ಜಿಲ್ಲಾ ಸುದ್ದಿ:
Ripponpete | ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ಆಗ್ರಹ
ಪ್ರಜ್ವಲ್ ರೇವಣ್ಣ ಪ್ರಕರಣ ಸಿ.ಬಿ.ಐ.ಗೆ ಒಪ್ಪಿಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ಆಗ್ರಹ ರಿಪ್ಪನ್‌ಪೇಟೆ : ಪ್ರಜ್ವಲ್ ರೇವಣ್ಣನವರ ಪ್ರಕರಣ ಮತ್ತು ಪೆನ್‌ಡ್ರೈವ್ ಬಿಡುಗಡೆ ಪ್ರಕರಣವನ್ನು ಸಿಬಿಐ ಅಥವಾ ಸುಪ್ರಿಂಕೋರ್ಟ್ ನ್ಯಾಯಧೀಶರಿಗೆ ವಹಿಸುವಂತೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರನ್ನು ಸಂಪುಟದಿಂದ ವಜಾ ಮಾಡುವಂತೆ ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಮತ್ತು ತಾಲ್ಲೂಕ್ ಜೆಡಿಎಸ್ ಅಧ್ಯಕ್ಷ ಎನ್. ವರ್ತೇಶ್ ನೇತೃತ್ವದಲ್ಲಿ ರಾಜ್ಯಪಾಲರರಿಗೆ ಉಪತಹಶೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಿ ಆಗ್ರಹಿಸಿದರು. ಮನವಿ ಪತ್ರವನ್ನು ಸಲ್ಲಿಸಿ ಮಾದ್ಯಮಪ್ರತಿನಿಧಿಗಳೊಂದಿಗೆ ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್…
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈವರೆಗಿನ ಶೇಕಡವಾರು ಮತದಾನದ ವಿವರ | ಮತಗಟ್ಟೆಗೆ ಬಂದು ಮತ ಚಲಾಯಿಸಿ 96ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ನಾಗಮ್ಮ
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈವರೆಗಿನ ಶೇಕಡವಾರು ಮತದಾನದ ವಿವರ | ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ ಉತ್ಸಾಹದಿಂದ ಧಾವಿಸಿ ಮತ ಚಲಾಯಿಸುತ್ತಿದ್ದಾರೆ. ಮಧ್ಯಾಹ್ನ 03 ಗಂಟೆವರೆಗೆ ಒಟ್ಟು ಶೇ.58.04 ಮತದಾನವಾಗಿದೆ. ಎಲ್ಲೆಲ್ಲಿ ಎಷ್ಟೆಷ್ಟು ? ಬೈಂದೂರು : 58.41 ಭದ್ರಾವತಿ : 53.28 ಸಾಗರ : 59.26 ಶಿಕಾರಿಪುರ : 60.75 ಶಿವಮೊಗ್ಗ : 53.16 ಶಿವಮೊಗ್ಗ ಗ್ರಾಮಾಂತರ : 61.63 ಸೊರಬ : 59.58…
ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election
ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕ ನಿಗಮದ ಅಧ್ಯಕ್ಷ ರಾದ ಗೋಪಾಲ ಕೃಷ್ಣ ಬೇಳೂರು ರವರು ತಮ್ಮ ಪತ್ನಿ ರಾಧ ಹಾಗು ಪುತ್ರ ನಿಯಾನ್ ರೊಂದಿಗೆ ಸಾಗರ ತಾಲೂಕಿನ ಬೇಳೂರಿನ ಮತ ಗಟ್ಟೆ ಸಂಖ್ಯೆ 24 ರಲ್ಲಿ ಮತ ಚಲಾಯಿಸಿದರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಬಾರಿ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರವರು…
ಹೊಂಬುಜ,ಮೂಲೆಗದ್ದೆ, ಮಳಲಿ ಶ್ರೀ , ಅಭಿನವ ಚನ್ನಬಸವ ಶ್ರೀ ಹಾಗೂ ಕೋಣಂದೂರಿನ ಬೃಹನ್ಮಠ ಶ್ರೀಗಳಿಂದ ಮತ ಚಲಾವಣೆ | Election
ಹೊಂಬುಜ,ಮೂಲೆಗದ್ದೆ, ಮಳಲಿ ಶ್ರೀ , ಅಭಿನವ ಚನ್ನಬಸವ ಶ್ರೀ ಹಾಗೂ ಕೋಣಂದೂರಿನ ಬೃಹನ್ಮಠ ಶ್ರೀಗಳಿಂದ ಮತ ಚಲಾವಣೆ | Election ಮಳಲಿಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ನೊಣಬೂರು ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಹೊಂಬುಜ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಸ್ವಾಮಿಗಳು ಹೊಸನಗರ ತಾಲೂಕಿನ ಹುಂಚ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಮೂಲೆಗದ್ದೆ ಮಠದ ಅಭಿನವ ಚೆನ್ನಬಸವ ಸ್ವಾಮೀಜಿ ಹೊಸನಗರ ತಾಲೂಕಿನ…
Thirthahalli | ಗುಡ್ಡೆಕೊಪ್ಪ ಶಾಲೆಯಲ್ಲಿ ಕುಟುಂಬಸ್ಥರೊಂದಿಗೆ ಮತದಾನ ಮಾಡಿದ ಆರಗ ಜ್ಞಾನೇಂದ್ರ
Thirthahalli | ಗುಡ್ಡೆಕೊಪ್ಪ ಶಾಲೆಯಲ್ಲಿ ಕುಟುಂಬಸ್ಥರೊಂದಿಗೆ ಮತದಾನ ಮಾಡಿದ ಆರಗ ಜ್ಞಾನೇಂದ್ರ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ರವರು ಗುಡ್ಡೆಕೊಪ್ಪ ಸರ್ಕಾರಿ ಶಾಲೆಗೆ ಕುಟುಂಬಸ್ಥರೊಂದಿಗೆ ಆಗಮಿಸಿ ಮತ ಚಲಾಯಿಸಿದರು. ಕುಟುಂಬಸ್ಥರೊಂದಿಗೆ ಗುಡ್ಡೆಕೊಪ್ಪ ಸರ್ಕಾರಿ ಶಾಲೆಗೆ ಆಗಮಿಸಿದ ಅವರು ಮತ ಚಲಾಯಿಸಿ ಮಾತನಾಡಿ ಎಲ್ಲಾರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಹಬ್ಬವನ್ನು ಆಚರಿಸೋಣ ಎಂದರು. ಈ ಸಂಧರ್ಭದಲ್ಲಿ ಪತ್ನಿ , ಪುತ್ರ ಅಭಿನಂದನ್ ,ಸೊಸೆ ಶ್ರುತಿ ಅಭಿನಂದನ್ ಹಾಗೂ…
Ripponpete | ಹರತಾಳು ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸಚಿವ ಹರತಾಳು ಹಾಲಪ್ಪ
Ripponpete | ಹರತಾಳು ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸಚಿವ ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹೆಚ್ ಹಾಲಪ್ಪ ಹರತಾಳು ರವರು ಹರತಾಳು ಸರ್ಕಾರಿ ಶಾಲೆಗೆ ಆಗಮಿಸಿ ಮತ ಚಲಾಯಿಸಿದರು. ಹೊಸನಗರ ತಾಲೂಕಿನ ಹರತಾಳು ಗ್ರಾಮದ ಮತಗಟ್ಟೆ 195 ರಲ್ಲಿ ಪ್ರಥಮ ಮತ ಚಲಾಯಿಸಿದ ಅವರು ನಂತರ ಮಾತನಾಡಿ ಮತದಾನ ಪ್ರತಿಯೊಬ್ಬರ ಹಕ್ಕು, ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು. ಈ ಸಂಧರ್ಭದಲ್ಲಿ ಪಕ್ಷದ…
ಕೆರೆಯ ಮೀನು ತಿಂದು ಇಬ್ಬರು ಸಾವು – ಅಷ್ಟಕ್ಕೂ ನಡೆದಿದ್ದೇನು..?? | viral news
ಕೆರೆಯ ಮೀನು ತಿಂದು ಇಬ್ಬರು ಸಾವು – ಅಷ್ಟಕ್ಕೂ ನಡೆದಿದ್ದೇನು..?? ಕೆರೆ ಮೀನು ತಿಂದು ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ನಡೆದಿದೆ. ಬಸವಹಳ್ಳಿ ಗ್ರಾಮದ ರವಿಕುಮಾರ್ (46), ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸನ್ಯಾಸಿಪುರದ ಪುಟ್ಟಮ್ಮ (50) ಮೃತ ದುರ್ದೈವಿಗಳು. ಮೃತರು ಮಾತ್ರವಲ್ಲದೇ ಈ ಮೀನುಗಳನ್ನು ತಿಂದ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಅರಕಲಗೂಡು ಹಾಗೂ ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ಬೇಸಿಗೆಗೆ ಗ್ರಾಮದ ಕೆರೆ…
Ripponpete | ಮನೆ ಮನೆಗೆ ತೆರಳಿ ಮತ ಯಾಚಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು
Ripponpete | ಮನೆ ಮನೆಗೆ ತೆರಳಿ ಮತ ಯಾಚಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚಿಸಿದರು. ಪಟ್ಟಣದ ಗವಟೂರು, ಬರುವೆ ಹಾಗೂ ಕೆರೆಹಳ್ಳಿ ವಾರ್ಡ್ ಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗ್ಯಾರಂಟಿ ಕಾರ್ಡ್ ಗಳನ್ನು ವಿತರಿಸಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಮತ ಯಾಚಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಜಿಲಾ ಕಾಂಗ್ರೆಸ್ ಕಾರ್ಯದರ್ಶಿ ಅಮೀರ್…
ಗೋಮಾಂಸ ಮಾರಾಟ ಮಾಡುತಿದ್ದ ಹೊಟೇಲ್ ಮೇಲೆ ಪೊಲೀಸರ ದಾಳಿ | Crime News
ಗೋಮಾಂಸ ಮಾರಾಟ ಮಾಡುತಿದ್ದ ಹೊಟೇಲ್ ಮೇಲೆ ಪೊಲೀಸರ ದಾಳಿ | Crime News ಗೋಮಾಂಸ ಮಾರಾಟ ಮಾಡುತಿದ್ದ ಹೊಟೆಲ್ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ನಡೆದಿದೆ. ಸಾರ್ವಜನಿಕ ದೂರಿನ ಮೇಲೆಗೆ ಹೊಳೆಹೊನ್ನೂರು ಪಟ್ಟಣದ ಚೆನ್ನಗಿರಿ ರಸ್ತೆಯಲ್ಲಿರುವ ಹೋಟೆಲೊಂದರ ಮೇಲೆ ದಿಡೀರ್ ದಾಳಿ ನಡೆದಿದೆ. ದಾಳಿ ಸಂಧರ್ಭದಲ್ಲಿ ಗೋಮಾಂಸ ಮಾರಾಟ ಮಾಡುವುದು ಖಾತರಿಯಾಗಿದೆ. ಹೋಟೆಲ್ ಮಾಲೀಕ ಮತ್ತು ಮೂವರು ಕೆಲಸಗಾರರಿದ್ದು ಮಾಲೀಕ ಗೋಮಾಂಸ ಅಡುಗೆ ಮಾಡಿ ಮಾರಾಟ ಮಾಡುವ ಕುರಿತು ಒಪ್ಪಿಕೊಂಡಿದ್ದಾರೆ. ಹೊಳೆಹೊನ್ನೂರು…
Hosanagara | ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ – ಕೆ ಎಸ್ ಈಶ್ವರಪ್ಪ
Hosanagara | ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ – ಕೆ ಎಸ್ ಈಶ್ವರಪ್ಪ ಹೊಸನಗರ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎರಡು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇನೆ ಎಂದು ಪಕ್ಷೇತರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಹೇಳಿದರು. ಪಟ್ಟಣದಲ್ಲಿ ರಾಷ್ಟ್ರಭಕ್ತ ಬಳಗದ ವತಿಯಿಂದ ಆಯೋಜಿಸಿದ್ದ ಬೃಹತ್ ರೋಡ್ ಷೋ ನಂತರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ಒಂದು ವಾರದ ಹಿಂದೆ 1 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದಿದ್ದೇ ಆದರೆ ಈಗಿನ ಜನ…