
Shivamogga | 76 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ
Shivamogga | 76 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೆಂಗಳೂರಿನ ಗಾಂಧಿನಗರದ ವ್ಯಕ್ತಿಯೊರ್ವಲ್ಲಿ ಕೋವಿಡ್ ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ಹಾವೇರಿಯಲ್ಲಿಯೂ ವ್ಯಕ್ತಿಯೋರ್ವರಲ್ಲಿ ಸೋಂಕು ದೃಢಪಟ್ಟಿದೆ. ಹಾವೇರಿಯ 76 ವರ್ಷದ ವೃದ್ಧರೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿ ಮೇ 19ರಂದು ಹೃದಯಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದ ಅವರು ಮೇ 25ರಂದು ಮನೆಗೆ ಹಿಂತಿರುಗಿದ್ದರು. ಬಳಿಕ ಅವರು ತೀವ್ರ…


