Headlines

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ ಬದಲಾಯಿಸಬೇಕಾಗಿರುವುದು ಊರಿನ ಹೆಸರನ್ನಲ್ಲ .. ಈ ಊರಿನ ವ್ಯವಸ್ಥೆಯನ್ನು..!!! ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಣ್ಯಸೌಂದರ್ಯದಿಂದ ಕಂಗೊಳಿಸುವ ಪಟ್ಟಣಗಳಲ್ಲಿ ಒಂದಾದ ರಿಪ್ಪನ್‌ಪೇಟೆ, ಇತಿಹಾಸ ಮತ್ತು ಸಂಸ್ಕೃತಿಯ ಅದ್ಭುತ ಮಿಶ್ರಣವಾಗಿದೆ. ಈ ಊರಿನ ಹೆಸರಿನ ಹಿಂದಿರುವ ಕಥೆ ಅತ್ಯಂತ ಆಸಕ್ತಿದಾಯಕ. ಜನಪ್ರಚಲಿತವಾದ ನಂಬಿಕೆಯ ಪ್ರಕಾರ, ಈ ಸ್ಥಳಕ್ಕೆ “ರಿಪ್ಪನ್‌ಪೇಟೆ” ಎಂಬ ಹೆಸರು ಬ್ರಿಟಿಷ್ ಕಾಲದ ಲಾರ್ಡ್ ರಿಪ್ಪನ್ ( ಜಾರ್ಜ್ ಫ್ರೆಡೆರಿಕ್ ರಾಬಿನ್ಸನ್ )…

Read More

RIPPONPET|ಕಸ ವಿಲೇವಾರಿ ಘಟಕವಾಯ್ತು ಸರ್ಕಾರಿ ಶಾಲೆ – ಖಾಸಗಿ ಶಾಲೆಗಳ ಅಬ್ಬರಕ್ಕೆ ನಶಿಸಿದ ಸುಂದರ ಶಾಲೆ

RIPPONPET|ಕಸ ವಿಲೇವಾರಿ ಘಟಕವಾಯ್ತು ಸರ್ಕಾರಿ ಶಾಲೆ – ಖಾಸಗಿ ಶಾಲೆಗಳ ಮಾಫ಼ಿಯಾಕ್ಕೆ ನಶಿಸಿದ ಸುಂದರ ಶಾಲೆ –  🔴🔵ವರದಿ – ರಫ಼ಿ ರಿಪ್ಪನ್‌ಪೇಟೆ ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಒಂದೇ ಒಂದು ಹೊಸ ಸರ್ಕಾರಿ ಶಾಲೆಯನ್ನೂ ತೆರೆದಿಲ್ಲ. ಸಾವಿರಾರು ಸಂಖ್ಯೆಯಲ್ಲಿ ಖಾಸಗಿ ಶಾಲೆಗಳೂ ತಲೆ ಎತ್ತುತಿವೆ. ಹಣ ಹೊಂದಿಸಲು ಆಗದವರೂ ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸುವಂತಹ ವಾತಾವರಣ ನಿರ್ಮಾಣಗೊಳ್ಳಬೇಕು. ಅದಕ್ಕಾಗಿ ಸಂಸತ್ತು, ವಿಧಾನಸಭೆ ಬೇಕಾದಷ್ಟು ಕಾಯ್ದೆಗಳನ್ನು ಮಾಡಿವೆ ನಿಜ. ಆದರೆ, ಅನುಷ್ಠಾನದ ವಿಷಯದಲ್ಲಿ ಇಚ್ಛಾಶಕ್ತಿಯ ಕೊರತೆಯಿಂದ…

Read More
Exit mobile version