ರಿಪ್ಪನ್ ಪೇಟೆ: ಸ್ವಾತಂತ್ರ್ಯೋತ್ಸವದ ದಿನದಂದು ಮೌನ ಹೋರಾಟಕ್ಕಿಳಿದ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ:
ರಿಪ್ಪನ್ ಪೇಟೆ:ದೇಶಕ್ಕೆ ಸ್ವಾತಂತ್ರ್ಯಬಂದು ಎಪ್ಪತ್ತೈದು ವರ್ಷವಾಯಿತು, ಭ್ರಷ್ಟಾಚಾರ ಮಾಡುವವರು,ಲೂಟಿ ಹೊಡೆಯುವವರು ಸ್ವಾತಂತ್ರ್ಯ ಸಿಕ್ಕಿದೆ.ದೇಶಕ್ಕೆ ಸ್ವಾತಂತ್ರ್ಯ ಕೊಟ್ಟಿದ್ದೇವೆ,ಕೊಡಿಸಿದ್ದೇವೆ ಎಂಬ ಕೀಳು ಮಟ್ಟದ ಮಾತುಗಳನ್ನಾಡುತ್ತಿದ್ದಾರೆಯೇ ಹೊರತು ದೇಶದ ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಆಸಕ್ತಿ ಇಲ್ಲಾ ಇಚ್ಚಾಶಕ್ತಿ ಇಲ್ಲದ ರಾಜಕಾರಣಿಗಳಿಂದ ದೇಶಕ್ಕೆ ಏನೂ ಪ್ರಯೋಜನ ಇಲ್ಲಾ. ಎಲ್ಲಾ ಆಡಂಬರದ ಆಚರಣೆ ಎಂದು ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಪೋಲಿಸರನ್ನು ಸದ್ಬಳಕೆ ಮಾಡಿಕೊಂಡ್ಡಿದ್ದರೆ ದೇಶ ಪ್ರಪಂಚಕ್ಕೆ ಮಾದರಿಯಾಗುತ್ತಿತ್ತು,ಆದರೆ ಅವರನ್ನು ಸದ್ಬಳಕೆ ಮಾಡಿಕೊಳ್ಳದೆ ದುರ್ಬಳಕೆ ಮಾಡಿಕೊಂಡು ಕೆಟ್ಟ ನೀತಿಯನ್ನು ಮಾಡಿಕೊಂಡು…