
Kashmira Terrorist Attack: ಮಂಜುನಾಥ್ ರಾವ್ ಪಾರ್ಥಿವ ಶರೀರ ತಡರಾತ್ರಿ ಶಿವಮೊಗ್ಗಕ್ಕೆ
Kashmira Terrorist Attack: ಮಂಜುನಾಥ್ ರಾವ್ ಪಾರ್ಥಿವ ಶರೀರ ತಡರಾತ್ರಿ ಶಿವಮೊಗ್ಗಕ್ಕೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಸಾವನ್ನಪ್ಪಿದ್ದಾರೆ. ಪಾರ್ಥಿವ ಶರೀರವನ್ನು ಶಿವಮೊಗ್ಗಕ್ಕೆ ತರುವ ಪ್ರಕ್ರಿಯೆ ಪ್ರಾರಂಭವಾಗಿದೆ. ನವದೆಹಲಿಯ ಕರ್ನಾಟಕ ಭವನದ ಸಿಬ್ಬಂದಿ ಮಂಜುನಾಥ್ ರಾವ್ ಪಾರ್ಥಿವ ಶರೀರವನ್ನು ಕಳಿಸುವ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿದ್ದು, ಬುಧವಾರ ತಡರಾತ್ರಿ ಪಾರ್ಥಿವ ಶರೀರ ಬೆಂಗಳೂರು ನಗರಕ್ಕೆ ಬರಲಿದೆ. ಬಳಿಕ ರಸ್ತೆ ಮೂಲಕ ಶಿವಮೊಗ್ಗಕ್ಕೆ ತಲುಪಲಿದೆ.ಪಹಲ್ಗಾಮ್ ಉಗ್ರರ…