Category: ಶಿಕಾರಿಪುರ ಸುದ್ದಿ:

ಸಮಾಜದಲ್ಲಿ ಪರಿವರ್ತನೆಯನ್ನು ತಂದ ಕೀರ್ತಿ ಹಾನಗಲ್ ಶಿವಕುಮಾರ ಸ್ವಾಮೀಜಿಗೆ ಸಲ್ಲುತ್ತದೆ : ಬಿ ಎಸ್ ಯಡಿಯೂರಪ್ಪ

ಶಿಕಾರಿಪುರ : ಸಮಾಜದಲ್ಲಿನ ಮೂಢನಂಬಿಕೆ, ಅಸಮಾನತೆ ತೊಡೆದು ಪರಿವರ್ತನೆ ತಂದವರು ಹಾನಗಲ್ಲ ಶಿವಕುಮಾರ ಶ್ರೀಗಳು ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ಶಿಕಾರಿಪುರ ತಾಲೂಕು ಘಟಕದ ವತಿಯಿಂದ ಹಾನಗಲ್ ಶಿವಕುಮಾರ ಸ್ವಾಮಿಗಳ 154ನೇ ಜಯಂತಿ ಕಾರ್ಯಕ್ರಮವನ್ನು ಮಾಜಿ…

ಶಿಕಾರಿಪುರ : ಮಹಿಳೆಯ ಕತ್ತು ಸೀಳಿ ಕೊಲೆ : ಅನೈತಿಕ ಸಂಬಂಧದ ಶಂಕೆ !!

ಶಿಕಾರಿಪುರ : ತಾಲೂಕಿನ ಕಪ್ಪನಹಳ್ಳಿ ಗ್ರಾಮದಲ್ಲಿ ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಮಹಿಳೆಯೋರ್ವಳನ್ನ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಕಪ್ಪನಹಳ್ಳಿ ಗ್ರಾಮದ ಹೇಮಾವತಿ ಕೊಲೆಯಾದ ದುರ್ಧೈವಿ. ಈಕೆ ಗಂಡನಿಂದ ದೂರವಾಗಿ ಅನೇಕ ವರ್ಷಗಳಾಗಿದ್ದವು.ಗ್ರಾಮದ ಪರಿಚಯಸ್ಥ ಅನಿಲ್ ಎಂಬುವವನೊಂದಿಗೆ ಮಹಿಳೆಗೆ ಅನೈತಿಕ ಸಂಬಂಧವಿದ್ದು, ಈ…

ಶಿಕಾರಿಪುರದಲ್ಲಿ ವಿಶ್ವಕರ್ಮ ಸಮುದಾಯ ಭವನ ಉಧ್ಘಾಟಿಸಿದ ಬಿ ಎಸ್ ಯಡಿಯೂರಪ್ಪ

ಶಿಕಾರಿಪುರದ : ನಗರದ ವಿನಾಯಕ ನಗರದಲ್ಲಿ ವಿಶ್ವಕರ್ಮ ಸಮುದಾಯ ಭವನವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರು ಮತ್ತು ಸಂಸದರಾದ ಬಿ. ವೈ ರಾಘವೇಂದ್ರ ಅವರು ಲೋಕಾರ್ಪಣೆಗೊಳಿಸಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿ ಎಸ್ ಯಡಿಯೂರಪ್ಪ 50 ಲಕ್ಷ…

ಶಿಕಾರಿಪುರದ ತಾಲೂಕ್ ಕ್ರೀಡಾಂಗಣದ ನೂತನ ಜಿಮ್ ಉದ್ಘಾಟಿಸಿದ ಸಂಸದ ಬಿ ವೈ ರಾಘವೇಂದ್ರ.

ಶಿಕಾರಿಪುರದ ವಿವಿಧ ಸಮಾರಂಭದಲ್ಲಿ ಭಾಗವಹಿಸಿದ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ,ಇಂದು ಶಿಕಾರಿಪುರದ ತಾಲೂಕು ಕ್ರೀಡಾಂಗಣದಲ್ಲಿ ನೂತನವಾಗಿ ಆರಂಭವಾಗುತ್ತಿರುವ ಮಲ್ಟಿ ಜಿಮ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತಾನಾಡಿದ ಸಂಸದ ಬಿ ವೈ ರಾಘವೇಂದ್ರ ಈ ಸುಸಜ್ಜಿತ ವ್ಯಾಯಾಮ ಶಾಲೆಯ ಉಪಯೋಗವನ್ನು ನಗರದ…

ತವರು ಕ್ಷೇತ್ರ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಭರ್ಜರಿ ಸ್ವಾಗತ :

ಶಿಕಾರಿಪುರ : ಕಾರ್ಯಕರ್ತರ ಸಭೆ ಹಿನ್ನೆಲೆಯಲ್ಲಿ ಆಗಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ತವರು ಕ್ಷೇತ್ರ ಶಿಕಾರಿಪುರದಲ್ಲಿ ಭರ್ಜರಿ ಸ್ವಾಗತ ನೀಡಲಾಗಿದೆ. ಇಂದು ಕುಮದ್ವತಿ ಕಾಲೇಜಿನಲ್ಲಿ ನಡೆದ ಕಾರ್ಯಕರ್ತರ ಸಭೆಗೆ ಆಗಮಿಸಿದ ಯಡಿಯೂರಪ್ಪನವರಿಗೆ ಕಾರ್ಯಕರ್ತರು, ಅಭಿಮಾನಿಗಳು ಪೂರ್ಣಕುಂಭದ ಸ್ವಾಗತ ನೀಡಿದರು. ಮಹಿಳೆಯರು ಆರತಿ…

ಶಿಕಾರಿಪುರದ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ ವೈ ರಾಘವೇಂದ್ರ ರವರಿಂದ ಬಾಗಿನ ಅರ್ಪಣೆ:

ಶಿಕಾರಿಪುರ: ಇಲ್ಲಿನ ಅಂಜನಾಪುರ ಜಲಾಶಯಕ್ಕೆ ಸಂಸದರಾದ ಶ್ರೀ ಬಿ ವೈ ರಾಘವೇಂದ್ರರವರು ಭಾಗಿನ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವರುಣ ದೇವ ಪ್ರತಿ ವರ್ಷ ಇದೇ ರೀತಿ ಕೃಪೆ ತೋರಬೇಕು. ಇದರಿಂದ ಮಳೆ-ಬೆಳೆಯಾಗಿ ರೈತ ಸಂತಸದಿಂದ ಇರುತ್ತಾನೆ. ರೈತರ ಅನುಕೂಲಕ್ಕೆ…

ಸಿಎಂ ತವರೂರು ಶಿಕಾರಿಪುರದಲ್ಲಿ ರೈತ ಕಳೆನಾಶಕ ಸೇವಿಸಿ ಆತ್ಮಹತ್ಯೆ:

ಶಿಕಾರಿಪುರ: ಸಾಲಬಾಧೆಯಿಂದ ಮಾನಸಿಕವಾಗಿ ಕುಂದಿದ್ದ ರೈತ ಕಳೆ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕಾರಿಪುರ ತಾಲೂಕು ಸುರಗಿಹಳ್ಳಿ ಯಲ್ಲಿ ಘಟನೆ ನಡೆದಿದೆ. ಚಂದ್ರಪ್ಪ ಆತ್ಮಹತ್ಯೆ ಮಾಡಿಕೊಂಡ ರೈತ. ಜೂನ್ 5 ರಂದು ಮನೆಯಲ್ಲಿ ಕಳೆನಾಶಕವನ್ನು ಸೇವಿಸಿದ್ದರು. ಶಿಕಾರಿಪುರ ಆಸ್ಪತ್ರೆಗೆ ಸೇರಿಸಿದರೂ ಹೆಚ್ಚಿನ…