Headlines

ಮೂಲಭೂತ ಸೌಕರ್ಯಕ್ಕಾಗಿ ಈಚಲುಕೊಪ್ಪ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ | Election Boycott

ಮೂಲಭೂತ ಸೌಕರ್ಯಕ್ಕಾಗಿ ಈಚಲುಕೊಪ್ಪ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ | Election Boycott ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಈಚಲುಕೊಪ್ಪ ಗ್ರಾಮದಲ್ಲಿ ಚುನಾವಣೆ ಬಹಿಷ್ಕಾರದ ಕೂಗು ಕೇಳಿ ಬಂದಿದೆ. ಇನ್ನೇನು ಲೋಕಸಭಾ ಚುನಾವಣೆಗೆ 7 ದಿನ ಬಾಕಿ ಇರುವಾಗಲೇ ನಮ್ಮೂರಿಗೆ ಚುನಾವಣಾ ಪ್ರಚಾರಕ್ಕೆ ಯಾರೂ ಬರಬಾರದೆಂದು ಗ್ರಾಮಸ್ಥರು ನಿರ್ಬಂಧ ವಿಧಿಸಿ ಪ್ಲೆಕ್ಸ್ ಅಳವಡಿಸಿದ್ದಾರೆ. ಶರಾವತಿ ಮುಳುಗಡೆಯಿಂದಾಗಿ  ಆಸ್ತಿಪಾಸ್ತಿ ಮನೆಮಠ ಕಳೆದುಕೊಂಡು ನೆಲೆಯರಸಿ ಈಚಲುಕೊಪ್ಪ, ಬಗ್ಗಳ, ಹಲುಸಾಲೆ ಮಳವಳ್ಳಿ, (ಕಾಪೇರ ಮನೆ )ಗಳಿಗೆ ಬಂದ 40ಕ್ಕೂ ಹೆಚ್ಚು…

Read Full News

ಕೆ ಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಗೂ ಪೆನ್ ಡ್ರೈವ್‌ ಭೀತಿ..!! – ಕೋರ್ಟ್ ನಿಂದ ಸ್ಟೇ ತಂದ ಕಾಂತೇಶ್ | KSE

ಕೆ ಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಗೂ ಪೆನ್ ಡ್ರೈವ್‌ ಭೀತಿ – ಕೋರ್ಟ್ ನಿಂದ ಸ್ಟೇ ತಂದ ಕಾಂತೇಶ್ | KSE ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್​ಗೂ (kanthesh )ಸಹ ಅಶ್ಲೀಲ ಸಿಡಿ ಭೀತಿ ಶುರುವಾಗಿದೆ.  ಈ ಹಿನ್ನೆಲೆಯಲ್ಲಿ ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ…

Read Full News

Ripponpete | ಕಾಂಗ್ರೆಸ್ ರ್‍ಯಾಲಿ ವೇಳೆಯಲ್ಲಿ ಘೋಷಣೆ ಪ್ರಕರಣ – ಡಿವೈಎಸ್ಪಿ ನೇತ್ರತ್ವದಲ್ಲಿ ಸಂಧಾನ ಸಭೆ ಯಶಸ್ವಿ

Ripponpete | ಕಾಂಗ್ರೆಸ್ ರ್‍ಯಾಲಿ ವೇಳೆಯಲ್ಲಿ ಘೋಷಣೆ ಪ್ರಕರಣ – ಡಿವೈಎಸ್ಪಿ ನೇತ್ರತ್ವದಲ್ಲಿ ಸಂಧಾನ ಸಭೆ ಯಶಸ್ವಿ ರಿಪ್ಪನ್‌ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರೋಡ್ ಷೋ ವೇಳೆಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿವೈಎಸ್ಪಿ ನೇತ್ರತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ಸೋಮವಾರ ರಾತ್ರಿ ಕಾಂಗ್ರೆಸ್ ಪಕ್ಷದ ರೋಡ್ ಷೋ ವೇಳೆಯಲ್ಲಿ ಕೆಲವು ಸಂಘಟನೆಗಳ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು ಈ…

Read Full News

Ripponpete | ಕಾಂಗ್ರೆಸ್ ಅಭ್ಯರ್ಥಿಯ ರೋಡ್ ಷೋಗೆ ಹರಿದು ಬಂದ ಜನಸಾಗರ

Ripponpete | ಕಾಂಗ್ರೆಸ್ ಅಭ್ಯರ್ಥಿಯ ರೋಡ್ ಷೋಗೆ ಹರಿದು ಬಂದ ಜನಸಾಗರ ಮೋದಿ ಹೆಸರಿನಲ್ಲಿ ಮತ ಕೇಳುವ ಸಂಸದರಿಗೆ ನಾಚಿಕೆಯಾಗಬೇಕು – ಶಾಸಕ ಬೇಳೂರು ರಿಪ್ಪನ್‌ಪೇಟೆ : ಕಳೆದ 10 ವರ್ಷಗಳಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರದಿಂದ ಯಾವುದೇ ಅನುದಾನವನ್ನು ತರದೇ ಅಭಿವೃದ್ದಿಯನ್ನು ಮಾಡದೇ ನಿರ್ಲಕ್ಷö್ಯ ವಹಿಸಿರುವ ಬಿ.ವೈ.ರಾಘವೇಂದ್ರ ಈ ಭಾರಿಯ ಚುನಾವಣೆಯಲ್ಲಿ ಮತದಾರರ ಬಳಿ ಮತ ಕೇಳಲು ಹೋದರೆ ಮುಖಕ್ಕೆ ಮಂಗಳಾರತಿ ಮಾಡುತ್ತಾರೆಂಬ ಭಯದಿಂದ ಮೋದಿ ಮುಖ ತೋರಿಸಿ ಮತ ಕೇಳುತ್ತಿದ್ದಾರೆ, ನಾಚಿಕೆಯಾಗಬೇಕು ಇವರಿಗೆ ಎಂದು…

Read Full News

ಯಡಿಯೂರಪ್ಪ ಕುಟುಂಬದ ಗೂಂಡಾಗಿರಿ ರಾಜಕಾರಣದ ವಿರುದ್ದ ಜನ ತೊಡೆ ತಟ್ಟಿದ್ದಾರೆ – ಕೆ ಎಸ್ ಈಶ್ವರಪ್ಪ | KSE

ಯಡಿಯೂರಪ್ಪ ಕುಟುಂಬದ ಗೂಂಡಾಗಿರಿ ರಾಜಕಾರಣದ ವಿರುದ್ದ  ಜನ ತೊಡೆ ತಟ್ಟಿದ್ದಾರೆ – ಕೆ ಎಸ್ ಈಶ್ವರಪ್ಪ | KSE ನಾನು ಪ್ರಮಾಣ ಮಾಡುತ್ತೇನೆ ಆ ಬ್ರಹ್ಮ ಅಡ್ಡ ಬಂದರೂ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ. ಬಿಜೆಪಿ ನನ್ನ ತಾಯಿ ಮತ್ತೆ ಪಕ್ಷಕ್ಕೆ ಸೇರಿ ಮೋದಿ ಪ್ರಧಾನಿಯಾಗಲು ದೆಹಲಿಯಲ್ಲಿ ಕೈ ಎತ್ತುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸೊರಬದ ಆಲೇಕಲ್ ಸಭಾ ಭವನದಲ್ಲಿ ಭಾನುವಾರ ರಾಷ್ಟ್ರ ಭಕ್ತ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್…

Read Full News

ಆಕ್ಷೇಪಾರ್ಹ ವೀಡಿಯೋ ಪ್ರಕರಣ – ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ | HDK

ಆಕ್ಷೇಪಾರ್ಹ ವೀಡಿಯೋ ಪ್ರಕರಣ – ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ಆಕ್ಷೇಪಾರ್ಹ ವಿಡಿಯೋಗಳ ಸಂಬಂಧ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಡಿಯೋ ಸಂಬಂಧಿತ ಸುದ್ದಿಗಳು ಹರಿದಾಡಿದ ಕಾರಣ ದೇವೇಗೌಡ ಅವರಿಗೆ ನಾನೇ ಮನವಿ ಮಾಡಿದ್ದೇನೆ.ಪ್ರಜ್ವಲ್ ಅವರನ್ನು ಅಮಾನತು ಮಾಡಲು ನಿರ್ಧರಿಸಿದ್ದೇವೆ ಎಂದರು. ಯಾರು ಎಲ್ಲಿ ಹೋಗುತ್ತಾರೆಂದು ಕಾಯಲು ಆಗುತ್ತದೆಯೇ ಎಂದ ಅವರು, ತಪ್ಪು ಮಾಡಿದವರಿಗೆ…

Read Full News

ಆಗುಂಬೆ ಘಾಟ್ ನಲ್ಲಿ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ | agumbe Ghat traffic

ಆಗುಂಬೆ ಘಾಟ್ ನಲ್ಲಿ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ | agumbe Ghat traffic ಎರಡು ಸ್ಥಳಗಳಲ್ಲಿ ವಾಹನಗಳು ಹಾಳಾಗಿ ಕೆಟ್ಟು ನಿಂತಿರುವ ಕಾರಣ ಆಗುಂಬೆ(agumbe ghat) ನಲ್ಲಿ ಮೊದಲ ತಿರುವಿನಿಂದ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ವೇಳೆಯಲ್ಲಿ ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ನೂರಾರು ವಾಹನಗಳು ಸಿಲುಕಿಕೊಂಡು ಪ್ರಯಾಣಿಕರು ಪರದಾಡುವಂತಾಗಿದೆ. ರಜೆ ದಿನದ ಹಿನ್ನಲೆಯಲ್ಲಿ ಬೇರೆ ಬೇರೆ ಕಡೆ ಪ್ರವಾಸಕ್ಕೆ ತೆರಳಿದ್ದವರು ಸಂಜೆ…

Read Full News

Ripponpete | ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ವೇಳೆ ಮಾತಿನ ಚಕಮಕಿ – ಠಾಣೆ ಮೆಟ್ಟಿಲೇರಿದ ಪ್ರಕರಣ

ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ವೇಳೆ ಮಾತಿನ ಚಕಮಕಿ – ಠಾಣೆ ಮೆಟ್ಟಿಲೇರಿದ ಪ್ರಕರಣ ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ಸಂಧರ್ಭದಲ್ಲಿ ಮಾತಿನ ಚಕಮಕಿ ನಡೆದು ಎರಡು ಪ್ರತ್ಯೇಕ ದೂರು ದಾಖಲಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಸಾಗರ ರಸ್ತೆಯ ಹೆಬ್ಬಾರ್ ಶಾಪಿಂಗ್ ಮಾಲ್ ಮುಂಭಾಗದಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ದುರಸ್ತಿಯಾಗಿ ಅಪಾರ ಪ್ರಮಾಣದ ನೀರು ಪೋಲಾಗುತಿತ್ತು ಈ ಬಗ್ಗೆ ಗುರುವಾರ ಪೋಸ್ಟ್ ಮ್ಯಾನ್ ನ್ಯೂಸ್…

Read Full News

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ ರಿಪ್ಪನ್‌ಪೇಟೆ : ಮೇ.7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಫರ್ಧೀಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ ಆಭ್ಯರ್ಥಿ ಬಿ.ವೈ.ರಾಘವೇಂದ್ರರರ ಗೆಲುವು ತಡೆಯಲು  ಸಾಧ್ಯವಿಲ್ಲ ಎಂದು ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಹೇಳಿದರು. ರಿಪ್ಪನ್‌ಪೇಟೆಯ  ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಎರಡು ಪಕ್ಷದ ಮುಖಂಡರು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಹಗರಣಮುಕ್ತ,ವಿವಾದಾತ್ಮಕವಲ್ಲದ ವ್ಯಕ್ತಿ.ಸರಳ ಸಜ್ಜನಿಕೆಯ ಆಭಿವೃದ್ಧಿಯ ಹರಿಕಾರ ಬಿ.ವೈ.ರಾಘವೇಂದ್ರರವರು ಈ ಭಾರಿಯಲ್ಲಿ  ಅತಿ ಹೆಚ್ಚು ಆಂತರದಲ್ಲಿ…

Read Full News

ನಮ್ಮೂರು ನಮ್ಮ ಕೆರೆ ಅಭಿಯಾನದ ಅಡಿಯಲ್ಲಿ ತಳಲೆ ತಲೆಕಟ್ಟಿನ ಕೆರೆಗೆ ಮರುಜೀವ | ಕೆರೆಗಳ ಸಂರಕ್ಷಣೆ ನಮ್ಮೆಲ್ಲರ ಅತ್ಯವಶ್ಯ ಜವಬ್ದಾರಿ – ಗಣಪತಿ ಭಟ್ | Lake development

ನಮ್ಮೂರು ನಮ್ಮ ಕೆರೆ ಅಭಿಯಾನದ ಅಡಿಯಲ್ಲಿ ತಳಲೆ ತಲೆಕಟ್ಟಿನ ಕೆರೆಗೆ ಮರುಜೀವ | ಕೆರೆಗಳ ಸಂರಕ್ಷಣೆ ನಮ್ಮೆಲ್ಲರ ಅತ್ಯವಶ್ಯ ಜವಬ್ದಾರಿ – ಗಣಪತಿ ಭಟ್ ರಿಪ್ಪನ್‌ಪೇಟೆ : ಕೆರೆಗಳ ಸಂರಕ್ಷಣೆ ನಮ್ಮೆಲ್ಲರ ಅತ್ಯವಶ್ಯ ಜವಾಬ್ದಾರಿ, ಕೆರೆ ಸಂರಕ್ಷಣೆಯಿಂದ ಭೂಮಿಯ ಮೇಲಿನ ಎಲ್ಲಾ ಪ್ರಾಣಿ ಪಕ್ಷಿಗಳಿಗೂ ಮನುಷ್ಯರಿಗೂ ಅನುಕೂಲಕರವಾಗಿದ್ದು, ಮುಂದಿನ ಜನಾಂಗದ ಪೀಳಿಗೆಗೆ ಅದನ್ನು ಸಂರಕ್ಷಣೆ ಮಾಡುವುದು ಮತ್ತು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ ಅಭಿಯಂತರರಾದ ಗಣಪತಿ ರವರು ಹೇಳಿದರು. ಪಟ್ಟಣದ ಸಮೀಪದ ಹೆದ್ದಾರಿಪುರ…

Read Full News

ಜೆಡಿಎಸ್ ಹೊಂದಾಣಿಕೆ ಬಿಜೆಪಿಗೆ ಆನೆಬಲ – ಬಿ ವೈ ರಾಘವೇಂದ್ರ | BYR

ಜೆಡಿಎಸ್ ಹೊಂದಾಣಿಕೆ ಬಿಜೆಪಿಗೆ ಆನೆಬಲ – ಬಿ ವೈ ರಾಘವೇಂದ್ರ | BYR ರಿಪ್ಪನ್‌ಪೇಟೆ;-ಜೆಡಿಎಸ್ ಜೊತೆಗೆ ಹೊಂದಾಣಿಕೆ ಬಿಜೆಪಿಗೆ ಆನೆ ಬಲ ಬಂದಂತಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಬಿ ವೈ ರಾಘವೇಂದ್ರ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಅಮೃತ ಗ್ರಾಮದಲ್ಲಿ ಆಯೋಜಿಸಲಾದ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು ಅವರು ಹಲವು ವರ್ಷಗಳ ಕಾಲ ಬಿಜೆಪಿಯ ತತ್ವ ಸಿದ್ಧಾಂತವನ್ನು ದ್ವೇಷಿಸುತ್ತಿದ್ದ ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟಂತಹ ಒಂದು ಕರೆಗೆ…

Read Full News

Ripponpete | ಬಿವೈಆರ್ ಪರ ಅಕ್ಕ ಪದ್ಮಾವತಿಯಿಂದ ಮನೆ ಮನೆ ಭೇಟಿ – ಮತಯಾಚನೆ

Ripponpete | ಬಿವೈಆರ್ ಪರ ಅಕ್ಕ ಪದ್ಮಾವತಿಯಿಂದ ಮನೆ ಮನೆ ಭೇಟಿ – ಮತಯಾಚನೆ ರಿಪ್ಪನ್‌ಪೇಟೆ; ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಬಿ.ಜೆ.ಪಿ.ಆಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಅಕ್ಕ ಪದ್ಮಾವತಿಯವರು ರಿಪ್ಪನ್‌ಪೇಟೆಯಲ್ಲಿ ತಮ್ಮನ ಪರವಾಗಿ ಮತಯಾಚಿಸುವ ಮೂಲಕ ಮನೆಮನೆಗೆ ಭೇಟಿ ನೀಡಿದರು. ಇಲ್ಲಿನ ವಿಪ್ರ ಮಹಿಳೆಯರೊಂದಿಗೆ ಹೆಬ್ಬಾರ್‌ ಪಿಕಲ್ಸ್ ಗೆ ಭೇಟಿ ನೀಡಿ ಕಾರ್ಮಿಕರಲ್ಲಿ ತಮ್ಮ ಬಿ.ವೈ.ರಾಘವೇಂದ್ರ ಪರ ಮತಯಾಚಿಸಿ ಕೇಂದ್ರದ ಮೋದಿ ಸರ್ಕಾರ ಘೋಷಿಸಲಾದ ಮಹಿಳಾ ಸಬಲೀಕರಣ ಮತ್ತು ಮುದ್ರ ಯೋಜನೆಯಿಂದ ಸ್ವಾವಲಂಬನೆ…

Read Full News

ಲಕ್ಷ ಮತಗಳ ಅಂತರದಲ್ಲಿ ಗೆಲುವು ನನ್ನದೇ ಎರಡನೇ ಸ್ಥಾನಕ್ಕಾಗಿ ಬಿಜೆಪಿ ಕಾಂಗ್ರೆಸ್ ಪೈಪೂಟಿ – ಕೆ ಎಸ್ ಈಶ್ವರಪ್ಪ | KSE

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ ಎರಡನೇ ಸ್ಥಾನಕ್ಕಾಗಿ ಬಿಜೆಪಿ ಕಾಂಗ್ರೆಸ್ ಪೈಪೂಟಿ – ಕೆ ಎಸ್ ಈಶ್ವರಪ್ಪ ರಿಪ್ಪನ್‌ಪೇಟೆ;-ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾದ ನನ್ನ ಪರವಾಗಿ ಹೋದ ಕಡೆಯಲ್ಲಿಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಮತದಾರ ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು ಈ ಭಾರಿಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ ಎಂದು ಪಕ್ಷೇತರ ಆಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳುವುದರೊಂದಿಗೆ ಎರಡನೇ ಸ್ಥಾನಕ್ಕೆ ಬಿಜೆಪಿ ಕಾಂಗ್ರೆಸ್  ಪೈಪೋಟಿ ನಡೆಸುತ್ತಿದ್ದಾರೆಂದರು….

Read Full News

Ripponpete | ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಸ್ಥಳಕ್ಕೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ಭೇಟಿ ,ಪರಿಶೀಲನೆ

ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಸ್ಥಳಕ್ಕೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ಭೇಟಿ ,ಪರಿಶೀಲನೆ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಗೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದ ಪೈಪ್‌ಲೈನ್ ಏಕಾಏಕಿ ಒಡೆದ ಪರಿಣಾಮವಾಗಿ ಅಪಾರ ಪ್ರಮಾಣದ ನೀರು ಪೋಲಾಗಿರುವ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಪ್ರಕಟಿಸಿತ್ತು. ವರದಿಗೆ ಸ್ಪಂದಿಸಿದ ಹೊಸನಗರ ತಾಪಂ ಕಾರ್ಯ ನಿರ್ವಹಣಾಧಿಕಾರಿ ನರೇಂದ್ರ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೂಡಲೇ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪಟ್ಟಣದ ವಿನಾಯಕ ನಗರ,ಕೆರೆಹಳ್ಳಿ ಪ್ರದೇಶಗಳಿಗೆ…

Read Full News

ಸಂತೋಷ್ ಲಾಡ್ ಬಗ್ಗೆ ಕೀಳುಮಟ್ಟದ ಪದ ಬಳಕೆ – ಬಿ ವೈ ವಿಜಯೇಂದ್ರ ವಿರುದ್ದ ಮರಾಠ ಸಮುದಾಯದ ಅಕ್ರೋಶ | Protest

ಸಂತೋಷ್ ಲಾಡ್ ಬಗ್ಗೆ ಕೀಳುಮಟ್ಟದ ಪದ ಬಳಕೆ – ಬಿ ವೈ ವಿಜಯೇಂದ್ರ ವಿರುದ್ದ ಮರಾಠ ಸಮುದಾಯದ ಅಕ್ರೋಶ ಶಿವಮೊಗ್ಗ :  ಸಚಿವ ಸಂತೋಷ್ ಲಾಡ್ ವಿರುದ್ಧ ಕೀಳುಮಟ್ಟದ ಪದಬಳಕೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮರಾಠಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಗೋಪಿ ವೃತ್ತದಲ್ಲಿ ಮರಾಠ ಸಮುದಾಯದಿಂದ ಪ್ರತಿಭಟನೆ ನಡೆಸಲಾಗಿದೆ. ಪಂಜಿನ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ವಿಜಯೇಂದ್ರ ಭಾವಚಿತ್ರಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು ಕೂಡಲೇ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಬುದ್ಧ, ಬಸವ, ಅಂಬೇಡ್ಕರ್ ಅವರ…

Read Full News

Ripponpete | ಘೋಷಿತ ಗ್ಯಾರಂಟಿ ಯೋಜನೆ; ಸಮರ್ಪಕ ಅನುಷ್ಟಾನ ಕಾಂಗ್ರೆಸ್ ಪಕ್ಷಕ್ಕೆ ಲಾಭ

Ripponpete | ಘೋಷಿತ ಗ್ಯಾರಂಟಿ ಯೋಜನೆ; ಸಮರ್ಪಕ ಅನುಷ್ಟಾನ  ಕಾಂಗ್ರೆಸ್ ಪಕ್ಷಕ್ಕೆ ಲಾಭ ರಿಪ್ಪನ್‌ಪೇಟೆ;-ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದ   ಐದು ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ನಂತರ ತಕ್ಷಣವೇ ಜಾರಿಗೆ ತಂದಿರುವುದು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಲಾಭ ತಂದಿದೆ ಎಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಸದಸ್ಯ ಅಮೀರ್ ಹಂಜಾ ಹಾಗೂ ಹೊಸನಗರ ತಾಲ್ಲೂಕ್ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷ ಚಿದಂಬರ ಜಂಟಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ರಿಪ್ಪನ್‌ಪೇಟೆಯ ಕಾಂಗ್ರೆಸ್ ಕಛೇರಿಯಲ್ಲಿ…

Read Full News

Sagara | ಸರ್ಕಾರಿ ಆಸ್ಪತ್ರೆಯ ವೈದ್ಯರ ಯಶಸ್ವಿ ಶಸ್ತಚಿಕಿತ್ಸೆ – ಗರ್ಭಕೋಶದಿಂದ 7 ಕೆಜಿ ಗೆಡ್ಡೆ ಹೊರತೆಗೆದ ವೈದ್ಯರು

Sagara | ಸರ್ಕಾರಿ ಆಸ್ಪತ್ರೆಯ ವೈದ್ಯರ ಯಶಸ್ವಿ ಶಸ್ತಚಿಕಿತ್ಸೆ – ಗರ್ಭಕೋಶದಿಂದ 7 ಕೆಜಿ ಗೆಡ್ಡೆ ಹೊರತೆಗೆದ ವೈದ್ಯರು  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯರು ಮಹಿಳೆಯೊಬ್ಬರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಬರೋಬ್ಬರಿ 7 ಕೆಜಿ ತೂಕದ ಗಡ್ಡೆಯನ್ನು ಆಕೆಯ ಹೊಟ್ಟೆಯಿಂದ ಹೊರತೆಗೆದಿದ್ದಾರೆ  ಸಾಗರ ತಾಲ್ಲೂಕಿನ ನ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ವೈದ್ಯರು ಮಹಿಳೆಯೊಬ್ಬರ ಹೊಟ್ಟೆಯಲ್ಲಿ ಬೆಳೆದಿದ್ದ 7 ಕೆಜಿ ತೂಕದ ಗಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಬುಧವಾರ ಯಶಸ್ವಿಯಾಗಿ ಹೊರ…

Read Full News

Ripponpete | ಅನಧಿಕೃತ ಕಟ್ಟಡಗಳ ತೆರವು ವಿಳಂಬ | ಝಣ ಝಣ ಕಾಂಚಾನಕ್ಕೆ ಮರುಳಾದ್ರಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು..!!??

Ripponpete | ಅನಧಿಕೃತ ಕಟ್ಟಡಗಳ ತೆರವು ವಿಳಂಬ | ಝಣ ಝಣ ಕಾಂಚಾನಕ್ಕೆ ಮರುಳಾದ್ರಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು..!!?? ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಲಾಗಿರುವ ಕಟ್ಟಡವನ್ನು ತೆರವುಗೊಳಿಸುವಲ್ಲಿ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಮಲ್ಲಿಕಾರ್ಜುನ್ ನಿರ್ಲಕ್ಷ್ಯ ತೋರುತ್ತಿರುವು ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ.. ಪಟ್ಟಣದ ಪಿಡಿಓ ಮದುಸೂಧನ್ ಅನಧಿಕೃತ ಕಟ್ಟಡವನ್ನು ತೆರವುಗೊಳಿಸಲು ಲೋಕೋಪಯೋಗಿ ಇಲಾಖೆಯ ಸಹಕಾರಕ್ಕಾಗಿ ಕಾಯುತಿದ್ದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೆರವು ಕಾರ್ಯಾಚರಣೆ ವಿಳಂಬವಾಗುತ್ತಿದೆ.ಇದೇ ತಿಂಗಳ 20 ರವರೆಗೆ…

Read Full News

Ripponpete | ಆಟೋ ನಿಲ್ದಾಣ ತೆರವು, ತೀರ್ಥಹಳ್ಳಿ ರಸ್ತೆ ಅಗಲೀಕರಣ ಕಾಮಗಾರಿ ಬಿರುಸು

Ripponpete | ಆಟೋ ನಿಲ್ದಾಣ ತೆರವು, ರಸ್ತೆ ಅಗಲೀಕರಣ ಕಾಮಗಾರಿ ಬಿರುಸು ರಿಪ್ಪನ್‌ಪೇಟೆ : ಪಟ್ಟಣದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ನಗರದ ತೀರ್ಥಹಳ್ಳಿ ರಸ್ತೆಯಲ್ಲಿ ಅಂಗಡಿ‌ ಮುಂಗಟ್ಟು ಹಾಗೂ ಆಟೋ ನಿಲ್ದಾಣದ ತೆರವು ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ. ಪಟ್ಟಣದ ಹಳೇ ಚಿತ್ರಮಂದಿರದಿಂದ ವಿನಾಯಕ ವೃತ್ತದವರೆಗೂ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತಿದ್ದು ತೀರ್ಥಹಳ್ಳಿ ರಸ್ತೆಯ ಬಲಬದಿಯ ಅಂಗಡಿ‌ ಮುಂಗಟ್ಟುಗಳನ್ನು ಕಟ್ಟಡದ ಮಾಲೀಕರು ಸ್ವಯಂಪ್ರೇರಿತವಾಗಿ ತೆರವುಗೊಳಿಸಿ ಅಭಿವೃದ್ಧಿ ಕಾಮಗಾರಿಗೆ ಕೈಜೋಡಿಸಿದ್ದಾರೆ. ತೀರ್ಥಹಳ್ಳಿ ರಸ್ತೆಯಲ್ಲಿ ಆಟೋ ನಿಲ್ದಾಣ ತೆರವು ಹಿನ್ನಲೆಯಲ್ಲಿ…

Read Full News

ಈಶ್ವರಪ್ಪ ಪರ ಪ್ರಚಾರಕ್ಕೆ ತೆರಳಿದ್ದವರಿಗೆ ಜೀವ ಬೆದರಿಕೆ ,ಹಲ್ಲೆ ಆರೋಪ – ಪ್ರಕರಣ ದಾಖಲು | KSE

ಈಶ್ವರಪ್ಪ ಪರ ಪ್ರಚಾರಕ್ಕೆ ತೆರಳಿದ್ದವರಿಗೆ ಜೀವ ಬೆದರಿಕೆ ,ಹಲ್ಲೆ ಆರೋಪ – ಪ್ರಕರಣ ದಾಖಲು | KSE ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆಯ ಕಾವು ರಂಗೇರುತಿದೆ, ರಾಜಕೀಯವಾಗಿ ಅಲ್ಲದೇ ಸಾಹಿತ್ಯ ,ಸಂಸ್ಕ್ರತಿಯ ಮತ್ತು ಶೈಕ್ಷಣಿಕವಾಗಿ ಸುಸಂಸ್ಕ್ರತರ ನೆಲೆಬೀಡು,ಪ್ರಜ್ಞಾವಂತರ ಜಿಲ್ಲೆ ಎಂದೆಲ್ಲಾ ಹೆಸರುಗಳಿಸಿದ ಶಿವಮೊಗ್ಗದಲ್ಲಿ ರಾಜಕೀಯ ಮುಖಂಡರ ಮಾತುಗಳು ಲಯ ತಪ್ಪುತ್ತಿವೆ. ಚುನಾವಣೆಯಲ್ಲಿ ಬಿಜೆಪಿ ಬಂಡಾಯವಾಗಿ ಸ್ಪರ್ಧಿಸಿರುವ ಕೆ ಎಸ್ ಈಶ್ವರಪ್ಪ ಪರವಾಗಿ ಪ್ರಚಾರಕ್ಕೆ ತೆರಳಿದ್ದ ವ್ಯಕ್ತಿಗಳ ಮೇಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕೆಎಸ್‌ ಈಶ್ವರಪ್ಪ ನವರ ಪರ…

Read Full News

ಶಿವಮೊಗ್ಗ ಲೋಕಸಭಾ ಕ್ಷೇತ್ರದ 23 ಅಭ್ಯರ್ಥಿಗಳ ಚಿಹ್ನೆ ಮತ್ತು ಕ್ರಮ ಸಂಖ್ಯೆ ಯಾವುದು ..?? ಇಲ್ಲಿದೆ ಸಂಪೂರ್ಣ ಮಾಹಿತಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ 23 ಅಭ್ಯರ್ಥಿಗಳ ಚಿಹ್ನೆ ಮತ್ತು ಕ್ರಮ ಸಂಖ್ಯೆ ಯಾವುದು ..?? ಇಲ್ಲಿದೆ ಸಂಪೂರ್ಣ ಮಾಹಿತಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಂತವರ ಪಟ್ಟಿ ಅಂತಿಮಗೊಂಡಿದ್ದು ಬ್ಯಾಲೆಟ್‌ ಪೇಪರ್‌ ಸಿದ್ದಗೊಂಡಿದೆ. ಪೋಸ್ಟಲ್‌ ಮತದಾನ ಕೂಡ ಇನ್ನೇನು ಸದ್ಯದಲ್ಲಿಯೇ ಆರಂಭವಾಗಲಿದೆ. ಯಾವ ಅಭ್ಯರ್ಥಿಗೆ ಯಾವ ನಂಬರ್‌ ಸಿಕ್ಕಿದೆ ..?? ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ, ಗೀತಾ ಶಿವರಾಜ್‌ ಕುಮಾರ್‌ ರವರ ಹೆಸರು ಬ್ಯಾಲೆಟ್‌ ಪೇಪರ್‌ನಲ್ಲಿ ಮೊದಲಿಗೆ ಇರಲಿದೆ. ಅವರ ನಂತರ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ರವರ…

Read Full News

ಹೊಸನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ | MESCOM

ಹೊಸನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ | MESCOM ಹೊಸನಗರ : ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆಯ ಪ್ರಕಟಣೆ ತಿಳಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಹಿನ್ನೆಲೆಯಲ್ಲಿ ಮತ್ತು ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಏ.24ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಪಟ್ಟಣ ಸೇರಿದಂತೆ ತಾಲೂಕಿನ ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ ಮತ್ತು ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್…

Read Full News

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (23-04-2024)

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ  Arecanut Rate today |Shimoga | Sagara |  Arecanut/ Betelnut/ Supari | Date Apr 23, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯ ಏ. 23 ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ವೆರೈಟಿ           ಕನಿಷ್ಠ      ಗರಿಷ್ಠ ಸರಕು :   …

Read Full News

Ripponpete | ಕಲಾಹೋಮ ಚಂಡಿಕಾಯಾಗ ಶ್ರೀದುರ್ಗಾಪರಮೇಶ್ವರಿ ಅಮ್ಮನವರಿಗೆ ಕುಂಭಾಭಿಷೇಕ

Ripponpete |  ಕಲಾಹೋಮ ಚಂಡಿಕಾಯಾಗ  ಶ್ರೀದುರ್ಗಾಪರಮೇಶ್ವರಿ ಅಮ್ಮನವರಿಗೆ ಕುಂಭಾಭಿಷೇಕ ರಿಪ್ಪನ್‌ಪೇಟೆ;- ಇಲ್ಲಿನ ವಿನಾಯಕ ನಗರ ಬಡಾವಣೆಯಲ್ಲಿನ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನದ 25 ನೇ ವರ್ಷದ ವಾರ್ಷೀಕೋತ್ಸವ  ಮತ್ತು ಮಳೆಗಾಗಿ ಪ್ರಾರ್ಥಿಸಿ ಅಮ್ಮನವರಿಗೆ ಕುಂಭಾಭಿಷೇಕ ಮತ್ತು ವಿಶೇಷ ಪೂಜಾ ಅಲಂಕಾರ ಪೂಜೆ ಜರುಗಿತು. 25 ನೇ ವರ್ಷದ ವಾರ್ಷೀಕೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಶ್ರೀದುರ್ಗಾ ಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಕಲಾಹೋಮ,ಚಂಡಿಕಾ ಯಾಗ,ಕುಂಭಾಭಿಷೇಕ,ನವಗ್ರಹ ಹೋಮ,ಸಾಮೂಹಿಕ ಸತ್ಯನಾರಾಯಣ ಪೂಜೆ ತೀರ್ಥ ಪ್ರಸಾದ ವಿತರಣೆ ನಂತರ ಸಾಮೂಹಿಕ ಆನ್ನಸಂತರ್ಪಣೆ ಜರುಗಿತು. ಅಲಸೆ ಶ್ರೀಚಂಡಿಕೇಶ್ವರಿ ಅಮ್ಮನವರ…

Read Full News

Hosanagara | ಕೈ ತೊರೆದು ಕಮಲ ಹಿಡಿದ ತಾಪಂ ಮಾಜಿ ಅಧ್ಯಕ್ಷ ಹಾಲಗದ್ದೆ ಉಮೇಶ್

Hosanagara | ಕೈ ತೊರೆದು ಕಮಲ ಹಿಡಿದ ತಾಪಂ ಮಾಜಿ ಅಧ್ಯಕ್ಷ ಹಾಲಗದ್ದೆ ಉಮೇಶ್  ಹೊಸನಗರ : ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ,ಹಾಲಿ ಸದಸ್ಯ ಹಾಲಗದ್ದೆ ಉಮೇಶ್ ಅಭಿಮಾನಿಗಳೊಂದಿಗೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಸುಮಾರು ಹತ್ತು ವರ್ಷಗಳಿಂದ ಜೆಡಿಎಸ್, ಕಾಂಗ್ರೆಸ್ ಪಕ್ಷದಲ್ಲಿ ತನ್ನದೇ ಛಾಪು ಮೂಡಿಸಿಕೊಂಡು ಪಟ್ಟಣ ಪಂಚಾಯತಿ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಪಟ್ಟಣ ಪಂಚಾಯತಿ ಹಾಲಿ ಸದಸ್ಯ, ಒಕ್ಕಲಿಗೆ ಸಂಘದ ನಿರ್ದೇಶಕ ಹಾಲಗದ್ದೆ ಉಮೇಶ್‌ ಕಾಂಗ್ರೆಸ್ ಪಕ್ಷ ತೊರೆದು…

Read Full News

ವಾರಂಬಳ್ಳಿ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ | Boycott Election

ವಾರಂಬಳ್ಳಿ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ | 7 ವರ್ಷದಿಂದ ಪ್ರಧಾನಿಗೆ 10 ಪತ್ರ ಬರೆದರೂ ಬಗೆಹರಿಯದ ಸಮಸ್ಯೆ ತಮ್ಮೂರಿನ ಜನ ಸೂಕ್ತ ಮೊಬೈಲ್‌ ನೆಟ್‌ವರ್ಕ್‌ ವ್ಯವಸ್ಥೆ ಇಲ್ಲದೇ ಪರದಾಡುತ್ತಿರುವುದಕ್ಕೆ ಪರಿಹಾರ ಕಂಡುಕೊಳ್ಳಲೇಬೇಕು ಎಂದು ಪಣ ತೊಟ್ಟಿರುವ ಯುವಕನೊಬ್ಬ ಸ್ಥಳೀಯ ಅಧಿಕಾರಿಗಳಿಂದ ಹಿಡಿದು ಪ್ರಧಾನಮಂತ್ರಿಯವರೆಗೂ ಪತ್ರ ಬರೆದು ಸಂಬಂಧಪಟ್ಟವರನ್ನು ಬರೋಬ್ಬರಿ ಕಳೆದ 7 ವರ್ಷಗಳಿಂದ ನಿರಂತರವಾಗಿ ಎಚ್ಚರಿಸುತ್ತಲೇ ಬಂದಿದ್ದಾನೆ. ಆದರೆ 10 ಬಾರಿ ಪ್ರಧಾನಿಗೆ ಪತ್ರ ಬರೆದರು ಆತನ ಸಮಸ್ಯೆ ಮಾತ್ರ ಇನ್ನೂ ಬಗೆಹರಿದಿಲ್ಲ. ಹೌದು,…

Read Full News

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳು ಯಾರ‍್ಯಾರು ಗೊತ್ತಾ..?? ಈ ಸುದ್ದಿ ನೋಡಿ| Election

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳು ಯಾರ‍್ಯಾರು ಗೊತ್ತಾ..?? ಈ ಸುದ್ದಿ ನೋಡಿ ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾದ ಏ.22 ರಂದು ಪಕ್ಷೇತರ ಅಭ್ಯರ್ಥಿಗಳಾದ ಶಶಿಕುಮಾರ್, ಬಾಲಕೃಷ್ಣ ಭಟ್, ಶೇಖರಪ್ಪ ಇವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. # ಬಿಜೆಪಿ ಪಕ್ಷದಿಂದ ಬಿ.ವೈ.ರಾಘವೇಂದ್ರ,  # ಕಾಂಗ್ರೆಸ್ ಪಕ್ಷದ ಅಭ್ಯರ್ಥಿ…

Read Full News

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-04-2024)

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-04-2024) Arecanut Rate today |Shimoga | Sagara |  Arecanut/ Betelnut/ Supari | Date Apr 22, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯ ಏ. 22 ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ವೆರೈಟಿ           ಕನಿಷ್ಠ      ಗರಿಷ್ಠ ರಾಶಿ ಇಡಿ…

Read Full News

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಆರು ವರ್ಷ ಉಚ್ಚಾಟನೆ | KSE

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಆರು ವರ್ಷ ಉಚ್ಚಾಟನೆ | KSE ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ.ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ.ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು (6) ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ…

Read Full News

ಏ.24 ರಂದು ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ 9ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಧಾರ್ಮಿಕ ಧರ್ಮ ಸಮಾರಂಭ

ಏ.24 ರಂದು ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ 9 ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಧಾರ್ಮಿಕ ಧರ್ಮ ಸಮಾರಂಭ ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಗುಳಿಗುಳಿ ಶ್ರೀ ಶಂಕರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 24 ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ಶಿವಮೊಗ್ಗದ ಆಂದಾಲ್ಸ್ ರಾಘುಭಟ್ರು ನೇತೃತ್ವದಲ್ಲಿ ಹಾರೋಹಿತ್ತಲು ನಾಗಭೂಷಣ ಭಟ್ರು.ಮತ್ತು ಶಿರಸಿಯ ಶ್ರೀಕಾಂತ ಭಟ್ರು ಇವರ ಪುರೋಹಿತ್ವದಲ್ಲಿ 9 ನೇ ವರ್ಷದ ವರ್ಧಂತ್ಯುತ್ಸವ ಅಂಗವಾಗಿ ಕುಂಭಾಭಿಷೇಕ ಹಾಗೂ ಕಲಾ ಹೋಮ ಹಾಗೂ ಧಾರ್ಮಿಕ ಪೂಜಾ ಕೈಂಕರ್ಯಗಳೊAದಿಗೆ ಧಾರ್ಮಿಕ ಧರ್ಮಸಮಾರಂಭವನ್ನು ಆಯೋಜಿಸಲಾಗಿದೆ…

Read Full News