Headlines

SSLC ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ

SSLC ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಕಳೆದ ವಾರ ಪ್ರಕಟಗೊಂಡ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿ 615 ಅಂಕಗಳನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸನ್ಮಾನಿಸಿ ಅಭಿನಂದಿಸಿದ್ದಾರೆ. ಪಟ್ಟಣದ ಬೆಟ್ಟಮಕ್ಕಿಯ ಶಿಕ್ಷಕ ದಂಪತಿಗಳಾದ ದಾನೇಶ ಮತ್ತು ನಾಗರತ್ನ ಅವರ ಪುತ್ರಿ ರಜತಾ ರವರನ್ನು ಅವರ ಸ್ವಗೃಹಕ್ಕೆ ತೆರಳಿ ಅಭಿನಂದಿಸಿದರು ಎಸ್ ಎಸ್ ಎಲ್ ಸಿ…

Read More

Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ

Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ ರಿಪ್ಪನ್‌ಪೇಟೆ: ಗುರು-ವಿರಕ್ತವರ್ಗ ಬೇರೆಬೇರೆ ಎಂಬ ಭಾವನೆ ಸರಿಯಾದುದಲ್ಲ. ಗುರು-ವಿರಕ್ತ ಪರಂಪರೆ ಒಂದೇ ಆಗಿದ್ದು, ಸಮಾಜದ ಧಾರ್ಮಿಕ ಭಾವನೆಗೆ ಎರಡೂ ಕಣ್ಣುಗಳಿದ್ದಂತೆ ಎಂಬ ಹಿನ್ನೆಲೆಯಲ್ಲಿ ಧರ್ಮದ ಪ್ರಬೋದನೆ ಮತ್ತು ಧರ್ಮ ಜಾಗೃತಿ ಸಾರುವ ನಿಟ್ಟಿನಲ್ಲಿ ಗುರು-ವಿರಕ್ತರು ಸಮಾಗಮಗೊಳ್ಳುತ್ತಿರುವುದಾಗಿ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು. ಪಟ್ಟಣದ ಸಮೀಪದ ಬೆಳಕೋಡು ಹಾಲಸ್ವಾಮಿಗೌಡರು ಮಂಗಳವಾರ ಆಯೋಜಿಸಲಾಗಿದ್ದ ಇಷ್ಟಲಿಂಗ ಮಹಾಪೂಜೆ ಮತ್ತು ಧರ್ಮಜಾಗೃತಿ ಸಮಾರಂಭದ ದಿವ್ಯಸಾನಿಧ್ಯವಹಿಸಿ…

Read More

ಹುತ್ತದೊಳಗಿದ್ದ ಜೇನುಗೂಡಿಗೆ ಕೈ ಹಾಕಿ ಸಿಹಿಜೇನು ಸವಿದ ಮಾಜಿ ಸಚಿವ ಹರತಾಳು ಹಾಲಪ್ಪ – ವೀಡಿಯೋ ವೈರಲ್ | Viral video

ಜೇನುಗೂಡಿಗೆ ಕೈ ಹಾಕಿ ಸಿಹಿಜೇನು ಸವಿದ ಹರತಾಳು ಹಾಲಪ್ಪ – ವೀಡಿಯೋ ವೈರಲ್ | Viral  ಲೋಕಸಭಾ ಚುನಾವಣೆಯ ನಂತರ ರಿಲ್ಯಾಕ್ಸ್ ಮೂಡ್ ನಲ್ಲಿರುವ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಯಾವುದೇ ಅಂಜಿಕೆಯಿಲ್ಲದೇ ಜೇನು ಗೂಡಿಗೆ ಕೈ ಹಾಕಿ ತುಪ್ಪ ಸವಿದಿರುವ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಹೌದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಗ್ರಾಮಕ್ಕೆ ಖಾಸಗಿ ಕಾರ್ಯ ನಿಮಿತ್ತ ತೆರಳಿದ್ದ ವೇಳೆಯಲ್ಲಿ ಮಣ್ಣಿನ ಹುತ್ತದೊಳಗೆ ಗೂಡು ಕಟ್ಟಿದ್ದ ತುಡವೆ…

Read More

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (14-05-2024)

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (14-05-2024) Arecanut Rate today |Shimoga | Sagara |  Arecanut/ Betelnut/ Supari | Date may 14, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ವೆರೈಟಿ           ಕನಿಷ್ಠ      ಗರಿಷ್ಠ ಸರಕು      …

Read More

ದಾನದಲ್ಲಿ ಶ್ರೇಷ್ಟ ದಾನ ರಕ್ತದಾನ – ಇನ್ನೊಬ್ಬರ ಜೀವ ರಕ್ಷಣೆಗೆ ರಕ್ತದಾನ ಮಾಡಿ – ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ

ದಾನದಲ್ಲಿ ಶ್ರೇಷ್ಟ ದಾನ ರಕ್ತದಾನ – ಇನ್ನೊಬ್ಬರ ಜೀವ ರಕ್ಷಣೆಗೆ ರಕ್ತದಾನ ಮಾಡಿ – ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ ರಿಪ್ಪನ್‌ಪೇಟೆ;-ದಾನದಲ್ಲಿ ಶ್ರೇಷ್ಟವಾದುದ್ದು ರಕ್ತದಾನವಾಗಿದ್ದು ರಕ್ತದಾನದಿಂದ ಇನ್ನೊಬ್ಬರ ಜೀವವನ್ನು ಉಳಿಸಬಹುದು ಎಂದು ಅನಂದಪುರಂ ಮುರುಘಾರಾಜೇಂದ್ರಮಠದ ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ ಹೇಳಿದರು. ಸಮೀಪದ ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆಮಠದಲ್ಲಿ ರೋಟರಿ ಕ್ಲಬ್ .ಶ್ರೀಮ.ನಿ.ಪ್ರ.ಸಿದ್ದಲಿಂಗ ಮಹಾಶಿವಯೋಗಿಗಳವರ ಪುಣ್ಯಸ್ಮರಣಿಯ ಅಂಗವಾಗಿ ಆಯೋಜಿಸಲಾದ “ರಕ್ತದಾನ ಶಿಬಿರ ಮತ್ತು ಅಯುರ್ವೇದ” ತಪಾಸಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ದಿವ್ಯಸಾನಿದ್ಯ ಆಶೀರ್ವಚನ ನೀಡಿ ರಕ್ತದಾನ ಆರೋಗ್ಯಕ್ಕೆ ಪೂರಕವೇ ಹೊರತು ಮಾರಕವಲ್ಲ.ಯುವಕರು…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 14/05/24 ರಂದು ಬೆಳಿಗ್ಗೆ 9-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ  ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

Read More

ಗೀತಾ ಶಿವರಾಜ್ ಕುಮಾರ್ ಗೆಲ್ಲುತ್ತಾರೆಂದು ಟ್ರ್ಯಾಕ್ಟರ್ ಪಣಕಿಟ್ಟ ರೈತ | Election

ಗೀತಾ ಶಿವರಾಜ್ ಕುಮಾರ್ ಗೆಲ್ಲುತ್ತಾರೆಂದು ಟ್ರ್ಯಾಕ್ಟರ್ ಪಣಕಿಟ್ಟ ರೈತ | Election ಶಿವಮೊಗ್ಗ ಲೋಕಸಭೆ ಚುನಾವಣೆ ಮುಗಿದಿದ್ದು ಜೂನ್ 4 ಫಲಿತಾಂಶಕ್ಕಾಗಿ ಕ್ಷೇತ್ರದ ಜನರು ಎದುರು ನೋಡುತ್ತಿದ್ದಾರೆ. ಈ ನಡುವೆ ಗೆಲ್ಲುವ ಅಭ್ಯರ್ಥಿ ಯಾರಾಗಾಲಿದ್ದಾರೆಂಬ ಬಗ್ಗೆ ಬೆಟ್ಟಿಂಗ್ ಜೋರಾಗಿದೆ. ಅದಕ್ಕೆ ಪೂರಕವಾಗಿ ಶಿಕಾರಿಪುರದ ರೈತನೊಬ್ಬ ಮುಂದಿನ ಸಂಸದರು ಯಾರಾಗಲಿದ್ದಾರೆ ಎಂಬುದಕ್ಕೆ ಓಪನ್ ಚಾಲೆಂಜ್ ಹಾಕಿದ್ದಾರೆ. ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದ ರೈತ ರವೀಂದ್ರ ಎಂಬುವರು ಈ ಬಾರಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರೇ ಗೆಲ್ಲುವುದು…

Read More

Ripponpete | ತಳಲೆ ಗ್ರಾಮದ ‘ನಮ್ಮೂರು ನಮ್ಮ ಕೆರೆ’ ಕಾಮಗಾರಿ ವೀಕ್ಷಿಸಿದ ಆರಗ ಜ್ಞಾನೇಂದ್ರ

Ripponpete | ತಳಲೆ ಗ್ರಾಮದ ‘ನಮ್ಮೂರು ನಮ್ಮ ಕೆರೆ’ ಕಾಮಗಾರಿ ವೀಕ್ಷಿಸಿದ ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಕೆರೆ ಸಂರಕ್ಷಣೆಯಿಂದ ಭೂಮಿಯ ಮೇಲಿನ ಎಲ್ಲಾ ಪ್ರಾಣಿ ಪಕ್ಷಿಗಳಿಗೂ ಮನುಷ್ಯರಿಗೂ ಅನುಕೂಲಕರವಾಗಿದ್ದು, ಮುಂದಿನ ಜನಾಂಗದ ಪೀಳಿಗೆಗೆ ಅದನ್ನು ಸಂರಕ್ಷಣೆ ಮಾಡುವುದು ಮತ್ತು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ತಲೆಕಟ್ಟಿನ ಕೆರೆಯಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಡಿಯಲ್ಲಿ…

Read More

Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆ

Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆ Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ 2023 -2026ನೆ ಸಾಲಿನ ನೂತನ ಅಧ್ಯಕರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆಯಾದರು. ಶುಕ್ರವಾರ ನಡೆದ ಮಹಾಸಭೆಯಲ್ಲಿ ನೂತನ ಆಡಳಿತ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಹಸನಾರ್ ಕಾರ್ಯದರ್ಶಿಯಾಗಿ ಶೇಕಬ್ಬ ಖಜಾಂಚಿಯಾಗಿ ಫಯಾಜ್,ಸಹಕಾರ್ಯದರ್ಶಿ ಖಾಸೀಂ ಆಯ್ಕೆಯಾದರು.  ಸಮಿತಿ ಸದಸ್ಯರಾಗಿ ಮಯ್ಯದ್ದೀನ್ ಆರ್ ಹೆಚ್ , ನಾಸೀರ್ ,ಅಜಾದ್ , ಹಸನಾರ್ ಮಿಲ್ ಡ್ರೈವರ್ , ರಫ಼ಿ ಈಸೂಬ್…

Read More

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ | Bantar Sangh of Ripponpet Unit

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ ರಿಪ್ಪನ್‌ಪೇಟೆ : ಇಂದು ನೂತನವಾಗಿ ಬಂಟರ ಯಾನೆ ನಾಡವರ ಸಂಘ ಅಸ್ತಿತ್ವಕ್ಕೆ ಬಂದಿದ್ದು ಅಧ್ಯಕ್ಷರಾಗಿ ವಿಜಯ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಪಟ್ಟಣದ ರಾಯಲ್ ಕಂಪರ್ಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಪದಾಧಿಕಾರಿಗಳು : ಅಧ್ಯಕ್ಷರು: ವಿಜಯ್ ಕುಮಾರ್ ಶೆಟ್ಟಿ ಉಪಾಧ್ಯಕ್ಷ: ವಿನಯ್ ಶೆಟ್ಟಿ ಹೆಗ್ಗೆರೆ ಕಾರ್ಯದರ್ಶಿ : ಪವನ್ ಶೆಟ್ಟಿ ಖಜಾಂಚಿಯಾಗಿ : ಭಾಸ್ಕರ್ ಶೆಟ್ಟಿ  ಈ ಸಂಧರ್ಭದಲ್ಲಿ ಬಂಟರ ಸಮಾಜದ…

Read More