ಸಮಾಜ ಕಲ್ಯಾಣ ಇಲಾಖೆಯಿಂದ ಪಿಯುಸಿ ಪದವಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 35000 ಸಾವಿರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ:

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ ಪಿಯುಸಿ ಪದವಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 35000 ಸಾವಿರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.   ನಮ್ಮಲ್ಲಿ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕ ಪರಿಸ್ಥಿತಿಯಿಂದಾಗಿ ವಿದ್ಯಾಭ್ಯಾಸವನ್ನು ಅರ್ಧದಲ್ಲಿಯೇ ಬಿಡುತ್ತಾರೆ. ಹೀಗಾಗಿ ಆರ್ಥಿಕ ಪರಿಸ್ಥಿತಿಯಿಂದ ಮಕ್ಕಳ ಶಿಕ್ಷಣ ಬಿಡಬಾರದೆಂದು ಕರ್ನಾಟಕ ಸಮಾಜ ಕಲ್ಯಾಣ ವತಿಯಿಂದ ಸರ್ಕಾರವು ಪ್ರತಿಭಾವಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ. ಅಧ್ಯಯನಕ್ಕೆ ಪ್ರೋತ್ಸಾಹಧನವನ್ನು ವಿಂಗಡಿಸಲಾಗಿದೆ. ಪಿಯುಸಿ ಮತ್ತು ಡಿಪ್ಲೋಮೋ : 20000/- ಯಾವುದೇ ಪದವಿ…

Read More

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಮರುನಾಮಕರಣ: ಲಕ್ಷಣ ಸವದಿ

ಬೆಂಗಳೂರು: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಮರುನಾಮಕರಣ ಮಾಡುವುದಾಗಿ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಈ ಆದೇಶ ತಕ್ಷಣದಿಂದಲೇ ಅನ್ವಯವಾಗಲಿದ್ದು, ಇನ್ನುಮುಂದೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯನ್ನು (North Eastern Karnataka Road Transport Corporation) ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಕರೆಯುವುದಾಗಿ ಮಾಹಿತಿ ನೀಡಿದ್ದಾರೆ. ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣವಾದ ನಂತರ ಈಶಾನ್ಯ ಸಾರಿಗೆಗೂ…

Read More

ಕರ್ನಾಟಕ ನೂತನ ರಾಜ್ಯಪಾಲರ ಆಯ್ಕೆ:

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ನೇಮಕವಾಗಿದ್ದಾರೆ. ಕಳೆದ 7 ವರ್ಷಗಳಿಂದ ರಾಜ್ಯಪಾಲರಾಗಿ ವಜೂಬಾಯಿ ವಾಲಾ ರವರು ಕಾರ್ಯನಿರ್ವಹಿಸಿದ್ದರು. ಕೇಂದ್ರ ಸಚಿವ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ಹೊಸ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ ವಕ್ತಾರರು ತಿಳಿಸಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಗೆಹ್ಲೋಟ್  ಪ್ರಮುಖ ದಲಿತ ಮುಖಂಡರು. ಅವರು ಮೋದಿ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸಿದರು. ಅಲ್ಲದೆ, ರಾಜ್ಯಸಭೆಯಲ್ಲಿ ಸದನದ ನಾಯಕರಾಗಿಯೂ…

Read More

ವೀಕೆಂಡ್ ಕರ್ಫ಼್ಯೂ ಇರಲ್ಲ:ಸಭೆ ಸಮಾರಂಭಗಳಿಗೆ ಅವಕಾಶ ಇಲ್ಲ: ಅನ್ ಲಾಕ್ 3.0 ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊರೊನಾ ಎರಡನೇ ಅಲೆಯ ಬಳಿಕ ಮೂರನೇ ಹಂತದ ಅನ್​ಲಾಕ್​​ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನ್‌ಲಾಕ್‌ 3.O ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಜುಲೈ 5ರ ಮುಂಜಾನೆ 5 ಗಂಟೆಯಿಂದ ಅನ್​ಲಾಕ್ 3.O ಅನ್ವಯವಾಗಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ಅನ್​ಲಾಕ್ ಅನ್ವಯವಾಗಲಿದೆ ಎಂದಿದ್ದಾರೆ. ಮಂಗಳೂರು, ಮೈಸೂರು ಸಹಿತ ಅನ್​ಲಾಕ್ 3.0 ಅನ್ವಯವಾಗಲಿದೆ. ಕೊವಿಡ್ ಉಸ್ತುವಾರಿ ಸಚಿವರ ಜೊತೆ ಮುಖ್ಯಮಂತ್ರಿ ಸಭೆ ನಡೆಸಿದ್ದಾರೆ. ಕೊವಿಡ್ ಉಸ್ತುವಾರಿ ಸಚಿವರು, ಅಧಿಕಾರಿಗಳ ಜತೆ…

Read More

ಮಾಜಿ ಕಾರ್ಪೋರೇಟರ್ ಕೊಲೆ 24 ಗಂಟೆಯಲ್ಲೇ ಕೊಲೆಗಡುಕರು ಅರೆಸ್ಟ್

ಬ್ರೇಕಿಂಗ್ : ಮಾಜಿ ಕಾರ್ಪೋರೇಟರ್ ಕೊಲೆ 24 ಗಂಟೆಯಲ್ಲೇ ಕೊಲೆಗಡುಕರು ಅರೆಸ್ಟ್! ಬೆಂಗಳೂರು : ನಗರದ ಛಲವಾದಿ ಪಾಳ್ಯದ ಬಿಜೆಪಿಯ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹಂತಕರನ್ನು ಬಂದಿಸುವಲ್ಲಿ ಪೊಲೀಸರು ಯಶ ಕಂಡಿದ್ದಾರೆ. ಪೀಟರ್ ಮತ್ತು ಸೂರ್ಯ ಎಂಬ ಪ್ರಮುಖ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಪೊಲೀಸರು ಮುಂದಾದ ವೇಳೆ ಸೂರ್ಯ ಮತ್ತು ಪೀಟರ್ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಫೈರಿಂಗ್ ಮಾಡಿ ಆರೋಪಿಗಳನ್ನು ಸುಮನಹಳ್ಳಿ ಶನಿವಮಹಾತ್ಮ ದೇವಾಸ್ಥಾನದ ಬಳಿ ಬಂಧಿಸಿದ್ದಾರೆ….

Read More

ಕಾಂಗ್ರೆಸ್ ವಿರುದ್ದ ಅಪಪ್ರಚಾರ ಲೇಖನ; ಚಕ್ರವರ್ತಿ ಸೂಲಿಬೆಲೆ ವಿರುದ್ದ ದೂರು ದಾಖಲು::

ಬೆಂಗಳೂರು::: ಕಾಂಗ್ರೆಸ್‌ ವಿರುದ್ದ ಅಪಪ್ರಚಾರ ಲೇಖನವನ್ನು ಬರೆದು, ಕಾಂಗ್ರೆಸ್‌ ಬಗ್ಗೆ ಜನರಲ್ಲಿ ದ್ವೇಷವನ್ನು ಬಿತ್ತುತ್ತಿದ್ದಾರೆ ಎಂದು ಆರೋಪಿಸಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್‌ ದೂರು ದಾಖಲಿಸಿದೆ. ಚಕ್ರವರ್ತಿ ಸೂಲಿಬೆಲೆ ಜೂ. 7 ರಂದು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಲೇಖನವೊಂದನ್ನು ಹಂಚಿಕೊಂಡಿದ್ದರು. ’ಜನ ದಡ್ಡರಲ್ಲ: ಎಲ್ಲವನ್ನೂ ಗಮನಿಸುತ್ತಿದ್ದಾರೆ’ ಎಂದು ಶೀರ್ಷಿಕೆ ಅಡಿಯಲ್ಲಿ ಪ್ರಕಟವಾಗಿದ್ದ ಬರಹದಲ್ಲಿ, “ಮೋದಿಯನ್ನು ವಿರೋಧಿಸುವ ಭರದಲ್ಲಿ ಕಾಂಗ್ರೆಸ್ಸು ಆಕ್ಸಿಜೆನ್ ಜನರಿಗೆ ಸಿಗದಂತೆ ದಾಸ್ತಾನು ಮಾಡಿಕೊಂಡಿತು….

Read More

ತಾತ ಆಗಲಿದ್ದಾರೆ ಎಚ್ ಡಿ ಕೆ::: ಸಂಭ್ರಮದಲ್ಲಿ ಗೌಡರ ಕುಟುಂಬ

ತಾತ ಆಗಲಿದ್ದಾರೆ ಎಚ್‍ಡಿಕೆ – ಸಂಭ್ರಮದಲ್ಲಿ ಗೌಡರ ಕುಟುಂಬ ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿಯವರ ನಿವಾಸಕ್ಕೆ ಶೀಘ್ರವೇ ಹೊಸ ಅತಿಥಿಯೊಬ್ಬರು ಬರಲಿದ್ದಾರೆ. ಅಷ್ಟಕ್ಕೂ ಯಾರಪ್ಪಾ ಅದು ಅಂತ ಯೋಚಿಸ್ತಿದ್ದೀರಾ? ಹೌದು ನಟ ನಿಖಿಲ್ ಕುಮಾರ್ ಸ್ವಾಮಿಯವರು ತಂದೆಯಾಗಲಿದ್ದಾರೆ. ಇಂದು ನಿಖಿಲ್ ಮನದರಸಿ ರೇವತಿಯವರ ಹುಟ್ಟುಹಬ್ಬವಿದ್ದು, ಪ್ರೀತಿಯ ಪತ್ನಿಗೆ ನಿಖಿಲ್ ಸೋಶಿಯಲ್ ಮೀಡಿಯಾ ಮೂಲಕ ವಿಶ್ ಮಾಡಿದ್ದರು. ಇದೀಗ ಮಾಜಿ ಸಿಎಂ ಕುಮಾರ ಸ್ವಾಮಿಯವರ ಸೊಸೆ ರೇವತಿಯವರು 5 ತಿಂಗಳ ಗರ್ಭಿಣಿಯಾಗಿದ್ದಾರೆ. ನಿಖಿಲ್- ರೇವತಿ ದಂಪತಿಗಳು ಅಪ್ಪ- ಅಮ್ಮ ಆಗುತ್ತಿರುವ…

Read More

ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಟ್ವಿಸ್ಟ್….! ಯುವತಿ ಪರ ವಾದಮಂಡನೆಗೆ ಮುಂದಾದ ಪದ್ಮಶ್ರೀಪುರಸ್ಕೃತ ಇಂದಿರಾ ಜೈಸಿಂಗ್

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಬಿಜೆಪಿ ತಲೆ ತಗ್ಗಿಸುವಂತೆ ಮಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಅಶ್ಲೀಲ ಸಿಡಿ ಪ್ರಕರಣದ ಸಂತ್ರಸ್ಥೆ ಯುವತಿ ಪರ ಅಂತಾರಾಷ್ಟ್ರೀಯ ಖ್ಯಾತಿಯ ಮಾನವ ಹಕ್ಕು ಹೋರಾಟಗಾರ್ತಿ ಇಂದಿರಾ ಜೈಸಿಂಗ್ ಕಣಕ್ಕಿಳಿದಿದ್ದು, ರಮೇಶ್ ಜಾರಕಿಹೊಳಿ ಎದೆಯಲ್ಲಿ ನಡುಕ ಆರಂಭವಾಗಿದೆ. ಇತ್ತೀಚಿಗಷ್ಟೇ ಪ್ರಕರಣದ ಕುರಿತು ಹೈಕೋರ್ಟ್ ಮೆಟ್ಟಿಲೇರಿದ್ದ  ಸಂತ್ರಸ್ಥ ಯುವತಿ ಎಸ್ಐಟಿ ತನಿಖೆಯಲ್ಲಿ ನನಗೆ ನಂಬಿಕೆ ಇಲ್ಲ. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ …

Read More