ಜಿಲ್ಲಾ ಸುದ್ದಿ:
ಬಾಳೂರು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ – ಅಧ್ಯಕ್ಷರಾಗಿ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ವೇದಾವತಿ ಬಾಲಚಂದ್ರ ಆಯ್ಕೆ|baluru
ಬಾಳೂರು ಗ್ರಾ.ಪಂ.ಅಧ್ಯಕ್ಷರಾಗಿ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ವೇದಾವತಿ ಬಾಲಚಂದ್ರ ಆಯ್ಕೆ ರಿಪ್ಪನ್‌ಪೇಟೆ;-ಸಮೀಪದ ಬಾಳೂರು ಗ್ರಾಮ ಪಂಚಾಯತಿ ಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ವೇದಾವತಿ ಬಾಲಚಂದ್ರ ಆಯ್ಕೆಯಾಗಿದ್ದಾರೆ.ಈ ಮೂಲಕ ಮತ್ತೊಂದು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ ಜಾರಿದೆ. 9 ಸದಸ್ಯರನ್ನು ಹೊಂದಿರುವ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಶ್ರೀನಿವಾಸ್ ಆಚಾರ್ ಹಾಗೂ ಉಪಾಧ್ಯಕ್ಷೆ…
ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಉಬೇದುಲ್ಲಾ ಷರೀಫ್ ಉಪಾಧ್ಯಕ್ಷರಾಗಿ ರಮ್ಯ ಶಶಿಕುಮಾರ್ ಆಯ್ಕೆ|kenchanal
ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಉಬೇದುಲ್ಲಾ ಷರೀಫ್ ಉಪಾಧ್ಯಕ್ಷರಾಗಿ ರಮ್ಯ ಶಶಿಕುಮಾರ್ ಆಯ್ಕೆ ರಿಪ್ಪನ್‌ಪೇಟೆ;-ಸಮೀಪದ ಕೆಂಚನಾಲ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಉಬೇದುಲ್ಲಾ ಷರೀಫ್ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ರಮ್ಯ ಶಶಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 9 ಸದಸ್ಯರನ್ನು ಹೊಂದಿರುವ ಕೆಂಚನಾಲ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಉಬೇದುಲ್ಲಾ ಷರೀಫ್ ಹಾಗೂ ಉಪಾಧ್ಯಕ್ಷೆ ಸ್ಥಾನಕ್ಕೆ ರಮ್ಯ ಶಶಿಕುಮಾರ್ ನಾಮಪತ್ರ ಸಲ್ಲಿಸಿದ್ದರು.ನಿಗದಿತ…
ತೆರೆದ ಬಾವಿಗೆ ಬಿದ್ದ ಕಾಡೆಮ್ಮೆ ಮರಿ – ಅರಣ್ಯ ಇಲಾಖೆಯಿಂದ ರಕ್ಷಣೆ|rescue
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಪ್ಪಳಿ ಲಿಂಗದಹಳ್ಳಿ ಗ್ರಾಮದ ಅರವತ್ತು ಅಡಿ ಆಳದ ತೆರೆದ ಬಾವಿಗೆ ಕಾಡೆಮ್ಮೆಯ ಎರಡು ವರ್ಷದ ಮರಿಯೊಂದು ಆಕಸ್ಮಿಕವಾಗಿ ಬಿದ್ದ ಘಟನೆ ಬುಧವಾರ ನಡೆಯಿತು. ಬಾವಿಗೆ ಬಿದ್ದು ಜೀವನ್ಮರಣ ಸ್ಥಿತಿಯಲ್ಲಿದ್ದ ಕಾಡೆಮ್ಮೆ ಮರಿಯನ್ನು ಸಕಾಲಕ್ಕೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕರುವಿನ ಕೋಡಿಗೆ ಹಗ್ಗ ಹಾಕಿ ಮುಳುಗದಂತೆ ಎಚ್ಚರ ವಹಿಸಿದರು. ವನ್ಯಜೀವಿ ವಿಭಾಗದ ಅರಿವಳಿಕೆ ತಜ್ಞ ಡಾ. ಮುರಳಿ ಮನೋಹರ್ ಆಗಮಿಸಿ…
ಚಿಕ್ಕಜೇನಿ ಗ್ರಾಪಂ ಅಧ್ಯಕ್ಷರಾಗಿ ಎನ್ ಪಿ ರಾಜು ಉಪಾಧ್ಯಕ್ಷರಾಗಿ ಸುಜಾತ ಆವಿರೋಧ ಅಯ್ಕೆ|chikkajeni
ಚಿಕ್ಕಜೇನಿ ಗ್ರಾ.ಪಂ.ಅಧ್ಯಕ್ಷರಾಗಿ ಎನ್.ಪಿ.ರಾಜು.ಉಪಾಧ್ಯಕ್ಷರಾಗಿ ಸುಜಾತ ಆವಿರೋಧ ಅಯ್ಕೆ ರಿಪ್ಪನ್‌ಪೇಟೆ;-ಸಮೀಪದ ಚಿಕ್ಕಜೇನಿ ಗ್ರಾಮ ಪಂಚಾಯ್ತಿಗೆ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಅಯ್ಕೆಯಲ್ಲಿ ಅಧ್ಯಕ್ಷರಾಗಿ ಎನ್.ಪಿ.ರಾಜು ಉಪಾಧ್ಯಕ್ಷರಾಗಿ ಸುಜಾತ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 10 ಸದಸ್ಯರನ್ನು ಹೊಂದಿರುವ ಈ ಗ್ರಾಮ ಪಂಚಾಯ್ತಿಯಲ್ಲಿ ಒಮ್ಮತದೊಂದಿಗೆ ಅಧ್ಯಕ್ಷ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ,ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ,ಸಹಕಾರಿ ಧುರೀಣ ಎಂ ಎಂ ಪರಮೇಶ್ ಹಾಗೂ ಇನ್ನಿತರರು ಶುಭಾಶಯಗಳನ್ನು…
ಹುಂಚಾ ಗ್ರಾ.ಪಂ.ಅಧ್ಯಕ್ಷರಾಗಿ ಸುಮಂಗಳ ಮಳೂರು ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆ|humcha
ಹುಂಚಾ ಗ್ರಾ.ಪಂ.ಅಧ್ಯಕ್ಷರಾಗಿ ಸುಮಂಗಳ ಮಳೂರು ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆ ರಿಪ್ಪನ್‌ಪೇಟೆ;-ಸಮೀಪದ ಹುಂಚ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಸುಮಂಗಳ ದೇವರಾಜ ಮಳೂರು ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆಯಾಗಿದ್ದಾರೆ. 13 ಸದಸ್ಯರನ್ನು ಹೊಂದಿರುವ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಸುಮಂಗಳ ದೇವರಾಜ್‌ರಿಗೆ 7 ಮತಗಳು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ವೆಂಕಟೇಶ್‌ಗೆ 7 ಮತಗಳು ಬಿದ್ದರೆ ಎದುರಾಳಿಗಳಿಗೆ ತಲಾ 6 ಮತಗಳ ಬಂದಿರುತ್ತದೆ.
ಕೋಡೂರು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ – ಬಿಜೆಪಿಗೆ ಭಾರಿ ಮುಖಭಂಗ|Koduru
ಕೋಡೂರು ಗ್ರಾಮ ಪಂಚಾಯ್ತಿ ಕಾಂಗ್ರೇಸ್ ತೆಕ್ಕೆಗೆ -ಬಿಜೆಪಿಗೆ ಭಾರಿ ಮುಖಭಂಗ,ಅಧ್ಯಕ್ಷರಾಗಿ ಉಮೇಶ ಕಲಗೋಡು ಉಪಾಧ್ಯಕ್ಷರಾಗಿ ಸುಧಾಕರ ಆಯ್ಕೆಯಾಗಿದ್ದಾರೆ ರಿಪ್ಪನ್‌ಪೇಟೆ : ಸಮೀಪದ ಕೋಡೂರು ಗ್ರಾಮ ಪಂಚಾಯಿತಿಗೆ 2ನೇ ಅವಧಿಗೆ ಬುಧವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಉಮೇಶ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಸುಧಾಕರ್ ಆಯ್ಕೆಯಾದರು. ಒಟ್ಟು 13 ಸದಸ್ಯರಲ್ಲಿ ಬಲವುಳ್ಳ ಪಂಚಾಯ್ತಿಯಲ್ಲಿ 4 ಕಾಂಗ್ರೆಸ್ ಬೆಂಬಲಿತ ಸದಸ್ಯರು, 9 ಬಿಜೆಪಿ ಬೆಂಬಲಿತ ಸದಸ್ಯರಿದ್ದು ಅಧ್ಯಕ್ಷ ಸ್ಥಾನ ಬಿಸಿಎಂ ‘ಎ’ ವರ್ಗಕ್ಕೆ ಹಾಗೂ…
ಬೆಳ್ಳೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಹೇಮಾವತಿ ಸತೀಶ್, ಉಪಾಧ್ಯಕ್ಷರಾಗಿ ಬೆಳ್ಳೂರು ತಿಮ್ಮಪ್ಪ ಆಯ್ಕೆ|belluru
ರಿಪ್ಪನ್‌ಪೇಟೆ : ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿಗೆ 2ನೇ ಅವಧಿಗೆ ಬುಧವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಹೇಮಾವತಿ ಸತೀಶ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಬೆಳ್ಳೂರು ತಿಮ್ಮಪ್ಪ ಅವಿರೋಧವಾಗಿ ಆಯ್ಕೆಯಾದರು. ಬೆಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಬಿಸಿಎಂ ‘ಎ’ ಮಹಿಳೆ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಚುನಾವಣಾಧಿಕಾರಿಯಾಗಿ ನೀರಾವರಿ ಇಲಾಖೆಯ ಅಭಿಯಂತರರಾದ ಶಿವಕುಮಾರ್ ಭಾಗವಹಿಸಿದ್ದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಸಹಕರಿಸಿದರು. ಫಲಿತಾಂಶ ಘೋಷಣೆಯಾಗುತ್ತಿದ್ದಂತೆ…
ಪತ್ರಕರ್ತ ಮುದಾಸಿರ್ ಅಹಮದ್ ಮೇಲೆ ದುಷ್ಕರ್ಮಿಗಳ ಹಲ್ಲೆಗೆ SJKPS ಮತ್ತು ಪ್ರೆಸ್ ಟ್ರಸ್ಟ್ ಖಂಡನೆ
ಪತ್ರಕರ್ತ ಮುದಾಸಿರ್ ಅಹಮದ್ ಮೇಲೆ ದುಷ್ಕರ್ಮಿಗಳ ಹಲ್ಲೆ ಮಾಡಿರುವ ದುಷ್ಕರ್ಮಿಗಳ ಕೃತ್ಯವನ್ನು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ತೀವ್ರವಾಗಿ ಖಂಡಿಸಿವೆ. ತಮ್ಮ ಮಗನೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗಳನ್ನು ಪ್ರಶ್ನೆ ಮಾಡಿದ ಮುದಾಸಿರ್ ಪತ್ರಕರ್ತ ಎಂದು ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಲಾಗಿದೆ. ಪೊಲೀಸರು ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು. ಸಮಾಜ ಘಾತುಕ ಚಟುವಟಿಕೆಗಳ ಬಗ್ಗೆ ಸುದ್ದಿ ಮಾಡುತ್ತಿದ್ದ ಒಬ್ಬ ಪತ್ರಕರ್ತನ ಮೇಲಿನ ಹಲ್ಲೆಗೆ ಬೇರೆಯದೇ ಆಯಾಮ ಇರುವ ಅನುಮಾನ ಇದ್ದು,…
ಉರುಳಿಗೆ ಸಿಲುಕಿ ಚಿರತೆ ಸಾವು|leopard
ಉರುಳಿಗೆ ಸಿಲುಕಿ ಚಿರತೆ ಸಾವು ಉರುಳಿಗೆ ಸಿಲುಕಿ ಚಿರತೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಅಗರದಹಳ್ಳಿಯಲ್ಲಿ ನಡೆದಿದೆ. ಚಿರತೆ (Leopard) ಭದ್ರಾ ಅಭಯಾರಣ್ಯದ ವಲಯದಿಂದ ಹೊರಬಂದು ಅಗರದಹಳ್ಳಿಯ ಕಾಲುವೆ ಕೆಳಗೆ ಸೇರಿಕೊಂಡಿತ್ತು. ಇದನ್ನು ಸೆರೆ ಹಿಡಿಯಲು ಭದ್ರಾ ಕಣಿವಮ್ಮ ದೇವಸ್ಥಾನದ ಬಳಿ ಕಳೆದ ಒಂದು ತಿಂಗಳಿಂದ ಬೋನು ಇಟ್ಟಿದ್ದರೂ ಚಿರತೆ(leopard) ಸೆರೆ ಸಿಕ್ಕಿರಲಿಲ್ಲ. ಆದರೆ ತಡರಾತ್ರಿ ಕಾಲುವೆಯಿಂದ ಅಡಿಕೆ ತೋಟಕ್ಕೆ ಹೋಗವಾಗ ಉರುಳಿಗೆ ಸಿಲುಕಿ ಚಿರತೆ ಸಾವನ್ನಪ್ಪಿದೆ. ಚಿರತೆಯ ಸಾವಿನ ಕುರಿತು…
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ಧ ಸಹಕಾರಿ ಸಂಘದ ನಿರ್ದೇಶಕರ ಅವಿರೋಧ ಆಯ್ಕೆ|thithahalli
ತೀರ್ಥಹಳ್ಳಿ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ಧ ಸಹಕಾರಿ ಸಂಘ ತೀರ್ಥಹಳ್ಳಿಯ 2023-2028ರ ಅವಧಿಯ ಆಡಳಿತ ಮಂಡಳಿಯ ಚುನಾವಣೆಗೆ ಮಹಾಬಲೇಶ್ವರ ಹೆಗಡೆ ಟೀಂನ ಎಲ್ಲಾ 17 ಜನ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಈ ಬಗ್ಗೆ ಸಹಕಾರ ವಿಭಾಗದ ಸಹಾಯಕ ನಿಬಂಧಕರಾದ ಎನ್.ಜಿ.ರುದ್ರಪ್ಪ, ಫಲಿತಾಂಶವನ್ನು ಘೋಷಣೆ ಮಾಡಿರುತ್ತಾರೆ. ಅವಿರೋಧವಾಗಿ ಆಯ್ಕೆಯಾದ ನಿರ್ದೇಶಕರು 1) ಮಹಾಬಲೇಶ್ವರ ಹೆಗಡೆ ತಿಮ್ಮಪ್ಪ 2)ತಿಮ್ಮಪ್ಪ ಎಂ ಎಸ್ 3)ಪುಟ್ಟಪ್ಪ ಕೆ ವಿ 4)ಸತೀಶ್ ರಾಮಕೃಷ್ಣ ಹೆಗಡೆ 5)ಆನಂದ್ ಎಂ ಸಿ 6)ಶ್ರೀಕಾಂತ್…