Category: ರಾಜ್ಯ ಸುದ್ದಿ:

ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹ ಕೇಸ್ : ಸಿಎಂ ಬೊಮ್ಮಾಯಿ ಘೋಷಣೆ

ಭಾಷೆ ನೆಪದಲ್ಲಿ ಶಾಂತಿ ಕದಡಲು ಯತ್ನಿಸಿದವರ ವಿರುದ್ಧ ಗೂಂಡಾ ಕಾಯ್ದೆ, ದೇಶದ್ರೋಹದ ಕೇಸ್ ದಾಖಲಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಎಂಇಎಸ್…

ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ನಿಧನ : ಗಣ್ಯರ ಸಂತಾಪ

ಮಾಜಿ ಕೇಂದ್ರ ಸಚಿವ,ಹಿರಿಯ ಕಾಂಗ್ರೆಸ್ ನಾಯಕ ಆರ್.ಎಲ್.ಜಾಲಪ್ಪ ಅವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 96 ವರ್ಷ ಪ್ರಾಯವಾಗಿತ್ತು. ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ…

ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಂಗಳಾರತಿ ಪಡೆದಿದ್ದಕ್ಕೆ ಮಸೀದಿ ಅಧ್ಯಕ್ಷ ಸ್ಥಾನದಿಂದ ವಜಾ : ಜಾತ್ಯಾತೀತತೆ ಎಂಬ ಮಾತು ಕೇವಲ ಬಾಯಿ ಮಾತಿಗೆ ಸೀಮಿತವಾಗಿದೆಯಾ ?????

ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಂಗಳಾರತಿ ಪಡೆದಿದ್ದಕ್ಕೆ ಮಸೀದಿ ಅಧ್ಯಕ್ಷರನ್ನು ಸ್ಥಾನದಿಂದ ವಜಾ ಮಾಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಸಿ.ಎನ್.ಅಕ್ಮಲ್ ಜಾಮಿಯಾ ಮಸೀದಿಯ ಅಧ್ಯಕ್ಷ ಸ್ಥಾನದಿಂದ ವಜಾಗೊಂಡವರು.…

ಲೋಕಾಯುಕ್ತದ ಪವರ್ ತೋರಿಸಿದ್ದ ಎನ್ ವೆಂಕಟಾಚಲ ನಿಧನ :

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಜನಪರವಾಗಿ ಬಳಸಿ, ‘ಲೋಕಾಯುಕ್ತರು ಹೀಗೂ ಕೆಲಸ ಮಾಡಬಹುದು’ ಎಂದು ಸಾಧಿಸಿ ತೋರಿಸಿದ ನ್ಯಾಯಮೂರ್ತಿ ಎನ್.ವೆಂಕಟಾಚಲ (90) ಬುಧವಾರ ಬೆಳಿಗ್ಗೆ…

ಸಿದ್ದರಾಮಯ್ಯ ನಿವಾಸಕ್ಕೆ ಬಂಗಾರಪ್ಪ ಪುತ್ರರ ಭೇಟಿ..! ಇಬ್ಬರ ನಡುವೆ ಸಂಧಾನಕ್ಕೆ ಸಿದ್ದವಾಗಿದೆಯಾ ವೇದಿಕೆ ??

ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿಯಿರುವ ಸಿದ್ದರಾಮಯ್ಯ ನಿವಾಸಕ್ಕೆ ಮಧು ಬಂಗಾರಪ್ಪ ಇಂದು ಭೇಟಿ ನೀಡಿದರು. ಇದಾದ ಅರ್ಧ ಗಂಟೆ ಬಳಿಕ ಕುಮಾರ್ ಬಂಗಾರಪ್ಪ ಕೂಡ…

ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ :

ಬೆಂಗಳೂರು: ಕೊರೊನಾ ಆತಂಕದ ಮಧ್ಯೆ ರಾಜ್ಯ ಸರ್ಕಾರ ಗಣೇಶೋತ್ಸವಕ್ಕೆ ಅಳೆದು ತೂಗಿ ಅನುಮತಿ ನೀಡಿದೆ. ಕಳೆದ ಬಾರಿಗಿಂತ ಈ ಬಾರಿ ಕೊಂಚ ಸಡಿಲಿಕೆ ಹೆಚ್ಚಿಸಿ,…

ಮೈಸೂರು ಗ್ಯಾಂಗ್‍ರೇಪ್ ಪ್ರಕರಣ ಸಂಬಂಧ ಕಾರ್ಯಾಚರಣೆ ಯಶಸ್ವಿ: ಗೃಹ ಸಚಿವ

ಬೆಂಗಳೂರು: ಮೈಸೂರಿನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.…

ಅತ್ಯಾಚಾರದಂತಹ ಪ್ರಕರಣಗಳು ನಡೆಯುತ್ತಿರುತ್ತವೆ ಅದಕ್ಕೆಲ್ಲಾ ಏನೂ ಮಾಡೋಕೆ ಆಗಲ್ಲ : ಸಚಿವ ಉಮೇಶ್ ಕತ್ತಿ

ಚಾಮರಾಜನಗರ: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದಂಥ ಪ್ರಕರಣಗಳು ಸಮಾಜದಲ್ಲಿ ನಡೆಯುತ್ತಿರುತ್ತವೆ. ಇದಕ್ಕೆ ಏನೂ ಮಾಡೋಕೆ ಆಗಲ್ಲ ಎಂದು ಆಹಾರ ಮತ್ತು ಅರಣ್ಯ ಖಾತೆ ಸಚಿವ…

ಕಾಂಗ್ರೆಸ್‌ನವರು ನನ್ನನ್ನು ಅತ್ಯಾಚಾರ ಮಾಡುತ್ತಿದ್ದಾರೆ‘ ಎಂಬ ಹೇಳಿಕೆ ಹಿಂಪಡೆಯುವೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಆನೇಕಲ್: ‘ರೇಪ್ ಆಗಿದ್ದು ಅಲ್ಲಿ, ಕಾಂಗ್ರೆಸ್‌ನವರು ನನ್ನನ್ನು ಅತ್ಯಾಚಾರ ಮಾಡುತ್ತಿದ್ದಾರೆ’ ಎಂಬ ಮಾತನ್ನು ಹಿಂಪಡೆಯುವುದಾಗಿ ಸೆಂಟ್ರಲ್ ಜೈಲಿನ ಬಳಿ ಗೃಹ ಸಚಿವ ಆರಗ ಜ್ಞಾನೇಂದ್ರ…

ಸಾಹಿತಿ ನಯನ ಕೋಟ ರವರಿಗೆ ಒಲಿದ ರಾಜ್ಯಮಟ್ಟದ ಗುರುಕುಲ ಸಾರ್ವಭೌಮ ಕವಿತಾ ಕೃಷ್ಣ ಪ್ರಶಸ್ತಿ:

ಚಿತ್ರದುರ್ಗ: ಗುರುಕುಲ ಕಲಾ ಪ್ರತಿಷ್ಠಾನ ರಾಜ್ಯ ಘಟಕದ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಪ್ರಶಸ್ತಿ “ಗುರುಕುಲ ಕಲಾ ಸಾರ್ವಭೌಮ ಕವಿತಾಕೃಷ್ಣ” ಪ್ರಶಸ್ತಿಗೆ ಚಿತ್ರದುರ್ಗದ ಸಾಹಿತಿಯಾದ…