ದಿಗ್ವಿಜಯ ನ್ಯೂಸ್ ನ ಸುದ್ದಿ ಸಂಪಾದಕ ಪ್ರಶಾಂತ್ ರಿಪ್ಪನ್ ಪೇಟೆ ರವರಿಗೆ “ಆರೂಢ ಶ್ರೀ” ಪ್ರಶಸ್ತಿ ಪ್ರದಾನ :
ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಶ್ರೀ ಆರೂಢ ಮಠದ ಶ್ರೋ ಬ್ರ ಬೃಹ್ಮಲೀನ ಸದ್ಗುರು ಶ್ರೀ ಸದಾಶಿವಾನಂದ ಮಹಾಸ್ವಾಮಿಗಳವರ 12ನೇ ವರ್ಷದ ಪುಣ್ಯಸ್ಮರಣೆ ಹಾಗೂ 42ನೇ ಅಖಿಲ ಕರ್ನಾಟಕ ವೇದಾಂತ ಪರಿಷತ್ ಸಮಾರಂಭದಲ್ಲಿ ದಿಗ್ವಿಜಯ ವಾಹಿನಿಯ ನಿರೂಪಕ , ನಿರ್ಮಾಪಕರಾದ ಪ್ರಶಾಂತ್ ರಿಪ್ಪನ್ ಪೇಟೆ ಅವರಿಗೆ ‘ ಆರೂಢ ಶ್ರೀ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ ಪ್ರಶಾಂತ ರಿಪ್ಪನ್ ಪೇಟೆ ಅವರಿಗೆ…