ಸಕ್ರೆಬೈಲಿನಲ್ಲಿ ಮರಿ ಆನೆಗೆ ಪುನೀತ್ ರಾಜ್ ಕುಮಾರ್ ಹೆಸರು ಇಡಲು ಕಾರಣವೇನು ? ಕಳೆದ ಬಾರಿ ಪುನೀತ್ ಆ ಮರಿ ಆನೆಯನ್ನು ಮುದ್ದಾಡಿದ್ದೇಕೆ? ಶರಾವತಿ ಇನ್ನುಮುಂದೆ ಪುನೀತ್ ರಾಜ್ ಕುಮಾರ್ !!!
ಶಿವಮೊಗ್ಗ : ಸಕ್ರೆಬೈಲು ಬಿಡಾರದ ಮರಿ ಆನೆಯೊಂದಕ್ಕೆ ನಟ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿದೆ. ಇವತ್ತು ವೀನಿಂಗ್ ಪ್ರಕ್ರಿಯೆ ವೇಳೆ ಮರಿ ಆನೆಗೆ…