದೇಶದಿಂದ ಕಾಲೇಜು ಶಿಕ್ಷಣ ಇಲಾಖೆ ಮತ್ತು ಇನ್ಫೋಸಿಸ್ ಸಹಯೋಗದಲ್ಲಿ ನಡೆಯುತ್ತಿರುವ ಡಿಜಿಟಲ್ ಸರ್ಟಿಫಿಕೇಟ್ ಕೋರ್ಸ್ ಗಳ  ಪೆಬ್ರವರಿ…

Read Full News

ಶಿವಮೊಗ್ಗ ಗಲಭೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಮೊದಲ ಆರೋಪಿಯಾಗಬೇಕು : ಸುಂದರೇಶ್ ಆಗ್ರಹ

ಶಿವಮೊಗ್ಗದಲ್ಲಿ ಕೊಲೆಯಾದ ಹರ್ಷನ ಶವದ ಮೆರವಣಿಗೆ ದಿನ ನಡೆದ ಗಲಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ಸಚಿವ ಕೆ ಎಸ್ ಈಶ್ವರಪ್ಪ ಅವರನ್ನು ಎ 1 ಆರೋಪಿ ಮಾಡಿ ಅವರ ಪ್ರಕರಣದ ಕೇಸ್​ ದಾಖಲಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ​ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್ ಎಸ್ ಸುಂದರೇಶ್ ಆಗ್ರಹಿಸಿದ್ದಾರೆ. ಈ ಕುರಿತು ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಹರ್ಷ ಕೊಲೆ ಬಳಿಕ ನಡೆದ ಗಲಭೆಗೆ ನೇರವಾಗಿ ಸಚಿವ ಈಶ್ವರಪ್ಪ ಅವರೇ ಹೊಣೆ. ಹಾಗಾಗಿ…

Read Full News

ಹೊಸನಗರದ ಜೆಸಿಐ ಅಧ್ಯಕ್ಷೆ ಸೀಮಾ ಕಿರಣ್ ತೆಂಡೂಲ್ಕರ್ ಗೆ ಒಲಿದ ಬೆಸ್ಟ್ ಫರ್ಫಾರ್ಮೆನ್ಸ್ ಆವಾರ್ಡ್ :

ಹೊಸನಗರ : ಇದೇ ತಿಂಗಳ 26-27 ರಂದು ಬಳ್ಳಾರಿಯಲ್ಲಿ ಜೆಸಿಐ ಸಂಸ್ಥೆಯಿಂದ ರಾಜ್ಯದಲ್ಲಿನ ಜೆಸಿಐ ನ ಎಲ್ಲಾ ಅಧ್ಯಕ್ಷ ಸದಸ್ಯರಿಗೆ 24 ಜೋನ್ ಪ್ರೆಸಿಡೆಂಟ್ ಜೆಸಿ ದೀಪಿಕಾ ಎನ್ ಬಿದಿರಿ ಮತ್ತು 24 ಜೋನ್ ಡೈರೆಕ್ಟರ್ ಮ್ಯಾನೆಜ್ ಮೆಂಟ್ ಜೆಸಿ ಅನುಷ್ ಗೌಡ ಇವರುಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಸಲಾಯಿತು. ಹೊಸನಗರ ತಾಲ್ಲೂಕಿನಲ್ಲಿ ಮೊದಲ ಮಹಿಳಾ ಅಧ್ಯಕ್ಷರಾಗಿ ಕೇವಲ 1 ತಿಂಗಳಿನಲ್ಲಿ ಸಮಾಜ ಮುಖಿ ಕೆಲಸಗಳಲ್ಲಿ ತೊಡಗಿ ಉತ್ತಮ ಸಮಾಜ ಸೇವೆಯನ್ನು ಮಾಡಿದ್ದಕ್ಕೆ ಅಧ್ಯಕ್ಷೆ  ಸೀಮಾ ಕಿರಣ್…

Read Full News

ಕೃಷ್ಣ ಮೃಗದ ಚರ್ಮ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯ ಮಾಲು ಸಮೇತ ಬಂಧನ

ಶಿವಮೊಗ್ಗ ಜಿಲ್ಲೆಯ ಆನಂದಪುರದ ದಾಸಕೊಪ್ಪ ಬಸ್ ನಿಲ್ದಾಣದ ಬಳಿ ಕೃಷ್ಣ ಮೃಗ ಚರ್ಮಗಳ ಮಾರಾಟದಲ್ಲಿ ತೊಡಗಿರುವ ವ್ಯಕ್ತಿಯನ್ನು ಅರಣ್ಯ ಸಂಚಾರಿದಳದ ಪೋಲೀಸರು ಬಂಧಿಸಿದ್ದಾರೆ. ಆನಂದಪುರದ ದಾಸಕೊಪ್ಪ ಬಸ್ ನಿಲ್ದಾಣದಲ್ಲಿ ಕೃಷ್ಣ ಮೃಗದ ಚರ್ಮ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಾಗರ ಅರಣ್ಯ ಸಂಚಾರಿ ದಳದವರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಶಿಕಾರಿಪುರ ತಾಲೂಕಿನ ಮಳವಳ್ಳಿ ತಾಂಡದ ಮುರಳೀಧರ್ ನಾಯ್ಕ್ ಬಂಧಿತ ವ್ಯಕ್ತಿ. ಈತನಿಂದ ಕೃಷ್ಣ ಮೃಗದ ಚರ್ಮಗಳನ್ನು ಮಾಲು ಸಮೇತ  ವಶಪಡಿಸಿಕೊಂಡು,ಪ್ರಕರಣ ದಾಖಲಿಸಿದ್ದಾರೆ. ಪೋಲೀಸ್ ಅರಣ್ಯ ಸಂಚಾರಿದಳದ ಸಬ್…

Read Full News

ಮಾ.4 ರವರೆಗೆ ಶಿವಮೊಗ್ಗ ನಗರದಲ್ಲಿ ನಿಷೇದಾಜ್ಞೆ ವಿಸ್ತರಣೆ : ಶಾಲಾ ಕಾಲೇಜು ನಾಳೆಯಿಂದ ಆರಂಭ

ಶಿವಮೊಗ್ಗ ನಗರದಲ್ಲಿ ಮಾರ್ಚ್ 4ರವರೆಗೆ ನಿಷೇಧಾಜ್ಞೆ ಮುಂದುವರೆಯಲಿದೆ. ವ್ಯಾಪಾರ, ವಹಿವಾಟಿಗೆ ಅವಧಿಯನ್ನು ಮತ್ತಷ್ಟು ಹೆಚ್ಚಳ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶದಲ್ಲಿ ತಿಳಿಸಿದ್ದಾರೆ. ಮಾರ್ಚ್ 4ರವರೆಗೆ ಶಿವಮೊಗ್ಗ ನಗರದಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆವರೆಗೆ ನಿಷೇಧಾಜ್ಞೆ ಸಡಿಲಗೊಳಿಸಲಾಗಿದೆ. ಈ ಅವಧಿಯಲ್ಲಿ ವ್ಯಾಪಾರ, ವಹಿವಾಟು ಮಾಡಿಕೊಳ್ಳಬಹುದಾಗಿದೆ. ರಾತ್ರಿ 7 ಗಂಟೆ ಬಳಿಕ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ನಾಳೆಯಿಂದ ಶಾಲೆ, ಕಾಲೇಜುಗಳು ಪ್ರಾರಂಭ ಹರ್ಷ ಹಿಂದೂ…

Read Full News

ಬೆಳೆಯುವ ಮಕ್ಕಳಲ್ಲಿ ಸಂಸ್ಕಾರ ಅರಳಬೇಕು: ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ: ಒಂದು ಶಾಲೆ ಮಕ್ಕಳ ವ್ಯಕ್ತಿತ್ವವನ್ನು ರೂಪಿಸುತ್ತದೆ. ಆ ಶಾಲೆಯಿಂದ ಮಕ್ಕಳ ಮನಸ್ಸಿನಲ್ಲಿ ಸಂಸ್ಕಾರ ಅರಳುವಂತಾಗಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.  ಹೆದ್ದಾರಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ 25 ಲಕ್ಷ ರೂ ವೆಚ್ಚದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ ಶಾಲೆಗಳು ದೇವಸ್ಥಾನಕ್ಕೆ ಸಮ. ದೇವಸ್ಥಾನಕ್ಕೆ ಕೊಡುವುದನ್ನು ಶಾಲೆಗಳಿಗೆ ಕೊಟ್ಟರೆ ಅಂತಹ ದಾನಿಗಳಿಗೆ ಹತ್ತು ಪಟ್ಟು ಹೆಚ್ಚು ಪುಣ್ಯಪ್ರಾಪ್ತಿಯಾಗುತ್ತದೆ. ಭಾಷಣದಿಂದ ಸಮಾಜ ಪರಿವರ್ತನೆಯಾಗವುದಿಲ್ಲ. ಅಧ್ಯಾಪಕರ ಪ್ರಮಾಣಿಕ ಪ್ರಯತ್ನದಿಂದ ಇಲ್ಲಿನ ಹಣತೆಗಳನ್ನು ದೇಶ ಬೆಳಗಲು ಪ್ರೇರೇಪಿಸಬಹುದು…

Read Full News

ಹರ್ಷ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಜಿಲ್ಲಾ ಕಾಂಗ್ರೆಸ್ ನಾಯಕರುಗಳು: ಇಂತಹ ನೀಚ ಕೃತ್ಯಗಳನ್ನು ಎಸಗುವವರನ್ನು ಮರಣದಂಡನೆಗೆ ಗುರಿಪಡಿಸಿ : ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು !!!

ಇತ್ತೀಚೆಗೆ  ಶಿವಮೊಗ್ಗದಲ್ಲಿ ಹತ್ಯೆಯಾದ ಹರ್ಷ ಮನೆಗೆ ಭೇಟಿ ನೀಡಿದ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಹರ್ಷ ರವರ ಕುಟುಂಬಕ್ಕೆ ಸಾಂತ್ವನ ಹೇಳಿದರು  ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಕೊಲೆ ಮಾಡುವಂತಹ ವ್ಯಕ್ತಿಗಳು ಯಾವುದೇ ಜಾತಿ ಧರ್ಮದವರಾಗಿರಲಿ  ಅಂಥವರಿಗೆ ಶಿಕ್ಷೆಯನ್ನು ನೀಡಬೇಕು. ಪ್ರತಿಯೊಬ್ಬರ ಜೀವಕ್ಕೂ ಬೆಲೆಯಿದೆ.ಅವರ ಅಕ್ಕ ಹಾಗೂ ತಂಗಿ ಮತ್ತು ತಾಯಿಯ ನೋವು ನಿಜಕ್ಕೂ ಮನ ಕಲಕುವಂತಿದೆ.ಇಂತಹ ಘಟನೆಗಳು ಮರುಕಳಿಸಬಾರದು. ಮುಂದೆ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಸರ್ಕಾರ ಕ್ರಮ ವಹಿಸಬೇಕು. ಇಂತಹ ಕೆಟ್ಟ…

Read Full News

ಇದೇ ತಿಂಗಳ 27ರಂದು ಅದ್ದೂರಿಯಾಗಿ “ಕೆಳದಿ ರಾಣಿ ಚೆನ್ನಮ್ಮ ಉತ್ಸವ” : ಶಾಸಕ ಹರತಾಳು ಹಾಲಪ್ಪ

ಸಾಗರ : ಈ ತಿಂಗಳ 27ರಂದು ಕೆಳದಿ ರಾಣಿ ಚೆನ್ನಮ್ಮ ಉತ್ಸವವನ್ನು ಅದ್ದೂರಿಯಾಗಿ ಆಚರಿಸುವ ವಿಚಾರವಾಗಿ ಶಾಸಕರಾದ ಹೆಚ್.ಹಾಲಪ್ಪ ನವರು ಸಾಗರದ ಉಪವಿಭಾಗಧಿಕಾರಿ ಕಛೇರಿಯಲ್ಲಿ ಅಧಿಕಾರಿಗಳ ಸಭೆ ನೆಡೆಸಿದರು. ಸದರಿ ಕಾರ್ಯಕ್ರಮ ನಡೆಸಲು ಕೈಗೊಳ್ಳಬೇಕಾದ ರೂಪುರೇಷಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ನಂತರ ಸುದ್ದಿಗೋಷ್ಟಿ ನಡೆಸಿದ ಶಾಸಕರು “ಕೆಳದಿ ರಾಣಿ ಚೆನ್ನಮ್ಮ ಉತ್ಸವ” ವನ್ನು ಪ್ರತಿ ವರ್ಷ ಕನ್ನಡ ಮತ್ತು ಸಂಸ್ಕೃತಿ  ಇಲಾಖೆಯಿಂದ ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲು 25 ಲಕ್ಷ ರೂ ಅನುದಾನ ಮಂಜೂರಾತಿಯಾದ ಬಗ್ಗೆ ಮಾಹಿತಿ ನೀಡಿದ…

Read Full News

ಹರ್ಷನ ಕೊಲೆ ಆರೋಪಿಗಳಿಗಳಿಗೆ ಪೊಲೀಸರ ಗುಂಡಿನ ಮೂಲಕವೇ ಉತ್ತರ ನೀಡಬೇಕು : ಹರತಾಳು ಹಾಲಪ್ಪ

ಶಿವಮೊಗ್ಗ : ಹರ್ಷನ ಸಾವು ವ್ಯರ್ಥವಾಗಲು ಬಿಡುವುದಿಲ್ಲ ಹಾಗೆಯೇ ಈ ತರಹದ ಕೃತ್ಯಗಳನ್ನು ಎಸಗುವವರಿಗೆ ಪೊಲೀಸರ ಗುಂಡಿನ ಮೂಲಕವೇ ಉತ್ತರ ನೀಡಬೇಕು ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಇಂದು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ಅವರು ನೇರವಾಗಿ ಇತ್ತೀಚೆಗೆ ದುಷ್ಕರ್ಮಿಗಳ ಕುಕೃತ್ಯದಿಂದ ಹುತಾತ್ಮರಾದ ಹಿಂದೂಪರ ಸಂಘಟನೆಯ ಕಾರ್ಯಕರ್ತ ಹರ್ಷ ರವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಅವರು ಪೊಲೀಸರು…

Read Full News

ಶಿವಮೊಗ್ಗ ಜಿಲ್ಲೆ ಎಸ್ಪಿ ವರ್ಗಾವಣೆ ಸುದ್ದಿ ಕೇವಲ ಊಹಾಪೋಹ : ಗೃಹ ಸಚಿವ ಆರಗ ಜ್ಞಾನೇಂದ್ರ

ಜಿಲ್ಲೆಯ ಧಕ್ಷ ರಕ್ಷಣಾಧಿಕಾರಿ ಡಾ.ಬಿ.ಎಂ.ಲಕ್ಷ್ಮೀ ಪ್ರಸಾದ್ ವಿರುದ್ಧ ಹಬ್ಬಿರುವ ಊಹಾಪೂಹಗಳಿಗೆ ಬ್ರೇಕ್ ಬಿದ್ದಿದೆ. ಹಿಂದೂ ಯುವಕ ಹರ್ಷನ ಕಗ್ಗೊಲೆಯಲ್ಲಿ ನಡೆದ‌ ಗಲಭೆ‌ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ನಗರ ಪೊಲೀಸ್ ಠಾಣೆಯ ಆಡಿಟಿಂಗ್ ವರದಿಗಳನ್ನ ಕೇಳಿರುವ ಹಿನ್ನಲೆಯಲ್ಲಿ ಎಸ್ಪಿ ತಲೆದಂಡವಾಗಲಿದೆ ಎಂಬ‌ ವದಂತಿಗೆ ಖುದ್ದು ಗೃಹಸಚಿವರೇ  ಅಲ್ಲಗೆಳೆದಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಠಾಣೆಗಳಲ್ಲಿ ಆಡಿಟಿಂಗ್ ವರದಿ ಕೇಳಿರುವುದು ಹರ್ಷನ ಕೊಲೆಯನ್ನ ಒಂದು ಗ್ಯಾಂಗ್ ನಡೆಸಿದೆ. ಶಿವಮೊಗ್ಗ ಎಂದರೆ ರೌಡಿಗಳ ಬ್ರೀಡಿಂಗ್…

Read Full News

ಕಳೆದ ಐದು ತಿಂಗಳುಗಳಿಂದ ಪಡಿತರ ವ್ಯವಸ್ಥೆಯಲ್ಲಿ ಸೀಮೆ ಎಣ್ಣೆ ಇಲ್ಲ : ಜಾಣ ಕುರುಡು ಪ್ರದರ್ಶಿಸುತ್ತಿರುವ ಜನಪ್ರತಿನಿಧಿಗಳು ಹಾಗೂ ಹೋರಾಟಗಾರರು

ರಿಪ್ಪನ್ ಪೇಟೆ: ಪಡಿತರ ವ್ಯವಸ್ಥೆಯಲ್ಲಿ ನೀಡುತ್ತಿದ್ದ ಸೀಮೆ ಎಣ್ಣೆಯನ್ನು ಸರ್ಕಾರ ಅಕ್ಟೋಬರ್ ತಿಂಗಳಿನಿಂದ ಸ್ಥಗಿತಗೊಳಿಸಿದ್ದು, ಗ್ರಾಮೀಣ ಜನತೆ ಬೆಳಕಿಗೆ, ಸಣ್ಣ ಕೃಷಿಕರು ತೋಟಕ್ಕೆ ನೀರು ಹಾಯಿಸಲು ಪರದಾಡುವಂತಾಗಿದೆ. ನಮ್ಮ ಹೊಸನಗರ ತಾಲೂಕು ಮಲೆನಾಡ ಪ್ರದೇಶವಾಗಿರುವುದರಿಂದ ಪಡಿತರ ಚೀಟಿದಾರರಿಗೆ ಅತ್ಯವಶ್ಯಕವಾಗಿ ಬೇಕಾಗಿರುವ ಸೀಮೆ ಎಣ್ಣೆ ವಿತರಣೆಯನ್ನು ಕಳೆದ ನಾಲ್ಕೈದು ತಿಂಗಳುಗಳಿಂದ ಸರ್ಕಾರ ನಿಲ್ಲಿಸಿದೆ. ಇದಕ್ಕೆ ಕಾರಣವೇನು ಎಂದು ತಿಳಿದುಕೊಳ್ಳಬೇಕಾಗಿರುವ ಜನಪ್ರತಿನಿಧಿಗಳು ಹಾಗೂ ಸೋಕಾಲ್ಡ್ ಹೋರಾಟಗಾರರು ಬಾಯಿಗೆ ಬೆರಳಿಟ್ಟುಕೊಂಡು ಕುಳಿತಿದ್ದಾರೆಯೇ ಹೊರತು ಪ್ರಶ್ನೆ ಮಾಡುವ ಗೋಜಿಗೆ ಹೋಗಿಲ್ಲ. ಸೀಮೆಎಣ್ಣೆ ಬಹು…

Read Full News

ಹೊಸನಗರದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ನಿಧಿ ಸಂಗ್ರಹಣೆಗಾಗಿ ಮೆರವಣಿಗೆ :

ಹೊಸನಗರ ಪಟ್ಟಣದ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ, ಭಾನುವಾರ ಶಿವಮೊಗ್ಗದಲ್ಲಿ ಕಿಡಿಗೇಡಿಗಳಿಂದ ಕೊಲೆಯಾದ ಭಜರಂಗದಳದ ಕಾರ್ಯಕರ್ತ ಹರ್ಷನ ಕುಟುಂಬಕ್ಕಾಗಿ ಪಟ್ಟಣದಲ್ಲಿ ಮೆರವಣಿಗೆ ಮಾಡಿ ಪ್ರಮುಖ ಅಂಗಡಿ, ಹೋಟೆಲ್ ಗಳಲ್ಲಿ ನಿಧಿ ಸಂಗ್ರಹಣೆ ಮಾಡಲಾಯಿತು. ಈ ಮೆರವಣಿಗೆಯಲ್ಲಿ ಅಂಬೈಡ್ಕರ್ ನಿಗಮದ ನಿರ್ದೇಶಕ ಎನ್.ಆರ್ ದೇವಾನಂದ್,ಬಿ.ಜೆ.ಪಿ.ಮುಖಂಡರು ಸೇರಿದಂತೆ, ವಿಶ್ವ ಹಿಂದೂ ಪರಿಷತ್ತ್ ಮತ್ತು ಭಜರಂಗದಳದ ಕಾರ್ಯಕರ್ತರು ಭಾಗವಹಿಸಿದ್ದರು. ವರದಿ : ಫುಷ್ಪಾ ಜಾಧವ್

Read Full News

ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿ 10 ಲಕ್ಷ ರೂ. ಚೆಕ್ ನೀಡಿದ ಬಿಜೆಪಿ ನಾಯಕರು :

ಶಿವಮೊಗ್ಗ ನಗರದಲ್ಲಿ ಭಾನುವಾರ (ಫೆ.20ರಂದು) ಬರ್ಬರವಾಗಿ ಹತ್ಯೆಯಾಗಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಇಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್​​, ಉಪಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ನೀಡಿ ಕುಟುಂಸ್ಥರಿಗೆ ಸಾಂತ್ವನ ಹೇಳಿದರು. ಇದೇ ಸಂಧರ್ಭದಲ್ಲಿ ಬಿಜೆಪಿ ಪಕ್ಷದ ವತಿಯಿಂದ10 ಲಕ್ಷ ರೂ. ಚೆಕ್​ಅನ್ನು ಹರ್ಷ ಪೋಷಕರಿಗೆ ಹಸ್ತಾಂತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಹರ್ಷ ಕಗ್ಗೊಲೆ ಆಗುತ್ತೆ ಅಂತ ಕಲ್ಪನೆಯೂ ಇರಲಿಲ್ಲ. ಸರ್ಕಾರ ಯಾರು ಗೂಂಡಾಗಳಿದ್ದಾರೆ ಅವರನ್ನ ಬಂಧನ ಮಾಡಿದೆ….

Read Full News

ಸಹಜ ಸ್ಥಿತಿಯತ್ತ ಶಿವಮೊಗ್ಗ : 7 ಡ್ರೋಣ್ ಕ್ಯಾಮೆರಾ ಬಳಕೆ,ಬಿಗಿ ಪೊಲೀಸ್ ಭದ್ರತೆ :

ಕಳೆದ ನಾಲ್ಕು ದಿನಗಳಿಂದ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಶಾಂತವಾಗಿದ್ದು, ನಿಧಾನವಾಗಿ ಸಹಜಸ್ಥಿತಿಯತ್ತ ಮರಳುತ್ತಿದೆ.ಯುವಕ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಕಳೆದ ನಾಲ್ಕು ದಿನಗಳಿಂದಲೂ ಗಲಭೆ, ಗಲಾಟೆ, ವಾಹನಗಳಿಗೆ ಬೆಂಕಿ ಹಚ್ಚುವುದು, ಆಸ್ತಿಪಾಸ್ತಿ ನಷ್ಟ,ರಾಜಕೀಯ ಹೇಳಿಕೆಗಳಿಂದ ಹೈರಾಣಗೊಂಡಿದ್ದ ನಗರದ ಪರಿಸ್ಥಿತಿ ಈಗ ಹತೋಟಿಗೆ ಬಂದಿದೆ. ಆದರೂ ಕೂಡ ಕರ್ಫ್ಯೂವನ್ನು ಮತ್ತೆರಡು ದಿನಗಳ ಕಾಲ ಮುಂದುವರೆಸಿದ್ದು ಪೊಲೀಸ್ ಬಿಗಿಬಂದೋಬಸ್ತ್ ಹೆಚ್ಚಿಸಲಾಗಿದೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಕರ್ಫ್ಯೂ ವಿಧಿಸಿದ್ದರಿಂದ ಇಡೀ ಶಿವಮೊಗ್ಗ ನಗರದಲ್ಲಿ ವ್ಯಾಪಾರ ವಹಿವಾಟುಗಳುಸ್ಥಗಿತಗೊಂಡಿದ್ದವು. ಮೆಡಿಕಲ್ ಶಾಪ್,…

Read Full News

ಶಿವಮೊಗ್ಗದಲ್ಲಿ ಪೊಲೀಸ್ ಗುಪ್ತಚರ ಇಲಾಖೆ ಸಂಪೂರ್ಣ ವಿಫಲ : ಚಕ್ರವರ್ತಿ ಸೂಲಿಬೆಲೆ

ಶಿವಮೊಗ್ಗದಲ್ಲಿ ಗುಪ್ತಚರ ಇಲಾಖೆಯಿಂದ ಮಾಹಿತಿ ಸಂಗ್ರಹಿಸುವಲ್ಲಿ ವಿಫಲವಾಗಿದೆ ಎಂದು ಯುವ ಬ್ರಿಗೇಡ್ ನ ಸಂಸ್ಥಾಪಕ ಚಕ್ರವರ್ತಿ ಸೂಲಬೆಲಿ ಅಭಿಪ್ರಾಯಪಟ್ಟರು.ಇಂದು ಮೃತ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತರ ಹಲ್ಲೆ ಕೊಲೆಯಾಗಿದೆ. ಕೊಲೆಯ ಹಿಂದೆ ಸರ್ಕಾರ ಹಾಗೂ ಗುಪ್ತಚರ ಇಲಾಖೆಯ ವಿಫಲವಾಗಿದೆ ಎಂದರು.ಶಿವಮೊಗ್ಗ ಯಾವತ್ರು ಶಾಂತವಾಗಿಲ್ಲ. ಮುಸ್ಲಿಂ ಸಂಘಟನೆಗಳು ಯಾವಾಗಲೂ ಆಕ್ಟಿವ್ ಆಗಿರುವ ಜಿಲ್ಲೆ ಶಿವಮೊಗ್ಗ ಸರ್ಕಾರ ಕಣ್ಣು ಹೊರೆಸುವ ಕೆಲಸ ಮಾಡುತ್ತಿದೆ. ಈ ಹಿಂದೆ ಇರುವ…

Read Full News

ರಿಪ್ಪನ್ ಪೇಟೆಯ ಪ್ರಗತಿಪರ ಕೃಷಿಕ ಕೆರೆಹಳ್ಳಿ ಟೀಕಪ್ಪಗೌಡರಿಗೆ ಒಲಿದ “ಅನ್ನದಾತ” ರಾಜ್ಯಪ್ರಶಸ್ತಿ

ಶಿವಮೊಗ್ಗ ಜಿಲ್ಲೆಯ ರಿಪ್ಪನ್ ಪೇಟೆಯ ಮೇಲಿನ ಕೆರೆಹಳ್ಳಿಯ ಪ್ರಗತಿಪರ ಕೃಷಿಕ ಟೀಕಪ್ಪ ಗೌಡರಿಗೆ ರಾಜ್ಯಮಟ್ಟದ “ಅನ್ನದಾತ” ಎಂಬ ಪ್ರಶಸ್ತಿಯು ಒಲಿದು ಬಂದಿದೆ. ಭಾನುವಾರ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಗವಿಸಿದ್ದೇಶ್ವರ ಶಾಖಾ ಮಠದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ “ಕನ್ನಡ ನುಡಿ ವೈಭವ”-೨೦೨೨ ಎಂಬ ರಾಜ್ಯ ಮಟ್ಟದ ಸಾಹಿತ್ಯ ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದಲ್ಲಿ ಆಗಾಧ ಸಾಧನೆಗೈದಿರುವ  ಮಲೆನಾಡಿನ ಹೆಮ್ಮೆಯ ಪ್ರಗತಿಪರ ಕೃಷಿಕ ಕೆ ವಿ ಟೀಕಪ್ಪಗೌಡರಿಗೆ “ಅನ್ನದಾತ” ಎಂಬ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಸಲಾಯಿತು. ಈ…

Read Full News

ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದ ಮಲೆನಾಡಿನ ತವರೂರು ರಿಪ್ಪನ್ ಪೇಟೆಯ ಯೋಧನಿಗೆ ”ವೀರಯೋಧ ಬಿರುದು” !!!

ಕಾರ್ಗಿಲ್ ಯುದ್ಧದ ಸಮಯದಲ್ಲಿ ಶತ್ರುಗಳನ್ನು ಹೆಡೆಮುರಿ ಕಟ್ಟಿ ಭಾರತ ದೇಶದ ಕಾರ್ಗಿಲ್ ವಿಜಯೋತ್ಸವಕ್ಕೆ ತನ್ನದೇ ಆದಂತಹ ಕೊಡುಗೆ ನೀಡಿದಂತಹ ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮದ ನಿವಾಸಿ ಹಾಗೂ ಮಾಜಿ ಯೋಧ ಶ್ರೀನಿವಾಸ್ ಕೆ ಆರ್ ಅವರಿಗೆ ಇದೀಗ  “ವೀರಯೋಧ” ಎಂಬ ಬಿರುದು ಲಭಿಸಿದೆ. ಭಾನುವಾರ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಗವಿಸಿದ್ದೇಶ್ವರ ಶಾಖಾ ಮಠದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ “ಕನ್ನಡ ನುಡಿ ವೈಭವ” ಎಂಬ ಸಾಹಿತ್ಯ ಕಾರ್ಯಕ್ರಮದಲ್ಲಿ ನಮ್ಮ ಮಲೆನಾಡಿನ…

Read Full News

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ 12 ಮಂದಿ ಪೊಲೀಸ್ ವಶಕ್ಕೆ : ಗೃಹ ಸಚಿವ ಆರಗ ಜ್ಞಾನೇಂದ್ರ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಸಂಬಂಧ 3 ಆರೋಪಿಗಳನ್ನು ಬಂಧಿಸಲಾಗಿದೆ.12‌ ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಅವರು ಪ್ರಕರಣದಲ್ಲಿ ಭಾಗಿಯಾಗಿರುವುದು ದೃಢವಾದರೆ ಬಂಧಿಸಲಾಗುತ್ತದೆ. ಅಲ್ಲದೆ ಈ ಪ್ರಕರಣದ ಹಿಂದೆ ಯಾರಿದ್ದಾರೆ ಅನ್ನುವುದನ್ನು ಪತ್ತೆ ಹಚ್ಚಲಾಗುತ್ತದೆ ಎಂದು ತಿಳಿಸಿದರು. ಸದ್ಯ ಶಿವಮೊಗ್ಗ…

Read Full News

ಜಿಲ್ಲಾ ಹಿಂದುಳಿದ ವರ್ಗ ಅಧಿಕಾರಿ ಕುಮಾರ್ ಹುಚ್ಚುತನಕ್ಕೆ ಬಲಿಪಶುಗಳಾದ ಮಹಿಳಾ ಅಡುಗೆಯವರು: ಹಣ್ಣು ತಿಂದವರಿಗಿಂತ ಸಿಪ್ಪೆ ತಿಂದವರಿಗೆ ಶಿಕ್ಷೆಯಾದ ಆನಂದಪುರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ಹಾಸ್ಟೆಲಿನಲ್ಲಿ ನಡೆದ ರೋಚಕ ಸ್ಟೋರಿ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಸಿದ್ದೇಶ್ವರ ಕಾಲೊನಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಹಾಸ್ಟೆಲ್ ವಾರ್ಡನ್ ಮಮತಾ ವಿದ್ಯಾರ್ಥಿಗಳಿಗೆ ನೀಡಿದ ಮೂವತ್ತು ಕ್ಕೂ ಹೆಚ್ಚು ಬೆಡ್ ಶೀಟ್ ಗಳನ್ನು ಬಚ್ಚಿಟ್ಟಿದ್ದರು.ಇದರಿಂದ ಮನನೊಂದ ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿ ಅವ್ಯವಹಾರ ನಡೆದಿದೆಯೆಂದು ಬಂದಂತಹ ಜನಪ್ರತಿನಿಧಿಗಳೆದರು  ದೂರಿದ್ದರು ಜನ ಜನಪ್ರತಿನಿಧಿಗಳ ಎದುರು ವಿದ್ಯಾರ್ಥಿಗಳು ಹಾಸ್ಟೆಲ್ ನ ವಾರ್ಡನ್ ಮಮತಾ ವಿರುದ್ಧ ಹಲವು ದೂರುಗಳನ್ನು ನೀಡಿದ್ದರು. ಬೆಡ್ ಶೀಟ್ ಗಳನ್ನು ಕಳೆದ 1ವರ್ಷದಿಂದ ನೀಡಿಲ್ಲ ಹಾಗೂ ಬಕೆಟ್ ಹಾಗೂ ಜಗ್ಗು…

Read Full News

ಮಾಜಿ ಶಾಸಕ ಬೇಳೂರು ಗೋಪಾಲ ಕೃಷ್ಣರವರ ಹುಟ್ಟು ಹಬ್ಬದ ಅಂಗವಾಗಿ ಮಾನವೀಯತೆ ಮರೆದ ಅಭಿಮಾನಿ ಬಳಗ.

ಹೊಸನಗರ ತಾಲ್ಲೂಕಿನ ನಿಟ್ಟೂರು ಸಮೀಪದ ಗ್ರಾಮ ಪಂಚಾಯಿತಿಯ ಮಾವಿನ ಗುಡ್ಡದಲ್ಲಿ ಹಲವು ವರ್ಷಗಳಿಂದ ಮೇಲ್ಛಾವಣಿ ಇಲ್ಲದೆ ಸಂಪೂರ್ಣ ದುರಸ್ಥಿಯಾದ ಚಿಕ್ಕ ಮನೆಯಲ್ಲಿ ವಾಸವಾಗಿದ್ದ,  ವೃದ್ಧ ದಂಪತಿಗಳಿಗೆ ಇಂದು ಕೆಪಿಸಿಸಿ ವಕ್ತಾರರು, ಮಾಜಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರ ಜನ್ಮದಿನದ ಅಂಗವಾಗಿ ಗೋಪಾಲಕೃಷ್ಣ ಬೇಳೂರು ರವರ ಅಭಿಮಾನಿ ಬಳಗದಿಂದ ಇಂದು ಮೇಲ್ಛಾವಣಿ ಹಾಕಿಕೊಡಲಾಯಿತು.  ಮಕ್ಕಳಿಲ್ಲದ ವೃದ್ಧ ದಂಪತಿಗಳಾದ ತಿಮ್ಮಪ್ಪ ಮತ್ತು ಚೌಡಮ್ಮ  ಬೇರೆಯವರ ಹೊಲ ಗದ್ದೆಗಳಲ್ಲಿ ದುಡಿಯುವ ಮೂಲಕ ತಮ್ಮ ದಿನ ನಿತ್ಯದ ಬದುಕಿಗೆ ಅವಶ್ಯಕತೆ ಇರುವ ಆಹಾರ…

Read Full News