Headlines

Ripponpete | ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ಪೊಲೀಸರು

Ripponpete | ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ಪೊಲೀಸರು ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ.ಇಂತಹ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ, ಇದೀಗ ಪೊಲೀಸರು ಮತ್ತೊಂದು ವಿನೂತನ ಜಾಗೃತಿ ಕಾರ್ಯಕ್ಕೆ ಕೈ ಹಾಕಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಡೂರು ತಿರುವು ಅಪಘಾತಗಳಿಗೆ ಹೆಸರು…

Read Full News

ರಿಪ್ಪನ್‌ಪೇಟೆ ಪೆಟ್ರೋಲ್ ಬಂಕ್ ಮೇಲೆ ಮಾಡಿದ್ದ ಆರೋಪ ಹಿಂಪಡೆದ ಯುವಕ – MRPL ಮುಖ್ಯಸ್ಥರ ಮಧ್ಯಸ್ಥಿಕೆಯಿಂದ ಪ್ರಕರಣ ಸುಖಾಂತ್ಯ

ರಿಪ್ಪನ್‌ಪೇಟೆ ಪೆಟ್ರೋಲ್ ಬಂಕ್ ಮೇಲೆ ಮಾಡಿದ್ದ ಆರೋಪ ಹಿಂಪಡೆದ ಯುವಕ – MRPL ಮುಖ್ಯಸ್ಥರ ಮಧ್ಯಸ್ಥಿಕೆಯಿಂದ ಪ್ರಕರಣ ಸುಖಾಂತ್ಯ ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಶ್ರೀ ಗಣೇಶ್ ಪೆಟ್ರೋಲ್ ಬಂಕ್ ನಲ್ಲಿ ಮೋಸ ನಡೆದಿತ್ತು ಎನ್ನುವ ಪ್ರಕರಣದಲ್ಲಿ ಆರೋಪ ಮಾಡಿದ್ದ ಯುವಕ ತನ್ನ ಆರೋಪವನ್ನು ಹಿಂಪಡೆಯುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ. ಇತ್ತೀಚೆಗೆ ಈ ಬಂಕ್ ನಲ್ಲಿ ಪೆಟ್ರೋಲ್ ಹಾಕುವಲ್ಲಿ ಮೋಸವಾಗಿದೆ ಎಂದು ಯುವಕ ವೀಡಿಯೋವೊಂದನ್ನು ಹರಿಬಿಟ್ಟಿದ್ದು ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು ಈ ಹಿನ್ನಲೆಯಲ್ಲಿ…

Read Full News

Ripponpet | ಪುಟ್ಟ ಬಾಲಕನನ್ನು ಬಿಕ್ಷಾಟನೆಗೆ ಬಳಕೆ – ಠಾಣೆಗೆ ಕರೆಸಿ ವಾರ್ನಿಂಗ್ ನೀಡಿದ ಪಿಎಸ್‌ಐ ಪ್ರವೀಣ್

Ripponpet | ಪುಟ್ಟ ಬಾಲಕನನ್ನು ಬಿಕ್ಷಾಟನೆಗೆ ಬಳಕೆ – ಠಾಣೆಗೆ ಕರೆಸಿ ವಾರ್ನಿಂಗ್ ನೀಡಿದ ಪಿಎಸ್‌ಐ ಪ್ರವೀಣ್  ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಪುಟ್ಟ ಬಾಲಕನನ್ನು ಬೀಕ್ಷಾಟನೆ ಮಾಡುವಂತೆ ಕೈಗೆ ತಟ್ಟೆಕೊಟ್ಟು ಬಲತ್ಕಾರದಿಂದ ಬಿಕ್ಷೆ ಬೇಡುವಂತೆ ಸ್ವಂತ ಅಣ್ಣನೇ ತಮ್ಮನನ್ನು ಬಿಕ್ಷಾಟನೆಗೆ ಬಳಸುತಿದ್ದ ಘಟನೆಗೆ ಪಟ್ಟಣದ ಪಿಎಸ್‌ಐ ಬಾಲಕನ ಅಣ್ಣನಿಗೆ ವಾರ್ನಿಂಗ್ ಕೊಟ್ಟು ಕಳಿಸಿದ ಘಟನೆ ನಡೆದಿದೆ. ಇಂದು ಪಟ್ಟಣದ ಪಟ್ಟಣದ ವಿನಾಯಕ ವೃತ್ತದಲ್ಲಿ ವ್ಯಕ್ತಿಯೊಬ್ಬ ಪುಟ್ಟ ಬಾಲಕನನ್ನು ಭಿಕ್ಷಾಟನೆಗೆ ಅಣಿಗೊಳಿಸುತ್ತಿರುವುದನ್ನು ಸೂಕ್ಷö್ಮವಾಗಿ ಗಮನಿಸಿದ ಪತ್ರಕರ್ತ…

Read Full News

Ripponpete | ರಸ್ತೆ ಸುರಕ್ಷತಾ ನಿಯಮ ಪಾಲಿಸಿ : ವೀರೇಶ್

ರಸ್ತೆ ಸುರಕ್ಷತಾ ನಿಯಮ ಪಾಲಿಸಿ :  ವೀರೇಶ್  ರಿಪ್ಪನ್‌ಪೇಟೆ : ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆಯಿಂದ ಅಪಘಾತಗಳು ಕಡಿಮೆಯಾಗಿ ಅಮೂಲ್ಯ ಜೀವಗಳು ಉಳಿಯಲಿವೆ ಎಂದು ಸಾಗರ ARTO ವೀರೇಶ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತ ಬಳಗ, ಎನ್‌ಎಸ್‌ಎಸ್ ಘಟಕ, ಪೊಲೀಸ್ ಠಾಣೆ ರಿಪ್ಪನ್‌ಪೇಟೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಸಾಗರ ಇವರ ಸಂಯುಕ್ತಾಶ್ರಯದಲ್ಲಿ ‘ವಾಹನ ಚಾಲನಾ ಪರವಾನಗಿ ಅರಿವು’ ಮತ್ತು ಎಲ್‌ಎಲ್‌ಆರ್ ನೋಂದಣಿ ಕಾರ್ಯಕ್ರಮದಲ್ಲಿ ಮಾತನಾಡಿ ಸುರಕ್ಷತಾ…

Read Full News

ಕಾಡುಕೋಣಗಳ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು | Hosanagara

ಕಾಡುಕೋಣಗಳ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು ಹೊಸನಗರ: ತಾಲೂಕಿನ ಯಡೂರು – ಸುಳುಗೋಡು ಭಾಗದಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರು ಹೈರಾಣಾಗಿದ್ದಾರೆ. ಯಡೂರು ಮತ್ತು ಸುಳುಗೋಡು ಗ್ರಾಪಂ ವ್ಯಾಪ್ತಿಯ ಅನೇಕ ಅಡಿಕೆ ತೋಟಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿವೆ. ಕಳೆದ ಒಂದು ತಿಂಗಳಿಂದ ರೈತ ಜಮೀನು ಕಾಡುಕೋಣಗಳ ಹಾವಳಿಗೆ ತುತ್ತಾಗಿದ್ದು ತಮ್ಮ ಬೆಳೆಗಳನ್ನು ರಕ್ಷಿಸಲು ರೈತರು ಹೆಣಗಾಡುವಂತಾಗಿದೆ. ಈಭಾಗದಲ್ಲಿ ಒಂಟಿಮನೆಗಳು ಹೆಚ್ಚಿದ್ದು ಮನೆಗೆ ಹೋಗಿಬರಲು ಕೂಡ ಜನರು ಭಯಪಡುವಂತಾಗಿದೆ. ವಾರದ ಹಿಂದೆ ವ್ಯಕ್ತಿಯೋರ್ವ ಮೈಮೇಲೆ ಎರಗಿ ದೂಡಿ ಕೆಡವಿದ ಘಟನೆ…

Read Full News

ರಿಪ್ಪನ್‌ಪೇಟೆಯ ಪೆಟ್ರೋಲ್ ಬಂಕ್ ನಲ್ಲಿ ನಡೆದಿದ್ದೇನು… ?? ವೈರಲ್ ವೀಡಿಯೋನ ಸತ್ಯಾಸತ್ಯತೆಯೇನು..!!?? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆಯ ಪೆಟ್ರೋಲ್ ಬಂಕ್ ನಲ್ಲಿ ನಡೆದಿದ್ದೇನು… ?? ವೈರಲ್ ವೀಡಿಯೋನ ಸತ್ಯಾಸತ್ಯತೆಯೇನು..!!?? ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಶ್ರೀ ಗಣೇಶ್ ಪೆಟ್ರೋಲ್ ಬಂಕ್ ನಲ್ಲಿ ಮೋಸ ನಡೆದಿದೆ ಎಂಬ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಘಟನೆ ನಡೆದಿದೆ. ವೈರಲ್ ವೀಡಿಯೋದಲ್ಲೇನಿದೆ …!!? ಪಟ್ಟಣದ ತೀರ್ಥಹಳ್ಳಿ ರಸ್ತೆಯ ಶ್ರೀ ಗಣೇಶ್ ಪೆಟ್ರೋಲ್ ಬಂಕ್ ನಲ್ಲಿ ಕಾರ್ತಿಕ್ ಎಂಬ ಯುವಕ ಮಂಗಳವಾರ ರಾತ್ರಿ ತನ್ನ ಬೈಕ್ ಗೆ 100 ರೂ ಪೆಟ್ರೋಲ್ ಹಾಕಿಸಿಕೊಂಡು…

Read Full News

ಪತ್ರಿಕಾ ದಿನಾಚರಣೆ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ವಾಹನ ಚಾಲನೆ ಕಲಿಕಾ ಪರವಾನಗಿ ನೋಂದಣಿ ಶಿಬಿರ (LLR)

ಪತ್ರಿಕಾ ದಿನಾಚರಣೆ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ವಾಹನ ಚಾಲನೆ ಕಲಿಕಾ ಪರವಾನಗಿ ನೋಂದಣಿ ಶಿಬಿರ (LLR) ರಿಪ್ಪನ್‌ಪೇಟೆ : ಪತ್ರಿಕಾ ದಿನಾಚರಣೆ ಅಂಗವಾಗಿ ರಿಪ್ಪನ್‌ಪೇಟೆ ಪತ್ರಕರ್ತರ ಬಳಗ , ಪೊಲೀಸ್ ಇಲಾಖೆ ,ಪ್ರಾದೇಶಿಕ ಸಾರಿಗೆ ಇಲಾಖೆ ಸಾಗರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಜುಲೈ 06 ರ ಶನಿವಾರ ವಾಹನ ಪೂರ್ವ ಚಾಲನ ಪರವಾನಗಿ(LLR) ಶಿಬಿರವನ್ನು ಆಯೋಜಿಸಲಾಗಿದೆ. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಬೆಳಿಗ್ಗೆ 10.30ಕ್ಕೆ ಆಯೋಜಿಸಿರುವ ವಾಹನ ಪೂರ್ವ ಚಾಲನ ಪರವಾನಗಿ…

Read Full News

ಆಗುಂಬೆ ಘಾಟಿಯಲ್ಲಿ ಓಮಿನಿ ಕಾರ್ ಮೇಲೆ ಉರುಳಿದ ಬೃಹತ್ ಮರ. – ಸಂಚಾರ ಅಸ್ತವ್ಯಸ್ತ | Agumbe

ಆಗುಂಬೆ ಘಾಟಿಯಲ್ಲಿ ಓಮಿನಿ ಕಾರ್ ಮೇಲೆ ಉರುಳಿದ ಬೃಹತ್ ಮರ. – ಸಂಚಾರ ಅಸ್ತವ್ಯಸ್ತ  ತೀರ್ಥಹಳ್ಳಿ : ಆಗುಂಬೆ ಘಾಟಿಯಲ್ಲಿ ಓಮಿನಿ ಕಾರ್ ಮೇಲೆ  ಬೃಹತ್ ಮರವೊಂದು ಉರುಳಿ ಬಿದ್ದು ಸಂಚಾರ ಅಸ್ತವ್ಯಸ್ತವಾಗಿರುವ ಘಟನೆ ನಡೆದಿದೆ. ಆಗುಂಬೆಯ ನಾಲ್ಕನೆ ತಿರುವಿನಲ್ಲಿ ಈ ಘಟನೆ ಜರುಗಿದ್ದು ಮರ ಬಿದ್ದ ಪರಿಣಾಮ ಓಮಿನಿ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಇದ್ದ ಸವಾರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ನಾಲ್ಕನೇ ತಿರುವಿನಲ್ಲಿ ಮರ ಬಿದ್ದ ಪರಿಣಾಮ ಸಂಚಾರ ಬಂದ್ ಆಗಿದ್ದು …

Read Full News

ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟೆಷ್ಟು ಮಳೆ..!? ಇಲ್ಲಿದೆ ಮಾಹಿತಿ | Rain

ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟೆಷ್ಟು ಮಳೆ..!? ಇಲ್ಲಿದೆ ಮಾಹಿತಿ ಶಿವಮೊಗ್ಗ ಜಿಲ್ಲಾದ್ಯಂತ ಬುಧವಾರ ಧಾರಾಕಾರ ಮಳೆಯಾಗಿದ್ದು ಜಿಲ್ಲೆಯಲ್ಲಿ 24 ಗಂಟೆಗಳ ಅವಧಿಯಲ್ಲಿ 55 ಮಿಲಿಮೀಟರ್‌ ಮಳೆಯಾಗಿದೆ.  ತಾಲ್ಲೂಕುವಾರು ಮಳೆಯ ಪ್ರಮಾಣ : ಸಾಗರದಲ್ಲಿ ಅತಿಹೆಚ್ಚು 111.20 MM ಮಳೆಯಾಗಿದೆ.  ಹೊಸನಗರ ತಾಲ್ಲೂಕುನಲ್ಲಿ 100.90 MM ಮಳೆಯಾಗಿದೆ.  ಭದ್ರಾವತಿಯಲ್ಲಿ ಅತಿ ಕಡಿಮೆ 9.10 MM ಮಳೆಯಾಗಿದೆ. ತೀರ್ಥಹಳ್ಳಿಯಲ್ಲಿಯು 100.80 MM ಮಳೆಯಾಗಿದೆ. ಶಿಕಾರಿಪುರದಲ್ಲಿ  18.80 MM ಮಳೆಯಾಗಿದ್ದು ಸೊರಬ ತಾಲ್ಲೂಕಿನಲ್ಲಿ 34.60 MM ಮಳೆಯಾಗಿದೆ. ಶಿವಮೊಗ್ಗದಲ್ಲಿ 15.30 MM…

Read Full News

ಭಾರಿ ಮಳೆಗೆ ಮನೆ ಮೇಲೆ ಉರುಳಿದ ಬೃಹತ್ ಮರ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ | GKB

ಭಾರಿ ಮಳೆಗೆ ಮನೆ ಮೇಲೆ ಉರುಳಿದ ಬೃಹತ್ ಮರ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ | GKB ಸಾಗರ : ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತಿದ್ದು ಕೆಲವೆಡೆ ಅನಾಹುತಗಳು ಸಂಭವಿಸಿವೆ.ಆವಿನಹಳ್ಳಿ ಸಮೀಪದ ಚಿಪ್ಪಳ್ಳಿಕೊಪ್ಪದಲ್ಲಿ ಎರಡು ಮನೆಗಳ ಮೇಲೆ ಬೃಹತ್ ಮರ ಬಿದ್ದು ಭಾರಿ ಹಾನಿಯಾಗಿತ್ತು.ಈ ಹಿನ್ನಲೆಯಲ್ಲಿ ಸ್ಥಳಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಅವಿನಹಳ್ಳಿ ಹೋಬಳಿಯ ಕೋಳೂರು ಗ್ರಾಮ ಪಂಚಾಯಿತಿ ಚಿಪ್ಪಳಿಕೊಪ್ಪದ ಸುಬ್ಬ ನಾಯಕ್ ಮತ್ತು ಪುರುಷೋತ್ತಮ್ ರವರ ಮನೆಯ…

Read Full News

ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ನಾಪತ್ತೆ | Missing

ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ನಾಪತ್ತೆ ತೀರ್ಥಹಳ್ಳಿ : ಜೂನ್ 30ರಂದು ಮನೆಯಿಂದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಕೆಲಸಕ್ಕೆಂದು ಹೊರಗೆ ಹೋದ 24 ವರ್ಷದ ಪೂಜಾ ಎ.ಕೆ ಈವರೆಗೂ ವಾಪಾಸ್ಸಾಗಿರುವುದಿಲ್ಲ.  ಪೂಜಾ ಎ ಕೆ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಕುಶಾಲ್ ಎಂಬುವವರ ಮಗಳಾಗಿದ್ದಾಳೆ. ಈಕೆಯ ಚಹರೆ 4.06 ಅಡಿ ಎತ್ತರ, ತೆಳುವಾದ ಮೈಕಟ್ಟು, ಕೋಲು ಮುಖ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೊರಗೆ ಹೋಗುವಾಗ ನೀಲಿ ಬಣ್ಣದ ಚೂಡಿ ಟಾಪ್…

Read Full News

ಆರ್ ಎಂ ಮಂಜುನಾಥ್ ಗೌಡರಿಗೆ ಒಕ್ಕಲಿಗರ ಸಂಘದಿಂದ ಸನ್ಮಾನ |RMM

ಆರ್ ಎಂ ಮಂಜುನಾಥ್ ಗೌಡರಿಗೆ ಒಕ್ಕಲಿಗರ ಸಂಘದಿಂದ ಸನ್ಮಾನ |RMM ಶಿವಮೊಗ್ಗ ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾಗಿ ಸತತ 07 ನೇ ಬಾರಿಗೆ ಆಯ್ಕೆಯಾಗಿ 12 ಬಾರಿ ಅಧ್ಯಕ್ಷರಾಗಿರುವ ಸಹಕಾರಿ ಧುರೀಣ, ಮಲೆನಾಡು ಪ್ರದೇಶಾಭಿವೃದ್ಧಿ ಅಧ್ಯಕ್ಷರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ ರವರಿಗೆ ರಿಪ್ಪನಪೇಟೆ ಒಕ್ಕಲಿಗರ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಕರಗುಚ್ಚಿಯಲ್ಲಿರುವ ಆರ್ ಎಂ ಮಂಜುನಾಥ್ ಗೌಡರವರ ಮನೆಗೆ ತೆರಳಿದ ರಿಪ್ಪನ್‌ಪೇಟೆ ಒಕ್ಕಲಿಗ ಸಂಘದ ಅಧ್ಯಕ್ಷ ಎಂ ಬಿ‌…

Read Full News

ರಿಪ್ಪನ್‌ಪೇಟೆ – ಒತ್ತುವರಿಯಾಗಿದ್ದ ಸ್ಮಶಾನದ ಜಾಗ ತೆರವುಗೊಳಿಸಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Ripponpet

ರಿಪ್ಪನ್‌ಪೇಟೆ – ಒತ್ತುವರಿಯಾಗಿದ್ದ ಸ್ಮಶಾನದ ಜಾಗ ತೆರವುಗೊಳಿಸಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Ripponpet ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ಪಂಚಾಯತಿಗೆ ಒಳಪಡುವ ಮಾವಿನಸರ ಗ್ರಾಮದ ಸರ್ವೆ ನಂ 13 ರಲ್ಲಿ ಹಲವಾರು ವರ್ಷಗಳಿಂದ ಒತ್ತುವರಿಯಾಗಿದ್ದ ಸ್ಮಶಾನದ ಜಾಗವನ್ನು ಹೈಡ್ರಾಮಗಳ ನಡುವೆ ಹೊಸನಗರ ತಹಶೀಲ್ದಾರ್ ರಶ್ಮಿ ಒಳಗೊಂಡ ಅಧಿಕಾರಿಗಳ ತಂಡ ತೆರವುಗೊಳಿಸುವಲ್ಲಿ ಯಶಸ್ವಿಯಾಗಿದೆ. ತಾಲ್ಲೂಕು ಆಡಳಿತ ಈ ಹಿಂದೆಯೇ ಒತ್ತುವರಿಯಾಗಿದ್ದ  ಜಾಗವನ್ನು ಗ್ರಾಮಸ್ಥರ ಮನವಿ ಮೇರೆಗೆ ಜಾಗದ ಅಳತೆ ಮಾಡಿಸಿ ಒತ್ತುವರಿ ಮಾಡಿದ್ದ ಜಮೀನುಗಳ ಮಾಲೀಕರಿಗೆ ನೋಟೀಸ್…

Read Full News

Ripponpet | ನಿವೃತ್ತಿ ಎನ್ನುವುದು ವಿಶ್ರಾಂತ ಜೀವನವಾಗಬಾರದು : ಬಿ ಕೃಷ್ಣಪ್ಪ

ನಿವೃತ್ತಿ ಎನ್ನುವುದು ವಿಶ್ರಾಂತ ಜೀವನವಾಗಬಾರದು : ಬಿ ಕೃಷ್ಣಪ್ಪ ರಿಪ್ಪನ್‌ಪೇಟೆ : ಪ್ರತಿಯೊಬ್ಬ ಸರಕಾರಿ ನೌಕರನೂ ಕಡ್ಡಾಯವಾಗಿ ನಿವೃತ್ತಿಯಾಗಲೇ ಬೇಕು ಆದರೆ ನಿವೃತ್ತಿ ಕೇವಲ ವೃತ್ತಿಗೆ ಹೊರತು ದೇಹ ಮತ್ತು ಮನಸ್ಸಿಗಲ್ಲ ಎಂದು ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ ಕೃಷ್ಣಪ್ಪ ಹೇಳಿದರು. ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಎ ಮಂಜುನಾಥ್ ಅವರಿಗೆ ಬೀಳ್ಕೊಡುವ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿ…

Read Full News

Ripponpete | ಹೆಚ್ಚಿದ ಡೆಂಗ್ಯೂ ಭೀತಿ – ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್

Ripponpete |  ಹೆಚ್ಚಿದ ಡೆಂಗ್ಯೂ ಭೀತಿ – ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್  ರಿಪ್ಪನ್‌ಪೇಟೆ : ಪಟ್ಟಣದ ಬಡಾವಣೆಯಲ್ಲಿ ಸಾಂಕ್ರಾಮಿಕ ರೋಗಗಳ ಭೀತಿಯ ಹಿನ್ನೆಲೆಯಲ್ಲಿ ಸೊಳ್ಳೆ ಗಳ ಹಾವಳಿ ನಿಯಂತ್ರಿಸಲು ಗ್ರಾಮಾಡಳಿತ ಹಾಗೂ ಆರೋಗ್ಯ ಇಲಾಖೆ ಭಾನುವಾರ ಫಾಗಿಂಗ್‌ ಸಿಂಪರಣೆ ಕೈಗೊಂಡಿದೆ.  ಪಟ್ಟಣದ ನಾಲ್ಕು ರಸ್ತೆಗಳಲ್ಲಿ ಫಾಗಿಂಗ್‌ ಯಂತ್ರ ಬಳಸಿ ಗ್ರಾಮ ಪಂಚಾಯತ್, ಆರೋಗ್ಯ ಇಲಾಖೆ ಮತ್ತು ಕಾರ್ಮಿಕರು ಬಡಾವಣೆಯ ಪ್ರತಿಯೊಂದು ಮನೆಗೆ ಭೇಟಿ ನೀಡಿ ಮನೆಯ ಒಳಗೆ ಮತ್ತು ಹೊರಗೆ ಫಾಗಿಂಗ್‌ ಕಾರ್ಯ ನಡೆಸಿದರು. ಹೆಚ್ಚು ಸೊಳ್ಳೆ…

Read Full News

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಮರ – ಸಂಚಾರ ವ್ಯತ್ಯಯ | Hosanagara

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಮರ – ಸಂಚಾರ ವ್ಯತ್ಯಯ   ಹೊಸನಗರ ಸಾಗರ ರಸ್ತೆಯ ಅರಳಿಕೊಪ್ಪ ಗ್ರಾಮದ ಬಳಿಯಲ್ಲಿ ಭಾರಿ ಗಾತ್ರದ ಮರವೊಂದು ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದು ರಸ್ತೆ ಸಂಚಾರ ವ್ಯತ್ಯವಾದ ಘಟನೆ ನಡೆದಿದೆ. ಭಾನುವಾರ ಸಂಜೆ ಅರಳಿಕೊಪ್ಪ ಗ್ರಾಮದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದು ಗಂಟೆಗೂ ಹೆಚ್ಚು ಕಾಲ ಸಂಚಾರ ವ್ಯತ್ಯಯವಾಗಿತ್ತು‌. ತಾಲೂಕ ಆಡಳಿತ ರಕ್ಷಣಾ ಇಲಾಖೆ ಮೆಸ್ಕಾಂ ಅರಣ್ಯ ಇಲಾಖೆ ಕಂದಾಯ ಇಲಾಖೆ ಇವರು ಸ್ಥಳಕ್ಕೆ ಧಾವಿಸಿ,  ಗ್ರಾಮಸ್ಥರ ನೆರವಿನಿಂದ…

Read Full News

ಟಿಟಿ ಅಪಘಾತದಲ್ಲಿ ಮೃತಪಟ್ಟವರ ಮನೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ | HDK

ಟಿಟಿ ಅಪಘಾತದಲ್ಲಿ ಮೃತಪಟ್ಟವರ ಮನೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ | HDK ಹಾವೇರಿಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸುವ ಜತೆಗೆ ಉತ್ತಮ ಜೀವನ ನಡೆಸಲು ಸಹಕರಿಸುತ್ತೇನೆ ಎಂದು ಕೇಂದ್ರ ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು. ಶಿವಮೊಗ್ಗ ಜಿಲ್ಲೆಯ ಎಮ್ಮೆಹಟ್ಟಿ ಗ್ರಾಮದಲ್ಲಿ ಮೃತರ ಮನೆಗಳಿಗೆ ಭಾನುವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಅಪಘಾತದಲ್ಲಿ ಮೃತ ಪಟ್ಟ ಶರಣಪ್ಪ ನವರ…

Read Full News

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಡೆಂಗ್ಯೂ ತೀವ್ರ ಹೆಚ್ಚಳ – ಪಟ್ಟಣದ ಮನೆ ಮನೆಗೂ ಇಂದು ಫಾಗಿಂಗ್ ಕಾರ್ಯಾಚರಣೆ | Ripponpete

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಡೆಂಗ್ಯೂ ತೀವ್ರ ಹೆಚ್ಚಳ – ಪಟ್ಟಣದ ಮನೆ ಮನೆಗೂ ಇಂದು ಫಾಗಿಂಗ್ ಕಾರ್ಯಾಚರಣೆ | Ripponpete ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಖಾಯಿಲೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಹಾಗೂ ಆರೋಗ್ಯ ಇಲಾಖೆಯಿಂದ ಪಟ್ಟಣ ವ್ಯಾಪ್ತಿಯ ಎಲ್ಲ ಮನೆಗಳಿಗೆ ಫಾಗಿಂಗ್‌ ಕಾರ್ಯಾಚರಣೆ ನಡೆಸಲು ತೀರ್ಮಾನಿಸಲಾಗಿದೆ. ಭಾನುವಾರ ಸಂಜೆ 04 ರಿಂದ 07 ಗಂಟೆಯವರೆಗೆ ಪಟ್ಟಣದ ಎಲ್ಲ ಮನೆಗಳಿಗೂ ಫಾಗಿಂಗ್ ನಡೆಸಲಾಗುವುದು ಈ ಸಂಧರ್ಭದಲ್ಲಿ ಮನೆಯಲ್ಲಿರುವ ಎಲ್ಲಾ ಸದಸ್ಯರು ಮನೆಯಿಂದ ಹೊರಗಡೆ ಇದ್ದು ಸಹಕರಿಸಲು…

Read Full News

ನಾಳೆ ಭದ್ರಾವತಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ | HDK

ನಾಳೆ ಭದ್ರಾವತಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ | HDK ಬೃಹತ್ ಕೈಗಾರಿಗೆ ಮತ್ತು ಉಕ್ಕು ಸಚಿವ ಹೆಚ್ ಡಿ.ಕುಮಾರಸ್ವಾಮಿ ಭದ್ರಾವತಿ ವಿಐಎಸ್ ಎಲ್ ಕಾರ್ಖಾನೆಗೆ ನಾಳೆ ಭೇಟಿ ನೀಡಲಿದ್ದಾರೆ.ಕೇಂದ್ರದ ಸಚಿವರಾಗಿ ಮೊದಲ ಬಾರಿಗೆ ಭದ್ರಾವತಿಗೆ ಆಗಮಿಸುತ್ತಿದ್ದು ವಿಐಎಸ್ ಎಲ್ ಕಾರ್ಮಿಕರ ಮೊಗದಲ್ಲಿ ಖುಷಿ ತಂದಿದೆ. ಭಾನುವಾರ ಬೆಳಗ್ಗೆ 7 ಗಂಟೆಗೆ ದೆಹಲಿ ಬಿಡುವ ಸಚಿವ ಕುಮಾರ ಸ್ವಾಮಿ ಅವರು ಮಧ್ಯಾಹ್ನ 12-15 ಕ್ಕೆ ಶಿವಮೊಗ್ಗ ಏರ್ ಪೋರ್ಟ್ ತಲುಪಲಿದ್ದಾರೆ. ಶಿವಮೊಗ್ಗ ಏರ್‌ ಪೋರ್ಟ್…

Read Full News

ನಾಪತ್ತೆಯಾದವರ ಪತ್ತೆಗೆ ಮನವಿ | Missing

ನಾಪತ್ತೆಯಾದವರ ಪತ್ತೆಗೆ ಮನವಿ | Missing ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆ  ವ್ಯಾಪ್ತಿಯಿಂದ ಇಬ್ಬರು ನಾಪತ್ತೆ ಪ್ರಕರಣ ದಾಖಲಾಗಿದೆ.  ನಗರದ ಸಮೀವುಲ್ಲಾ ಬಿನ್ ಅಬ್ದುಲ್ ಮಜೀದ್ ಎಂಬ 36 ವರ್ಷದ ಪುರುಷ ಮಾರ್ಚ್-2023 ರಲ್ಲಿ ಕಾಣೆಯಾಗಿದ್ದಾರೆ.ಇವರು ಮೂಲತಃ ರಿಪ್ಪನ್‌ಪೇಟೆಯವರಾಗಿದ್ದು ಕಳೆದ ಕೆಲವು ದಿನಗಳಿಂದ ಶಿವಮೊಗ್ಗದಲ್ಲಿ ನೆಲೆಸಿದ್ದಾರೆ. ಈವೆರೆಗೂ ಪತ್ತೆಯಾಗಿರುವುದಿಲ್ಲ. ಈ ವ್ಯಕ್ತಿಯ ಚಹರೆ ಸುಮಾರು 5.4 ಅಡಿ ಎತ್ತರ ದುಂಡುಮುಖ ಕಪ್ಪಕೂದಲು ಗೋಧಿ ಬಣ ಬಿಳಿ ಬಣ್ಣದ ಶರ್ಟ್ ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಇನ್ನೊಂದು…

Read Full News

ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ – ಆರ್ ಎಂಎಂ ಬಣಕ್ಕೆ ಮೇಲುಗೈ | ಗೆದ್ದು ಬೀಗಿದ ಶಾಸಕ ಬೇಳೂರು | DCC bank director election

ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ – ಆರ್ ಎಂಎಂ ಬಣಕ್ಕೆ ಮೇಲುಗೈ | ಗೆದ್ದು ಬೀಗಿದ ಶಾಸಕ ಬೇಳೂರು ಶಿವಮೊಗ್ಗ ಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆರ್.ಎಂ.ಮಂಜುನಾಥ ಗೌಡ, ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಡಿಸಿಸಿ ಬ್ಯಾಂಕ್ 12 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಕಾಂಗ್ರೆಸ್ ಬೆಂಬಲಿತ ಬಹುತೇಕ ನಾಯಕರು ಗೆಲುವು ಸಾಧಿಸಿದ್ದರೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಮಕಾಡೆ ಮಲಗಿದ್ದಾರೆ. ಡಿಸಿಸಿ…

Read Full News

Ripponpete | ವ್ಯಸನ ಮುಕ್ತ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಕಾರ ಮುಖ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ

ವ್ಯಸನ ಮುಕ್ತ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಕಾರ ಮುಖ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ ಉತ್ತಮ ಸಮಾಜ ನಿರ್ಮಾಣದ ಸತ್ಕಾರ್ಯ ಈಡೇರಿಕೆಗೆ ಸಮುದಾಯದ ಒಳಗೊಳ್ಳುವಿಕೆ ಮತ್ತು ವಿದ್ಯಾರ್ಥಿಗಳ ಕೊಡುಗೆ ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ತಿಳಿಸಿದರು. ರಿಪ್ಪನ್‌ಪೇಟೆ ಪಟ್ಟಣದ ಪದವಿ ಪೂರ್ವ ಕಾಲೇಜು ಹಾಗೂ ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳ ಸಾಗಣೆ ವಿರೋಧಿ…

Read Full News

Hosanagara | ಪುನೀತ್ ರಾಜ್‍ಕುಮಾರ್ ವೃತ್ತದ 70 ಅಡಿಯ ಧ್ವಜಸ್ಥಂಭ ಕೆಡವಿ ವಿಕೃತ ಮೆರೆದ ಕಿಡಿಗೇಡಿಗಳು | ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ

ಪುನೀತ್ ರಾಜ್‍ಕುಮಾರ್ ವೃತ್ತದ 70 ಅಡಿಯ ಧ್ವಜಸ್ಥಂಭ ಕೆಡವಿ ವಿಕೃತ ಮೆರೆದ ಕಿಡಿಗೇಡಿಗಳು | ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಹೊಸನಗರ : ಪಟ್ಟಣದ ನಗರ ರಸ್ತೆಯ ರಾಜ್ಯ ಹೆದ್ದಾರಿ 766 ಸಿ ಮೆಸ್ಕಾಂ ಕಛೇರಿ ಎದುರಿನ ಪುನೀತ್ ರಾಜ್ ಕುಮಾರ್ ವೃತ್ತದಲ್ಲಿದ್ದ 70 ಅಡಿ ಎತ್ತರದ ಧ್ವಜಸ್ಥಂಭವನ್ನು ರಾತ್ರೋರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಹೊಸನಗರದ ಮಿತ್ರಕೂಟ ಕನ್ನಡ ಸಂಘ ಹಾಗೂ ರಾಜರತ್ನ ಡಾ ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘದವರು ಸ್ವಾತಂತ್ರ್ಯ ಸುವರ್ಣ ಮಹೋತ್ಸವದ ಅಂಗವಾಗಿ…

Read Full News

Ripponpete | ಸಾಗರ ರಸ್ತೆಯಲ್ಲಿ ಉರಿಯದ ಬೀದಿ ದೀಪ, ಎರಡು ತಿಂಗಳಾದರೂ ಹರಿಯದ ನೀರು, ಸಂಕಷ್ಟದಲ್ಲಿ ನಾಗರೀಕರು

Ripponpete | ಸಾಗರ ರಸ್ತೆಯಲ್ಲಿ ಉರಿಯದ ಬೀದಿ ದೀಪ, ಎರಡು ತಿಂಗಳಾದರೂ ಹರಿಯದ ನೀರು, ಸಂಕಷ್ಟದಲ್ಲಿ ನಾಗರೀಕರು ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣ ನೆಪದಲ್ಲಿ ಕಳೆದ ನಾಲ್ಕು ಐದು ತಿಂಗಳಿಂದ ಕುಡಿಯುವ ನೀರಿನ ಪೈಪ್‌ಲೈನ್ ಹಾಳಾಗಿ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ ಇನ್ನು ಇದರೊಂದಿಗೆ  ವಿದ್ಯುತ್ ಕಂಬಗಳ ಸ್ಥಳಾಂತರವಾದರೂ ಕೂಡಾ ಕಂಬಕ್ಕೆ ಬೀದಿ ದೀಪ ಅಳವಡಿಸದೇ ಕತ್ತಲೆಯಲ್ಲಿ ಕಾಲಕಳೆಯುವಂತಾಗಿದೆ ಎಂದು ಸಾಗರ ರಸ್ತೆಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಗರ…

Read Full News

Hosanagara | ಯಕ್ಷಗಾನ ಕಲೆಯನ್ನು ಉಳಿಸಿ ,ಬೆಳೆಸುವ ಜವಬ್ದಾರಿ ನಮ್ಮ ಮೇಲಿದೆ – ಪಟ್ಲ ಸತೀಶ್ | ಉಚಿತ ಯಕ್ಷಗಾನ ತರಬೇತಿ ಕಾರ್ಯಗಾರ

Hosanagara | ಯಕ್ಷಗಾನ ಕಲೆಯನ್ನು ಉಳಿಸಿ ,ಬೆಳೆಸುವ ಜವಬ್ದಾರಿ ನಮ್ಮ ಮೇಲಿದೆ – ಪಟ್ಲ ಸತೀಶ್  ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದ್ದು, ಈ ನಿಟ್ಟಿನಲ್ಲಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡಲು ಯಕ್ಷದೃವ ಪಟ್ಲ ಟ್ರಸ್ಟ್ ಫೌಂಡೇಶನ್ ಮುಂದಾಗಿದೆ ಎಂದು ಟ್ರಸ್ಟ್ ಸ್ಥಾಪಕ, ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಪಟ್ಟಣದ ಆರ್ಯಈಡಿಗ ಸಭಾಭವನದಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಯೋಜನೆಯಡಿಯಲ್ಲಿ ನಾಟ್ಯ…

Read Full News

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋ ಸಂಬಂಧ ಈಗಾಗಲೇ ಸಿಎಂ ಸಿದ್ಧರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚೆ ನಡೆಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋದು ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನೆಹರು ಮೈದಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ವಿತರಿಸಿದ ಬಳಿಕ ಮಾತನಾಡಿದಂತ ಅವರು, ನಮ್ಮ ಸರ್ಕಾರಕ್ಕೆ ನಿಮ್ಮ…

Read Full News

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (25-06-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (25-06-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 25/06/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 05.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. 110/11 ಕೆವಿ ಮಾರ್ಗದ ತುರ್ತು ಕಾಮಗಾರಿಯ ನಿಮಿತ್ತ  ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 05-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ…

Read Full News

ರಿಪ್ಪನ್‌ಪೇಟೆಯ ಹಿರಿಯ ವೈದ್ಯ ಹಮೀದ್ ಡಾಕ್ಟರ್ ಇನ್ನಿಲ್ಲ | hameed doctor passed away

ರಿಪ್ಪನ್‌ಪೇಟೆಯ ಹಿರಿಯ ವೈದ್ಯ ಹಮೀದ್ ಡಾಕ್ಟರ್ ಇನ್ನಿಲ್ಲ |  ರಿಪ್ಪನ್‌ಪೇಟೆ : ಪಟ್ಟಣದ ಹೆಸರಾಂತ ಮದನಿ ಕ್ಲಿನಿಕ್ ನ ಹಿರಿಯ ವೈದ್ಯ ಹಮೀದ್ ಡಾಕ್ಟರ್(90) ಇಂದು ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ವಯೋಸಹಜ ನಿಧನ ಹೊಂದಿದರು…ಅವರಿಗೆ 90 ವರ್ಷ ವಯಸ್ಸಾಗಿತ್ತು…!! ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಜನರಿಗೆ ಬಹು ಪರಿಚಿತರಾದ ಹಾಗೂ ಅನೇಕ ರೋಗಿಗಳ ಪಾಲಿನ ಆಪದ್ಬಾಂಧವರಾಗಿದ್ದ ಹಮೀದ್ ಡಾಕ್ಟರ್ ಇಂದು ಬೆಳಿಗ್ಗೆ ಪಟ್ಟಣದ ವಿನಾಯಕ ವೃತ್ತದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.  ಸದಾ ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ…

Read Full News

ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls

ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls ಶಿವಮೊಗ್ಗ : ರಾಜ್ಯಾದ್ಯಂತ ಉತ್ತಮವಾಗಿ ಮುಂಗಾರು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿದ್ದ ಯಡೂರು ಸಮೀಪದ ಅಬ್ಬೆ ಜಲಪಾತದ ವೀಕ್ಷಣೆಗೆಂದು ಬಂದು ಈಜಾಡಲು ತೆರಳಿದ್ದ ಪ್ರವಾಸಿಗ ಸಾಫ್ಟ್‌ವೇರ್ ಇಂಜನಿಯರ್ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದಿದ್ದು, ಈಗ ಮುಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ…

Read Full News

Ripponpete | ಅಸಮರ್ಪಕ ನಿರ್ವಹಣೆಗೆ ಸ್ಥಗಿತಗೊಂಡಿದ್ದ 108 ಸೇವೆ – ಶಾಸಕರ ವಿಶೇಷ ಆಸಕ್ತಿಯಿಂದ 108 ಆಂಬುಲೆನ್ಸ್ ಸೇವೆ ಪುನರಾರಂಭ

Ripponpete | ಅಸಮರ್ಪಕ ನಿರ್ವಹಣೆಗೆ ಸ್ಥಗಿತಗೊಂಡಿದ್ದ 108 ಸೇವೆ – ಶಾಸಕರ ವಿಶೇಷ ಆಸಕ್ತಿಯಿಂದ 108 ಆಂಬುಲೆನ್ಸ್ ಸೇವೆ ಪುನರಾರಂಭ ರಿಪ್ಪನ್‌ಪೇಟೆ : ಜನಸಾಮಾನ್ಯರಿಗೆ ತುರ್ತುಚಿಕಿತ್ಸೆಗಾಗಿ ಆಪತ್ಕಾಲದಲ್ಲಿ ನೆರವಾಗಬೇಕಿದ್ದ 108 ಆಂಬುಲೆನ್ಸ್‌ ತುರ್ತು ಚಿಕಿತ್ಸಾ ವಾಹನ ಸೇವೆ ಪಟ್ಟಣದಲ್ಲಿ ಅಸಮರ್ಪಕ ನಿರ್ವಹಣೆಯಿಂದ ಸ್ಥಗಿತಗೊಂಡು ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಪ್ರಸಾರ ಮಾಡಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಗಮನ ಸೆಳೆಯಲಾಗಿತ್ತು. ಕೂಡಲೇ ಸ್ಪಂದಿಸಿದ ಶಾಸಕರು ಜಿಲ್ಲಾ ಆರೋಗ್ಯ ಅಧಿಕಾರಿ…

Read Full News