ಜಿಲ್ಲಾ ಸುದ್ದಿ:
ಗ್ರಾಮಸ್ಥರೊಂದಿಗೆ ವಾಗ್ವಾದ, ಅವಾಚ್ಯ ನಿಂದನೆ: ಪಂಚಾಯಿತಿ ಸದಸ್ಯನ ವಿರುದ್ಧ ಗಂಭೀರ ಆರೋಪ
A Gram Panchayat member from Hosanagara taluk in Shivamogga district is accused of publicly abusing a villager over road work issues. The incident video has gone viral on social media, triggering public outrage. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಮೇಲಿನಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಸವೆ ಗ್ರಾಮದಲ್ಲಿ, ಕಾಂಗ್ರೆಸ್ ಪಕ್ಷ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ….
ಗ್ರಾಸ್-ರೂಟ್ ಇನ್ನೋವೇಶನ್ 2025: ಡಾ. ಕೆ.ಎಸ್. ಶುಭ್ರತಾ ರಾಜ್ಯ ಮಟ್ಟದ ಗೌರವಕ್ಕೆ ಆಯ್ಕೆ
Dr. K.S. Shubhrata from Shivamogga has been selected for the Karnataka Government’s Grassroot Innovation 2025 program and awarded a ₹4 lakh grant for innovative mental health treatment using dance movement therapy. ಶಿವಮೊಗ್ಗ: ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ವತಿಯಿಂದ ರಾಜ್ಯದಾದ್ಯಂತ ಆಯೋಜಿಸಲಾದ ಗ್ರಾಸ್-ರೂಟ್ ಇನ್ನೋವೇಶನ್ 2025 ಕಾರ್ಯಕ್ರಮದಲ್ಲಿ ಆಯ್ಕೆಯಾದ 30 ವಿಜೇತರ ಪೈಕಿ ಶಿವಮೊಗ್ಗ…
ಜ.22 ರಿಂದ ಹೊಸನಗರ ತಾಲೂಕಿನಾದ್ಯಂತ ಪಂಚಾಯಿತಿ ಮಟ್ಟದಲ್ಲಿ ‘ಹಿಂದೂ ಸಂಗಮ’ ಕಾರ್ಯಕ್ರಮ
Hindu Sangama programs will be organized at the panchayat level in Hosanagara Taluk from January 22 to February 8, aiming to promote cultural awareness, social harmony, and self-reliant Hindu society. ರಿಪ್ಪನ್‌ಪೇಟೆ: ಹಿಂದೂ ಸಮಾಜದ ಸಂಘಟನೆ, ಸ್ವಾವಲಂಬನೆ, ಸಂಸ್ಕಾರಯುಕ್ತ ಹಾಗೂ ಸಾಮರಸ್ಯಯುಕ್ತ ಸಮಾಜ ನಿರ್ಮಾಣದ ಉದ್ದೇಶದೊಂದಿಗೆ ಹೊಸನಗರ ತಾಲೂಕಿನಲ್ಲಿ ಪಂಚಾಯಿತಿ ಮಟ್ಟದಲ್ಲಿ ‘ಹಿಂದೂ ಸಂಗಮ’ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಹಿಂದೂ ಸಂಗಮ ಆಯೋಜನಾ ಸಮಿತಿಯ ಅಧ್ಯಕ್ಷ…
ನೆಟ್‌ವರ್ಕ್ ವೈಫಲ್ಯಕ್ಕೆ ಸಿಡಿದ ಜನರು – BSNL ಪ್ರತಿಕೃತಿಗೆ ‘ಭಾವಪೂರ್ಣ ಶ್ರದ್ಧಾಂಜಲಿ’ ಪ್ಲೆಕ್ಸ್
Frustrated villagers in Shivamogga protest BSNL network failure by putting up a banner saying “Emotional Tribute to BSNL” over poor internet and broadband service. ಶಿವಮೊಗ್ಗ : ಭಾರತದ ಅತಿ ದೊಡ್ಡ ಹಾಗೂ ಪುರಾತನ ದೂರಸಂಪರ್ಕ ಸಂಸ್ಥೆಯಾದ ಬಿಎಸ್‌ಎನ್‌ಎಲ್ (BSNL) ನೆಟ್‌ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನಿರಂತರ ಮೊಬೈಲ್ ನೆಟ್‌ವರ್ಕ್ ವ್ಯತ್ಯಯಗಳ ನಡುವೆಯೂ ಸಮಸ್ಯೆ ಬಗೆಹರಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ….
ಡಿಸಿಸಿ ಬ್ಯಾಂಕ್ ಶಾಖೆಗೆ ನುಗ್ಗಿದ ಜಿಂಕೆ; ಅರಣ್ಯ ಇಲಾಖೆ ಸಿಬ್ಬಂದಿಯಿಂದ ಯಶಸ್ವಿ ರಕ್ಷಣೆ
ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಜಿಂಕೆಯನ್ನು ಸುರಕ್ಷಿತವಾಗಿ ರಕ್ಷಿಸಿ ಅರಣ್ಯಕ್ಕೆ ಬಿಡಲಾಗಿದೆ. ಶಿವಮೊಗ್ಗ : ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ಇಂದು ನಡೆದಿದೆ. ಕುವೆಂಪು ವಿಶ್ವವಿದ್ಯಾಲಯದ ಒಳಭಾಗದಲ್ಲಿ ನಾಯಿಗಳಿಂದ ಬೆನ್ನಟ್ಟಲ್ಪಟ್ಟ ಜಿಂಕೆ, ತಪ್ಪಿಸಿಕೊಳ್ಳಲು ಏಕಾಏಕಿ ಜಿಗಿದು ಬ್ಯಾಂಕ್ ಆವರಣಕ್ಕೆ ಪ್ರವೇಶಿಸಿದೆ ಎಂದು ತಿಳಿದುಬಂದಿದೆ. ಜಿಂಕೆ ಬ್ಯಾಂಕ್‌ಗೆ ನುಗ್ಗಿದ ತಕ್ಷಣ ಸಿಬ್ಬಂದಿ ತಕ್ಷಣ ಎಚ್ಚರಿಕೆಯಿಂದ ಗೇಟ್‌ಗಳನ್ನು ಮುಚ್ಚಿ,…
ನಗರ : ಸುಸಜ್ಜಿತ ಬಸ್ ನಿಲ್ದಾಣಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ
Youth leader Nitin leads BJP workers and local residents in Hosangara to demand the construction of a new bus station. The existing old structure is unsafe and requires immediate government action. ಹೊಸನಗರ : ತಾಲ್ಲೂಕಿನ ನಗರ ಹೋಬಳಿಯ ದುಸ್ಥಿತಿಯಲ್ಲಿರುವ ಹಳೆಯ ಬಸ್ ನಿಲ್ದಾಣ ತೆರವುಗೊಳಿಸಿ ನೂತನ ಬಸ್ ನಿಲ್ದಾಣ ನಿರ್ಮಿಸಲು ಆಗ್ರಹಿಸಿ ಯುವ ಮುಖಂಡ ನಗರ ನಿತಿನ್ ನೇತ್ರತ್ವದಲ್ಲಿ ಸಾರ್ವಜನಿಕರು ಹಾಗೂ ಬಿಜೆಪಿ ನಗರ…
ರಿಪ್ಪನ್‌ಪೇಟೆಯಲ್ಲಿ ಅಕ್ರಮ ಮರಳು ಸಾಗಣೆ: ಟಿಪ್ಪರ್ ಲಾರಿ ವಶಕ್ಕೆ
Ripponpete police seized a tipper lorry involved in illegal sand transportation during a late-night raid near Gavaturu on the Hosanagara–Shivamogga road ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದಲ್ಲಿ ಭಾನುವಾರ ರಾತ್ರಿ ಖಚಿತ ಮಾಹಿತಿಯ ಆಧಾರದಲ್ಲಿ ಹೊಸನಗರ ರಸ್ತೆಯ ಗವಟೂರು ಸಮೀಪ ದಾಳಿ ನಡೆಸಲಾಗಿದ್ದು, ಹೊಸನಗರದಿಂದ ಶಿವಮೊಗ್ಗಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ…
ಶಿವಮೊಗ್ಗ | ಭಾರೀ ಅಗ್ನಿ ಅವಘಡ: ಜ್ಯೂಸ್ ಸೆಂಟರ್, ಬಟ್ಟೆ ಅಂಗಡಿಗೆ ಬೆಂಕಿ – ಲಕ್ಷಾಂತರ ರೂ. ನಷ್ಟ
A massive fire on BH Road in Shivamogga gutted a juice center and cloth shop, causing losses worth lakhs. Firefighters averted a major disaster. ಶಿವಮೊಗ್ಗ: ನಗರದ ಪ್ರಮುಖ ವ್ಯಾಪಾರಿಕ ಕೇಂದ್ರವಾಗಿರುವ BH ರಸ್ತೆಯಲ್ಲಿ ಇಂದು ಸಂಜೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಡೈಮೆಂಡ್ ಜ್ಯೂಸ್ ಸೆಂಟರ್ ಹಾಗೂ ಬಾಂಬೆ ಸೇಲ್ ಬಟ್ಟೆ ಅಂಗಡಿಯಲ್ಲಿ ಬೆಂಕಿ ಹೊತ್ತುಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಕರ್ನಾಟಕ…
ಭದ್ರಾ ಎಡದಂಡೆ ನಾಲೆಯಲ್ಲಿ ದುರಂತ: ಒಂದೇ ಕುಟುಂಬದ ನಾಲ್ವರು ನಾಪತ್ತೆ, ಶೋಧ ಕಾರ್ಯ ತೀವ್ರ
Four members of a family went missing after slipping into the Bhadra Left Bank Canal near Bhadravati. Rescue operations are underway in Shivamogga. ಹೊಳೆಹೊನ್ನೂರು: ಭದ್ರಾ ಎಡದಂಡೆ ನಾಲೆಯಲ್ಲಿ ನಡೆದ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಭದ್ರಾವತಿ ತಾಲೂಕು ಅರಬಿಳಚಿ ಕ್ಯಾಂಪ್‌ನಲ್ಲಿ ನಡೆದಿದೆ. ನಾಪತ್ತೆಯಾದವರಿಗಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ ತೀವ್ರ ಶೋಧ ಕಾರ್ಯ ಮುಂದುವರಿದಿದೆ. ನಾಪತ್ತೆಯಾದವರು ನೀಲಾಬಾಯಿ, ಅವರ ಪುತ್ರ ರವಿಕುಮಾರ್, ಪುತ್ರಿ ಶ್ವೇತಾ…
ಹೊಸನಗರ | ಬಿಜೆಪಿ ಕಾರ್ಯಕರ್ತರನ್ನು ಹೆದರಿಸಲು ಸಾಧ್ಯವಿಲ್ಲ – ಸಂಸದ ಬಿ.ವೈ. ರಾಘವೇಂದ್ರ
BJP leaders staged a massive protest in Hosanagara alleging misuse of the police department under pressure from local Congress leaders. MP B.Y. Raghavendra warned that harassment of party workers will not be tolerated. ಹೊಸನಗರ: ಸ್ಥಳೀಯ ಕಾಂಗ್ರೆಸ್ ಶಾಸಕರ ಸೂಚನೆಯಂತೆ ಪೊಲೀಸ್ ಇಲಾಖೆ ಬಿಜೆಪಿ ಸ್ವಾಭಿಮಾನಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ತೊಂದರೆ ನೀಡುತ್ತಿದೆ. ಇಂತಹ ರಾಜಕೀಯ ಪ್ರೇರಿತ ಕ್ರಮಗಳನ್ನು ಬಿಜೆಪಿ ಪಕ್ಷ ಯಾವತ್ತೂ ಸಹಿಸುವುದಿಲ್ಲ ಎಂದು…