Category: ಶಿವಮೊಗ್ಗ ಸುದ್ದಿ:

ಯುವಕನಿಗೆ ಡಿಕ್ಕಿ ಹೊಡೆದು ಪರಾರಿಯಾದ ಅಪರಿಚಿತ ವಾಹನ : ಸ್ಥಳದಲ್ಲೇ ಯುವಕ ಸಾವು

ಶಿವಮೊಗ್ಗ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕ ಬಲಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ಸಾಗರದ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕಾರೊಂದು ಗಾಡಿಕೊಪ್ಪದ ಹತ್ತಿರ ಯುವಕನಿಗೆ ಡಿಕ್ಕಿ ಹೊಡೆದ ಪರಿಣಾಮಯುವಕ ಸ್ಥಳದಲ್ಲೇ…

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿ ಬಿಡುಗಡೆ : ಕುವೆಂಪು ವಿವಿಯ ಬಿ ಜೆ ಗಿರೀಶ್, ಬಿಇ ಕುಮಾರಸ್ವಾಮಿಯವರಿಗೆ ಸ್ಥಾನ

ಶಿವಮೊಗ್ಗ : ಅಮೆರಿಕಾದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಹೊರ ತಂದಿರುವ ವಿಶ್ವದ ಟಾಪ್ ಶೇ.2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿಶ್ವ ವಿದ್ಯಾಲಯದ ಡಾ. ಬಿ. ಜೆ ಗಿರೀಶ್ ಮತ್ತು ಡಾ. ಬಿ. ಇ. ಕುಮಾರಸ್ವಾಮಿಯವರು ಸ್ಥಾನ ಪಡೆದಿದ್ದಾರೆ. ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ…

ಕುಖ್ಯಾತ ರೌಡಿ ಹೆಬ್ಬೆಟ್ ಮಂಜನ ಹೆಸರಿನಲ್ಲಿ ಬೆದರಿಕೆ! ಪೊಲೀಸರ ಬಲೆಗೆ ಬಿದ್ದ ಭಟ್ಕಳದ ಸಾಹಿರಾ ಬಾನು

ಶಿವಮೊಗ್ಗ : ಕುಖ್ಯಾತ ರೌಡಿಶೀಟರ್ ಹೆಬ್ಬೆಟ್ ಮಂಜನ ಹೆಸರಿನಲ್ಲಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯೊಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿಯೊಬ್ಬರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಾಹಿರಾ ಬಾನು ಎಂಬ…

ಲಂಚ ಪಡೆಯುತ್ತಿದ್ದ ವೇಳೆ ಗ್ರಾಪಂ ಅಧ್ಯಕ್ಷೆ ಮೇಲೆ ಎಸಿಬಿ ದಾಳಿ

ಶಿವಮೊಗ್ಗ : ಕಾಮಗಾರಿಯ ಬಿಲ್ ಮೊತ್ತವನ್ನು ಮಂಜೂರು ಮಾಡಿಕೊಡಲು ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯತ್‌ ಅಧ್ಯಕ್ಷೆಯೊಬ್ಬರ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಮುದ್ದಿನಕೊಪ್ಪ ಗ್ರಾಪಂ ಅಧ್ಯಕ್ಷೆ ವೇಣಿ ಕಣ್ಣನ್ (47) ಎಸಿಬಿ ಬಲೆಗೆ ಬಿದ್ದವರು.…

ಕಾಂಗ್ರೆಸ್ಸಿಗರು ಹತಾಶರಾಗಿ‌ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ : ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ರಾಜ್ಯದ ಎರಡೂ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ. ಇದನ್ನು ಅರಿತಿರುವ ಕಾಂಗ್ರೆಸ್ಸಿಗರು ಹತಾಶರಾಗಿ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿನ ಭೀತಿಯಿಂದಾಗಿ ಕಾಂಗ್ರೆಸ್ ನಾಯಕರು…

ಶಿವಮೊಗ್ಗ : ಶೌಚಾಲಯದ ಗುಂಡಿಯಲ್ಲಿ ಹಸುಗೂಸಿನ ಶವ ಪತ್ತೆ :

ಶಿವಮೊಗ್ಗ : ಶೌಚ ಗುಂಡಿಯಲ್ಲಿ ನವಜಾತ ಶಿಶುವಿನ‌ ಮೃತದೇಹವೊಂದು ಪತ್ತೆಯಾಗಿರುವ ಘಟನೆ ಹೊಳೆಹೊನ್ನೂರಿನ ಸಿದ್ದರ ಕಾಲೋನಿಯಲ್ಲಿ ನಡೆದಿದೆ. ಸಿದ್ದರ ಕಾಲೋನಿಯ ಮಹದೇವ ಎಂಬುವ ವ್ಯಕ್ತಿ ಮನೆಯ ಹಿಂಬದಿಯಲ್ಲಿ ಶೌಚಾಲಯದ ಉದ್ದೇಶಕ್ಕಾಗಿ ಗುಂಡಿ ತೆಗೆಯಿಸಲಾಗಿತ್ತು.ಮಳೆ ಬಂದ ಹಿನ್ನಲೆಯಲ್ಲಿ ಗುಂಡಿಯಲ್ಲಿ ನೀರು ತುಂಬಿಕೊಂಡಿತ್ತು. ಇಂದು…

ಆಯನೂರು ಸಮೀಪ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ : ಕಾರು ಚಾಲಕ ಸ್ಥಳದಲ್ಲೇ ಸಾವು

ಶಿವಮೊಗ್ಗ : ಇಲ್ಲಿನ ಸಮೀಪದ ಮುದ್ದಿನಕೊಪ್ಪದ ಬಳಿ ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ. ನಿತ್ಯದ ಕೆಲಸದ ಮುಗಿಸಿಕೊಂಡು ಮನೆಗೆ ಕಾರಿನಲ್ಲಿ ಹೋಗುತ್ತಿದ್ದ ಯುವಕನಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿಯಾಗಿ…

ಶಿವಮೊಗ್ಗ : ಕೆರೆಯಲ್ಲಿ ಈಜಲು ಹೋದ ಅರಣ್ಯ ಇಲಾಖೆ ಸಿಬ್ಬಂದಿ ಸಾವು

ಶಿವಮೊಗ್ಗ : ಸ್ನಾನಕ್ಕೆ ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಯುವಕನೋರ್ವ ಸಾವು ಕಂಡಿರುವ ಘಟನೆ ಹಾಯ್ ಹೊಳೆ ಕೆರೆಯಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಅರಣ್ಯ ಇಲಾಖೆಯಲ್ಲಿ ಎಫ್ ಡಿ ಎ ಕೆಲಸ ಮಾಡುತ್ತಿದ್ದ ಅಲ್ಲಾಭಕ್ಷಿ(30) ಅವರು ಶಿವಮೊಗ್ಗ ತಾಲೂಕಿನಲ್ಲಿರುವ…

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಡ್ರಗ್ ಅಡಿಟ್ ಮತ್ತು ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಗೋಪಿ ವೃತ್ತದಲ್ಲಿ…

ಶಿವಮೊಗ್ಗ ಕೃಷಿ ಕಾಲೇಜಿನ ಪ್ರೊಫೆಸರ್ ಚಿಕ್ಕಬಾಸೂರು ಕೆರೆಯಲ್ಲಿ ಶವವಾಗಿ ಪತ್ತೆ :

ಶಿವಮೊಗ್ಗ : ಇಲ್ಲಿನ ಕೃಷಿ ಕಾಲೇಜಿನ ಜಿ.ಪಿ.ಬಿ. ವಿಭಾಗದ ಮುಖ್ಯಸ್ಥರಾದ ಪ್ರೊ. ಗಂಗಾಪ್ರಸಾದ್ ಅವರ ಮೃತದೇಹ ಹೊನ್ನಾಳಿ ತಾಲೂಕಿನ ಸ ಸಾಸ್ವೆಹಳ್ಳಿ ಸಮೀಪದ ಚಿಕ್ಕಬಾಸೂರು ತಾಂಡದ (ವಿಜಯಪುರ) ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಶಿವಮೊಗ್ಗ ಬಸವೇಶ್ವರ ನಗರದ ನಿವಾಸಿಯೂ, ಅಪಾರ ವಿದ್ಯಾರ್ಥಿಗಳ ಆಪ್ತ…