ಕೋಡೂರು ಗ್ರಾಪಂ ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್ ಕೆ ವೈ ನಿಧನ – ಗಣ್ಯರಿಂದ ಸಂತಾಪ | Koduru
ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್ ಕೆ.ವೈ. ನಿಧನ ರಿಪ್ಪನ್‌ಪೇಟೆ : ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ನಿವಾಸಿ ಜಯಂತ್ ಕೆ.ವೈ. (50) ಹೃದಯಾಘಾತದಿಂದ ಸೋಮವಾರ ರಾತ್ರಿ ನಿಧನರಾದರು. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಇವರು 2005ರಿಂದ ಕರಿಗೆರಸು ಕ್ಷೇತ್ರದಿಂದ ಮೂರು ಬಾರಿ ಕೋಡೂರು ಗ್ರಾ.ಪಂ.ಗೆ ಆಯ್ಕೆಯಾಗಿದ್ದರು. 2015 ರಲ್ಲಿ 5 ವರ್ಷಗಳ ಅವಧಿಗೆ ಕೋಡೂರು ಗ್ರಾ.ಪಂ. ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಜನಾನುರಾಗಿಯಾಗಿದ್ದರು. ಮೃತರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು, ಮೂವರು ಸಹೋದರರು ಹಾಗೂ ಇಬ್ಬರು ಸಹೋದರಿಯರು…