NEET UG RESULT | ಮೊದಲ ರ‍್ಯಾಂಕ್ ನ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಟಾಪರ್ಸ್
NEET UG RESULT | ಮೊದಲ ರ‍್ಯಾಂಕ್ ನ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಟಾಪರ್ಸ್ ಕಳೆದ ತಿಂಗಳು ಮೇ 5ರಂದು ನಡೆದಿದ್ದ ನೀಟ್ ಪರೀಕ್ಷೆಯ (NEET UG 2024) ಫಲಿತಾಂಶ ಜೂ.4ರಂದು ಪ್ರಕಟವಾಗಿದೆ. ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸಿದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ದೇಶದಲ್ಲಿ ಮೊದಲ ರ‍್ಯಾಂಕ್ ಪಡೆದ ಟಾಪ್ 100 ವಿದ್ಯಾರ್ಥಿಗಳ ಪೈಕಿ 6 ವಿದ್ಯಾರ್ಥಿಗಳು ಮೊದಲ ಸ್ಥಾನವನ್ನು ಪಡೆದಿದ್ದಾರೆ. ಕರ್ನಾಟಕದ ವಿ.ಕಲ್ಯಾಣ್, ಶ್ಯಾಮ್…


