ಇಂದು ರಾತ್ರಿ 9.15 ಕ್ಕೆ ಕೆಂಪುಕೋಟೆಯ ಮೇಲೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿ :
ಪ್ರಧಾನಿ ಮೋದಿ ಅವರು ಗುರುವಾರ ರಾತ್ರಿ 9:15 ಕ್ಕೆ ಕೆಂಪು ಕೋಟೆಯ ಮೇಲೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಸ್ವಾತಂತ್ರ್ಯ ದಿನಾಚರಣೆ ಹೊರತುಪಡಿಸಿ, ಸ್ಮಾರಕದ ಮೇಲೆ ಮೋದಿ ಭಾಷಣ ಮಾಡುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಗುರು ತೇಜ್ ಬಹದ್ದೂರ್ ಅವರ 400 ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾತ್ರಿ ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಗುರು ತೇಜ್ ಬಹದ್ದೂರ್ ಜಿ ಅವರ ಜೀವನವನ್ನು ಬಿಂಬಿಸುವ ಭವ್ಯವಾದ ಬೆಳಕು ಮತ್ತು ಧ್ವನಿ ಪ್ರದರ್ಶನವೂ…