Category: ರಾಜ್ಯ ಸಮಾಚಾರ:

ಇಂದಿನಿಂದ ಲಾಕ್ ಡೌನ್ ಸಡಿಲಿಕೆ::

ಬೆಂಗಳೂರು:ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಅಪಾರ ಸಾವು- ನೋವಿಗೆ ಕಾರಣವಾಗಿತ್ತು. ಇದರ ಪರಿಣಾಮ ಎರಡೂವರೆ ತಿಂಗಳು ಕರುನಾಡಿಗೆ ಬೀಗ ಜಡಿಯಲಾಗಿತ್ತು. ಇದೀಗ ಕೋವಿಡ್ ಅರ್ಭಟ ಕ್ರಮೇಣ ಇಳಿಕೆ ನತ್ತ ಸಾಗ್ತಿದೆ. ಹೀಗಾಗಿ ರಾಜ್ಯವನ್ನ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗ್ತಿದೆ. ಈಗಾಗಲೇ…