ಜಿಲ್ಲಾ ಸುದ್ದಿ:
HUMCHA | ವಾಟೆಕೂಡ್ಲು ಗ್ರಾಮದಲ್ಲಿ ರಸ್ತೆ ಬದಿ ವಾಮಾಚಾರ ಪತ್ತೆ : ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು
HUMCHA | ವಾಟೆಕೂಡ್ಲು ಗ್ರಾಮದಲ್ಲಿ ರಸ್ತೆ ಬದಿ ವಾಮಾಚಾರ ಪತ್ತೆ : ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು Villagers of Vatekodlu in Hosanagara taluk have lodged a complaint with Ripponpete Police after alleged black magic materials were found beside a village road, creating fear among residents and school children. ಹೊಸನಗರ, ಜು.16: ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನೆಬೈಲು ಗ್ರಾಮದ ವಾಟೆಕೂಡ್ಲು ಪ್ರದೇಶದಲ್ಲಿ ರಸ್ತೆ…
ಹೊಂಬುಜ ಮಠಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ಶ್ರೀಗಳ ಆಶೀರ್ವಾದ ಪಡೆದು ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ
ಹೊಂಬುಜ ಮಠಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ಶ್ರೀಗಳ ಆಶೀರ್ವಾದ ಪಡೆದು ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ಹೊಸನಗರ, ಜುಲೈ 15: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸನಗರ ತಾಲೂಕಿನ ಹುಂಚದಲ್ಲಿರುವ ಐತಿಹಾಸಿಕ ಹೊಂಬುಜ ಜೈನ ಮಠಕ್ಕೆ ಭೇಟಿ ನೀಡಿ, ಮಠದ ಪೀಠಾಧಿಪತಿಗಳಾದ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಚಿವರು ಶ್ರೀಗಳಿಗೆ ಗೌರವ ಸಮರ್ಪಣೆ ಸಲ್ಲಿಸಿ, ಕೆಲಕಾಲ ವಿವಿಧ ಸಾಮಾಜಿಕ ಹಾಗೂ ಅಭಿವೃದ್ಧಿ ಸಂಬಂಧಿತ ವಿಷಯಗಳ…
ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ; ಜುಲೈ 31ರೊಳಗೆ ಆನ್‌ಲೈನ್‌ನಲ್ಲಿ ಸಲ್ಲಿಸಲು ಸೂಚನೆ
ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ; ಜುಲೈ 31ರೊಳಗೆ ಆನ್‌ಲೈನ್‌ನಲ್ಲಿ ಸಲ್ಲಿಸಲು ಸೂಚನೆ Karnataka School Education Department has invited online applications for the 2026 State Best Teacher Award. Eligible government and aided school teachers can apply online before July 31, 2026. ಶಿವಮೊಗ್ಗ, ಜು. 15: 2026ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಾಗಿ ಶಾಲಾ ಶಿಕ್ಷಣ ಇಲಾಖೆ ಆನ್‌ಲೈನ್ ಮೂಲಕ…
ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಕಚೇರಿಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ; ಸರ್ಕಾರಿ ಶಾಲೆಯ ಸ್ಥಿತಿಗತಿ ಪರಿಶೀಲನೆ
ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಕಚೇರಿಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ; ಸರ್ಕಾರಿ ಶಾಲೆಯ ಸ್ಥಿತಿಗತಿ ಪರಿಶೀಲನೆ PWD Minister Satish Jarkiholi visited MLA Beluru Gopalakrishna’s office in Hosanagara and later inspected the Government Model Girls Higher Primary School, encouraging students to participate in the Bharat Jodo Sports Meet. ಹೊಸನಗರ, ಜು. 14: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹುಲಿಕಲ್ ಘಾಟ್‌ನಲ್ಲಿ…
ಹುಲಿಕಲ್ ಘಾಟ್ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ : ಗುಣಮಟ್ಟಕ್ಕೆ ರಾಜಿ ಬೇಡ, ಶೀಘ್ರ ಪೂರ್ಣಗೊಳಿಸಲು ಸೂಚನೆ
ಹುಲಿಕಲ್ ಘಾಟ್ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ : ಗುಣಮಟ್ಟಕ್ಕೆ ರಾಜಿ ಬೇಡ, ಶೀಘ್ರ ಪೂರ್ಣಗೊಳಿಸಲು ಸೂಚನೆ PWD Minister Satish Jarkiholi inspected the ongoing retaining wall and road safety works at Hulikal Ghat in Shivamogga and directed officials to complete the project quickly without compromising quality. ಶಿವಮೊಗ್ಗ, ಜು.14: ಶಿವಮೊಗ್ಗ ಜಿಲ್ಲೆಯ ಹುಲಿಕಲ್ ಘಾಟ್‌ನಲ್ಲಿ ರಸ್ತೆ ಸುರಕ್ಷತೆಗಾಗಿ ಕೈಗೊಳ್ಳಲಾಗುತ್ತಿರುವ ತಡೆಗೋಡೆ (ರಿಟೇನಿಂಗ್ ವಾಲ್)…
SHIKARIPURA | ಸಂಗೀತಾ ಸಾವು ಪ್ರಕರಣ: ಆರೋಪಿಗಳಿಗೆ ಯಾವುದೇ ರಕ್ಷಣೆ ಇಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಖಚಿತ – ಎಸ್‌ಪಿ ನಿಖಿಲ್ ಬಿ
SHIKARIPURA | ಸಂಗೀತಾ ಸಾವು ಪ್ರಕರಣ: ಆರೋಪಿಗಳಿಗೆ ಯಾವುದೇ ರಕ್ಷಣೆ ಇಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಖಚಿತ – ಎಸ್‌ಪಿ ನಿಖಿಲ್ ಬಿ Shivamogga SP Nikhil B assures strict action in the Shikaripura Sangeetha death case, stating no accused will be protected. Four accused have been arrested and the investigation is progressing under his direct supervision. ಶಿಕಾರಿಪುರ : ಒಂದು ವರ್ಷದ ಬಳಿಕ ಬೆಳಕಿಗೆ…
RIPPONPETE | ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಿನ್ನೆಲೆ: ರಿಪ್ಪನ್‌ಪೇಟೆಯಲ್ಲಿ ಪೊಲೀಸ್ ರೂಟ್ ಮಾರ್ಚ್, ಭದ್ರತಾ ಸಿದ್ಧತೆ ಪರಿಶೀಲನೆ
RIPPONPETE | ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಿನ್ನೆಲೆ: ರಿಪ್ಪನ್‌ಪೇಟೆಯಲ್ಲಿ ಪೊಲೀಸ್ ರೂಟ್ ಮಾರ್ಚ್, ಭದ್ರತಾ ಸಿದ್ಧತೆ ಪರಿಶೀಲನೆ Ripponpete Police conducted a route march ahead of Ganesh Chaturthi and Eid Milad to review security arrangements, traffic management, and ensure peaceful celebrations in the town. ರಿಪ್ಪನ್‌ಪೇಟೆ: ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು…
ಶಸ್ತ್ರಚಿಕಿತ್ಸೆ ಬಳಿಕ ಚಿಕಿತ್ಸೆ ಫಲಿಸದೆ ಸುಮಾ ಸಾವು; ಕುಟುಂಬಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಸಾಂತ್ವನ, ಸರ್ಕಾರಿ ನೆರವು ಭರವಸೆ
ಶಸ್ತ್ರಚಿಕಿತ್ಸೆ ಬಳಿಕ ಚಿಕಿತ್ಸೆ ಫಲಿಸದೆ ಸುಮಾ ಸಾವು; ಕುಟುಂಬಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಸಾಂತ್ವನ, ಸರ್ಕಾರಿ ನೆರವು ಭರವಸೆ Former Minister Kimmane Rathnakar visited the family of Suma, who died at Manipal Hospital following complications after surgery at Thirthahalli Government Hospital, and assured government support while demanding a fair investigation. ಹೊಸನಗರ : ಶಸ್ತ್ರ ಚಿಕಿತ್ಸೆ ವೇಳೆ ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಿಸದೇ…
ಗೃಹಜ್ಯೋತಿ ಯೋಜನೆ ಪರಿಶೀಲನೆ ಆರಂಭ: ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಗೆ ಮೆಸ್ಕಾಂ ಮಹತ್ವದ ಸೂಚನೆ
ಗೃಹಜ್ಯೋತಿ ಯೋಜನೆ ಪರಿಶೀಲನೆ ಆರಂಭ: ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಗೆ ಮೆಸ್ಕಾಂ ಮಹತ್ವದ ಸೂಚನೆ MESCOM has started the Gruha Jyothi scheme verification in Ripponpet and nearby areas. Consumers are requested to keep electricity bill, Aadhaar, voter ID, ration card, rental agreement (if applicable), PAN card (for income tax payers), passport-size photo and Aadhaar-linked mobile phone ready for verification….
ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಿದ ಗ್ರಾಪಂ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್; ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ
ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಿದ ಗ್ರಾಪಂ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್; ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ ರಿಪ್ಪನ್‌ಪೇಟೆ: ಪಟ್ಟಣದ ಹಿರಿಯ ರಾಜಕೀಯ ಮುಖಂಡ ಹಾಗೂ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ರಿಪ್ಪನ್‌ಪೇಟೆಯ ಎಸ್.ಆರ್. ಕನ್ವೆನ್ಷನ್ ಹಾಲ್‌ನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಎಸ್‌ಐಆರ್ (SIR) ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಸಮ್ಮುಖದಲ್ಲಿ ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ಅವರು ಕಾಂಗ್ರೆಸ್…