Category: ರಾಜ್ಯ ಸುದ್ದಿ:

BREAKING NEWS : ಕೆ.ಎಸ್‌.ಈಶ್ವರಪ್ಪ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚನೆ..! ಶಿವಮೊಗ್ಗ ಸುದ್ದಿಗೋಷ್ಠಿಯಲ್ಲೇ ರಾಜೀನಾಮೆ ಕೊಡ್ತಾರಾ ?

ಬೆಳಗಾವಿ ಮೂಲಕ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಕೇಸ್‌ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಚ್ಚಿಸಿದ್ದು, ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಮತ್ತೊಂದೆಡೆ ಸಚಿವ ಈಶ್ವರಪ್ಪ…

ಈಶ್ವರಪ್ಪನವರದ್ದು ಒಂದು ಜನ್ಮ ನಾ : ಸಂತೋಷ್ ಪಾಟೀಲ್ ಪತ್ನಿ ಜಯಶ್ರೀ

‘ಎಲ್ಲ ವ್ಯವಸ್ಥೆ ಮಾಡಿ ಕೊಡ್ತೀನಿ ಅಂತ ಹೇಳಿದವನು- ಈಗ ಯಾರೆಂದೇ ಗೊತ್ತಿಲ್ಲ ಅಂತಿದ್ದಾನೆ. ಇಂಥವರೆಲ್ಲ ಸರ್ಕಾರ ನಡೆಸಿದರೆ ಹೆಂಗೆ ಸರ್‌?’’- ಹೀಗೆ ಮಾಧ್ಯಮದೊಂದಿಗೆ ಅಳುತ್ತಾ…

ಸಚಿವ ಈಶ್ವರಪ್ಪ ವಿರುದ್ದ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಉಡುಪಿಯಲ್ಲಿ ಆತ್ಮಹತ್ಯೆ:

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ದ ಶೇಕಡಾ 40ರಷ್ಟು ಕಮಿಷನ್‌ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಭಾರೀ ಸುದ್ದಿಯಾಗಿದ್ದ ಗುತ್ತಿಗೆದಾರ ಸಂತೋಷ್…

ಗೃಹ ಸಚಿವ ಆರಗ ಜ್ಞಾನೇಂದ್ರ ರವರ ಕೈ ತಪ್ಪಬಹುದಾ ಸಚಿವ ಸ್ಥಾನ ??????:

ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತಲೆದಂಡವಾಗುವ ಸಾಧ್ಯತೆ ಕಾಣುತ್ತಿದೆ. ರಾಜ್ಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ…

ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಬಗ್ಗೆ ಮುಸ್ಲಿಂ ಮುಖಂಡರೇ ನಿರ್ಧರಿಸಲಿ: ಸಚಿವ ಕೆ ಎಸ್ ಈಶ್ವರಪ್ಪ

ಮಸೀದಿಯಲ್ಲಿ ಧ್ವನಿವರ್ಧಕ ತೆಗೆಸದಿದ್ದರೆ ನಾವೂ ಹನುಮಾನ್ ಚಾಳೀಸ್ ಕೇಳಿಸುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ. ಹೀಗೆ ಬೇಕಾ ಬಿಟ್ಟಿ ಹೇಳುವದರಿಂದ ಕೋಮು ಸಂಘರ್ಷವಾಗಬಹುದು. ಧ್ವನಿವರ್ಧಕ ಬಳಸುವ…

ಶಾಲೆಗಳಲ್ಲಿನ ಬಿಸಿಯೂಟ ಕಾರ್ಯಕ್ರಮಕ್ಕೆ ಡಾ| ಶಿವಕುಮಾರ ಸ್ವಾಮೀಜಿ ಹೆಸರು: ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

ಶಾಲೆಗಳಲ್ಲಿ ನಡೆಯುತ್ತಿರುವ ಮಧ್ಯಾಹ್ನದ ಬಿಸಿ ಊಟ ಕಾರ್ಯಕ್ರಮಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಶುಕ್ರವಾರ…

ಹರ್ಷ ಹತ್ಯೆ ಪ್ರಕರಣ : ಪ್ರಚೋದನಕಾರಿ ಹೇಳಿಕೆ ಆರೋಪ, ಸಚಿವ ಈಶ್ವರಪ್ಪ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಚಿವ ಈಶ್ವರಪ್ಪ ವಿರುದ್ಧ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ…

25 ವರ್ಷದ ಯುವತಿಯನ್ನು ಮದುವೆಯಾಗಿ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ 45 ವರ್ಷದ ಶಂಕರಣ್ಣ ಆತ್ಯಹತ್ಯೆಗೆ ಶರಣು!

25 ವರ್ಷದ ಯುವತಿಯನ್ನು ಮದುವೆಯಾಗಿದ್ದ 45 ವರ್ಷದ ಶಂಕರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಅಕ್ಕಿಮರಿ…

ಮೈಸೂರು ವಿವಿಯಿಂದ ಪುನೀತ್ ರಾಜ್‍ಕುಮಾರ್ ಗೆ ಗೌರವ ಡಾಕ್ಟರೇಟ್​ ಪ್ರದಾನ :

ಮೈಸೂರು ವಿಶ್ವವಿದ್ಯಾಲಯದಿಂದ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್​​ಗೆ ಮರಣೋತ್ತರಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದ್ದು, ಪುನೀತ್ ಪತ್ನಿ ಅಶ್ವಿನಿ ಅವರು ಡಾಕ್ಟರೇಟ್ ಸ್ವೀಕರಿಸಿದ್ದಾರೆ. ಮೈಸೂರು: ಮೈಸೂರು…

ಖಾಸಗಿ ಬಸ್ ಪಲ್ಟಿಯಾಗಿ ಐವರ ಧಾರುಣ ಸಾವು,35ಕ್ಕೂ ಹೆಚ್ಚು ಮಂದಿಗೆ ಗಾಯ : ಘಟನೆಯ ಬಗ್ಗೆ ಅಘಾತ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಜನರಿಂದ ತುಂಬಿದ್ದ ಖಾಸಗಿ ಚಾಲಕನ ನಿಯಂತ್ರಣ ಮೀರಿ ರಸ್ತೆಯಲ್ಲಿ ಉರುಳಿ ಬಿದ್ದ ಪರಿಣಾಮ…