Headlines

ಆಗುಂಬೆಯಲ್ಲಿ 184 ಮಿ‌ಮೀ‌ ಮಳೆ : ತುಂಗಾ ಜಲಾಶಯ ಭರ್ತಿ

ಆಗುಂಬೆಯಲ್ಲಿ 184 ಮಿ‌ಮೀ‌ ಮಳೆ : ತುಂಗಾ ಜಲಾಶಯ ಭರ್ತಿ ಶಿವಮೊಗ್ಗ : ಮಲೆನಾಡಿನಲ್ಲಿ ಮುಂಗಾರು ಚುರುಕಾಗಿದೆ. ನದಿ, ಹಳ್ಳ, ಕೆರೆಗಳು ತುಂಬಲಾರಂಭಿಸಿದೆ. ಈಗಾಗಲೇ ತುಂಗ ನದಿ ಜಲಾಶಯ ಭರ್ತಿಯಾಗಿದೆ. ಅದರಂತೆ ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ತೀವ್ರಗೊಂಡಿದೆ. ಕಳೆದ 24 ಗಂಟೆಯಲ್ಲಿ ಆಗುಂಬೆಯಲ್ಲಿ ಅತಿಹೆಚ್ಚಿನ ಮಳೆಯಾಗಿರುವುದು ದಾಖಲಾಗಿದೆ. ಆಗುಂಬೆಯಲ್ಲಿ 184.5 ಮಿಮಿ ಮಳೆಯಾದರೆ, ಶೃಂಗೇರಿಯಲ್ಲಿ 102.02 ಮಿಮಿ, ಹುಂಚದಕಟ್ಟೆ 67 ಮಿಮಿ, ತ್ಯಾಗರ್ತಿ 18.4 ಮಿಮಿ, ಭದ್ರಾವತಿಯಲ್ಲಿ 15.8  ಮಳೆಯಾಗಿದೆ. ಆಗುಂಬೆನೇ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾಗಿದೆ….

Read More

ಹಲವು ರಾಜಕೀಯ ಮುಖಂಡರಿಗೆ ಸಾವಿದೆ : ಮತ್ತೆ ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!

ಹಲವು ರಾಜಕೀಯ ಮುಖಂಡರಿಗೆ ಸಾವಿದೆ : ಮತ್ತೆ ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ! ಕೋಡಿಮಠದ ಶ್ರೀಗಳು ಆಗಾಗ ದೇಶದ, ರಾಜ್ಯದ ಬಗ್ಗೆ ಭವಿಷ್ಯವನ್ನ ನುಡಿಯುತ್ತಲೇ ಇರುತ್ತಾರೆ. ಅದು ಯಾವಾಗಲೂ ನಿಜವಾಗಿದೆ ಕೂಡ. ಇದೀಗ ಮತ್ತೆ ಭವಿಷ್ಯ ನುಡಿದಿದ್ದಾರೆ. ಮತ್ತೆ ರಾಜಕೀಯ ಕುರಿತು ಭವಿಷ್ಯ ನುಡಿದಿದ್ದು, ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ ಎಂದು ಹೇಳಿದ್ದಾರೆ. ಇನ್ನು ಕೊರೊನ ಸೋಂಕು ಕುರಿತು ಈಗಾಗಲೇ ಅಲ್ಲಲ್ಲಿ ಕೋವಿಡ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಈ ಸಂಬಂಧ ಈಗಾಗಲೇ ಜನರಿಗೆ ಆತಂಕ ಶುರುವಾಗಿದೆ….

Read More

ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ : ತಾಳಿ ಕಟ್ಟಿದ ಕೂಡಲೇ ಹೃದಯಾಘಾತದಿಂದ ವರ ಸಾವು!

ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ : ತಾಳಿ ಕಟ್ಟಿದ ಕೂಡಲೇ ಹೃದಯಾಘಾತದಿಂದ ವರ ಸಾವು! ಈ ಸಾವು ಅನ್ನೋದು ಯಾರಿಗೆ ಯಾವಾಗ ಯಾವ ರೂಪದಲ್ಲಿ ಬರುತ್ತದೆ ಅನ್ನೋದು ಗೊತ್ತಾಗುವುದಿಲ್ಲ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಅಂತೂ ಯುವಜನತೆಯಲ್ಲಿ ಹೃದಯಘಾತ ಎನ್ನುವುದು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದೀಗ ಬಾಗಲಕೋಟೆಯಲ್ಲಿ ಘೋರವಾದ ದುರಂತ ಸಂಭವಿಸಿದ್ದು ತಾಳಿ ಕಟ್ಟಿದ ತಕ್ಷಣವೇ ವರನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಮನಕಲಕುವ ಘಟನೆ ನಡೆದಿದೆ. ಹೌದು ತಾಳಿ ಕಟ್ಟಿದ ಕೆಲವೇ ಕ್ಷಣಗಳಲ್ಲಿ ಹೃದಯಘಾತದಿಂದ ವರ ಸಾವನ್ನಪ್ಪಿದ್ದಾನೆ. ಮದುವೆ ಮಂಟಪದಲ್ಲಿ ಕುಸಿದು…

Read More

ಕಾಮಿಡಿ‌ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಕುಸಿದು ಬಿದ್ದು ಸಾವು

ಕನ್ನಡ ವಾಹಿನಿಯ ಜನಪ್ರಿಯ ಕಾಮಿಡಿ ಕಾರ್ಯಕ್ರಮ ‘ಕಾಮಿಡಿ ಕಿಲಾಡಿ’ ಸೀಸನ್-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ. ರಾಕೇಶ್ ಅವರ ಆಕಸ್ಮಿಕ ಸಾವು ಅವರ ಅಭಿಮಾನಿಗಳಿಗೆ ಮಾತ್ರವಲ್ಲ, ಕಿರುತೆರೆಯ ಸಹ ಕಲಾವಿದರಿಗೂ ಆಘಾತವನ್ನುಂಟು ಮಾಡಿದೆ.. ರಾಕೇಶ್ ಪೂಜಾರಿ ಅವರು ಕಾಮಿಡಿ ಕಿಲಾಡಿ ಕಾರ್ಯಕ್ರಮದ ಮೂಲಕ ಕರ್ನಾಟಕದ ಮನೆಮಾತಾಗಿದ್ದರು. ಅವರ ಹಾಸ್ಯ, ಸಹಜತೆ, ಮತ್ತು ಜನರನ್ನು ನಗಿಸುವ ವಿಶಿಷ್ಟ ಶೈಲಿಯಿಂದಾಗಿ ಎಲ್ಲರ ಮನಗೆದ್ದಿದ್ದರು. ಕಾರ್ಯಕ್ರಮದ ಸೀಸನ್-3ರಲ್ಲಿ ತಮ್ಮ ಅದ್ಭುತ ಪ್ರದರ್ಶನದಿಂದ ವಿಜೇತರಾಗಿ ಹೊರಹೊಮ್ಮಿದ್ದ ರಾಕೇಶ್, ಕಿರುತೆರೆಯ…

Read More

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳ ಪರಿಹಾರಕ್ಕೆ ವಿಧಾನ ಸೌಧದಲ್ಲಿ ಸಭೆ

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳ ಪರಿಹಾರಕ್ಕೆ ವಿಧಾನ ಸೌಧದಲ್ಲಿ ಸಭೆ ಶರಾವತಿ ಹಾಗೂ ಇನ್ನಿತರೆ ಯೋಜನೆಗಳ ಮುಳುಗಡೆ ಸಂತ್ರಸ್ತರು ಮತ್ತು ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಾಗೂ ಕಂದಾಯ ಭೂ ಹಕ್ಕುಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶುಕ್ರವಾರ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ಮಹತ್ವದ ಸಭೆ ನಡೆಯಿತು. ಸೊಪ್ಪಿನ ಬೆಟ್ಟ, ಕಾನು ಭೂಮಿಗಳ ಅನಧೀಕೃತ ಸಾಗುವಳಿ ಸಕ್ರಮಗೊಳಿಸುವಿಕೆ, ಹಂಗಾಮಿ ಮನೆದಳ ಪತ್ರಗಳನ್ನು ಕಾಯಂಗೊಳಿಸುವುದು, ಕಂದಾಯ ದಾಖಲೆಗಳಲ್ಲಿ ತಪ್ಪಾಗಿ ನಮೂದಿಸಲಾಗಿರುವ ಸೂಚಿತ ಅರಣ್ಯ…

Read More

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC result 2025) ಪ್ರಕಟವಾಗಿದ್ದು, ರಾಜ್ಯದಲ್ಲಿ ಈ ಬಾರಿ 66.14 ಶೇಕಡ ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಿನ ಫಲಿತಾಂಶ ಲಭ್ಯವಾಗಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದು, 625 ಅಂಕಗಳಲ್ಲಿ 625 ಅಂಕ ಪಡೆದಿದ್ದಾರೆ. ಎಂದಿನಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ (ಶೇ.91.12) ಹಾಗೂ ಉಡುಪಿ (ಶೇ. 89.96)…

Read More

ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯ ರಾಸಲೀಲೆ : ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆ.!

ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯ ರಾಸಲೀಲೆ : ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆ.! ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯೋರ್ವ ರಾಸಲೀಲೆ ನಡೆಸಿದ್ದು, ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಅನ್ಯ ಕೋಮಿನ ಯುವಕನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಅವರು ಮೊಬೈಲ್ ತಪಾಸಣೆ ಮಾಡಿದಾಗ ಅಶ್ಲೀಲ ವೀಡಿಯೋಗಳ ಗ್ಯಾಲರಿ…

Read More

ಗಂಡ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?: ಪತಿ ಕತ್ತಿಗೆ ಚಾಕು ಇರಿದ ಪತ್ನಿ

ಗಂಡ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?: ಪತಿ ಕತ್ತಿಗೆ ಚಾಕು ಇರಿದ ಪತ್ನಿ ಪತ್ನಿಯೇ ಪತಿ ಕತ್ತಿಗೆ ಚಾಕು ಹಾಕಿ ಕೊಲೆಗೆ ಯತ್ನಿಸಿರುವಂತಹ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ನಸುಕಿನ ಜಾವ ನಗರದ ಆಲಕುಂಟೆ ನಗರದಲ್ಲಿರುವ ಮನೆಯಲ್ಲಿ ಪತ್ನಿ ತೇಜು ರಾಠೋಡ್ ಎಂಬಾಕೆ ತನ್ನ ಪತಿ ಅಜೀತ್ ರಾಠೋಡ್ ನನ್ನು ಕೊಲೆ ಮಾಡಲು ಮುಂದಾಗಿದ್ದಾಳೆ. ಪತಿ ಗಾಢ ನಿದ್ರೆಯಲ್ಲಿದ್ದಾಗ ಚಾಕುವಿನಿಂದ ಕತ್ತಿಗೆ ಬಲವಾಗಿ ಇರಿದಿದ್ದಾಳೆ. ಘಟನೆ ವೇಳೆ ಅಜೀತ್ ಕಿರುಚಿಕೊಂಡಾಗ ಮನೆಯವರಿಗೆ ವಿಷಯ ಗೊತ್ತಾಗಿದೆ. ಕೂಡಲೇ ಅವರನ್ನು ನಗರ…

Read More

ಪ್ಲೀಸ್..! ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ – ಉತ್ತರ ಪತ್ರಿಕೆಯಲ್ಲಿ 500 ರೂ. ಇಟ್ಟು SSLC ವಿದ್ಯಾರ್ಥಿಯ ವಿಚಿತ್ರ ಬೇಡಿಕೆ

ಪ್ಲೀಸ್..! ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ – ಉತ್ತರ ಪತ್ರಿಕೆಯಲ್ಲಿ 500 ರೂ. ಇಟ್ಟು SSLC ವಿದ್ಯಾರ್ಥಿಯ ವಿಚಿತ್ರ ಬೇಡಿಕೆ ಚಿಕ್ಕೋಡಿ: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದ್ದು, ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ವಿಚಿತ್ರ ಬೇಡಿಕೆಯಿಟ್ಟಿರುವ ಬರವಣಿಗೆಗಳು ಬೆಳಗಾವಿಯ ಚಿಕ್ಕೋಡಿ ಜಿಲ್ಲೆಯ ಮೌಲ್ಯಮಾಪನ ಕೇಂದ್ರಗಳಲ್ಲಿ ಪತ್ತೆಯಾಗಿದೆ. ನಾನು ಪಾಸ್ ಮಾಡಿದ್ರೆ ಅಷ್ಟೇ ನನ್ನ ಲವ್ ಮಾಡುತ್ತೇನೆ ಅಂದಿದ್ದಾಳೆ. ಪ್ಲೀಸ್ ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ. ಈ 500 ರೂ….

Read More

ಸೌಜನ್ಯ ಪ್ರಕರಣ – ಯುಟ್ಯೂಬರ್ ಸಮೀರ್ ವಿರುದ್ಧ ಹರ್ಷೇಂದ್ರ ಹೆಗ್ಗಡೆ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಸೌಜನ್ಯ ಪ್ರಕರಣ – ಯುಟ್ಯೂಬರ್ ಸಮೀರ್ ವಿರುದ್ಧ ಹರ್ಷೇಂದ್ರ ಹೆಗ್ಗಡೆ  10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಎಂ ಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೋ ಪ್ರಕರಣ ಸಂಬಂಧ 10 ಕೋಟಿ…

Read More
Exit mobile version