ಇಂದು ರಾತ್ರಿಯಿಂದ 108 ಆಂಬ್ಯುಲೆನ್ಸ್ ಸೇವೆ ಬಂದ್..!? ಮುಷ್ಕರಕ್ಕೆ ಕರೆ ಕೊಟ್ಟ ಸಿಬ್ಬಂದಿಗಳು
ಇಂದು ರಾತ್ರಿಯಿಂದ 108 ಆಂಬ್ಯುಲೆನ್ಸ್ ಬಂದ್..!? ಮುಷ್ಕರಕ್ಕೆ ಕರೆ ಕೊಟ್ಟ ಸಿಬ್ಬಂದಿಗಳು ಮೂರು ತಿಂಗಳ ವೇತನ ಬಾಕಿ ಬಿಡುಗಡೆಗೆ ಆಗ್ರಹಿಸಿ ಆಂಬುಲೆನ್ಸ್ ನೌಕರರು 108 ಸೇವೆ ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ. GVK ಯಿಂದ 108 ನೌಕರರಿಗೆ ಎರಡು ತಿಂಗಳ ಅರ್ಧ ವೇತನ ಪಾವತಿಸಿದ ಆರೋಪ ಕೇಳಿ ಬಂದಿದ್ದು, ಮೂರು ತಿಂಗಳ ಪೂರ್ಣ ವೇತನ ನೀಡದೆ ವಿಳಂಬ ಹಿನ್ನೆಲೆ ಇಂದು ರಾತ್ರಿ 8 ರಿಂದ ರಾಜ್ಯಾದ್ಯಂತ ಆಯಂಬುಲೆನ್ಸ್ ಸೇವೆಯನ್ನು ಸ್ಥಗಿತಗೊಳಿಸಲು ಸಿಬ್ಬಂದಿ ನಿರ್ಧಾರ ಮಾಡಿದ್ದಾರೆ. ಇಂದು ಬೆಳಗ್ಗೆ…