Category: ರಾಜ್ಯ ಸುದ್ದಿ:

ರವಿ ಡಿ ಚನ್ನಣ್ಣನವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಗುರುವಾರ ಆದೇಶಿಸಿದೆ. ರವಿ ಡಿ. ಚನ್ನಣ್ಣನವರ್- ರಾಜ್ಯ ಮಹರ್ಷಿ ವಾಲ್ಮೀಕಿ…

ಗಣ ರಾಜ್ಯೋತ್ಸವ ದಿನದಂದೇ ರಾಷ್ಟ್ರಧ್ವಜಕ್ಕೆ ಅವಮಾನ : ಶೂ ಧರಿಸಿ ರಾಷ್ಟ್ರ ಧ್ವಜಕ್ಕೆ ಅವಮಾನಿಸಿದ ದೈಹಿಕ ಶಿಕ್ಷಕ

ರಿಪ್ಪನ್ ಪೇಟೆ : ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ನೊಬ್ಬನು ಧ್ವಜಾರೋಹಣ ದಿನದಂದೇ ರಾಷ್ಟ್ರಧ್ವಜಕ್ಕೆ ಶೂ ಧರಿಸಿ ಅವಮಾನ…

ಸಚಿವ ಕೆ ಎಸ್ ಈಶ್ವರಪ್ಪ ಕೈ ತಪ್ಪಿದ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ : ನೂತನ ಉಸ್ತುವಾರಿಯನ್ನಾಗಿ ಗೌಡರನ್ನು ನೇಮಿಸಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರ ಕೋವಿಡ್ ಉಸ್ತುವಾರಿ ಹಾಗೂ ಜಿಲ್ಲಾ ಉಸ್ತುವಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದ್ದು ಶಿವಮೊಗ್ಗ ಜಿಲ್ಲೆ ಸಚಿವ ಕೆ ಎಸ್ ಈಶ್ವರಪ್ಪರವರ ಕೈ ತಪ್ಪಿದೆ.…

ಪ್ರಕಾಶ್ ಬಸ್ ಮಾಲೀಕರ ಶೋಧ ಕಾರ್ಯಾಚರಣೆ : ಕಾಫ಼ಿ ಡೇ ಸಿದ್ದಾರ್ಥ ಪ್ರಕರಣ ಮರುಕಳಿಸುವ ಆತಂಕದಲ್ಲಿ ಮಲೆನಾಡಿಗರು..!!!!!

ಶುಕ್ರವಾರ ಸಂಜೆ ಸಾಗರದಿಂದನಾಪತ್ತೆಯಾಗಿದ್ದ ಸಾಗರದ ಪ್ರಖ್ಯಾತ ಟ್ರಾವೆಲ್ಸ್ ಕಂಪನಿ ಮಾಲೀಕರಾದ ಪ್ರಕಾಶ್ ರವರ ಕಾರು, ಮೊಬೈಲ್ ಮತ್ತು ಕನ್ನಡಕ ಹೊಸನಗರ ಸಮೀಪದ ಪಟಗುಪ್ಪೆ ಸೇತುವೆ…

ರಾಜ್ಯ ಗೃಹಮಂತ್ರಿಗಳ ಸಾಮ್ರಾಜ್ಯದಲ್ಲಿ ಇದೆಂತಹ ಪರಿಸ್ಥಿತಿ…!!

ರಿಪ್ಪನ್‌ಪೇಟೆ: ಕೋಡೂರು ಮತ್ತು ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಾಂತಪುರ – ಗರ್ತಿಕರೆ ಸಂಪರ್ಕಿಸುವ ಸುಮಾರು 10 ಕಿ.ಮೀ.ಉದ್ದದ ಜಿಲ್ಲಾ ಮುಖ್ಯರಸ್ತೆ ಅಧಿಕಾರಿಗಳ ಮತ್ತು…

ವೀಕೆಂಡ್ ಕರ್ಫ್ಯೂ ರದ್ದು ಮಾಡಿದ ರಾಜ್ಯ ಸರ್ಕಾರ : ನೈಟ್ ಕರ್ಫ಼್ಯೂ ಮುಂದುವರಿಕೆ

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂವನ್ನು(Weekend Curfew) ರದ್ದು ಮಾಡುವಂತೆ ಹೋಟೆಲ್, ಬಾರ್ ಮಾಲೀಕರು, ಉದ್ಯಮಿಗಳ ಸಂಘ ಮಾಡಿದ ಮನವಿಗೆ ಕರ್ನಾಟಕ ಸರ್ಕಾರ ಸ್ಪಂದಿಸಿದ್ದು ರಾಜ್ಯದಲ್ಲಿ ವೀಕೆಂಡ್…

ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆಗೆ ತಾತ್ಕಾಲಿಕ ಬ್ರೇಕ್ : ಕಾಂಗ್ರೆಸ್ ಹೈಕಮಾಂಡ್ ಸೂಚನೆ ಪಾಲಿಸಿದ ಕಾಂಗ್ರೆಸ್ ನಾಯಕರು

ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯನ್ನು ತಾತ್ಕಾಲಿಕ ರದ್ದುಗೊಳಿಸಿಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ರಾಮನಗರದ ಕಾಂಗ್ರೆಸ್ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ,…

ರಾಜ್ಯಾದ್ಯಂತ ವೀಕೆಂಡ್ ಕರ್ಫ಼್ಯೂ ಜಾರಿ : ಮುಖ್ಯಮಂತ್ರಿಗಳ ಸಭೆಯಲ್ಲಿ ತೀರ್ಮಾನ

ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಹಲವು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿದೆ.ಇದೇ ಶುಕ್ರವಾರ…

ರಾಜ್ಯದಲ್ಲಿ ಡಿ.28 ರಿಂದ ನೈಟ್ ಕರ್ಫ಼್ಯೂ ಜಾರಿ : ಸಚಿವ ಡಾ.ಸುಧಾಕರ್

ಓಮೈಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿಸೆಂಬರ್ 20 ರಿಂದ 10 ದಿನಗಳ ವರೆಗೆ ನೈಟ್ ಕರ್ಫ್ಯೂ ಹೇರಲಾಗಿದೆ ಎಂದು ಆರೋಗ್ಯ ಸಚಿವ ಕೆ.…

ತೀರ್ಥಹಳ್ಳಿಯ ಯುವ ಸಾಹಿತಿ ಅರುಣ್ ಮಂಜುನಾಥ್ ಹಾಗೂ ಮಂಗಳೂರಿನ ರಶ್ಮಿ ಸನಿಲ್ ರವರಿಗೆ ರಾಜ್ಯೋತ್ಸವ ಪ್ರಶಸ್ತಿ :

ಮಂಡ್ಯ ಜಿಲ್ಲೆಯ ಗಾಂಧೀ ಭವನದಲ್ಲಿ ಡಿ 18 ರಂದು ನಡೆದ ಕಸ್ತೂರಿ ಸಿರಿಗನ್ನಡ ವೇದಿಕೆಯ ಕವಿಗೋಷ್ಠಿ ಹಾಗೂ ಕಡಲು ಪುಸ್ತಕ ಬಿಡುಗಡೆ, ರಾಜ್ಯೋತ್ಸವ ಪುರಸ್ಕಾರ…