
ಮೈಕ್ರೋ ಫೈನಾನ್ಸ್ ನವರಿಂದ ಬಡವರಿಗೆ ಕಿರುಕುಳ ತಡೆಗಟ್ಟಲು ಪೊಲೀಸರಿಗೆ ವಿಶೇಷ ಅಧಿಕಾರ : ಗೃಹ ಸಚಿವ
ಮೈಕ್ರೋ ಫೈನಾನ್ಸ್ ನವರಿಂದ ಬಡವರಿಗೆ ಕಿರುಕುಳ ತಡೆಗಟ್ಟಲು ಪೊಲೀಸರಿಗೆ ವಿಶೇಷ ಅಧಿಕಾರ : ಗೃಹ ಸಚಿವ ತುಮಕೂರು : ಮೈಕ್ರೋ ಫೈನಾನ್ಸ್ನವರಿಂದ ಬಡವರ ಮೇಲಾಗುತ್ತಿರುವ ಕಿರುಕುಳ ತಪ್ಪಿಸಲು ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು, ಕಾನೂನು ರಚಿಸುವ ಸಲುವಾಗಿ ರಾಜ್ಯಪಾಲರಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಕುರಿತು ಸಿಎಂ, ಡಿಸಿಎಂ, ಕಾನೂನು ಸಚಿವರು ಹಾಗೂ ನಾನು ಚರ್ಚೆ ಮಾಡಿದ್ದೇವೆ. ಆರ್ಬಿಐ ಪ್ರತಿನಿಧಿಗಳು, ಮೈಕ್ರೋ…


