Headlines

ಮುಮ್ತಾಜ್ ಬೇಗಮ್‌ರ ‘ಸ್ವಾತಂತ್ರ್ಯದ ಕಹಳೆ’ಗೆ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ

ಮಂಗಳೂರು : ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2019ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಸಾಹಿತಿ, ದಿವಂಗತ ಮುಮ್ತಾಜ್ ಬೇಗಮ್ (73)‌ರವರ ‘ಸ್ವಾತಂತ್ರ್ಯದ ಕಹಳೆ’ ಕೃತಿ ಆಯ್ಕೆಯಾಗಿದೆ. ಖತಾರ್‌ನಲ್ಲಿರುವ ಯುನೆಸ್ಕೋದ ಆರ್ಥಿಕ ಹಾಗೂ ಆಡಳಿತ ಸಹಾಯಕರಾಗಿ, ದುಬೈನ ಅಲ್ ಮೀರ್ ಸಂಸ್ಥೆ ಮತ್ತು ಫ್ಯೂಜಿ ಗಾರ್ಮೆಂಟ್ಸ್’ನ ಕಾರ್ಯದರ್ಶಿಯಾಗಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಕರಾವಳಿ ಲೇಖಕಿ ಮತ್ತು ವಾಚಕಿಯರ ಸಂಘದ…

Read More