Category: ಶೈಕ್ಷಣಿಕ ಸುದ್ದಿ:

ನವೋದಯ ‘ಪ್ರಥಮ PUC’ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ : ಮಹಿಳಾ ಪಾಲಿಟೆಕ್ನಿಕ್ ಪ್ರಥಮ ಸೆಮಿಸ್ಟರ್ ಡಿಪ್ಲೊಮಾಕ್ಕೆ ನೇರ ಪ್ರವೇಶ

ಶಿವಮೊಗ್ಗ : ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದ 11 ನೇ ತರಗತಿಗೆ ಪ್ರವೇಶ ಪಡೆಯಲು ಪ್ರವೇಶ ಪರೀಕ್ಷೆಯನ್ನು ದಿ:22/07/2023 ರಂದು ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಆಸಕ್ತ ವಿದ್ಯಾರ್ಥಿಗಳು ವೆಬ್ಸೈಟ್ www.navodaya.gov.in ಮೂಲಕ ಮೇ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ…