ಜಿಲ್ಲಾ ಸುದ್ದಿ:
ಕಾಂಗ್ರೆಸ್ ಪಕ್ಷ ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದೆ – ರಾಹುಲ್ ಗಾಂಧಿ|thirthahalli
ತೀರ್ಥಹಳ್ಳಿ : ಕಾಂಗ್ರೆಸ್ ಕಾರ್ಯಕರ್ತರು ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದ್ದಾರೆ.ಎಲ್ಲೇ ಹೋದರೂ ಪ್ರೀತಿಯನ್ನು ಹಂಚುತ್ತಾರೆ.ಯಾವುದೇ ಜಾತಿ, ಧರ್ಮ ನೋಡದೆ ಎಲ್ಲರೊಂದಿಗೆ ಬೆರೆಯುತ್ತಾರೆ. ನಾನು ಎಲ್ಲೇ ಹೋದರು ನಮ್ಮ ನಾಯಕರ ಹೆಸರನ್ನು ಹೇಳುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಮಂಗಳವಾರ ಪಟ್ಟಣದ ಬಾಳೇಬೈಲಿನಲ್ಲಿ ನೆಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ನೋಡಿ ಅವರು ಯಾರ ಹೆಸರನ್ನೂ ಹೇಳುವುದಿಲ್ಲ. ಹಾಗಾಗಿ ಜನರು ಯಡಿಯೂರಪ್ಪ ಅವರ ಹೆಸರನ್ನು ಏಕೆ ಹೇಳುವುದಿಲ್ಲ ಎಂದು ಕೇಳುತ್ತಿದ್ದಾರೆ….
ಪಿಯು ಪರೀಕ್ಷೆಯಲ್ಲಿ 96.17% ಅಂಕ ಪಡೆದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿಗೆ ಜಿ ಆರ್ ಕೆ ಮೂರ್ತಿ ಟ್ರಸ್ಟ್ ವತಿಯಿಂದ ಸನ್ಮಾನ
ಪಿಯು ಪರೀಕ್ಷೆಯಲ್ಲಿ 96.17% ಅಂಕ ಪಡೆದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿಗೆ ಜಿ ಆರ್ ಕೆ ಮೂರ್ತಿ ಟ್ರಸ್ಟ್ ವತಿಯಿಂದ ಸನ್ಮಾನ ರಿಪ್ಪನ್‌ಪೇಟೆ : ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಅಧ್ಬುತ ಸಾಧನೆ ಮಾಡಿದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕುಮಾರಿ ಜಯಶ್ರೀ ಪಿ ರವರಿಗೆ ಜಿಆರ್ ಕೆ ಮೂರ್ತಿ ಟ್ರಸ್ಟ್ ಹಾಗೂ ಪೋಸ್ಟ್ ಮ್ಯಾನ್ ಸುದ್ದಿ ಬಳದಿಂದ ಸನ್ಮಾನಿಸಿ ಗೌರವಿಸಲಾಯಿತು. ಪಟ್ಟಣದ ಶಿವಮೊಗ್ಗ ರಸ್ತೆಯ ಜಯಪ್ರಕಾಶ್ ಹೊಟೇಲ್ ಮಾಲೀಕರಾದ ಪಾಂಡುರಂಗ ಮತ್ತು…
ಬೇಳೂರು ಪರ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಭರ್ಜರಿ ರೋಡ್ ಶೋ|election
ರಿಪ್ಪನ್‌ಪೇಟೆ : ರಾಜ್ಯ ಕಂಡ ಧೀಮಂತ ನಾಯಕ ದಿ.ಎಸ್ ಬಂಗಾರಪ್ಪಜಿಯವರ ಅಭಿಮಾನಿಗಳಿರುವ ಈ ಕ್ಷೇತ್ರದಲ್ಲಿ ಅವರೇ ಬೆಳೆಸಿದ ಗೋಪಾಲಕೃಷ್ಣ ಬೇಳೂರು ಇವರನ್ನು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬೆಂಬಲಿಸಿ ಅತ್ಯಂತ ಹೆಚ್ಚಿನ ಬಹುಮತದಿಂದ ಗೆಲ್ಲಿಸುವಂತೆ ನಟ ಡಾ.ಶಿವರಾಜ್ ಕುಮಾರ್ ರವರು ಮನವಿ ಮಾಡಿದರು. ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ರವರ ಪರ ಭರ್ಜರಿ ರೋಡ್ ಶೋ ನಡೆಸಿ ನಂತರ ಮಾತನಾಡಿ ಈ ಬಾರಿಯ ಚುನಾವಣೆಯಲ್ಲಿ ಸಜ್ಜನ ವ್ಯಕ್ತಿತ್ವದ ಬೇಳೂರು ಗೋಪಾಲಕೃಷ್ಣ ರವರನ್ನು ಬೆಂಬಲಿಸಿ ವಿಧಾನಸೌದಕ್ಕೆ ಕಳಿಸಿಕೊಡಿ…
130 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ – ಬಿ ಎಸ್ ಯಡಿಯೂರಪ್ಪ
ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದ ಪ್ರಗತಿ ಗಣನೀಯವಾಗಿ ಹೆಚ್ಚಿದೆ. ಪ್ರತಿಯೊಂದು ಕುಟುಂಬಕ್ಕೂ ಸರಕಾರದ ಒಂದಲ್ಲ ಒಂದು ಯೋಜನೆಯ ಸವಲತ್ತು ದೊರಕಿದೆ. ಸರಕಾರದ ಯಾವುದೇ ಸವಲತ್ತು ದೊರೆಯದ ಕುಟಂಬ ಇದ್ದಲ್ಲಿ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ರಾಜಕೀಯ ವಿರೋಧಿಗಳಿಗೆ ಸವಾಲು ಹಾಕಿದರು. ಅವರು ಪಟ್ಟಣದ ನೆಹರೂ ಮೈದಾನದಲ್ಲಿ ಭಾನುವಾರ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಚುನಾವಣೆಗೆ ಕೇವಲ 8 ದಿನಗಳು ಬಾಕಿ ಉಳಿದಿವೆ. ಈಗ ಎಲ್ಲವೂ ಕಾರ‍್ಯಕರ್ತರ ಮೇಲೆ…
ಈ ಬಾರಿಯ ಚುನಾವಣೆಯಲ್ಲಿ ಗೆಲುವು ನನ್ನದೇ : ಗೋಪಾಲಕೃಷ್ಣ ಬೇಳೂರು|beluru
ರಿಪ್ಪನ್‌ಪೇಟೆ : ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾ ಸಂಸ್ಥಾನ ಹಾಗೂ ರಿಪ್ಪನ್‌ಪೇಟೆಯ ಗುಡ್‌ಶಫರ್ಡ್ ಚರ್ಚ್ ಗೆ ಇಂದು ಬೆಳಗ್ಗೆ ಭೇಟಿ ನೀಡಿ ಧರ್ಮ ಗುರುಗಳ ದರ್ಶನಾಶೀರ್ವಾದ ಪಡೆದರು. ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾ ಸಂಸ್ಥಾನದ ರೇಣುಕಾನಂದ ಸ್ವಾಮೀಜಿ ಅಭ್ಯರ್ಥಿ ಗೋಪಾಲಕೃಷ್ಣರವರಿಗೆ ಶುಭಹಾರೈಸಿ ತಾವು ಜನರ ಸಂಕಷ್ಟವನ್ನು ಪರಿಹರಿಸುವ ಮೂಲಕ ಮತದಾರರಲ್ಲಿ ಪ್ರೀತಿ ವಿಶ್ವಾಸಗಳಿಸಿ ನಿಮಗೆ ಮುಂದೆ ಒಳ್ಳಯ ಭವಿಷ್ಯವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು….
ರಿಪ್ಪನ್‌ಪೇಟೆ : KRS ಪಕ್ಷದ ಅಭ್ಯರ್ಥಿಗೆ ಅಗೌರವ ತೋರಿದ ಚುನಾವಣಾಧಿಕಾರಿ – ರಾಜ್ಯ ಉಪಾಧ್ಯಕ್ಷ ಕೆಂಡಾಮಂಡಲ
ರಿಪ್ಪನ್‌ಪೇಟೆ : KRS ಪಕ್ಷದ ಅಭ್ಯರ್ಥಿಗೆ ಅಗೌರವ ತೋರಿದ ಚುನಾವಣಾಧಿಕಾರಿ – ರಾಜ್ಯ ಉಪಾಧ್ಯಕ್ಷ ಕೆಂಡಾಮಂಡಲ ರಿಪ್ಪನ್‌ಪೇಟೆ : ಸಾರ್ವಜನಿಕ ಸಭೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಪ್ರಾದೇಶಿಕ ಪಕ್ಷದ ಅಭ್ಯರ್ಥಿ ಗೆ ಚುನಾವಣಾಧಿಕಾರಿ ಅಗೌರವ ತೋರಿದ ಘಟನೆ ಇಂದು ನಡೆದಿದೆ. ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಪಕ್ಷದ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಆಭ್ಯರ್ಥಿ ಅಬ್ಬಿ ಕಿರಣ್ ಬಿ.ಈ. ಪರ ಕೆ.ಆರ್.ಎಸ್.ಪಕ್ಷದ ರಾಜ್ಯ ಉಪಾಧ್ಯಕ್ಷ ಎಸ್.ಹೆಚ್.ಲಿಂಗೇಗೌಡ ಬಹಿರಂಗ ಸಭೆಯ ಮೂಲಕ ಮತಯಾಚನೆ ಮಾಡುತಿದ್ದ ಸಂಧರ್ಭದಲ್ಲಿ ಸ್ಥಳೀಯ ಚುನಾವಣಾ ನೋಡಲ್ ಅಧಿಕಾರಿ…
ನಾಳೆ(01-05-2023) ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್|ಬೇಳೂರು ಪರ ಚುನಾವಣಾ ಪ್ರಚಾರ
ರಿಪ್ಪನ್‌ಪೇಟೆ : ದಿನಾಂಕ 0152023 ರ ಸೋಮವಾರ ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆಗಮಿಸಲಿದ್ದಾರೆ. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಬೇಳೂರು ಗೋಪಾಲಕೃಷ್ಣ ರವರ ಪರವಾಗಿ ಮತ ಯಾಚಿಸಲು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಪ್ಪನ್‌ಪೇಟೆ, ಹೊಸನಗರ,ಆನಂದಪುರ ಮತ್ತು ಸಾಗರಕ್ಕೆ ಆಗಮಿಸಲಿದ್ದಾರೆ. ಇಂದು ಸೊರಬ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ರವರ ಪರವಾಗಿ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಾಳೆ 10.30 ಕ್ಕೆ ಹೊಸನಗರ ,ಮಧ್ಯಾಹ…
ಮನೆಯ ಕೊಟ್ಟಿಗೆಯಲ್ಲಿ ಅಡಗಿ ಕುಳಿತಿದ್ದ ಚಿರತೆ – ಅರಣ್ಯಾಧಿಕಾರಿಗಳಿಂದ ಯಶಸ್ವಿ ರಕ್ಷಣಾ ಕಾರ್ಯಾಚರಣೆ|leopard
ಸೊರಬ: ತಾಲೂಕಿನ ಕುಪ್ಪೆ ಗ್ರಾಮದ ಮನೆಯೊಂದರ ಕೊಟ್ಟಿಗೆಯಲ್ಲಿ ಅಡಗಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಸುರಕ್ಷಿತವಾಗಿ ಸೆರೆ ಹಿಡಿದಿದ್ದಾರೆ. ಗ್ರಾಮದ ಶಿವಕುಮಾರ್ ಗೌಡ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ ಚಿರತೆ ಸೇರಿದ್ದು, ಗಮನಿಸಿದ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಕಾರ್ಯಪ್ರವೃತರಾದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಅರವಳಿಕೆ ಚುಚ್ಚುಮದ್ದು ನೀಡುವ ಮೂಲಕ ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಸಫಲರಾಗಿದ್ದಾರೆ. ಚಿರತೆಗೆ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹಂಪೆಯ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ಕಾರ್ಯಾಚರಣೆಯಲ್ಲಿ…
ಬಡ ಕುಟುಂಬದ ಮಹಿಳೆಯರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯ|
ಹೆಣ್ಣುಮಕ್ಕಳ ಮೇಲೆ ದರ್ಪ ತೋರಿದ ಅರಣ್ಯಇಲಾಖೆ ಅಧಿಕಾರಿಗಳು ತೀರ್ಥಹಳ್ಳಿ : ತಾಲೂಕಿನ ಹೊಸಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೈಮರ ಸಮೀಪದ ಸುಣ್ಣದಮನೆ ಎಂಬಲ್ಲಿ ಹೆಣ್ಣುಮಕ್ಕಳ ಮೇಲೆ ಅರಣ್ಯಇಲಾಖೆ ಅಧಿಕಾರಿಗಳು ಹಲ್ಲೆ ನೆಡೆಸಿದ್ದಲ್ಲದೆ ತೀರ ಅಮಾನವೀಯವಾಗಿ ನೆಡೆದುಕೊಂಡಿದ್ದಾರೆ. ರವಿ ನಾಯಕ್ ಎಂಬುವರು ಅಲ್ಲಿ ಡಿಮ್ಯಾಂಡ್ ದಾಖಲೆಯ ಆಧಾರದಲ್ಲಿ ಮನೆಯನ್ನು ಕಟ್ಟಿಕೊಂಡಿದ್ದು ಗ್ರಾಮಪಂಚಾಯಿತಿಯಿಂದ ಡಿಮ್ಯಾಂಡ್ ಕೂಡ ಕೊಟ್ಟಿದ್ದಾರೆ. ಆದರೂ ಇಂದು ಏಕಾಏಕಿ ಮನೆಗೆ ನುಗ್ಗಿದ ಅರಣ್ಯ ಅಧಿಕಾರಿಗಳು ಮನೆಯಲ್ಲಿ ಇದ್ದವರ ಮೇಲೆ ಹಲ್ಲೆ ನೆಡೆಸಿದ್ದಾರೆ. ಸುಮಾರು 8 ಜನ ಅರಣ್ಯ ಅಧಿಕಾರಿಗಳು…
ರಿಪ್ಪನ್‌ಪೇಟೆ : ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ – ಭಾರಿ ನಷ್ಟ|fire
ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಚಂದಾಳದಿಂಬ ಗ್ರಾಮದಲ್ಲಿ ರೈತರೊಬ್ಬರ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಭಾರಿ ನಷ್ಟವಾಗಿರುವ ಘಟನೆ ನಡೆದಿದೆ. ಚಂದಾಳದಿಂಬ ಸಮೀಪದ ಅಮಟೆಕೊಪ್ಪ ಗ್ರಾಮದ ಲಿಂಗಮೂರ್ತಿ ಗೌಡ ರವರ ಮನೆಯ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಶೇಖರಿಸಿಟ್ಟಿದ್ದ ಹಳೆಯ ನಾಟ ಮತ್ತು ಹುಲ್ಲು ಪಿಂಡಿಗಳು ಬೆಂಕಿಗೆ ಅಹುತಿಯಾಗಿದೆ. ಬೆಂಕಿ ಹತ್ತಿದ ಮಾಹಿತಿ ಸಿಕ್ಕ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.ಅಗ್ನಿಶಾಮಕ ಸಿಬ್ಬಂಧಿ ಕಾರ್ಯಾಚರಣೆಯನ್ನು ಕೈಗೊಂಡಿದ್ದರಿಂದಾಗಿ ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ…