ಜಿಲ್ಲಾ ಸುದ್ದಿ:
ರಿಪ್ಪನ್ ಪೇಟೆ : ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ಕಬ್ಬಡಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ|kabbadi
ರಿಪ್ಪನ್ ಪೇಟೆ : ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ ರಿಪ್ಪನ್‌ಪೇಟೆ : ಪಟ್ಟಣದ ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕಬ್ಬಡ್ಡಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಬುಧವಾರ ನಡೆದ ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮೀಣ ಪ್ರದೇಶವಾದ ರಿಪ್ಪನ್ ಪೇಟೆ ಪಟ್ಟಣದ ವಿದ್ಯಾರ್ಥಿಗಳ…
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಮಂಜುನಾಥ್ ಗೌಡ ಮನೆ ಮೇಲೆ ಇಡಿ (ED) ದಾಳಿ
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಮಂಜುನಾಥ್ ಗೌಡ ಮನೆ ಮೇಲೆ ಇಡಿ (ED) ದಾಳಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅವರ ಶಿವಮೊಗ್ಗ ಹಾಗೂ ತೀರ್ಥಹಳ್ಳಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಶರಾವತಿ ನಗರ ಮತ್ತು ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿರುವ ಆರ್.ಎಂ. ಮಂಜುನಾಥಗೌಡ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆ ಸುತ್ತಮುತ್ತ ಶಸ್ತ್ರಾಸ್ತ್ರ ಪೊಲೀಸರು…
ಹೊಸನಗರ : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಚೆ ಇಲಾಖೆಯ ನೌಕರರಿಂದ ಧರಣಿ|protest
ಹೊಸನಗರ ಅಂಚೆ ಕಛೇರಿಯ ಮುಂಭಾಗ ಅಂಚೆ ಇಲಾಖೆಯ ಕೆಲವು ನೌಕರರು ತಮ್ಮ ಬೇಡಿಕೆಗಾಗಿ ಧರಣಿ ಹೊಸನಗರ: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಅಂಚೆ ಇಲಾಖೆ 169ವರ್ಷ ಸಂಭ್ರಮದಲ್ಲಿದ್ದು ಆದರೆ ನಮ್ಮ ಕೆಲವು ಬೇಡಿಕೆ ಈಡೇರಿಸಲಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಎ.ಐ.ಜಿ.ಓ.ಎಸ್.ಯು ಅಧ್ಯಕ್ಷ ಹೆಚ್.ಜಿ. ವೆಂಕಟೇಶ್‌ರವರ ನೇತೃತ್ವದಲ್ಲಿ ಹೊಸನಗರದ ಅಂಚೆ ಕಚೇರಿಯ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಿದರು. ಈ ಧರಣಿಯಲ್ಲಿ ಮಾತನಾಡಿದ ವೇಂಕಟೇಶ್‌ರವರು ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಮುನಿದು 2016ನೇ ವರ್ಷದಲ್ಲಿ ಕಮಲೇಶ್ ಚಂದ್ರ ಕಮಿಟಿ ಆಯೋಗ ನೇಮಕ…
ಓಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ದೋಬೈಲ್ ಶಾಲೆಯ ವಿದ್ಯಾರ್ಥಿನಿ ಜೀವಿತಾ|running – state – selection
ಓಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ದೋಬೈಲ್ ಶಾಲೆಯ ವಿದ್ಯಾರ್ಥಿನಿ ಜೀವಿತಾ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ದೋಬೈಲು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ| ಜೀವಿತಾ ಓಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ 400 ಮೀ ಓಟದಲ್ಲಿ ಪ್ರಥಮ ಹಾಗೂ 600 ಮೀಟದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಜೀವಿತಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮೀಣ…
ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ಓರ್ವ ಸಾವು ಇನ್ನಿಬ್ಬರು ಗಂಭೀರ|crime news
ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ಓರ್ವ ಸಾವು ಇನ್ನಿಬ್ಬರು ಗಂಭೀರ ಶಿವಮೊಗ್ಗ : ಯಲವಟ್ಟಿ ಗ್ರಾಮದಲ್ಲಿ ಮರವೊಂದನ್ನು ಕಟಾವು ಮಾಡುವ ವೇಳೆ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದ ಕಾರಣ ಬೈಕ್ ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಓರ್ವ ಸಾವು ಕಂಡಿದ್ದಾರೆ. ಯಲವಟ್ಟಿಯ ಖಾಸಗಿ ತೋಟದಲ್ಲಿದ್ದ ಮರ ಕಡಿಯುವ ವೇಳೆ ಮುಂಜಾಗೃತ ಕ್ರಮ ಕೈಗೊಳ್ಳದ ಪರಿಣಾಮ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದಿದೆ. ಬೈಕ್ ನಲ್ಲಿದ್ದ ಓರ್ವ ಮೃತಪಟ್ಟು ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮೂವರಲ್ಲಿ…
ಮನೆ ಮುಂದೆ ಆಟವಾಡುತಿದ್ದ ಬಾಲಕನ ಮೇಲೆ ಎರಗಿದ ಬೀದಿನಾಯಿಗಳು – KSRTC ಬಸ್ ನಲ್ಲಿ ಯುವಕನ ಪುಂಡಾಟಿಕೆ
ಮನೆ ಮುಂದೆ ಆಟವಾಡುತಿದ್ದ ಬಾಲಕನ ಮೇಲೆ ಎರಗಿದ ಬೀದಿನಾಯಿಗಳು ಸಾಗರ : ಇಲ್ಲಿನ ನಗರ ಸಭಾ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ಆದರೆ ಅದರ ಬಗ್ಗೆ ತಲೆಕೆಡಿಸಿಕೊಳ್ಳುವವರು ಇಲ್ಲದಂತಾಗಿದೆ ಎಂದು ಜನರು ದೂರುತ್ತಿದ್ದಾರೆ. ಈ ನಡುವೆ ಬೀದಿನಾಯಿಗಳು ದಾಳಿ ನಡೆಸಿ ಬಾಲಕನೊಬ್ಬನ ಮುಖಕ್ಕೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಬಾಲಕನೊಬ್ಬ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆಯಲ್ಲಿ ಬೀದಿ ನಾಯಿಗಳು ದಾಳಿ ಮಾಡಿದ್ದು, ಆತನನ್ನ ಅಟ್ಟಾಡಿಸಿ ಆತನ ಮುಖಕ್ಕೆ ಕಚ್ಚಿ ಗಂಭೀರ ಗಾಯಗೊಳಿಸಿದೆ. ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಪಡೆದುಕೊಂಡು ಭಯಬೀತನಾಗಿ …
ಶಿವಮೊಗ್ಗದಲ್ಲಿ ಯಾವುದೇ ಎನ್‌ಕೌಂಟರ್ ನಡೆದಿಲ್ಲ,ಅದೆಲ್ಲಾ ಸುಳ್ಳು ಸುದ್ದಿ: ಎಸ್ಪಿ ಸ್ಪಷ್ಟನೆ|smg riots
ಶಿವಮೊಗ್ಗದಲ್ಲಿ ಯಾವುದೇ ಎನ್‌ಕೌಂಟರ್ ನಡೆದಿಲ್ಲ,ಅದೆಲ್ಲಾ ಸುಳ್ಳು ಸುದ್ದಿ: ಎಸ್ಪಿ ಸ್ಪಷ್ಟನೆ ಶಿವಮೊಗ್ಗ: ರಾಗಿಗುಡ್ಡದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ಪೊಲೀಸ್ ಎನ್‌ಕೌಂಟರ್‌ನಲ್ಲಿ ಮುಸ್ಲಿಮ್ ಯುವಕ ಸಾವಿಗೀಡಾಗಿದ್ದಾನೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದು ಸುಳ್ಳು‘ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಂಗಳವಾರ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ‘ರಾಗಿಗುಡ್ಡದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಪೊಲೀಸರಿಂದ ಎನ್‌ಕೌಂಟರ್ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದವರ…
ರಿಪ್ಪನ್‌ಪೇಟೆ : ಉತ್ತಮ ಶಿಕ್ಷಕಿಯರಿಗೆ ಗ್ರಾಪಂ ವತಿಯಿಂದ ಸನ್ಮಾನ|honour
ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಪಂ ಸಭಾಂಗಣದಲ್ಲಿ ತಾಲೂಕ್ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದ ಇಬ್ಬರು ಶಿಕ್ಷಕಿಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೆಂಚನಾಲ ಗ್ರಾಮ ಪಂಚಾಯತ್ ನಲ್ಲಿ ಸೋಮವಾರ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ತಾಲೂಕ್ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಗ್ರಾಪಂ ವ್ಯಾಪ್ತಿಯ ಚಂದಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಾಜುನ್ ಬಿ ಹಾಗೂ ಕೆಂಚನಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಭಾಗ್ಯಲಕ್ಷ್ಮಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್…
ಸಾಗರದಲ್ಲಿ ಈದ್ ಮೆರವಣಿಗೆ ವೇಳೆ ಆಕ್ಷೇಪಾರ್ಹ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಹಿಂಜಾವೇ ಆಗ್ರಹ|sagara
ಈದ್ ಮೆರವಣಿಗೆ ವೇಳೆ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ ಸಾಗರ ಪಟ್ಟಣದಲ್ಲಿ ಸೋಮವಾರ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ರಚೋದನಾಕಾರಿ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಮಂಗಳವಾರ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ಡಿವೈಎಸ್‌ಪಿ ಕಚೇರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಕೆ.ಎಚ್.ಸುಧೀಂದ್ರ, ಪವಿತ್ರವಾದ ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲೀಂ ಸಮುದಾಯ ಸೋಮವಾರ ಬೃಹತ್ ಮೆರವಣಿಗೆ ಹಮ್ಮಿಕೊಂಡಿತ್ತು. ಮೆರವಣಿಗೆಯಲ್ಲಿ ಹಿಂದೂ ಸಮುದಾಯದ ತೇಜೋವಧೆ ಮಾಡುವ…
ತೀರ್ಥಹಳ್ಳಿಯ ಛತ್ರಕೇರಿ ಗಣಪತಿ ವಿಸರ್ಜನೆಯಲ್ಲಿ ಹಿಂದೂ ಮುಸ್ಲಿಂ ಸೌಹಾರ್ದತೆ|tth
ತೀರ್ಥಹಳ್ಳಿಯಲ್ಲಿ ಹಿಂದೂ ಮುಸ್ಲಿಂ ಸೌಹಾರ್ದತೆ ತೀರ್ಥಹಳ್ಳಿ : ಶಾಂತಿ,ಸೌಹಾರ್ಧತೆಗೆ ಹೆಸರಾದ ಊರು ಎಂದರೆ ತೀರ್ಥಹಳ್ಳಿ ಈ ಹೆಸರೇ ಎಲ್ಲರಿಗೂ ಅಚ್ಚು ಮೆಚ್ಚು. ಈ ನಡುವೆ – ತೀರ್ಥಹಳ್ಳಿಯಲ್ಲಿ ಹಿಂದೂ, ಮುಸ್ಲಿಂ ಬಾಂಧವರು ಸೌಹಾರ್ದತೆ ಮೆರೆದಿದ್ದಾರೆ. ಹೌದು.ಸೋಮವಾರ ಛತ್ರಕೆರಿ ಗಣಪತಿ ವಿಸರ್ಜನೆ ವೇಳೆ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಸೀಬಿನಕೆರೆ ಸರ್ಕಲ್ ನಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬದ ಅಂಗವಾಗಿ ತಿಂಡಿ ಉಪಹಾರದ ವ್ಯವಸ್ಥೆ – ಮಾಡಿದ್ದು, ಎಲ್ಲರೂ ಸೌಹಾರ್ದಯುತವಾಗಿ ಹಬ್ಬದಲ್ಲಿ ಪಾಲ್ಗೊಂಡರು. ಗಣೇಶ ಹಬ್ಬ ಹಾಗೂ…