Category: ರಾಜ್ಯ ಸುದ್ದಿ ಸಮಚಾರ..

ಮುಂದುವರಿದ ವರುಣನ ಆರ್ಭಟ..ಮುಳುಗಡೆ ಭೀತಿಯಲ್ಲಿ ಕರ್ನಾಟಕದ ಅನೇಕ ಜಿಲ್ಲೆಗಳು..

ಪಶ್ಚಿಮಘಟ್ಟದಲ್ಲಿ ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಶುಕ್ರವಾರದ ಹೊತ್ತಿಗೆ ಇನ್ನಷ್ಟು ಚುರುಕುಗೊಂಡಿದೆ. ಪಶ್ಚಿಮಘಟ್ಟ ಭಾಗದ ನದಿಗಳೆಲ್ಲ ಮೈದುಂಬಿ ಹರಿಯುತ್ತಿದ್ದು ಬಯಲು ಸೀಮೆಯ ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಮಹರಾಷ್ಟ್ರ ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿರುವ ಪರಿಣಾಮ ಬೆಳಗಾವಿ ಬಾಗಲಕೋಟೆ ಜಿಲ್ಲೆಗಳಲ್ಲಿ…