
ಕಿರಿ ವಯಸ್ಸಿನಲ್ಲಿ ಹಿರಿ ಸಾಧನೆ – ಉತ್ತರಕನ್ನಡ ಜಿಲ್ಲೆಯ ಪ್ರಥಮ ಮಹಿಳಾ ಪೈಲಟ್ ಕಾವ್ಯಶ್ರೀ ಭಟ್
ಕಿರಿ ವಯಸ್ಸಿನಲ್ಲಿ ಹಿರಿ ಸಾಧನೆ – ಉತ್ತರಕನ್ನಡ ಜಿಲ್ಲೆಯ ಪ್ರಥಮ ಮಹಿಳಾ ಪೈಲಟ್ ಕಾವ್ಯಶ್ರೀ ಭಟ್ ಉತ್ತರಕನ್ನಡ: ಹಾರಬೇಕೆನ್ನೋ ಕನಸು ಕಾಣದೇ ಇರೋ ಹೆಣ್ಣು ಮನಸಿಲ್ಲ, ಆದರೆ ಆ ಕನಸು ಜವಾಬ್ದಾರಿಗೋ ಮರ್ಜಿಗೋ ಕುಸಿದು ಬೀಳೋದು ಇದ್ದೇ ಇದೆ. ಈ ಹುಡುಗಿ ಬರೀ ಆಗಸದಲ್ಲಿ ಹಾರಾಟ ಮಾಡಿಲ್ಲ ಬದಲಿಗೆ ಈಕೆಯ ಕನಸಿನ ರೆಕ್ಕೆಗಳು ಕೋಟಿ ಕಂಗಳಿಗೆ ಸ್ಫೂರ್ತಿಯಾಗಿದೆ. ಜಪ ಮಾಡೋರ ಮಗಳ ಕೈಗೆ ಬಂತು ಜಾಯ್‌ಸ್ಟಿಕ್ : ಅಪ್ಪ ಪುಟ್ಟ ಮಗುವನ್ನು ಎತ್ತಿಕೊಂಡು ಆಕಾಶದಲ್ಲಿ ವಿಮಾನ ಹಾರಾಡುತ್ತಿರುವುದನ್ನು…


