ಜಿಲ್ಲಾ ಸುದ್ದಿ:
ಕಾಂಗ್ರೆಸ್ ವಿರುದ್ದ ಪ್ರತಿಭಟನೆ ಹೆಸರಿನಲ್ಲಿ ಬಿಜೆಪಿ ರಾಜಕೀಯ ನಾಟಕವಾಡುತ್ತಿದೆ – ಬಿ ಜಿ ಚಂದ್ರಮೌಳಿ
Hosanagar Block Congress President B.G. Chandramouli criticizes BJP, stating the party has no moral authority to protest against the Congress government and defends police action and development works in the constituency. ಕಾಂಗ್ರೆಸ್ ವಿರುದ್ದ ಪ್ರತಿಭಟನೆ ಹೆಸರಿನಲ್ಲಿ ಬಿಜೆಪಿ ರಾಜಕೀಯ ನಾಟಕವಾಡುತ್ತಿದೆ | ಪ್ರತಿಭಟನೆಯ ಕಾರಣವೇ ಹಾಸ್ಯಾಸ್ಪದ – ಬಿ ಜಿ ಚಂದ್ರಮೌಳಿ ಹೊಸನಗರ: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸ್ಥಳೀಯ ಶಾಸಕರ ಕಾರ್ಯವೈಖರಿ ಮತ್ತು…
ಸರ್ಕಾರಿ ಶಾಲೆ ವಿದ್ಯಾರ್ಥಿನಿಯರಿಗೆ ಸುವರ್ಣಾವಕಾಶ: 32 ಸಾವಿರ ರೂ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
Azim Premji Foundation invites applications for a ₹32,000 scholarship for first-year undergraduate girl students who studied in government schools. Last date: January 31. ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಆಜೀಂ ಪ್ರೇಂ ಜೀ ಫೌಂಡೇಶನ್ ವಿನೂತನ ವಿದ್ಯಾರ್ಥಿವೇತನ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿ ಪದವಿ ಮೊದಲನೇ ವರ್ಷದಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿನಿಯರಿಗೆ ರೂ.32,000 ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ…
ಸಾಗುವಾನಿ ಮರಗಳ ಅಕ್ರಮ ಕಡಿತಲೆ: ಮೂವರ ವಿರುದ್ಧ ಪ್ರಕರಣ
ಸಾಗುವಾನಿ ಮರಗಳ ಅಕ್ರಮ ಕಡಿತಲೆ: ಮೂವರ ವಿರುದ್ಧ ಪ್ರಕರಣ ಆಯನೂರು : ಇಲ್ಲಿನ ಚೋರಡಿ ಉಪ ವಲಯ ಅರಣ್ಯ ಪ್ರದೇಶದ ಕೋಟೆಹಾಳ ಗ್ರಾಮ ಸಮೀಪ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ಮೂವರು ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿದೆ. ಚೋರಡಿ ಉಪ ವಲಯ ಅರಣ್ಯಾಧಿಕಾರಿ ಕಾಮನಾಯ್ಕ್ ಅವರ ನೇತೃತ್ವದ ಅರಣ್ಯಾಧಿಕಾರಿಗಳ ತಂಡ ಕಾಡಿನಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಕಡಿತಲೆ ಮಾಡಿ ಸಂಗ್ರಹಿಸಿಟ್ಟಿದ್ದ ಏಳು ಸಾಗುವಾನಿ ಮರದ ತುಂಡುಗಳನ್ನು…
ಹೊಸನಗರದಲ್ಲಿ ಜ.17ರಂದು ಬಿಜೆಪಿ ಬೃಹತ್ ಪ್ರತಿಭಟನೆ – ಹರತಾಳು ಹಾಲಪ್ಪ
BJP state vice president and former minister Haratalu Halappa announced a massive BJP protest in Hosanagara on January 17, demanding a high-level investigation into the alleged assault case and accusing ruling party legislators and officials of misuse of power. ಹೊಸನಗರದಲ್ಲಿ ಜ.17ರಂದು ಬಿಜೆಪಿ ಬೃಹತ್ ಪ್ರತಿಭಟನೆ: ಉನ್ನತ ಮಟ್ಟದ ತನಿಖೆಗೆ ಆಗ್ರಹ ಹೊಸನಗರ: ಡಿಸೆಂಬರ್ 31ರ ರಾತ್ರಿ ಸುಮಾರು 2 ಗಂಟೆಯ…
ಕೆಂಚನಾಲ ಮಾರಿಕಾಂಬ ದೇವಿಯ ವಿಜೃಂಬಣೆಯ ಜಾತ್ರಾ ಮಹೋತ್ಸವ
ಕೆಂಚನಾಲ ಮಾರಿಕಾಂಬ ದೇವಿಯ ವಿಜೃಂಬಣೆಯ ಜಾತ್ರಾ ಮಹೋತ್ಸವ ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರೆಯುವ ವಿಜೃಂಬಣೆಯೊಂದಿಗೆ ಜರುಗಿತು. ಮುಂಜಾನೆ ಬ್ರಾಹ್ಮಿ ಮೂಹರ್ತದಲ್ಲಿ ದೇವಿಯ ವಿಶೇಷ ಪೂಜೆ ಹೂವಿನ ಅಲಂಕಾರ ಪೂಜೆಯೊಂದಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನೆರವೇರಿತು. ದೇವಿಯ ಜಾತ್ರಾ ಮಹೋತ್ಸವದಲ್ಲಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನಾಶೀರ್ವಾದ ಪಡೆದರು. ವರ್ಷದಲ್ಲಿ ಎರಡು ಭಾರಿ ಆಚರಿಸುವ ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರೆಯು ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರ…
ಏಕಾಏಕಿ ಜಾರಿಬಿದ್ದ ಬೈಕ್ ಸವಾರರು – ಒಂದೇ ಸ್ಥಳದಲ್ಲಿ ನಡೆದ ಅವಘಡ | ಕಾರಣವೇನು ಗೊತ್ತಾ..!!?
Several two-wheeler riders were injured after losing control on a hazardous stretch of Kuvempu Road near a private hospital in Shivamogga. Traffic police intervened and restored smooth traffic movement. ಏಕಾಏಕಿ ಜಾರಿಬಿದ್ದ ಬೈಕ್ ಸವಾರರು – ಒಂದೇ ಸ್ಥಳದಲ್ಲಿ ನಡೆದ ಅವಘಡ | ಕಾರಣವೇನು ಗೊತ್ತಾ..!!? ಶಿವಮೊಗ್ಗ: ನಗರದ ಪ್ರಮುಖ ಮಾರ್ಗವಾದ ಕುವೆಂಪು ರಸ್ತೆಯಲ್ಲಿ ಅಚ್ಚರಿಯೊಂದು ವಾಹನ ಸವಾರರನ್ನು ಬೆಚ್ಚಿಬೀಳುವಂತೆ ಮಾಡಿದೆ. ನಂಜಪ್ಪ ಆಸ್ಪತ್ರೆ ಎದುರಿನ…
ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಆಯ್ಕೆ
Halagadde Umesh has been elected as the new President of the Taluk Okkligara Sangha during the office bearers’ selection meeting held at the Okkligara Community Hall. ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಆಯ್ಕೆ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಸ್ಥಳೀಯ ಒಕ್ಕಲಿಗರ ಸಭಾಭವನದಲ್ಲಿ ಇತ್ತೀಚೆಗೆ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ…
ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ₹2.69 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ
MLA Belur Gopalakrishna inaugurated development works worth ₹2.69 crore in Belluru Gram Panchayat, focusing on roads, culverts, retaining walls and rural infrastructure development. ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ₹2.69 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ | ಅಭಿವೃದ್ಧಿಯೇ ನನ್ನ ಮೂಲ ಮಂತ್ರ – ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ : ಇಲ್ಲಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ₹2 ಕೋಟಿ 69 ಲಕ್ಷ ಅನುದಾನದಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ…
ಹುಂಚ ಗ್ರಾಪಂ ವ್ಯಾಪ್ತಿ ಸೇರಿದಂತೆ ಹಲವು ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ
Power supply will be disrupted on January 13, 2026, from 10 AM to 6 PM in humcha GP areas due to maintenance work at the Konandur 110/11 KV substation. ಹುಂಚ ಗ್ರಾಪಂ ವ್ಯಾಪ್ತಿ ಸೇರಿದಂತೆ ಹಲವು ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ ಕೋಣಂದೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿರುವ ಹಿನ್ನೆಲೆಯಲ್ಲಿ, ದಿನಾಂಕ 13-01-2026 (ಮಂಗಳವಾರ) ರಂದು ಕೋಣಂದೂರು ಶಾಖಾ ವ್ಯಾಪ್ತಿಯ…
HOSANAGARA | ಚಿರತೆಯ ಮೃತದೇಹ ಪತ್ತೆ
A leopard’s dead body was found in village of Hosanagar taluk. Post-mortem revealed the leopard was around five years old, with a suspected natural death. ಹೊಸನಗರ ತಾಲೂಕಿನ ಯಡೂರು ಗ್ರಾಮದಲ್ಲಿ ಚಿರತೆಯೊಂದರ ಮೃತದೇಹ ಪತ್ತೆಯಾಗಿದೆ. ಅರಣ್ಯ ಸಿಬ್ಬಂದಿ ಗಸ್ತು ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತ ಚಿರತೆ ಸುಮಾರು ಐದು ವರ್ಷದ ಪ್ರಾಯದ್ದಾಗಿದ್ದು, ಮೇಲ್ನೋಟಕ್ಕೆ ಇದು ಸ್ವಾಭಾವಿಕ…