ಜಿಲ್ಲಾ ಸುದ್ದಿ:
Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ
Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ ಅತ್ಯಲ್ಪ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ ತೃಪ್ತಿ ಇದೆ – ಪಿಎಸ್‌ಐ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಇಲ್ಲಿನ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದು ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಜನಾನುರಾಗಿಯಾಗಿ ಕಾರ್ಯನಿರ್ವಹಿಸಿದ ಪಿಎಸ್‌ಐ ಕೆ.ವೈ.ನಿಂಗರಾಜ್ ಇವರನ್ನು ಪುನಃ ಸರ್ಕಾರ ಕರ್ತವ್ಯದ ಮೂಲ ಸ್ಥಳಕ್ಕೆ ವರ್ಗಾವಣೆ ಮಾಡಿದ್ದು ಇಂದು ಅವರನ್ನು ರಿಪ್ಪನ್‌ಪೇಟೆ ಗ್ರಾಮಾಡಳಿತ ಹಾಗೂ ನಾಗರೀಕರು ಠಾಣೆಯಲ್ಲಿ ಸನ್ಮಾನಿಸಿ ಬೀಳ್ಕೊಟ್ಟರು….
ಮತದಾರರು ಹರತಾಳು ಹಾಲಪ್ಪ , ಬಿ ವೈ ರಾಘವೇಂದ್ರ ಮುಖ ನೋಡಿ ಮತ ಹಾಕಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯ | GKB
ಮತದಾರರು ಹರತಾಳು ಹಾಲಪ್ಪ , ಬಿ ವೈ ರಾಘವೇಂದ್ರ ಮುಖ ನೋಡಿ ಮತ ಹಾಕಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯ ಸಾಗರ : ಲೋಕಸಭಾ ಚುನಾವಣೆಯಲ್ಲಿ 26 ಸಾವಿರ ಮತ ಬಿಜೆಪಿಗೆ ಲೀಡ್ ಬಂದಿದೆ ಎಂದು ಕಾರ್ಯಕರ್ತರು ಹೆದರಬೇಡಿ. ಕೇಂದ್ರದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಜನರು ಬಿಜೆಪಿಗೆ ಮತ ನೀಡಿದ್ದಾರೆಯೇ ವಿನಾ ಬಿ.ವೈ.ರಾಘವೇಂದ್ರ, ಹರತಾಳು ಹಾಲಪ್ಪ ಮುಖ ನೋಡಿ ಮತ ಹಾಕಿಲ್ಲ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು…
ಆಧ್ಯಾತ್ಮಿಕ ಜ್ಞಾನಪ್ರಭೆ ಜೀವನ ಮೌಲ್ಯಗಳನ್ನು ಸಂವರ್ಧಿಸಲಿ – ಹೊಂಬುಜ ಶ್ರೀಗಳು | hombuja
ಆಧ್ಯಾತ್ಮಿಕ ಜ್ಞಾನಪ್ರಭೆ ಜೀವನ ಮೌಲ್ಯಗಳನ್ನು ಸಂವರ್ಧಿಸಲಿ – ಹೊಂಬುಜ ಶ್ರೀಗಳು | hombuja ಹೊಂಬುಜ : ಜೈನ ಪರಂಪರೆಯಲ್ಲಿ ಶ್ರುತಪಂಚಮಿ ಪರ್ವವು ಜೈನ ಧರ್ಮದ ಆಗಮ ಗ್ರಂಥಗಳ ಮಹತ್ವವನ್ನು ಸಾರುತ್ತದೆ. ಪ್ರಾಚೀನ ಜೈನಾಚಾರ ಗ್ರಂಥಗಳು ಆಧ್ಯಾತ್ಮಕ ಚಿಂತನೆಗೆ ರಚಿಸಲ್ಪಟ್ಟಿವೆ. ಶ್ರುತ ಎಂದರೆ ಕಿವಿಯಿಂದ ಕೇಳಿದ ದಿವ್ಯಧ್ವನಿಯ ಉಪದೇಶಗಳು ಕೃತಿ ರೂಪದಲ್ಲಿ ಧರ್ಮ ಆಚರಣೆಯ ದಾರಿದೀಪವಾಗಿ ಇಂದು ಧಾರ್ಮಿಕ ಮನೋಧರ್ಮ ಬೆಳೆಸಿಕೊಳ್ಳಲು ಪೂರಕವಾಗಿವೆ ಎಂದು ಹೊಂಬುಜ ಶ್ರೀಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ…
Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ವರ್ಗಾವಣೆ
Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ವರ್ಗಾವಣೆ ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಳಿಸಲಾಗಿದ್ದ ಜಿಲ್ಲೆಯ 51 ಪಿಎಸ್‌ಐ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಎಸ್ ಪಿ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಪಟ್ಟಣದ ಖಡಕ್ ಪಿಎಸ್‌ಐ ನಿಂಗರಾಜ್ ಕೆ ವೈ ರವರನ್ನು ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಕಿಡಿಗೇಡಿಗಳ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಹಲವು ಕಡೆ ಪಿಎಸ್‌ಐ ನಿಂಗರಾಜ್ ಕೆ…
ಕೇಂದ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ -ಅಮಿತ್ ಶಾ ಗೃಹ , ಗಡ್ಕರಿಗೆ ಸಾರಿಗೆ ಮುಂದುವರಿಕೆ, H D ಕುಮಾರಸ್ವಾಮಿಗೆ ಮಹತ್ತರ ಖಾತೆ
ಕೇಂದ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ -ಅಮಿತ್ ಶಾ ಗೃಹ , ಗಡ್ಕರಿಗೆ ಸಾರಿಗೆ ಮುಂದುವರಿಕೆ, H D ಕುಮಾರಸ್ವಾಮಿಗೆ ಮಹತ್ತರ ಖಾತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಕೃಷಿ ಖಾತೆ ಮೇಲೆ ಕಣ್ಣಿಟ್ಟಿದ್ದಂತ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆಯನ್ನು ಹಂಚಿಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಹೊಸ ಸರ್ಕಾರದ 71 ಸಚಿವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ಇವರಲ್ಲಿ ಮೂವತ್ತು ಮಂದಿಯನ್ನು…
ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete
ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete ರಿಪ್ಪನ್‌ಪೇಟೆ : ದೇಶದ ಪ್ರಧಾನಿಯಾಗಿ ಮೂರನೇ ಭಾರಿಗೆ ನರೇಂದ್ರ ಮೋದಿಜಿ ಅವರು ಪ್ರಮಾಣ ವಚನ ಸ್ವಿಕರಿಸುತ್ತಿದ್ದಂತೆ ಪಟ್ಟಣದಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸುವದರೊಂದಿಗೆ , ಸಿಹಿ ಹಂಚಿ ಸಂಭ್ರಮಿಸಿದರು.ಈ ವೇಳೆಯಲ್ಲಿ ಪ್ರಧಾನಿ ಮೋದಿ…
ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ | ದೊಂಬೇಕೊಪ್ಪ ಮನೆ ಹಾನಿ ಸ್ಥಳಕ್ಕೆ ಭೇಟಿ | GKB
ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ | ದೊಂಬೇಕೊಪ್ಪ ಮನೆ ಹಾನಿ ಸ್ಥಳಕ್ಕೆ ಭೇಟಿ ಹೊಸನಗರ: ಮುಂಗಾರು ಮಳೆ ಉತ್ತಮವಾಗಿ ಆರಂಭಗೊಳ್ಳುವ ನಿರೀಕ್ಷೆಯಿದ್ದು, ಮಳೆಯಿಂದ ಆಗಬಹುದಾದ ತೊಂದರೆಗಳ ಬಗ್ಗೆ ಸ್ಥಳೀಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ಹರತಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಬೇಕೊಪ್ಪ ಗ್ರಾಮದಲ್ಲಿ ನಿನ್ನೆಯ ಬಾರಿ ಮಳೆಗೆ ಮನೆ ಕಳೆದುಕೊಂಡ ಮಣಿ ಕುಟುಂಬ ಬೇಟಿ ಮಾಡಿ ಸಾಂತ್ವಾನ ಹಾಗೂ…
ಭಾರಿ ಮಳೆಗೆ ಮನೆ ಮೇಲೆ ಉರುಳಿಬಿದ್ದ ಮರ ,ಲಕ್ಷಾಂತರ ರೂ ನಷ್ಟ – ಸ್ಥಳಕ್ಕೆ ಶಾಸಕ ಬೇಳೂರು ಆಪ್ತ ಕಾರ್ಯದರ್ಶಿ ಭೇಟಿ | Haratalu
ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕ ಬೇಳೂರು ಆಪ್ತ ಕಾರ್ಯದರ್ಶಿ ಭೇಟಿ ಹೊಸನಗರ : ತಾಲ್ಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದಲ್ಲಿ ಇಂದು ಸುರಿದ ಭಾರಿ ಮಳೆಗೆ ವಾಸದ ಮನೆಯ ಮೇಲೆ ಮರ ಉರುಳಿ ಲಕ್ಷಾಂತರ ರೂಗಳ ನಷ್ಟ ಸಂಭವಿಸಿತ್ತು, ವಿಷಯ ತಿಳಿಯುತಿದ್ದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ ಭೇಟಿ ಪರಿಶೀಲನೆ ನಡೆಸಿ ಸಾಂತ್ವಾನ ಹೇಳಿದ್ದಾರೆ. ದೊಂಬೆಕೊಪ್ಪ ಗ್ರಾಮದ ಮಣಿ ಎಂಬುವವರ ಮನೆ ಮೇಲೆ ಮರ…
ನನಗೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲೆ ದ್ವೇಷ ಇಲ್ಲ – ಕೆ ಎಸ್ ಈಶ್ವರಪ್ಪ | KSE
ನನಗೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲೆ ದ್ವೇಷ ಇಲ್ಲ – ಕೆ ಎಸ್ ಈಶ್ವರಪ್ಪ | KSE ದೇಶಕ್ಕೆ ಬಿಜೆಪಿ ಒಂದೇ ಆಶಾಕಿರಣ. ನನಗೆ ಯಡಿಯೂರಪ್ಪ ಬಗ್ಗೆ, ಅವರ ಕುಟುಂಬದ ಬಗ್ಗೆ ದ್ವೇಷ ಇಲ್ಲ, ಬಿಜೆಪಿ ಆಳಾಗುತ್ತಿರೋದು ನೋಡಲು ನನ್ನಿಂದ ಆಗುತ್ತಿಲ್ಲ. ನರೇಂದ್ರ ಮೋದಿ ಅವರ ಅಲೆ ಇಲ್ಲದಿದ್ದರೆ ರಾಜ್ಯದಲ್ಲಿ ಏನಾಗ್ತಿತ್ತೋ ಗೊತ್ತಿಲ್ಲ ಎಂದು ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಅವರು ಹೇಳಿದರು. ಈ ಕುರಿತು ಗುರುವಾರ ಮಾಧ್ಯಮಗಳ ಜೊತೆಗೆ ಕೆ ಎಸ್ ಈಶ್ವರಪ್ಪ…
ನೈರುತ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಭರ್ಜರಿ ಗೆಲುವು -.ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete
ನೈರುತ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಭರ್ಜರಿ ಗೆಲುವು -. ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ ರಿಪ್ಪನ್ ಪೇಟೆ :ನೈರುತ್ಯ ಶಿಕ್ಷಕರ ಹಾಗೂ ಪದವಿದರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿಗಳಾದ ಭೋಜೆಗೌಡ ಡಾ. ಧನಂಜಯ ಸರ್ಜಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ ಶುಕ್ರವಾರ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನೈರುತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಪರಿಷತ್…