ಜಿಲ್ಲಾ ಸುದ್ದಿ:
ಅಪರೂಪದ ಪ್ರಾಣಿ ಕಾಡುಪಾಪ ಪ್ರತ್ಯಕ್ಷ – ಅರಣ್ಯ ಇಲಾಖೆಯಿಂದ ರಕ್ಷಣೆ|slender loris
ಅಪರೂಪದ ಪ್ರಾಣಿ ಕಾಡುಪಾಪ ಪ್ರತ್ಯಕ್ಷ – ಅರಣ್ಯ ಇಲಾಖೆಯಿಂದ ರಕ್ಷಣೆ ಸಾಗರ(Sagara) : ಇಲ್ಲಿನ ಶಿವಪ್ಪನಾಯಕ ನಗರದ ಲೇಔಟ್‌ನಲ್ಲಿ ಅಪರೂಪದ ಕಾಡುಪಾಪ(slender loris) ಕಂಡು ಬಂದಿದ್ದು, ಪರಿಸರ ತಜ್ಞ ಅಖಿಲೇಶ್ ಚಿಪ್ಳಿ ಸಾರಥ್ಯದಲ್ಲಿ ಅದನ್ನು ಅರಣ್ಯ(forest) ಇಲಾಖೆ ಸಹಯೋಗದೊಂದಿಗೆ ಕಾಡಿಗೆ ಬಿಡಲಾಯಿತು. ದಟ್ಟ ಕಾಡಿನಲ್ಲಿ ವಾಸಿಸುವ ಹಗೂರವಾದ ಪ್ರಾಣಿಯಾದ ಕಾಡುಪಾಪ(slender loris) ಖಾಲಿ ಲೇಔಟ್‌ನಲ್ಲಿ ಗಿಡಗಂಟಿಗಳನ್ನು ಸ್ವಚ್ಚ ಮಾಡುತ್ತಿದ್ದಾಗ ಡುಬಂದಿದೆ. ಇದು ತುಂಬಾ ಅಪರೂಪದ ಪ್ರಾಣಿಯಾಗಿದ್ದು, ಶುದ್ಧ ಸಸ್ಯಹಾರಿಯಾಗಿದೆ. ಗಿಡ, ಗಂಟೆ ಹಾಗೂ ಹೂವಿನ ದಳಗಳನ್ನು ಆಹಾರವಾಗಿ…
ಮಳೆಗಾಗಿ ಪ್ರಾರ್ಥಿಸಿ ವಿಘ್ನನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು|gkb
ಮಳೆಗಾಗಿ ಪ್ರಾರ್ಥಿಸಿ ವಿಘ್ನನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 56 ನೇ ವರ್ಷದ ಗಣಪತಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ವಿಶೇಷ ಪೂಜೆಯೊಂದಿಗೆ ಮಳೆಗಾಗಿ ಪ್ರಾರ್ಥಿಸಿದರು. ವಿಘ್ನನಿವಾರಕನಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಾರ್ಥಿಸಿದ ಕೆಲವೇ ಗಂಟೆಯಲ್ಲಿ ರಿಪ್ಪನ್‌ಪೇಟೆಯಲ್ಲಿ ಮಳೆಯು ಅರ್ಧಗಂಟೆಗಳ ಕಾಲ ಮಳೆ ಸುರಿದು ಭಕ್ತ ಸಮೂಹವನ್ನು ಮತ್ತು ರೈತನಾಗರೀಕರಲ್ಲಿ ಮಂದಹಾಸ ಮೂಡುವಂತಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಕರ್, ಗ್ರಾಮ…
ಗ್ರಾಮೀಣ ಉದ್ಯಮ ಶೀಲತೆ ಅಭಿವೃದ್ಧಿಯಿಂದ ದೇಶದ ಸ್ವಾವಲಂಬನೆ : ಬೇಳೂರು ಗೋಪಾಲಕೃಷ್ಣ|rpet news
ಗ್ರಾಮೀಣ ಉದ್ಯಮ ಶೀಲತೆ ಅಭಿವೃದ್ಧಿಯಿಂದ ದೇಶದ ಸ್ವಾವಲಂಬನೆ: ಬೇಳೂರು ರಿಪ್ಪನ್‌ಪೇಟೆ : ಯುವಜನತೆ ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು ಪ್ರಬಲ ಇಚ್ಚಾಶಕ್ತಿಯೊಂದಿಗೆ ಗ್ರಾಮೀಣ ಉದ್ಯಮಶೀಲತೆ ಅಭಿವೃದ್ಧಿ ಪಡಿಸಬೇಕು. ಇದಕ್ಕೆ ಬೇಕಾದ ಆರ್ಥಿಕ ಅನುದಾನ ಮತ್ತು ನೆರವನ್ನು ಸರ್ಕಾರ ನೀಡುತ್ತದೆ. ತನ್ಮೂಲಕ ಗ್ರಾಮೀಣ ಉದ್ಯಮ ಶೀಲತೆ ಅಭಿವೃದ್ಧಿಯಿಂದ ದೇಶದ ಸ್ವಾವಲಂಬನೆ, ಪ್ರಗತಿ ಮತ್ತು ಸಬಲೀಕರಣ ಸಾಧ್ಯವಾಗುತ್ತದೆ ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದಲ್ಲಿ ಶ್ರೀ ದುರ್ಗಾಪರಮೇಶ್ವರಿ ಟ್ರೇಡರ್ಸ್ ಮತ್ತು ಅರ್ಥ್…
ಮಹಿಳಾ ಮೀಸಲು : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸ್ವಾಗತ|kagodu
ಮಹಿಳಾ ಮೀಸಲು : ಮಾಜಿ ಸಚಿವ ಕಾಗೋಡು ಸ್ವಾಗತ ರಿಪ್ಪನ್ ಪೇಟೆ : ಕೇಂದ್ರ ಸರ್ಕಾರ ಶಾಸನ ಸಭೆಯಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ವಿಧೇಯಕ್ಕೆ ಮಾಜಿ ಸಚಿವ ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತ ಕಾಗೋಡು ತಿಮ್ಮಪ್ಪ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಪಟ್ಟಣದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ಪಂಚಾಯತ್ ವತಿಯಿಂದ ಸನ್ಮಾನ ಸ್ವೀಕರಿಸಿ, ಅವರು ಮಾತನಾಡಿದರು. ಈ ಹಿಂದೆಯೇ ಇದು ಜಾರಿ ಗೊಳಿಸಬೇಕಾಗಿತ್ತು. ರಾಜಕೀಯ ಇಚ್ಚ ಶಕ್ತಿಯ ಕೊರತೆ ಶಾಸನ ಸಭೆಯಲ್ಲಿ ಮಹಿಳಾ ಜನಪ್ರತಿನಿಧಿಗಳು ಧ್ವನಿ…
ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ|Hindu mahasabha
ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 56 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿಯರನ್ನು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ…
ಶಿವಮೊಗ್ಗ ಮೂಲದ ಪಿಎಸ್ಐ ಅಕಾಲಿಕ ನಿಧನ.!!|psi
ಶಿವಮೊಗ್ಗ ಮೂಲದ ಪಿಎಸ್ಐ ಅಕಾಲಿಕ ನಿಧನ.!! ಶಿವಮೊಗ್ಗ ತಾಲೂಕಿನ ಮೂಲದ ನಳಿನಕೊಪ್ಪ ಗ್ರಾಮದ ಮಧ್ಯಮ ವರ್ಗದ ಕುಟುಂಬದಿಂದ ಬಂದ ಜಗದೀಶ್ ನಾಯ್ಕ್ ಪ್ರಸ್ತುತ ಔರಾದ್ ಸ್ಟೇಷನ್ 2nd ಗಾಂಧಿ ಗಂಜ್ ಪೊಲೀಸ್ ಠಾಣೆ ಪಿಎಸ್ಐ ಆಗಿ ಬೀದರ್ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.. ತಂದೆ ಈರ ನಾಯ್ಕ, ತಾಯಿ ಸಾವಿತ್ರಿ ಬಾಯಿ,ಒಬ್ಬ ಸಹೋದರ ಸಹ ಸಿವಿಲ್ ಪೊಲೀಸ್ ಸಹ ಸೇವೆ ಸಲ್ಲಿಸುತ್ತಿದ್ದಾರೆ.!ಮೃತರು ಇಬ್ಬರು ಸಹೋದರಿಯನ್ನ ಹೊಂದಿದ್ದಾರೆ ಸಹೋದರರು ಇಬ್ಬರೂ ಸಹ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು ವಿಶೇಷವಾಗಿದ್ದು,ಮಗನ ಅಕಾಲಿಕ…
ರಿಪ್ಪನ್‌ಪೇಟೆಯಲ್ಲಿ ನಾಳೆ(22-09-2023) ಶುಭಾರಂಭಗೊಳ್ಳಲಿದೆ ಶ್ರೀ ದುರ್ಗಾಪರಮೇಶ್ವರಿ ಟ್ರೇಡರ್ಸ್
ರಿಪ್ಪನ್‌ಪೇಟೆ : ಸೆಪ್ಟೆಂಬರ್ 22 ರ ಶುಕ್ರವಾರ ಪಟ್ಟಣದ ವಿಶ್ವಮಾನವ ಸಭಾಂಗಣದ ಮುಂಭಾಗದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ಟ್ರೇಡರ್ಸ್ ಮತ್ತು ಅರ್ಥ್ ಮೂವರ್ಸ್ ಶುಭಾರಂಭಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ , ಮಾಜಿ ಸಚಿವರಾದ ಹರತಾಳು ಹಾಲಪ್ಪ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ. ಅತ್ಯಾಧುನಿಕವಾಗಿ ಪ್ರಾರಂಭಗೊಳ್ಳಲಿರುವ ನೂತನ ಫ್ಯಾಕ್ಟರಿಯಲ್ಲಿ ಗ್ರಾಹಕರಿಗೆ ಬೇಕಾದ ಸೈಜ್ ನಲ್ಲಿ ಹೋಲ್ಸೇಲ್ ದರದಲ್ಲಿ ಎಲ್ಲಾ ಕಂಪನಿಯ ರೂಫ್ ಶೀಟ್ ಗಳು SQ ರಾಡ್ಸ್ ,ಆಂಗಲ್ಸ್ ಚಾನಲ್ಸ್ ,…
ಶ್ರೀಕ್ಷೇತ್ರ ಹೊಂಬುಜದಲ್ಲಿ ದೃಢಬಲ ಆಯುರ್ವೇದ ಶಿಬಿರ|hombuja
ಶ್ರೀಕ್ಷೇತ್ರ ಹೊಂಬುಜದಲ್ಲಿ ದೃಢಬಲ ಆಯುರ್ವೇದ ಶಿಬಿರ ರಿಪ್ಪನ್ ಪೇಟೆ : ಶ್ರೀಕ್ಷೇತ್ರ ಹೊಂಬುಜದಲ್ಲಿ ದೃಢಬಲ ಆಯುರ್ವೇದ ಶಿಬಿರ ಹೊಂಬುಜ ಜೈನ ಮಠದಲ್ಲಿ ದಿನಾಂಕ ಸೆಪ್ಟೆಂಬರ್ ೨೩ ರಿಂದ ೩೦ ವರೆಗೆ ದೃಢಬಲ ಆಯುರ್ವೇದ ವಸತಿ ಶಿಬಿರವನ್ನು ಆಯೋಜಿಸಲಾಗಿದೆ. ಆಪ್ತಾಸ್ ಆಯುರ್ವೇದ ಎಂಬ ಸಂಸ್ಥೆಯು, ಶ್ರೀ ಕ್ಷೇತ್ರ ಹೊಂಬುಜದ ಸಹಕಾರದಿಂದ ಆಯುರ್ವೇದದ ವೈದ್ಯ ವಿದ್ಯಾರ್ಥಿಗಳಿಗಾಗಿ (ಬಿ.ಎ.ಎಮ್.ಎಸ್. ತೃತೀಯ ವರ್ಷದ) ಈ ವಸತಿ ಶಿಬಿರವನ್ನು ಆಯೋಜಿಸಿದ್ದಾರೆ. ಈ ಶಿಬಿರದಲ್ಲಿ ಸುಮಾರು ೩೦ಕ್ಕೂ ಹೆಚ್ಚು ಆಯುರ್ವೇದ ರಂಗದ ಸಾಧಕರು, ಪ್ರಸಿದ್ಧ ವೈದ್ಯರು…
ಜಾಮೀನು ಸಿಕ್ಕರೂ ಜೈಲಿನಿಂದ ಹೊರಬರದ ಆರೋಪಿಗಳು – ಯಾಕೆ ಗೊತ್ತಾ..???|Shivamogga news
ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿದವರು ತಮಗೆ ಯಾವಾಗ ಬೇಲ್ ಸಿಗತ್ತೆ, ನಾವು ಯಾವಾಗ ಜೈಲಿನಿಂದ ಹೊರಗಡೆ ಹೋಗ್ತೀವಿ ಅಂತಾ ಕಾಯುತ್ತಿರುತ್ತಾರೆ, ಆದರೆ, ಇದೀಗ ಜಾಮೀನು ಮಂಜೂರಾದ್ರೂ ಕೂಡ ಜೈಲಿನಿಂದ ಹೊರಬರಲು ಆರೋಪಿಗಳು ಹಿಂದೇಟು ಹಾಕುತ್ತಿದ್ದಾರೆ. ಯಾವಾಗ ಬರ್ತೀರಾ ಅಂದ್ರೆ ಈ ಗಣೇಶ ಚತುರ್ಥಿ ಮುಗೀಲಿ ಆಮೇಲೆ ಬಂದರಾಯಿತು ಎನ್ನುತ್ತಿದ್ದಾರೆ. ಯಾವುದೇ ವ್ಯಕ್ತಿ ಅಪರಾಧ ಪ್ರಕರಣದಲ್ಲಿ ಜೈಲು ಸೇರಿದ್ರೆ ಮೊದಲು ಅವರು ಮಾಡುವುದೇ ಒಳ್ಳೆಯ ವಕೀಲರನ್ನು ಹಿಡಿದು, ಕೇಳಿದಷ್ಟು ಹಣ ಕೊಟ್ಟು ಜಾಮೀನು ಪಡೆಯುವ ಕೆಲಸ. ಈ ಮೂಲಕ…
ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದಲ್ಲಿ ಗಣಪತಿ ಪ್ರತಿಷ್ಟಾಪನಾ ಪೂಜೆ|moolegadde
ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದಲ್ಲಿ ಗಣಪತಿ ಪ್ರತಿಷ್ಟಾಪನಾ ಪೂಜೆ ರಿಪ್ಪನ್‌ಪೇಟೆ;-ಗಣಪತಿಯು ಜನಸಾಮಾನ್ಯರ ದೇವತೆ.ಗಣಪತಿ ಕೇವಲ ಒಂದು ಪಂಥದ ದೇವರಾಗದೆ ಎಲ್ಲಾ ಪಂಥದವರ ಪೂಜೆಯನ್ನು ಸ್ವೀಕರಿಸುವ ಭಗವಂತನಾದ. ಭಕ್ತರು ಗಣಪತಿಯನ್ನು ಅನೇಕ ರೂಪಗಳಲ್ಲಿ ಪೂಜಿಸುತ್ತಾ ತಮ್ಮ ಭಕ್ತಿಯ ಪರಾಕಾಷ್ಟತೆಯನ್ನು ಸಮರ್ಪಿಸುತ್ತಾ ಬಂದಿದ್ದಾರೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ಹೇಳಿದರು. ಮೂಲೆಗದ್ದೆ ಸದಾನಂದಶಿವಯೋಗಾಶ್ರಮದಲ್ಲಿ ಗಣೇಶ ಚತುರ್ಥಿಯಂದು ಗಣಪತಿ ಪ್ರತಿಷ್ಟಾಪನೆ ನೆರವೇರಿಸಿ ಆಶೀರ್ವಚನ ನೀಡಿ ಸ್ವಾತಂತ್ರö್ಯಕ್ಕಾಗಿ ಹೋರಾಟ ನಡೆಸುವ ಸಂದರ್ಭದಲ್ಲಿ ಜನರನ್ನು ಒಂದಡೇ ಸೇರಿಸುವ ಉದ್ದೇಶದಿಂದಾಗಿ ನಮ್ಮ ಪೂರ್ವಿಕರು ಗಣೇಶ…