ಸಾಮಾಜಿಕ ಜಾಲತಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಹುಂಚದ ಯುವಕನ ಮೇಲೆ ಸುಮೋಟೋ ಕೇಸ್ ದಾಖಲು|suo moto
ಸಾಮಾಜಿಕ ಜಾಲತಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಹುಂಚದ ಯುವಕನ ಮೇಲೆ ಸುಮೋಟೋ ಕೇಸ್ ದಾಖಲು ರಿಪ್ಪನ್‌ಪೇಟೆ : ಮುಖ್ಯಮಂತ್ರಿ ಸಿದ್ದರಾಮಯ್ಯ(siddaramayya) ನವರನ್ನು ಅವಹೇಳನ ಮಾಡುವ ಉದ್ದೇಶದಿಂದ ಅವರ ಫೋಟೊವನ್ನ ಮಾರ್ಫಿಂಗ್(morphing) ಮಾಡಿ ಲೇವಡಿ ರೀತಿ ಬಿಂಬಿಸಿದ ವ್ಯಕ್ತಿಯ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ. ಇನ್ಸ್ಟಾಗ್ರಾಂ(Instagram) ಹಾಗೂ ಫೇಸ್‌ಬುಕ್(facebook)ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಫೋಟೋಗಳನ್ನು ಮಾರ್ಫಿಂಗ್ ಮಾಡಿ ಪೋಸ್ಟ್ ಮಾಡಿದ್ದು, ಇನ್ಸ್ಟಾಗ್ರಾಂ ಹಾಗೂ ಫೇಸ್‍ಬುಕ್ ಅನ್ನು ಪರಿಶೀಲನೆ ಮಾಡಿದ ಪೊಲೀಸರಿಗೆ ಮಾ.16 ರಂದು ಹುಂಚ…


