Category: ಸಾಗರ

ಕಾಸ್ಪಾಡಿ ಬಳಿ ರಸ್ತೆ ಅಪಘಾತ : ಗಂಭೀರ ಗಾಯಗೊಂಡಿದ್ದ ಸ್ಕೂಟಿ ಸವಾರ ಸಾವು

ಸಾಗರ : ಇಂದು ಮುಂಜಾನೆ ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯ ಕಾಸ್ಪಾಡಿ ಕೆರೆಯ ಬಳಿ ನಡೆದ ಬಸ್ ಹಾಗೂ ಸ್ಕೂಟಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ದೀಪು ಎಂಬ ವ್ಯಕ್ತಿ ಚಿಕಿತ್ಸೆ ಫಲಿಸದೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಂದು ಮುಂಜಾನೆ…