Category: ಸಾಂಸ್ಕೃತಿಕ ಸುದ್ದಿ:

ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡಕ್ಕಾಗಿ ನಾವು ಅಭಿಯಾನ.

ರಿಪ್ಪನ್ ಪೇಟೆ: ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡಕ್ಕಾಗಿ ನಾವು ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಕನ್ನಡದ ಉಪನ್ಯಾಸಕ ರಾಜು ಶಿವಪುರ ಮಾತನಾಡಿ ಈ ಬಾರಿಯ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ಸರಕಾರ ಕನ್ನಡ ಮತ್ತು ಸಂಸ್ಕೃತಿ…