ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ|Hindu mahasabha
ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 56 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿಯರನ್ನು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ…