ಜಿಲ್ಲಾ ಸುದ್ದಿ:
ಕಂತೆ ಕಂತೆ ಹಣ ಎಣಿಸಿದ ಸಾಗರ ನಗರಸಭೆ ಉಪಾಧ್ಯಕ್ಷ – ವೀಡಿಯೋ ವೈರಲ್| ಶಾಸಕ ಹಾಲಪ್ಪ ಆಪ್ತನ ವಿರುದ್ದ ಪ್ರಕರಣ ದಾಖಲು|sagara
ಸಾಗರ ನಗರಸಭೆ ಉಪಾಧ್ಯಕ್ಷರ ಮನೆಯಲ್ಲಿ ಹಣ ತುಂಬುತ್ತಿರುವ ವಿಡಿಯೋ ವೈರಲ್ ಆಗಿದ್ದು, ಚುನಾವಣೆ ಆಯೋಗ ಎಫ್ಐಆರ್ ದಾಖಲಿಸಿಕೊಂಡಿದೆ. ಸಾಗರ ನಗರಸಭೆ ಉಪಾಧ್ಯಕ್ಷ ಮಹೇಶ್ ವಿರುದ್ಧ ಎಪ್ಐಆರ್ ದಾಖಲಾಗಿದೆ. ಸಾಗರ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪನವರ ಆಪ್ತನಾಗಿರುವ ಮಹೇಶ್ ಹಣವನ್ನ ಬ್ಯಾಗಿಗೆ ತುಂಬುತ್ತಿರುವ ವಿಡಿಯೋ ವೈರಲ್ ಆಗಿದೆ. ಸಾಗರ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ದಾನಪ್ಪ ದೂರಿನ ಅನ್ವಯ ಎಫ್ಐಆರ್ ದಾಖಲಿಸಿದ್ದಾರೆ. ಎಫ್ಐಆರ್ ದಾಖಲಿಸಿಕೊಂಡು ಸಾಗರ ಠಾಣೆ ಪೋಲೀಸರು ತನಿಖೆ ಆರಂಭಿಸಿದ್ದಾರೆ. ನಿನ್ನೆ ರಾತ್ರಿ ಮಹೇಶ್ ಬ್ಯಾಗಿಗೆ…
ಸಾಗರ ವಿಧಾನಸಭಾ ಚುನಾವಣೆಗೆ ಕೆಆರ್ ಎಸ್ ಪಕ್ಷದಿಂದ ಸ್ಪರ್ಧೆಗಿಳಿದ ಟಿಕ್ಕಿ ಅಬ್ಬಿ ಕಿರಣ್|election
ಸಾಗರ ವಿಧಾನಸಭಾ ಚುನಾವಣೆಗೆ ಕೆಆರ್ ಎಸ್ ಪಕ್ಷದಿಂದ ಸ್ಪರ್ಧೆಗಿಳಿದ ಟಿಕ್ಕಿ ಅಬ್ಬಿ ಕಿರಣ್ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದೆ.ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮತ್ತು ಆಮ್ ಆದ್ಮಿ ಪಕ್ಷದಲ್ಲಿ ಅಬ್ಬರದ ಪ್ರಚಾರ ಮೆರವಣಿಗೆಗಳು ನಡೆಯುತ್ತಿವೆ. ಆದರೆ ಈ ಅಬ್ಬರದ ಪ್ರಚಾರದ ಮಧ್ಯೆ ಒಬ್ಬ ಇಂಜಿನಿಯರ್ ವಿಭಿನ್ನವಾಗಿ ಪ್ರಚಾರ ನಡೆಸುತ್ತಿದ್ದು, ಹಣವಂತರು- ಅಬ್ಬರದ ಪ್ರಚಾರದ ಮಧ್ಯೆ ಟೆಕ್ಕಿ (Techie) ಸರಳ ರೀತಿಯಲ್ಲಿ ಅಖಾಡಕ್ಕೆ ಇಳಿದಿದ್ದಾರೆ. ಹೌದು ಹೊಸನಗರ ತಾಲೂಕಿನ ಮುಂಬಾರು ಗ್ರಾಪಂ ವ್ಯಾಪ್ತಿಯ ಬೇಹಳ್ಳಿ ಗ್ರಾಮದ…
ಶಿವಮೊಗ್ಗ, ಭದ್ರಾವತಿಯಲ್ಲಿ ಗುಡುಗು ಸಹಿತ ಮಳೆ|Rain
ಶಿವಮೊಗ್ಗ : ಬಾರಿ ಬಿಸಿಲಿನಿಂದಾಗಿ ಕಾದ ಕಾವಲಿಯಂತಾಗಿದ್ದ ಶಿವಮೊಗ್ಗ, ಭದ್ರಾವತಿಯಲ್ಲಿ ಮಳೆಯಾಗುತ್ತಿದೆ . ಗುಡುಗು ಸಹಿತ ಮಳೆ ಸುರಿಯುತ್ತಿರುವುದರಿಂದ ಜನರು ತುಸು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಗಾಳಿ, ಗುಡುಗು ಸಹಿತ ಜೋರಾಗಿ ಮಳೆಯ ಸುರಿಯಲು ಆರಂಭವಾಗಿದೆ. ಇದರಿಂದ ಶಿವಮೊಗ್ಗ ನಗರದಲ್ಲಿ ತಂಪು ವಾತಾವರಣ ನಿರ್ಮಾಣವಾಗಿದೆ.ಇನ್ನು ಭದ್ರಾವತಿ ಯಲ್ಲೂ ಗುಡುಗು, ಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆಯಾಗುತ್ತಿದ್ದಂತೆ ಖುಷಿಯಾದರು. ದಿಢೀರ್ ಮಳೆಯಿಂದಾಗಿ ಜನರು ಅಂಗಡಿಗಳು,…
ಶಿವಮೊಗ್ಗ ನಗರ ಕ್ಷೇತ್ರಕ್ಕೆ ಆಯನೂರು ಮಂಜುನಾಥ್ , ಚೆನ್ನಬಸಪ್ಪ ,ಯೋಗೀಶ್ ನಾಮಪತ್ರ ಸಲ್ಲಿಕೆ – ತ್ರಿಕೋನ ಸ್ಪರ್ಧೆಗೆ ಸಜ್ಜಾದ ಕ್ಷೇತ್ರ|election
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಪಕ್ಷದ ಘಟಾನುಗಟಿಗಳು ಇಂದು ನಾಮಪತ್ರ ಸಲ್ಲಿಸುವ ಮೂಲಕ ಚುನಾವಣ ಕಣ ರಂಗೇರಿದೆ. ಕಾಂಗ್ರೆಸ್‌ನಿಂದ ಹೆಚ್.ಸಿ. ಯೋಗೀಶ್, ಬಿಜೆಪಿಯಿಂದ ಎಸ್.ಎನ್. ಚನ್ನಬಸಪ್ಪ ಹಾಗೂ ಜೆಡಿಎಸ್‌ನಿಂದ ಆಯನೂರು ಮಂಜುನಾಥ್ ಇಂದು ವಿಧಾನಸಭಾ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದರು. ಇಂದು ಮೊದಲು ಬಿಜೆಪಿಯಿಂದ ಜೆಡಿಎಸ್ ಪಕ್ಷ ಸೇರಿ ಬಿ ಫಾರಂ ಪಡೆಯಲು ಯಶಸ್ವಿಯಾದ ಆಯನೂರು ಮಂಜುನಾಥ್ ಪ್ರಥಮ ಬಾರಿಗೆ ಜಿಲ್ಲಾ ಜೆಡಿಎಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಿದರು. ನಂತರ ಜಿಲ್ಲಾ ಜೆಡಿಎಸ್…
ಆರಗ ಆಸ್ತಿ ಮೂರು ಪಟ್ಟು ಹೆಚ್ಚು – ಕಿಮ್ಮನೆ ಆಸ್ತಿಯಷ್ಟೇ ಸಾಲ|ಜಿಲ್ಲೆಯ ಪ್ರಮುಖ ಅಭ್ಯರ್ಥಿಗಳ ಆಸ್ತಿ ಎಷ್ಟಿದೆ.???? ಈ ಸುದ್ದಿ ನೋಡಿ
ಜಿಲ್ಲೆಯ ವಿವಿಧ ವಿಧಾನಸಭೆ ಕ್ಷೇತ್ರ (Karnataka assembly election 2023)ಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪ್ರಮುಖ ಅಭ್ಯರ್ಥಿಗಳ ಆಸ್ತಿ ವಿವರ ಕೆಳಗಿನಂತಿದೆ. ಆರಗ ಜ್ಞಾನೇಂದ್ರ, ತೀರ್ಥಹಳ್ಳಿ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆರಗ ಅವರ ಆಸ್ತಿ ಕಳೆದ ವರ್ಷಕ್ಕೆ ಹೋಲಿಸಿದರೆ ಮೂರು ಪಟ್ಟು ಏರಿಕೆಯಾಗಿದೆ. ₹6.28 ಕೋಟಿ ಆಸ್ತಿ ಘೋಷಿಸಿದ್ದಾರೆ. 20 ಎಕರೆ ಜಮೀನು ಇದೆ, ಮೂರು ಕಾರು, ಪತ್ನಿ ಬಳಿ 250 ಗ್ರಾಂ ಚಿನ್ನವಿದೆ. ಕಿಮ್ಮನೆ ರತ್ನಾಕರ್, ತೀರ್ಥಹಳ್ಳಿ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರು…
ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವು|accident
ರಿಪ್ಪನ್‌ಪೇಟೆ : ಗರ್ತಿಕೆರೆ ಬಳಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಗರ್ತಿಕೆರೆ ನಿವಾಸಿ ನದೀಮ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಗರ್ತಿಕೆರೆಯಲ್ಲಿ ಏಪ್ರಿಲ್ 2 ರಂದು ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಹಾಗೂ ಬೈಕ್ ಸವಾರ ಇಬ್ಬರಿಗೆ ಗಂಭೀರವಾದ ಗಾಯವಾಗಿತ್ತು. ಇಬ್ಬರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತರಲಾಗಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿತ್ತು.ಮೆಗ್ಗಾನ್ ನಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ…
ಆನ್ ಲೈನ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ಮೂವರ ಬಂಧನ : 25 ಲಕ್ಷ ರೂ ಸೀಜ್
ಚುನಾವಣೆಯ ಚಟುವಟಿಕೆಗಳ ನಡುವೆ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಕೂಡ ಜೋರಾಗಿದೆ. ಈ ಸಂಬಂಧ ಶಿವಮೊಗ್ಗ ಪೊಲೀಸ್ ಆನ್ ಲೈನ್ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ದಂಧೆಗೆ ಕಡಿವಾಣ ಹಾಕಿದ್ದಾರೆ. ಶಿವಮೊಗ್ಗದಲ್ಲಿ ಕ್ರಿಕೆಟ್ ಬೆಟ್ಟಿಂಗ್(ipl betting) ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಇಎನ್ ಪೊಲೀಸ್ ಸ್ಟೇಷನ್ ಪಿಐ ಸಂತೋಷ್ ಪಾಟೀಲ್ ನೇತೃತ್ವದಲ್ಲಿ ಟೀಂವೊಂದನ್ನ ರಚಿಸಲಾಗಿತ್ತು. ಸದ್ಯ ಈ ಟೀಂ ಕಳೆದ 15-04-2023 ರಂದು ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಆಡುತಿದ್ದವರ ಮೇಲೆ ದಾಳಿ ನಡೆಸಿದೆ. ಇನ್ನೂ ಈ…
ರಿಪ್ಪನ್‌ಪೇಟೆ : ಅಧಿಕಾರಿಗಳ ನಿರ್ಲಕ್ಷ್ಯ – ನಾಡಕಛೇರಿ ಮುಂಭಾದಲ್ಲಿ ರಾರಾಜಿಸುತ್ತಿದೆ 2018 ರ ಚುನಾವಣೆಯ ಬ್ಯಾನರ್
ಅಧಿಕಾರಿಗಳ ನಿರ್ಲಕ್ಷ್ಯ – ನಾಡಕಛೇರಿ ಮುಂಭಾಗದಲ್ಲಿ ರಾರಾಜಿಸುತ್ತಿದೆ 2018 ರ ಚುನಾವಣೆಯ ಬ್ಯಾನರ್ ರಿಪ್ಪನ್‌ಪೇಟೆ;- ಐದು ವರ್ಷಕ್ಕೊಮ್ಮೆ ನಡೆಯುವ ವಿಧಾನಸಭಾ ಚುನಾವಣೆ ಕಳೆದು ಪುನ: ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಇಲ್ಲಿನ ನಾಡಕಛೇರಿ ಮತ್ತು ಗ್ರಾಮ ಪಂಚಾಯ್ತಿ ಕಛೇರಿ ಮುಂಭಾಗ ಇನ್ನೂ ಚುನಾವಣಾ ಅಯೋಗದವರು 2018 ರ ವಿಧಾನಸಭಾ ಚುನಾವಣೆ ಬ್ಯಾನರ್ ತಗೆಯದೇ ನಿರ್ಲಕ್ಷö್ಯ ವಹಿಸಿದ್ದಾರೆಂಬುದಕ್ಕೆ ಇಲ್ಲಿ ರಾರಾಜಿಸುತ್ತಿರುವ ಹಳೆಯ ಬ್ಯಾನರ್‌ಗಳೇ ಸಾಕ್ಷಿಕರಿಸುತ್ತಿವೆ. ಈಗಾಗಲೇ 2023 ರ ವಿಧಾನಸಭಾ ಚುನಾವಣೆ ಪ್ರಕಟಗೊಂಡು ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದರೂ…
ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿರುವ ಬಿ ವೈ ವಿಜಯೇಂದ್ರ ರ ಒಟ್ಟು ಆಸ್ತಿ ಎಷ್ಟು ಗೊತ್ತಾ???? ಪತ್ನಿಗೆ ಸಾಲ ಕೊಟ್ಟಿರುವ BYV ಗೆ ಸ್ವಂತ ಕಾರು ಇಲ್ಲ!!! ಈ ಸುದ್ದಿ ನೋಡಿ
ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉತ್ತರಾಧಿಕಾರಿಯಾಗಿ ಶಿಕಾರಿಪುರದಲ್ಲಿ ಕಣಕ್ಕಿಳಿದಿದ್ದಾರೆ. ಯಡಿಯೂರಪ್ಪ ಅವರು ಚುನಾವಣೆ ರಾಜಕೀಯದಿಂದ ಹಿಂದೆ ಸರಿದು ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟುಕೊಟ್ಟಿದ್ದಾರೆ. ಅದರಂತೆ ವಿಜಯೇಂದ್ರ ಅವರು ಶಿಕಾರಿಪುರ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ತಮ್ಮ ಕುಟುಂಬದ ಆಸ್ತಿ ಎಷ್ಟು? ಅವರ ಬಳಿ ಏನೆಲ್ಲಾ ಇದೆ ಎನ್ನುವುದನ್ನು ವಿಜಯೇಂದ್ರ ಅವರು ನಾಮಿನೇಷನ್ನಲ್ಲಿ ಮಾಹಿತಿ ನೀಡಿದ್ದಾರೆ. ಬಿವೈ ವಿಜಯೇಂದ್ರ ಮತ್ತು ಅವರ ಪತ್ನಿ ಪ್ರೇಮಾ ವಿಜಯೇಂದ್ರ ಒಟ್ಟು…
ಇದು ನನ್ನ ಕೊನೆಯ ಚುನಾವಣೆ – ಆರಗ ಜ್ಞಾನೇಂದ್ರ |ಸಾವಿರಾರು ಅಭಿಮಾನಿಗಳೊಂದಿಗೆ ಮೆರವಣಿಗೆ ತೆರಳಿ ನಾಮಪತ್ರ ಸಲ್ಲಿಸಿದ ಆರಗ
ತೀರ್ಥಹಳ್ಳಿ : ಈ ಬಾರಿಯ ಚುನಾವಣೆ ನನ್ನ ಕೊನೆ ಚುನಾವಣೆಯಾಗಿದ್ದು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ಹತ್ತನೇ ಬಾರಿಗೆ ಒಂದೇ ಪಕ್ಷ ಒಂದೇ ಚಿಹ್ನೆಯಲ್ಲಿ ನಾಮಪತ್ರ ಸಲ್ಲಿಸಿದ್ದೇನೆ. ಕಳೆದ 9 ಚುನಾವಣೆಯಲ್ಲಿ 4 ಬಾರಿ ತೀರ್ಥಹಳ್ಳಿ ಜನ ನನ್ನನ್ನು ಗೆಲ್ಲಿಸಿದ್ದಾರೆ. 15 ಸಾವಿರಕ್ಕೂ ಹೆಚ್ಚು ಜನ ಇವತ್ತು ಬಂದು ನನಗೆ ಆಶೀರ್ವದಿಸಿದ್ದಾರೆ ಇದೇ ನನ್ನ ಕೊನೆಯ ಚುನಾವಣೆಯಾಗಿದ್ದು…