Ripponpete | ಪಿಎಸ್ಐ ನಿಂಗರಾಜ್ ಕೆ ವೈ ವರ್ಗಾವಣೆ
Ripponpete | ಪಿಎಸ್ಐ ನಿಂಗರಾಜ್ ಕೆ ವೈ ವರ್ಗಾವಣೆ ರಿಪ್ಪನ್ಪೇಟೆ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಳಿಸಲಾಗಿದ್ದ ಜಿಲ್ಲೆಯ 51 ಪಿಎಸ್ಐ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಎಸ್ ಪಿ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಪಟ್ಟಣದ ಖಡಕ್ ಪಿಎಸ್ಐ ನಿಂಗರಾಜ್ ಕೆ ವೈ ರವರನ್ನು ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಕಿಡಿಗೇಡಿಗಳ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಹಲವು ಕಡೆ ಪಿಎಸ್ಐ ನಿಂಗರಾಜ್ ಕೆ…