ಪಂಚಭೂತಗಳಲ್ಲಿ ವಿನಾಯಕ ಶೆಟ್ಟಿ ಲೀನ – ಕಣ್ಣೀರಿನ ವಿದಾಯ ಹೇಳಿದ ಸ್ನೇಹ ಬಳಗ|funeral
ರಿಪ್ಪನ್ಪೇಟೆ : ಪಟ್ಟಣದ ಕನ್ನಡಪರ ಹೋರಾಟಗಾರ ವಿನಾಯಕ್ ಶೆಟ್ಟಿ ಇನ್ನು ನೆನಪು ಮಾತ್ರ.ಇಂದು ಮುಂಜಾನೆ ಹೃದಯಾಘಾತಕ್ಕೊಳಗಾಗಿ ವಿನಾಯಕ್ ಶೆಟ್ಟಿ ಕೊನೆಯುಸಿರೆಳೆದ ಸುದ್ದಿ ಅವರ ಅಪಾರ ಸ್ನೇಹ ಬಳಗದ ಅಘಾತಕ್ಕೆ ಕಾರಣವಾಗಿತ್ತು. ಸಾಗರ ರಸ್ತೆಯ ಭಗತ್ ಸಿಂಗ್ ಕಾಲೋನಿಯಲ್ಲಿರುವ ಮೃತರ ನಿವಾಸದಲ್ಲಿ ಇಂದು ಮುಂಜಾನೆಯಿಂದ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಅಂತ್ಯಸಂಸ್ಕಾರ ನೆರವೇರಿದ್ದು, ಪಂಚಭೂತಗಳಲ್ಲಿ ವಿನಾಯಕ ಶೆಟ್ಟಿ ಲೀನರಾಗಿದ್ದಾರೆ. ವಿನಾಯಕ್ ಶೆಟ್ಟಿ ಆಡಿ, ಬೆಳೆದ ಮನೆಯ ಮುಂಭಾಗದಲ್ಲಿ ಸಹೋದರ ವಿಕ್ರಮ್ ಶೆಟ್ಟಿ ಅಂತಿಮ ವಿಧಿ-ವಿಧಾನ ನೆರವೇರಿಸಿದರು ಈ…