ನಾಳೆ (10-04-2024) ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ
ನಾಳೆ (10-04-2024) ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ ಶಿವಮೊಗ್ಗ : ದ್ವಿತೀಯ ಪಿಯುಸಿ(PUC) ಪರೀಕ್ಷೆಯ ಫಲಿತಾಂಶ ಬುಧವಾರ ( ನಾಳೆ ) ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ…