Ripponpete | ಬರುವೆ ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ಶಾಲಾ ಮಕ್ಕಳ ಜೀವದ ಜೊತೆ ಚೆಲ್ಲಾಟವಾ..!!??
Ripponpete | ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಶಾಲೆ ಆವರಣದಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ವಾಟರ್ ಓವರ್ ಹೆಡ್ ಟ್ಯಾಂಕ್ ಕಾಮಗಾರಿ ಕಳಪೆಯಾಗಿದ್ದು ಮುಂದಿನ ದಿನಗಳಲ್ಲಿ ಭಾರಿ ಅನಾಹುತಕ್ಕೆ ಎಡೆ ಮಾಡಿಕೊಡಲಿದೆ ಎಂದು ಸಾರ್ವಜನಿಕ ವಲಯಗಳಲ್ಲಿ ಅಭಿಪ್ರಾಯ ಕೇಳಿಬರುತ್ತಿದೆ. ನಾಲ್ಕು ವರ್ಷಗಳ ಹಿಂದೆ ಕೇಂದ್ರ ಜಲಶಕ್ತಿ ಮಂತ್ರಾಲಯವು ಜಲಜೀವನ್ ಮಿಷನ್ ಅಡಿಯಲ್ಲಿ ಅನುಷ್ಠಾನಕ್ಕೆ ತಂದ ಮನೆ ಮನೆ ಗಂಗೆ (ಹರ್ ಘರ್ ಜಲ್) ಯೋಜನೆಯು ಪಟ್ಟಣದಲ್ಲಿ ಗ್ರಾಪಂ…