ಜಿಲ್ಲಾ ಸುದ್ದಿ:
ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt
ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt ಸಾಗರ (Sagara) ತಾಲೂಕಿನ ಆನಂದಪುರ ಮುರುಘಾಮಠದಲ್ಲಿ ಮಂಗಳವಾರ ಐತಿಹಾಸಿಕ ಕಂಚಿನ ದೀಪ ರಥೋತ್ಸವ ನಿಮಿತ್ತ ಭಾವೈಕ್ಯ ಸಮ್ಮೇಳನ ವೈಭವದಿಂದ ನಡೆಯಿತು. ಪ್ರತಿ ವರ್ಷ ಶ್ರೇಷ್ಠ ಸಾಧಕಿ ಮಹಿಳೆಗೆ ಕೆಳದಿ ರಾಣಿ ಚೆನ್ನಮ್ಮ ರಾಣಿ ಪ್ರಶಸ್ತಿ ನೀಡಲಾಗುತ್ತಿದ್ದು ಈ ವರ್ಷ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ…
Hombuja | ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ
ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ ರಿಪ್ಪನ್‌ಪೇಟೆ : “ಪ್ರಾಚೀನ ತೀರ್ಥಕ್ಷೇತ್ರಗಳು ಪ್ರಕೃತಿ-ಪರಿಸರ ರಕ್ಷಣೆಯ ಸಂದೇಶ ಸಾರುವ ಐಹಿತ್ಯ ಹೊಂದಿವೆ. ನದಿಗಳ ಮೂಲವಾಗಿರುವ ಕುಮದ್ವತಿ ತೀರ್ಥವು ಪ್ರಕೃತಿಯ ಒಡಲಿನಿಂದ ಜಲಧಾರೆಯನ್ನು ಮಾನವ ಕುಲಕ್ಕೆ ಮತ್ತು ಪ್ರಾಣಿ ಪಕ್ಷಿಗಳಿಗೆ ನೀಡುವ ಅಪೂರ್ವ ತಾಣವಾಗಿದೆ” ಎಂದು ಹೊಂಬುಜ ಶ್ರೀಕ್ಷೇತ್ರ ಹೊಂಬುಜದ ಪೀಠಾಧಿಪತಿಗಳಾದ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ತಿಳಿಸಿದರು. ಅವರು ಶ್ರೀಕ್ಷೇತ್ರದಲ್ಲಿ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ…
SAGARA | ಕಳ್ಳತನ ಪ್ರಕರಣ ಹೆಚ್ಚುತ್ತಿದ್ದರೂ ಕೈಕಟ್ಟಿ ಕುಳಿತ ಪೊಲೀಸರು; ಗ್ರಾಮಸ್ಥರ ಪ್ರತಿಭಟನೆ
ಕಳ್ಳತನ ಪ್ರಕರಣ ಹೆಚ್ಚುತ್ತಿದ್ದರೂ ಕೈಕಟ್ಟಿ ಕುಳಿತ ಪೊಲೀಸರು; ಗ್ರಾಮಸ್ಥರ ಪ್ರತಿಭಟನೆ ಸಾಗರ : ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿಂದಲೂ ನಡೆಯುತ್ತಿರುವ ಕಳ್ಳತನ ಪ್ರಕರಣಗಳಲ್ಲಿ ಸೂಕ್ತ ಕ್ರಮಕ್ಕೆ ಪೊಲೀಸರು ಮುಂದಾಗುತ್ತಿಲ್ಲ ಎಂದು ಆರೋಪಿಸಿ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಸ್ಥರು ಡಿವೈಎಸ್‌ಪಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ಎಡಜಿಗಳೇಮನೆ ಗ್ರಾಮದ ಸುಮಾರು ೫೦ಕ್ಕೂ ಹೆಚ್ಚಿನ ಗ್ರಾಮಸ್ಥರ ತಂಡದ ನೇತೃತ್ವ ವಹಿಸಿ ಮಾತನಾಡಿದ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಸಾಗರ ನಗರದಿಂದ…
Ripponpete | ಅನ್ಯ ಭಾಷೆಯ ವ್ಯಾಮೂಹ ಸಲ್ಲ – ವೀರೇಶ್ ಆಲುವಳ್ಳಿ
ಅನ್ಯ ಭಾಷೆಯ ವ್ಯಾಮೂಹ ಸಲ್ಲ – ವೀರೇಶ್ ಆಲುವಳ್ಳಿ ರಿಪ್ಪನ್‌ಪೇಟೆ : ಕನ್ನಡ ನಾಡಿನ ಭಾಷೆ ಮತ್ತು ನಮ್ಮ ಸಂಸ್ಕೃತಿ ಎಲ್ಲರನ್ನು ಆಕರ್ಷಿಸುವಂತಹದ್ದು.ಅದರೆ ನಾವುಗಳು ಅನ್ಯ ಭಾಷೆಯ ವ್ಯಾಮೂಹದಿಂದಾಗಿ ನಮ್ಮ ಮಾತೃ ಭಾಷೆ ಕನ್ನಡವನ್ನು ಮಾತನಾಡದೇ ಬೇರೆ ಭಾಷೆಯನಾಡುತ್ತಾ ಮಕ್ಕಳಿಗೆ ಅದನ್ನು ಕಲಿಸುತ್ತಿರುವುದರ ಬಗ್ಗೆ ತಾಲ್ಲೂಕ್ ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ್ ಅಲುವಳ್ಳಿ ಕಳವಳ ವ್ಯಕ್ತ ಪಡಿಸಿದರು. ರಿಪ್ಪನ್‌ಪೇಟೆಯ ಕಲಾಕೌಸ್ತೂಭ ಕನ್ನಡ ಸಂಘದ 30 ನೇ ವರ್ಷದ ವಾರ್ಷೀಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ…
ಆಂಧಕಾರದ ಕತ್ತಲು ದೂರಮಾಡಿ ಬೆಳಕು ಮೂಡಿಸುವುದೇ ಕಾರ್ತಿಕಾ ದೀಪೋತ್ಸವ – ಮೂಲೆಗದ್ದೆ ಶ್ರೀಗಳು | moolegadde
ಆಂಧಕಾರದ ಕತ್ತಲು ದೂರಮಾಡಿ ಬೆಳಕು ಮೂಡಿಸುವುದೇ ಕಾರ್ತಿಕಾ ದೀಪೋತ್ಸವ – ಮೂಲೆಗದ್ದೆ ಶ್ರೀಗಳು ರಿಪ್ಪನ್‌ಪೇಟೆ : ನಮ್ಮಲ್ಲಿರುವ ಆಂಧಕಾರದ ಕತ್ತಲು ದೂರಮಾಡಿ ಬೆಳಕು ಮೂಡಿಸುವುದೇ ಕಾರ್ತಿಕಾ ದೀಪೋತ್ಸವ ಮಣ್ಣಿನ ಪಣತೆಯ ದೀಪಾರಾಧನೆ ಭಾರತೀಯ ಸಂಸ್ಕೃತಿಯ ಪ್ರತೀಕ ಎಂದು ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆ ಮಠದ ಆಭಿನವ ಚನ್ನಬಸವ ಮಹಾಸ್ವಾಮಿಜಿ ಹೇಳಿದರು. ಸದಾನಂದಶಿವಯೋಗಾಶ್ರಮದ ಮೂಲೆಗದ್ದೆ ಮಠದಲ್ಲಿ ಆಯೋಜಿಸಲಾದ ಲಿಂಗೈಕ್ಯ ಪೂಜೆ ಶ್ರೀಗಳ ಪುಣ್ಯಾರಾಧನಾ ಕಾರ್ತಿಕಾ ದೀಪೋತ್ಸವ ಕರ್ತೃ ಗದ್ದುಗೆಗೆ ವಿಶೇಷ ಪೂಜೆ ಮಾವಿನಹೊಳೆಯಲ್ಲಿ ತಪ್ಪೋತ್ಸವ ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಆಶೀರ್ವಚನ…
ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ – ಪಿಎಸ್‌ಐ ಪ್ರವೀಣ್ ಎಸ್ ಪಿ | Neharu cricketers
ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಹೊಸನಗರ ರಸ್ತೆಯ ಆರ್ ಸಿಸಿ ಕ್ರೀಡಾಂಗಣದಲ್ಲಿ ನೆಹರು ಕ್ರಿಕೆಟರ್ಸ್ ಆಯೋಜಿಸಿದ್ದ ಹೊನಲು ಬೆಳಕಿನ 30 ಗಜದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯೂ ಜೀವನದ ಒಂದು ಭಾಗವಾಗಿದ್ದು ಸ್ಪರ್ಧಾತ್ಮಕ ಮನೋಭಾವನೆ ಮೂಡಿಸುತ್ತದೆ. ನೀತಿ ನಿಯಮಗಳ ಸಂವಹನೆಯೊಂದಿಗೆ ಶಿಸ್ತಿನ ಅರಿವು ಉಂಟಾಗುತ್ತದೆ….
ಸಾಮಾಜಿಕ ಜಾಲತಾಣದಲ್ಲಿ ಭದ್ರಾವತಿ ಶಾಸಕರ ವಿರುದ್ಧ ಪೋಸ್ಟ್ – ಬಿಜೆಪಿ ಕಾರ್ಯಕರ್ತನ ಕಾರು ಜಖಂ | Bdvt
ಸಾಮಾಜಿಕ ಜಾಲತಾಣದಲ್ಲಿ ಭದ್ರಾವತಿ ಶಾಸಕರ ವಿರುದ್ಧ ಪೋಸ್ಟ್ – ಬಿಜೆಪಿ ಕಾರ್ಯಕರ್ತನ ಕಾರು ಜಖಂ ಫೇಸ್ ಬುಕ್ ನಲ್ಲಿ ಭದ್ರಾವತಿ ಶಾಸಕರ ವಿರುದ್ದ ಬರೆದುಕೊಂಡಿದ್ದ ಬಿಜೆಪಿ ಕಾರ್ಯಕರ್ತನ ಕಾರಿನ ಗ್ಲಾಜುಗಳನ್ನ ಪುಡಿ ಪುಡಿ ಮಾಡಲಾಗಿದೆ. ಇದರಿಂದ ಮತ್ತೊಂದು ಬಲಪ್ರಯೋಗದ ರಾಜಕಾರಣಕ್ಕೆ ಭದ್ರಾವತಿ ಸಾಕ್ಷಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ ವಿರುದ್ದ ಬರೆದುಕೊಂಡಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಗೋಕುಲ್ ಅವರ ಮನೆಯ ಮುಂದೆ ನಿಂತಿದ್ದ ಸ್ವಿಫ್ಟ್ ಕಾರಿನ ಗ್ಲಾಜುಗಳನ್ನ ಒಂದೇ ಬೈಕಿನಲ್ಲಿ ಬಂದ ಮೂವರು ಕಿಡಿಗೇಡಿಗಳು…
ಬಂಗಾರಪ್ಪ ಕುಟುಂಬದ ಮಧು ಮತ್ತು ಕುಮಾರ್ ಒಂದಾಗಲಿ – ಹರತಾಳು ಹಾಲಪ್ಪ | haratalu halappa
ಬಂಗಾರಪ್ಪ ಕುಟುಂಬದ ಮಧು ಮತ್ತು ಕುಮಾರ್ ಒಂದಾಗಲಿ – ಹರತಾಳು ಹಾಲಪ್ಪ | haratalu halappa ಸಾಗರ : ನಾವೆಲ್ಲರೂ ಬಂಗಾರಪ್ಪನವರ ಗರಡಿಯಲ್ಲಿ ಬೆಳೆದು ಬಂದವರು. ನನಗೂ ಕುಮಾರ ಬಂಗಾರಪ್ಪ ಹಾಗೂ ಮಧು ಬಂಗಾರಪ್ಪ ಒಂದಾದರೆ, ಗುರುಗಳಾದ ಬಂಗಾರಪ್ಪನವರ ಕುಟುಂಬ ಒಟ್ಟಾದರೆ ಸಂತೋಷವಿದೆ ಎಂದು ಮಾಜಿ ಸಚಿವ ಎಚ್.ಹಾಲಪ್ಪ ಹರತಾಳು ಪ್ರತಿಕ್ರಿಯಿಸಿದ್ದಾರೆ. ಮಾದ್ಯಮದವರೊಂದಿಗೆ ಶನಿವಾರದಂದು ಸಂವಾದ ನಡೆಸಿದ ಅವರು, ಕಟ್ಟಾ ಬಿಜೆಪಿಗನಾಗಿ ಈ ಮಾತನ್ನು ಹೇಳಲು ಬಯಸುವುದಿಲ್ಲ.ಆದರೆ ಒಬ್ಬ ಈಡಿಗನಾಗಿ ಹಾಗೇನಾದರೂ ಅವರಿಬ್ಬರೂ ಮತ್ತೆ ಒಗ್ಗೂಡಿದರೆ ಖುಷಿಯ…
ಡಿ.18ರಂದು ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ‘ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ
ಡಿ.18ರಂದು ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ‘ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ ರಿಪ್ಪನ್‌ಪೇಟೆ : ಗರ್ತಿಕೆರೆ ಸಮೀಪದ ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ಡಿ.18ರ ಸೋಮವಾರ 17ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ ಆಯೋಜಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ದೇವಸ್ಥಾನದ ವ್ಯವಸ್ಥಾಪಕರಾದ ಸುನಂದ, ಚಂದ್ರಶೇಖರ್(ಪುಟ್ಟ) ಹಾಗೂ ನಾಗರಾಜ್ ರಾಮನರಸ ಅವರು, ಅಂದು ಬೆಳಿಗ್ಗೆ ದೇವರಿಗೆ ಗಣಹೋಮ, ಪಂಚ ವಿಂಶತಿ ಕಲಶ, ಕಲಾತತ್ವ ಅಧಿವಾಸ ಹೋಮ ನಡೆಯಲಿದೆ. ಮಧ್ಯಾಹ್ನ ಅನ್ನ ಸಂತರ್ಪಣೆ, ಆಶ್ಲೇಷ ಬಲಿ, ರಾತ್ರಿ…
ಬೀದಿನಾಯಿಗಳ ದಾಳಿಯಿಂದ ಸ್ವಲ್ಪದರಲ್ಲೇ ಪಾರಾದ ಬಾಲಕಿ – ವೀಡಿಯೋ ವೈರಲ್ | Soraba
ಬೀದಿನಾಯಿಗಳ ದಾಳಿಯಿಂದ ಸ್ವಲ್ಪದರಲ್ಲೇ ಪಾರಾದ ಬಾಲಕಿ – ವೀಡಿಯೋ ವೈರಲ್ ಪುಟ್ಟ ಬಾಲಕಿಯೊಬ್ಬಳು ಬೀದಿ ನಾಯಿಗಳ ದಾಳಿಯಿಂದ ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಬಾಲಕಿಯೊಬ್ಬಳು ಮನೆಯ ಬಾಗಿಲು ತೆರೆದುಕೊಂಡು ಹೊರಕ್ಕೆ ಬರುತ್ತಾಳೆ. ರಸ್ತೆಯ ಇನ್ನೊಂದು ಬದಿಗೆ ಹೋಗಬೇಕಿದ್ದ ಬಾಲಕಿ ಗುಡುಗುಡು ಅಂತಾ ಓಡಿ ಬರುತ್ತಾಳೆ. ಇತ್ತ ಇನ್ನೊಂದು ಬದಿಯಲ್ಲಿ ನಾಲ್ಕು ಬೀದಿ ನಾಯಿಗಳು ನಿಂತಿರುತ್ತವೆ. ಇವುಗಳ ಪೈಕಿ…