ಜಿಲ್ಲಾ ಸುದ್ದಿ:
Hosanagara | ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 94.14% ಫಲಿತಾಂಶ
Hosanagara | ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 94.14% ಫಲಿತಾಂಶ ಹೊಸನಗರ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇ. 94.14ರಷ್ಟು ಫಲಿತಾಂಶ ಪಡೆದುಕೊಂಡಿದೆ. ಈ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ಕಾಲೇಜಿನ ಪ್ರಾಂಶುಪಾಲರಾದ ಸ್ವಾಮಿರಾವ್, ಒಟ್ಟು 386 ಜನ ವಿದ್ಯಾರ್ಥಿಗಳು ಓದುತ್ತಿದ್ದು ಅದರಲ್ಲಿ 10 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ಒಟ್ಟು 376 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 354 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 22 ವಿದ್ಯಾರ್ಥಿಗಳು ಒಂದೆರಡು ಅಂಕದಿಂದ…
PU RESULT 2024 | ಹೊಸನಗರ ಹೋಲಿ ರಿಡೀಮರ್ ಕಾಲೇಜಿಗೆ ಶೇ.100 ಫಲಿತಾಂಶ
PU RESULT 2024 | ಹೊಸನಗರ ಹೋಲಿ ರಿಡೀಮರ್ ಕಾಲೇಜಿಗೆ ಶೇ.100 ಫಲಿತಾಂಶ ಹೊಸನಗರ : ಪಟ್ಟಣದ ಹೋಲಿ ರಿಡೀಮರ್ ಪದವಿ ಪೂರ್ವ ಕಾಲೇಜು ಇಂದು ಪ್ರಕಟಗೊಂಡ ದ್ವಿತೀಯ ಪಿಯು ಫಲಿತಾಂಶದಲ್ಲಿ ಶೇ. 100 ಫಲಿತಾಂಶದ ಸಾಧನೆ ಮಾಡಿ ಪಟ್ಟಣದ ಶೈಕ್ಷಣಿಕ ಪ್ರಗತಿಗೆ ಮತ್ತೊಂದು ಗರಿ ಮೂಡಿಸಿದೆ. ವಿಜ್ಞಾನ ವಿಭಾಗದಲ್ಲಿ 36 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 28 ವಿದ್ಯಾರ್ಥಿಗಳು, ಹಾಗೂ ಕಲಾ ವಿಭಾಗದಲ್ಲಿ 10 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು ಎಲ್ಲರೂ ಉತ್ತಮವಾಗಿ ಪರೀಕ್ಷೆ ಎದುರಿಸಿ ಶಾಲೆಗೆ…
Thirthahalli | ಗ್ಯಾಸ್ ಲೀಕ್ ಆಗಿ ಕಾರು ಸ್ಫೋಟ – ಓರ್ವನಿಗೆ ಗಂಭೀರ ಗಾಯ
Thirthahalli | ಗ್ಯಾಸ್ ಲೀಕ್ ಆಗಿ ಕಾರು ಸ್ಫೋಟ – ಓರ್ವನಿಗೆ ಗಂಭೀರ ಗಾಯ ತೀರ್ಥಹಳ್ಳಿ: ಇಲ್ಲಿನ ಗ್ಯಾರೇಂಜೊಂದರಲ್ಲಿ ಗ್ಯಾಸ್ ಲೀಕ್ ಆಗಿ ಕಾರೊಂದು ಸ್ಪೋಟಗೊಂಡು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಕೊಪ್ಪ ಸರ್ಕಲ್ ವಿಠಲ ಗ್ಯಾರೇಜ್ ಗ್ಯಾಸ್ ಸ್ಫೋಟಗೊಂಡು ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ವಿಠಲ್ ಎಂಬುವವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ತಕ್ಷಣ ಕಾರ್ಯಪ್ರವೃತ್ತರಾದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದರು. ಕಾರಿನಲ್ಲಿ ಎಲೆಕ್ಟಿಕಲ್ ಶಾರ್ಟ್ ಸರ್ಕ್ಯುಟ್ ಆಗಿ…
ಉಚಿತ ಅಕ್ಕಿ ಹಂಚುವ ಬಗ್ಗೆ ಬಿಜೆಪಿಗೆ ಬೇಸರ: ಆಯನೂರು ಮಂಜುನಾಥ್ | Election
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಮತಯಾಚನೆ ಸಭೆ ಉಚಿತ ಅಕ್ಕಿ ಹಂಚುವ ಬಗ್ಗೆ ಬಿಜೆಪಿಗೆ ಬೇಸರ: ಆಯನೂರು ಮಂಜುನಾಥ ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರಿಗೆ ಉಚಿತವಾಗಿ ಅಕ್ಕಿ ಹಂಚುತ್ತದೆ ಎಂದು ಬಿಜೆಪಿಗರಿಗೆ ಬೇಸರವಿದೆ. ಅದೇ ಉದ್ದೇಶದಿಂದ ರಾಜ್ಯದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ಕೇಂದ್ರ ಸರ್ಕಾರ ಒದಗಿಸಲಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ದೂರಿದರು. ಶಿಕಾರಿಪುರ ತಾಲ್ಲೂಕಿನ ಬಗನಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಬ್ಬನ ಬೈರನಹಳ್ಳಿ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ…
Haveri | ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಧೂಳೀಪಟ: ಬಿ.ವೈ.ವಿಜಯೇಂದ್ರ ಹೇಳಿಕೆ
Haveri | ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಧೂಳೀಪಟ: ಬಿ.ವೈ.ವಿಜಯೇಂದ್ರ ಹೇಳಿಕೆ ಹಾವೇರಿ : ಬಿಜೆಪಿ- ಜೆಡಿಎಸ್ ಪಕ್ಷಗಳ ಮೈತ್ರಿ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಅಲೆಯಿಂದ ಕಾಂಗ್ರೆಸ್ ನಾಯಕರು ನಿದ್ದೆಗೆಟ್ಟಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಸರ್ಕಾರ ಧೂಳೀಪಟವಾಗಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ನಗರದ ಸಿ.ಬಿ.ಕೊಳ್ಳಿ ಪಾಲಿಟೆಕ್ನಿಕ್ ಮೈದಾನದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಬುಧವಾರ ಏರ್ಪಡಿಸಿದ್ದ ಯುವ ಸಮಾವೇಶದಲ್ಲಿ ಅವರು ಮಾತನಾಡಿ, ‘ಕೇಂದ್ರ ಸರ್ಕಾರ ನೀಡುತ್ತಿರುವ…
ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ
ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರತಿಷ್ಠಿತ ಸರಕಾರಿ ಪದವಿಪೂರ್ವ ಕಾಲೇಜು ಆದ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಲ್ಲಿ ಫಲಿತಾಂಶ ಶೇಕಡಾ 95% ಫಲಿತಾಂಶ ಪಡೆದುಕೊಂಡಿದೆ. ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 161 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ. 43 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 82 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 28…
Ripponpete |ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ – ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ
Ripponpete | ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ | ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ ಮುನೀರ್ ಸಖಾಫಿ ಮತ್ತು ಮೌಲಾನ ರಫ಼ೀದ್ ಹಜರತ್ ರವರ ನೇತೃತ್ವದಲ್ಲಿ ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಳೆದ…
ದ್ವಿತೀಯ ಪಿಯುಸಿ ಫಲಿತಾಂಶ – ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 97.78% ಫಲಿತಾಂಶ
ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 97.78% ಫಲಿತಾಂಶ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜೆಗೆ 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 ರಲ್ಲಿ 97.78 ಫಲಿತಾಂಶ ಬಂದಿದೆ.ಕಲಾ ವಿಭಾಗ 98.57% ವಿಜ್ಞಾನ ವಿಭಾಗ ದಲ್ಲಿ 95.77%, ವಾಣಿಜ್ಯ ವಿಭಾಗ 98.82% ರಷ್ಟು ವಿದ್ಯಾರ್ಥಿಗಳು ಉತ್ತೀರಣರಾಗಿದ್ದಾರೆ. ಈ ಬಾರಿಯ ಪರೀಕ್ಷೆಯಲ್ಲಿ 226 ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದು.221 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಾಲೇಜಿನ ಹಂತದಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಭೂಮಿಕಾ –…
ರಿಪ್ಪನ್‌ಪೇಟೆ ಪಟ್ಟಣದ ಅಭಿವೃದ್ಧಿಗೆ ಕಂಟಕಪ್ರಾಯವಾಗಿರುವ ಕಟ್ಟಡ – ತೆರವುಗೊಳಿಸಲು ಮುಂದಾಗುತ್ತಾರ ಅಧಿಕಾರಿಗಳು – ಜನಹಿತಕ್ಕಾಗಿ | The building is a thorn in the development of Ripponpet town
ಜನಹಿತಕ್ಕಾಗಿ ಯಾವುದೇ ಒಂದು ಗ್ರಾಮ, ನಗರದ ಅಭಿವೃದ್ಧಿಗೆ ಆ ಭಾಗವನ್ನು ಪ್ರತಿನಿಧಿಸುವ ವಿವಿಧ ಹಂತದ ಚುನಾಯಿತ ಪ್ರತಿನಿಧಿಗಳು,ಅಧಿಕಾರಿ ಜೊತೆ ಗ್ರಾಮಸ್ಥರ ಸಹಕಾರ ಇದ್ದಾಗ ಮಾತ್ರ ನಿರೀಕ್ಷಿತ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಾಧ್ಯವಾಗುತ್ತದೆ. ಅದರ ಜೊತೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಆ ಊರಿನ ಅಭಿವೃದ್ಧಿ ಕುಂಠಿತಕ್ಕೂ ಬೆರಳೆಣಿಕೆ ಗ್ರಾಮಸ್ಥರೇ ಕಾರಣರಾಗುತ್ತಾರೆ ಎನ್ನುವುದಕ್ಕೆ ನಮ್ಮ ಗ್ರಾಮ ನಿದರ್ಶನ’ ಎನ್ನುತ್ತಾರೆ ರಿಪ್ಪನ್‌ಪೇಟೆ ಪಟ್ಟಣದ ಅಭಿವೃದ್ಧಿ ಪರ ಚಿಂತಕರು. ಹೌದು ರಿಪ್ಪನ್‌ಪೇಟೆ ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ನಾಲ್ಕು ರಸ್ತೆಗಳನ್ನು…
ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಯ ಧಾರಣೆ (08-04-2024)
ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ? ಇವತ್ತಿನ ಅಡಿಕೆ ರೇಟು ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ. ಶಿವಮೊಗ್ಗ ಮಾರುಕಟ್ಟೆಯ ಏ. 08 ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ಹಸ : ₹ 53010 – ₹ 53010 ಬೆಟ್ಟೆ : ₹ 41509 –…